Mysore
23
light rain

Social Media

ಶುಕ್ರವಾರ, 27 ನವೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು
Lakshmi Hebbalka

ಉಡುಪಿ : ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೇರಲು ಯುವ ಕಾರ್ಯಕರ್ತರ ಶ್ರಮ ಸಾಕಷ್ಟಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಹೆಬ್ಬಾಳಕರ್ ಹೇಳಿದರು. ಉಡುಪಿಯ ಬೈಂದೂರು ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಯುವ …

ಮಂಡ್ಯ: ಲೋನ್‌ ಕಟ್ಟುವುದು ತಡವಾಗಿದ್ದಕ್ಕೆ ಮಗುವನ್ನು ಮೈಕ್ರೋ ಫೈನಾನ್ಸ್‌ ಸಿಬ್ಬಂದಿ ಕರೆದೊಯ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಡ್ಯದ ಬೆಳಕವಾಡಿ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ಜಾಲಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಮೈಕ್ರೋ ಫೈನಾನ್ಸ್‌ ಸಿಬ್ಬಂದಿಗಳಿಂದ ಬಾಲಕಿ ಕರೆದೊಯ್ದ …

ಕುಶಾಲನಗರ: ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿದ್ದ ಮಾಜಿ ಸೈನಿಕ ಗಿರೀಶ್‌ ಮೃತದೇಹ ಕಾವೇರಿ ನದಿಯಲ್ಲಿ ಪತ್ತೆಯಾಗಿದೆ. ಚೆಟ್ಟಳ್ಳಿ ನಿವಾಸಿ ಗಿರೀಶ್‌ ಮೂರು ದಿನದ ಹಿಂದೆ ನಾಪತ್ತೆಯಾಗಿದ್ದರು. ಇವರ ಬೈಕ್‌ ಕುಶಾಲನಗರದ ತೆಪ್ಪದಕಂಡಿ ಬಳಿ ಪತ್ತೆಯಾಗಿತ್ತು. ತೆಪ್ಪದಕಂಡಿ ಬಳಿ ಹರಿಯುತ್ತಿರುವ ಕಾವೇರಿ ನದಿಗೆ …

ಮೈಸೂರು: ಮಾದಕ ವಸ್ತುಗಳಿಂದ ಯುವಜನತೆ ದೂರವಿರಬೇಕು. ಅಭಿವೃದ್ಧಿಗೆ ಮಾರಕವಾದ ಇವುಗಳ ವಿರುದ್ಧ ಆಂದೋಲನ ಮಾಡಬೇಕು ಎಂದು ಅಂತರಸಂತೆ ಆರಕ್ಷಕ ಉಪನಿರೀಕ್ಷಕ ಚಂದ್ರಹಾಸನಾಯಕ ಹೇಳಿದರು. ಪಟ್ಟಣದ ಸರಗೂರು ವೃತ್ತದ ಅಂತರಸಂತೆ ಉಪ ಪೊಲೀಸ್ ಠಾಣೆಯಲ್ಲಿ ಮೈಸೂರು ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಮಾದಕ …

krs dam

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಜೂನ್‌ ತಿಂಗಳಿನಲ್ಲಿ ಸುರಿದ ಧಾರಾಕಾರ ಮಳೆಯಿಂದಾಗಿ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದಲ್ಲಿ ಜೂನ್‌ ತಿಂಗಳಿನಲ್ಲೇ 118.60 ಅಡಿ ನೀರು ಭರ್ತಿಯಾಗಿದೆ. ಇತಿಹಾಸದಲ್ಲೇ ಮೊದಲ ಬಾರಿಗೆ ಜೂನ್‌ನಲ್ಲಿ 118.60 ಅಡಿ ನೀರು ತುಂಬಿದೆ. ಸಾಮಾನ್ಯವಾಗಿ …

