Mysore
31
overcast clouds

Social Media

ಶುಕ್ರವಾರ, 04 ಸೆಪ್ಟೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮೈಸೂರು : ಕಮಿಷನರ್‌ ದಯಾನಂದ್‌ ದಕ್ಷ ಅಧಿಕಾರಿ. ಅಂತಹವರ ಅಮಾನತು ಸರಿಯಲ್ಲ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಹೇಳಿದರು. ನಗರದಲ್ಲಿ ಭಾನುವಾರ ಪತ್ರಕರ್ತರ ಜೊತೆ ಮಾತನಾಡಿದ ಅವರು, ಪೊಲೀಸರು ನೈತಿಕತೆಯ ಮುಖವಾಗಿ ಕೆಲಸ ಮಾಡುತ್ತಿದ್ದಾರೆ. ನಿಮ್ಮ ಪಟಾಲಂ ಪಾಪಕ್ಕೆ ಪೊಲೀಸರನ್ನ ಗುರಿ …

leopard

ಚಾಮರಾಜನಗರ : ತಾಲ್ಲೂಕಿನ ಕುದೇರು - ತೊರವಳ್ಳಿ ರಸ್ತೆಯ ಬದಿಯಲ್ಲಿರುವ ಕರಿಕಲ್ಲು ಕ್ವಾರಿ ಬಳಿ ಅರಣ್ಯ ಇಲಾಖೆಯವರು ಇಟ್ಟಿದ್ದ ಬೋನಿಗೆ ಚಿರತೆ ಸೆರೆಯಾಗಿದೆ. ಕರಿಕಲ್ಲು ಕ್ವಾರಿಯಲ್ಲಿ ವಾಸ್ತವ್ಯ ಹೂಡಿದ್ದ ಚಿರತೆಯು ಕಳೆದ ಒಂದು ತಿಂಗಳ ಅವಧಿಯಲ್ಲಿ ಹೆಗ್ಗವಾಡಿ, ಕುದೇರು, ದೇಮಹಳ್ಳಿ, ತೊರವಳ್ಳಿ …

 ಪಿಡಿಒಗಳ ಕುಂದುಕೊರತೆ ಸಭೆಯಲ್ಲಿ ಜಿಪಂ ಸಿಇಒ ಕೆ.ಆರ್.ನಂದಿನಿ ಸಲಹೆ ಮಂಡ್ಯ: ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಪಿ.ಡಿ.ಒ.ಗಳು ಯಾವುದೇ ದೂರುಗಳು ಬರದಂತೆ ಒಳ್ಳೆಯ ರೀತಿಯಲ್ಲಿ ಕೆಲಸ ಮಾಡಿ ಗುರುತಿಸಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಆರ್.ನಂದಿನಿ ಅವರು …

ಮಂಡ್ಯ : ಭದ್ರಾವತಿಯ ಸರ್ ಎಂ. ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ ಪುನಶ್ಚೇತನಕ್ಕೆ ಈಗಾಗಲೇ ಪ್ರಯತ್ನ ಮಾಡುತ್ತಿದ್ದೇವೆ. 15 ರಿಂದ 18 ಸಾವಿರ ಕೋಟಿ ರೂ. ವೆಚ್ಚ ಮಾಡಿ ಕಾರ್ಖಾನೆಯನ್ನು ಪುನಾರಂಭಿಸಲಿದ್ದೇವೆ. ಮೈಸೂರು ಮಹಾರಾಜ ನಾಲ್ವಡಿ ಕೃಷ್ಣರಾಜ ಒಡೆಯರ್, ಸರ್ …

ಮಂಡ್ಯ: ಮಂಡ್ಯ ಲೋಕಸಭೆ ಕ್ಷೇತ್ರದ ಅಭಿವೃದ್ಧಿಗೆ ಹಾಗೂ ಇಲ್ಲಿಗೆ ದೊಡ್ಡ ಕೈಗಾರಿಕೆ ತರುವ ಬಗ್ಗೆ ನಾನೇ ಸ್ವತಃ ರಾಜ್ಯ ಸರ್ಕಾರದ ಸಹಕಾರ ಕೋರುತ್ತೇನೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು. ನಗರದ ಮೈಶುಗರ್ …

ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಅಕ್ರಮವಾಗಿ ಮಾರಾಟ ಮಾಡಲು ಶೇಖರಣೆ ಮಾಡಿದ್ದ 90ಎಂ.ಎಲ್.ನ 14 ಕೇಸ್ ಮದ್ಯ ವನ್ನು ಮಹದೇಶ್ವರ ಬೆಟ್ಟ ಪೊಲೀಸರು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮದ ಊರಬಸಪ್ಪವೊಡ್ಡಿನ ಗ್ರಾಮದ ನಿವಾಸಿಗಳಾದ …

bike accident

ಚಾಮರಾಜನಗರ: ಬೈಕ್ ಡಿಕ್ಕಿ ಹೊಡೆದು ಪಾದಚಾರಿ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಸಂತೇಮರಹಳ್ಳಿಯಲ್ಲಿ ನಡೆದಿದೆ. ಹೋಟೆಲ್‌ವೊಂದರ ಮಾಲೀಕರಾದ ಸಂತೇಮರಹಳ್ಳಿ ಗ್ರಾಮದ ಶಂಕರಪ್ಪ (65) ಮೃತಪಟ್ಟವರು. ಶುಕ್ರವಾರ ರಾತ್ರಿ ಸಂತೇಮರಹಳ್ಳಿ-ಯಳಂದೂರು ಮಾರ್ಗದಲ್ಲಿರುವ ಕಾವೇರಿ ನೀರಾವರಿ ನಿಗಮದ ವಸತಿ ಗೃಹಗಳ ಮುಂಭಾಗ ನಡೆದುಕೊಂಡು ಹೋಗುವಾಗ …

ಮಂಡ್ಯ: ಕಾವೇರಿ ಆರತಿಗೆ ₹100 ಕೋಟಿ ಖರ್ಚು ಮಾಡುವುದಕ್ಕೆ ನನ್ನ ವಿರೋಧವಿದೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಸ್ಪಷ್ಟಪಡಿಸಿದರು. ನಗರದಲ್ಲಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕಾವೇರಿ ಆರತಿಗೆ 100 ಕೋಟಿ ಯಾಕೆ ಬೇಕು? ನಮ್ಮ ಪುಟ್ಟರಾಜು ಕೆರೆತಣ್ಣೂರಿನಲ್ಲಿ …

Pregnant Womans Suspicious Death

ಮದ್ದೂರು: ತುಂಬು ಗರ್ಭಿಣಿಯೊಬ್ಬರು ಅನುಮಾನಾಸ್ಪದವಾಗಿ ಸಾವಿಗೀಡಾಗಿರುವ ಘಟನೆ ಮದ್ದೂರು ಪಟ್ಟಣದ ಚನ್ನೇಗೌಡ ಬಡಾವಣೆಯಲ್ಲಿ ಶನಿವಾರ ಬೆಳಗಿನ ಜಾವ ಜರುಗಿದೆ. ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲ ತಾಲೂಕಿನ ಕಾಮಗೆರೆ ನಿವಾಸಿಗಳಾದ ಚಂದನ್ ಗೌಡ (24) ಹಾಗೂ ಆಶಾ (19) ಇಬ್ಬರು ಪ್ರೇಮಿಗಳು ಕಳೆದ ಒಂದುವರೆ …

Thimmaiah

ಮೈಸೂರು : ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಕಲ್ಪಿಸಲು ನಡೆಯುತ್ತಿರುವ ಸಮಗ್ರ ಸಮೀಕ್ಷೆಯು ಒಂದು ವಾರದೊಳಗೆ ಪೂರ್ಣಗೊಳ್ಳಲಿದೆ ಎಂದು ವಿಧಾನ ಪರಿಷತ್‌ ಸದಸ್ಯ ಡಾ.ತಿಮ್ಮಯ್ಯ ತಿಳಿಸಿದರು. ಶನಿವಾರ ನಗರದ ಜಲದರ್ಶಿನಿ ಅತಿಥಿ ಗೃಹದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಒಳ ಮೀಸಲಾತಿಗಾಗಿ ಮಾದಿಗ …

Stay Connected​
error: Content is protected !!