Mysore
28
overcast clouds

Social Media

ಶನಿವಾರ, 29 ಆಗಸ್ಟ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮಂಡ್ಯ : ಬೆಂಗಳೂರು-ಮೈಸೂರು ದಶಪಥ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ಬೆಳ್ಳಂಬೆಳಗ್ಗೆ ಕಾರು ಮತ್ತು ಬಸ್ ನಡುವೆ ಅಪಘಾತ ಸಂಭವಿಸಿದೆ. ಅದೃಷ್ಟವಶಾತ್ ಪ್ರಯಾಣಿಕರೆಲ್ಲರೂ ಅನಾಹುತದಿಂದ ಪಾರಾಗಿದ್ದಾರೆ. ಘಟನೆಯು ಮಂಡ್ಯ ತಾಲೂಕಿನ ಹಳೇ ಬೂದನೂರು ಗ್ರಾಮದ ಬಳಿ ಹೆದ್ದಾರಿಯಲ್ಲಿ ನಡೆದಿದೆ. ಕೇರಳದಿಂದ ಮಂಡ್ಯ ಮಾರ್ಗವಾಗಿ …

ಚಾಮರಾಜನಗರ : ತೀವ್ರ ಬಿಸಿ ಗಾಳಿ (ಹೀಟ್ ವೇವ್) ಇರುವುದರಿಂದ ಜಿಲ್ಲೆಯ ಎಲ್ಲಾ ಖಾಸಗಿ ಅನುದಾನಿತ, ಅನುದಾನರಹಿತ ಹಾಗೂ ಸರ್ಕಾರಿ ಶಾಲೆಗಳು ಮತ್ತು ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಆರೋಗ್ಯ ಮತ್ತು ಸುರಕ್ಷತೆ ದೃಷ್ಟಿಯಿಂದ ಬ್ಲೇಝರ್, ಟೈ ಮತ್ತು ಇತರ ಭಾರವಾದ ಸಮವಸ್ತ್ರ ಧರಿಸುವುದನ್ನು …

ಪಿರಿಯಾಪಟ್ಟಣ : ಕಾವೇರಿ ನದಿಯಲ್ಲಿ ಈಜಲು ಹೋಗಿ ಇಬ್ಬರು ಯುವಕರು ಸಾವಿಗೀಡಾಗಿರುವ ಘಟನೆ ದೊಡ್ಡ ಹರವೆ ಬಳಿ ನಡೆದಿದೆ. ಪಿರಿಯಾಪಟ್ಟಣದಲ್ಲಿ ಟೈಲ್ಸ್ ಮತ್ತು ಪೇಂಟಿಂಗ್ ಕೆಲಸ ಮಾಡುವ ನಾಲ್ವರು ಭಾನುವಾರ ಮಧ್ಯಾಹ್ನ ಈಜಲು ನದಿಗೆತೆರಳಿದ್ದು, ಈಜುತ್ತಿದ್ದ ವೇಳೆ ಪಿ. ಪಟ್ಟಣ ಟೌನ್ …

ಕೆ.ಆರ್.ನಗರ : ತಾಲ್ಲೂಕಿನ ಹೊರವಲಯದ ಅರ್ಕೇಶ್ವರ ದೇಗುಲ ಬಳಿಯ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ಸಾವನ್ನಪ್ಪಿದ ಆರು ಮಂದಿಯೂ ಒಂದೇ ಕುಟುಂಬದವರು ಎಂದು ತಿಳಿದುಬಂದಿದೆ. ಮೃತರಿಗೆ ಕೆ.ಆರ್.ನಗರದಲ್ಲಿ ಸಂಬಂಧಿಕರು ಇದ್ದು, ನಿನ್ನೆ ಮತ್ತು ಇಂದು ದರ್ಗಾ ಉರುಸ್ ಜಾತ್ರೆ ಇದ್ದ ಕಾರಣ …