ಮಂಡ್ಯ: ಯೋಗ ಎಂದರೆ ಇಡೀ ವಿಶ್ವವೇ ಭಾರತ ದೇಶವನ್ನು ತಿರುಗಿ ನೋಡುವ ರೀತಿ ಭಾರತ ದೇಶ ಸಾಧನೆ ಮಾಡಿದೆ. ಯೋಗಕ್ಕೆ ಭಾರತ ದೇಶವೇ ವಿಶ್ವಗುರು ಎಂದು ಜಿಲ್ಲಾಧಿಕಾರಿ ಡಾ. ಕುಮಾರ ಅವರು ತಿಳಿಸಿದರು. ಅವರಿಂದು ಪಿ.ಇ.ಟಿ ಕ್ರಿಕೆಟ್ ಮೈದಾನದಲ್ಲಿ ಆಯೋಜಿಸಲಾಗಿದ್ದ 11ನೇ …

ಮೈಸೂರು: 11ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ಐತಿಹಾಸಿಕ ಗ್ರಾಮ ಸೋಮನಾಥಪುರದ ಚನ್ನಕೇಶವ ದೇವಾಲಯದ ಆವರಣದಲ್ಲಿಂದು ನೂರಾರು ಯೋಗಪಟು ವಿದ್ಯಾರ್ಥಿಗಳಿಂದ ಯೋಗಭ್ಯಾಸ ಜರುಗಿತು. ಒಂದು ಭೂಮಿ ಒಂದು ಆರೋಗ್ಯಕ್ಕಾಗಿ ಎಂಬ ಘೋಷವಾಕ್ಯದಡಿ ಆಯುಷ್ ಹಾಗೂ ಶಿಕ್ಷಣ ಮಂತ್ರಾಲಯದ ಆಶ್ರಯದಲ್ಲಿ ನಡೆದ ಈ …

ಮೈಸೂರು : ಮೈಸೂರಿಗೆ ಸ್ವಚ್ಛ ನಗರಿ ಎಂದು ಹೆಸರು ಬರಲು ಪೌರ ಕಾರ್ಮಿಕರ ಕೊಡುಗೆ ಅಪಾರವಾಗಿದೆ. ಇಂದು ನೀವೆಲ್ಲಾ ಈಗ ಸರ್ಕಾರಿ ನೌಕರರಾಗಿ ಕಾಯಂ ಆಗುತ್ತಿದ್ದೀರಿ. ಸರ್ಕಾರಿ ನೌಕರರಿಗೆ ಸಿಗುವ ಎಲ್ಲಾ ಸೌಲಭ್ಯ ನಿಮಗೆ ಸಿಗುತ್ತದೆ ಎಂದು ಸಮಾಜ ಕಲ್ಯಾಣ ಸಚಿವರು …

ಮೈಸೂರು : ಸೂಪರ್‌ ಸ್ಟಾರ್‌ ರಜನಿಕಾಂತ್‌ ಅಭಿನಯದ ಜೈಲರ್-2 ಸಿನಿಮಾ ಚಿತ್ರೀಕರಣ ಭರದಿಂದ ಸಾಗುತ್ತಿದ್ದು, ಜಿಲ್ಲೆಯ ಬಿಳಿಕೆರೆಯ ಹುಲ್ಲೇನಹಳ್ಳಿ ಬಳಿ ಚಿತ್ರೀಕರಣ ಮಾಡಲಾಗುತ್ತಿದೆ. ನಟ ರಜನಿಕಾಂತ್ ಅವರು ಕಾಲಿವುಡ್‌ನಲ್ಲಿ ಸೂಪರ್ ಸ್ಟಾರ್ ಆಗಿದ್ದರೂ, ಅವರ ಮೂಲ ಕರ್ನಾಟಕ. ಆ ನಂಟು ಇರುವುದರಿಂದಲೋ …

ಮಂಡ್ಯ : ಸರ್ಕಾರದ ಪ್ರೋತ್ಸಾಹ ಧನಗಳು ರೈತರ ಸಾಲಗಳಿಗೆ ಕಡಿತವಾಗದಂತೆ ಸಾಫ್ಟವೇರ್‌ ಅಳವಡಿಸಿಕೊಳ್ಳಿ ಎಂದು ಬ್ಯಾಂಕ್‌ ವ್ಯವಸ್ಥಾಪಕರಿಗೆ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಸೂಚಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ವಿವಿಧ ಬ್ಯಾಂಕ್ ಗಳ ವ್ಯವಸ್ಥಾಪಕರ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. …

Stay Connected​
error: Content is protected !!