ಚಾಮರಾಜನಗರ : ಕೋವಿಡ್ ವೇಳೆಯಲ್ಲಿ ನಗರದ ಜಿಲ್ಲಾಸ್ಪತ್ರೆಯಲ್ಲಿ (ಈಗ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ) ಸಂಭವಿಸಿದ್ದ ಆಕ್ಸಿಜನ್ ದುರಂತದಲ್ಲಿ 36 ಮಂದಿ ಮೃತಪಟ್ಟಿದ್ದರು. ಇವರ ಕುಟುಂಬದವರ ನಿರಂತರ ಹೋರಾಟಕ್ಕೆ ಕೊನೆಗೂ ಫಲ ಸಿಕ್ಕಿದೆ. ಈ ಕುಟುಂಬಗಳ 25 ಮಂದಿಗೆ ಮಂಗಳವಾರ ಮುಖ್ಯಮಂತ್ರಿ …

ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏ.20 ಹಾಗೂ 21ರಂದು ಮೈಸೂರು ಹಾಗೂ ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. 20ರಂದು ಬೆಳಿಗ್ಗೆ 11.25ಕ್ಕೆ ವಿಶೇಷ ವಿಮಾನದಲ್ಲಿ ಬಂದಿಳಿಯುವರು. ಮಧ್ಯಾಹ್ನ 12ಕ್ಕೆ ನಗರದ ಕಲಾಮಂದಿರದಲ್ಲಿ ಜಿಲ್ಲಾ ಬಸವ ಬಳಗಗಳ ಒಕ್ಕೂಟ, ಅಖಿಲ ಭಾರತ …

ಮೈಸೂರು : ಜಿಲ್ಲೆಯ ಕೆ.ಆರ್.ನಗರದ ಅರ್ಕೇಶ್ವರ ದೇಗುಲದ ಬಳಿ ಕಾವೇರಿ ನದಿಯಲ್ಲಿ ಈಜಲು ತೆರಳಿ ಮೃತಪಟ್ಟವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಈ ವಿಚಾರ ತಿಳಿದು ದುಃಖವಾಯಿತು. ಅವರ ಕುಟುಂಬ ಸದಸ್ಯರಿಗೆ ಅಗಲಿಕೆಯ ದುಃಖ …

ಕೆ.ಆರ್.ನಗರ : ತಾಲೂಕಿನ ಅರ್ಕೇಶ್ವರ ಸ್ವಾಮಿ ದೇವಸ್ಥಾನದ ಬಳಿ ನಡೆದ ಹಜರತ್ ಖಾದರ್ ಲಿಂಗವಲ್ಲಿ ಉರುಸ್ ಕಾರ್ಯಕ್ರಮಕ್ಕೆ ಬಂದಿದ್ದವರು ಕಾವೇರಿ ನದಿಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಭಾನುವಾರ ನಡೆದಿದೆ. ಎಂಟು ಬಂದಿದ್ದವರರಲ್ಲಿ ಆರು ಮಂದಿ ಸಾವನ್ನಪ್ಪಿದ್ದಾರೆ, ಇನ್ನಿಬ್ಬರು …

ಹನೂರು : ಉಡುತೊರೆ ಹಳ್ಳ ಜಲಾಶಯದಲ್ಲಿ ನೀರು ಕುಡಿಯಲು ಹೋಗಿ ಕೆಸರಿನಲ್ಲಿ ಸಿಲುಕಿಕೊಂಡಿದ್ದ ಮೂರು ಆನೆಗಳನ್ನು ಸುಮಾರು 17 ಗಂಟೆಗಳ ಕಾಲ ನಿರಂತರವಾಗಿ ಕಾರ್ಯಾಚರಣೆ ನಡೆಸಿ ರಕ್ಷಣೆ ಮಾಡುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಮಲೆ ಮಹದೇಶ್ವರ ವನ್ಯಜೀವಿಧಾಮದ ಹನೂರು ಬಫರ್ …

ಮಂಡ್ಯ : ಬೇಸಿಗೆ ರಜೆಯ ಸಮಯದಲ್ಲಿ ಪ್ರವಾಸಿಗರಿಂದ ತುಂಬಿ ತುಳುಕುತ್ತಿದ್ದ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಬಲಮುರಿ ಮತ್ತು ಎಡಮುರಿ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಪ್ರವೇಶ ನಿಷೇಧ ನಿರ್ಧಾರಕ್ಕೆ ಸ್ಥಳೀಯ ವ್ಯಾಪಾರಿಗಳು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇತ್ತೀಚೆಗೆ ಈ ಎರಡು ತಾಣಗಳಲ್ಲಿ ನಡೆದ …

Stay Connected​
error: Content is protected !!