ವಿರಾಜಪೇಟೆ: ಕಾಫಿ ತೋಟದಲ್ಲಿ ಕೆಲಸ ಮುಗಿಸಿ ಬೈಕ್‌ನಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ಇಬ್ಬರ ಮೇಲೆ ಕಾಡಾನೆಯೊಂದು ದಾಳಿ ನಡೆಸಿ ಗಂಭೀರ ಗಾಯಗೊಳಿಸಿರುವ ಘಟನೆ ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ತೂಬನಕೊಲ್ಲಿ ಗ್ರಾಮದಲ್ಲಿ ನಡೆದಿದೆ. ವಾಸುದೇವಯ್ಯ ಹಾಗೂ ಕಾರ್ಮಿಕ ಸಹರ್ …
ವಿರಾಜಪೇಟೆ: ಕಾಫಿ ತೋಟದಲ್ಲಿ ಕೆಲಸ ಮುಗಿಸಿ ಬೈಕ್‌ನಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ಇಬ್ಬರ ಮೇಲೆ ಕಾಡಾನೆಯೊಂದು ದಾಳಿ ನಡೆಸಿ ಗಂಭೀರ ಗಾಯಗೊಳಿಸಿರುವ ಘಟನೆ ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ತೂಬನಕೊಲ್ಲಿ ಗ್ರಾಮದಲ್ಲಿ ನಡೆದಿದೆ. ವಾಸುದೇವಯ್ಯ ಹಾಗೂ ಕಾರ್ಮಿಕ ಸಹರ್ …
ಗುಂಡ್ಲುಪೇಟೆ: ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಅರಣ್ಯದಲ್ಲಿ ಸಫಾರಿಗೆ ತೆರಳಿದ್ದ ಪ್ರವಾಸಿಗರ ಕಣ್ಣಿಗೆ ಹುಲಿಯೊಂದು ಕಾಣಿಸಿಕೊಂಡಿದೆ. ಈ ಬಾರಿ ದಾಖಲೆಯಲ್ಲಿ ಮುಂಗಾರು ಮಳೆ ಸುರಿದ ಪರಿಣಾಮ ಬಂಡೀಪುರ ಅರಣ್ಯ ಅಚ್ಚ ಹಸಿರಿನಿಂದ ಕೂಡಿದೆ. ಈ ಹಿನ್ನೆಲೆಯಲ್ಲಿ ಪ್ರಾಣಿಗಳಿಗೆ …
ವಿರಾಜಪೇಟೆ: ಗುಂಡು ಹೊಡೆದುಕೊಂಡು ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವಿರಾಜಪೇಟೆಯಲ್ಲಿ ನಡೆದಿದೆ. ಕೆ.ಬೋಯಿಕೇರಿ ನಿವಾಸಿ ಪಿ.ಬಿ.ಅನಿಲ್ ಕುಮಾರ್ ಎಂಬುವವರೇ ಗುಂಡು ಹೊಡೆದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿಯಾಗಿದ್ದಾರೆ. ಕಳೆದ ತಡರಾತ್ರಿ ಮನೆಯಲ್ಲಿದ್ದ ಕೋವಿಯಿಂದ ಗುಂಡು ಹೊಡೆದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಅನಿಲ್ ಕುಮಾರ್ ಅವರು …
ಕೊಡಗು: ಪೊನ್ನಂಪೇಟೆ ತಾಲ್ಲೂಕಿನ ನಲ್ಲೂರು ಗ್ರಾಮದಲ್ಲಿ ಹುಲಿ ಪ್ರತ್ಯಕ್ಷವಾಗಿ ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ. ಇಂದು ಬೆಳಿಗ್ಗೆ 10 ಗಂಟೆ ಸುಮಾರಿಗೆ ನಲ್ಲೂರು ಗ್ರಾಮದ ಕೊಕ್ಕಲೆಮಾಡ ದೇವಯ್ಯ ಎಂಬುವವರ ನಿವಾಸದ ಕಡೆಗೆ ತೆರಳುವ ರಸ್ತೆಯಲ್ಲಿ ಹುಲಿ ಸಾಗುತ್ತಿರುವ ದೃಶ್ಯ ಕಂಡುಬಂದಿದೆ. ಹುಲಿ ಕಾಣಿಸಿಕೊಂಡಿರುವ …
ಕೊಡಗು: ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಬೋಯಿಕೇರಿ ಗ್ರಾಮದಲ್ಲಿ ಓರ್ವ ವ್ಯಕ್ತಿ ಮದುವೆ ಆಗಲಿಲ್ಲವೆಂಬ ಕಾರಣಕ್ಕೆ ಮನನೊಂದು ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ವ್ಯಕ್ತಿಯನ್ನು ದಿಲೀಪ್ ಅಲಿಯಾಸ್ ಅನಿ(40) ಎಂದು ಹೇಳಲಾಗಿದೆ. ಆತ ತನ್ನ ವಯಸ್ಸು 40 ವರ್ಷ ವಯಸ್ಸಾದರೂ …
ಮೈಸೂರು: ಇಲ್ಲಿನ ವಿಶ್ವೇಶ್ವರಯ್ಯನಗರದ ಅಪಾರ್ಟ್‌ಮೆಂಟ್‌ವೊಂದರಲ್ಲಿ ಡೆತ್ ನೋಟ್ ಬರೆದಿಟ್ಟು ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿರುವ ಘಟನೆ ನಡೆದಿದೆ. ಈ ಘಟನೆಯಲ್ಲಿ ಮೃತಪಟ್ಟವರು ಚೇತನ್(45), ರೂಪಾಲಿ(43), ಪ್ರಿಯಂಂವದ(65) ಮತ್ತು ಕುಶಾಲ್(15) ಎಂಬುದಾಗಿ ಗುರುತಿಸಲಾಗಿದೆ. ಮೊದಲು ಚೇತನ್ ತನ್ನ ತಾಯಿ, ಪತ್ನಿ ಮತ್ತು …
ಮಡಿಕೇರಿ: ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಬಿಟ್ಟಂಗಾಲ ಗ್ರಾಮದ ಅಂಚೆ ಕಚೇರಿ ಸೇರಿದಂತೆ ವಿವಿಧೆಡೆ ನಡೆದಿದ್ದ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಕೊಡಗು ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ. ಕಕ್ಕಬ್ಬೆ ಗ್ರಾಮದ ನಾಲಡಿ ಕೆ.ಸಿ. ಅಶೋಕ(35), ಸೋಮವಾರಪೇಟೆ ಕಿಬ್ಬೆಟ್ಟ ಗ್ರಾಮದ …
ಮೈಸೂರು: ಕೆಆರ್‌ಎಸ್‌ನಿಂದ ಸುಮಾರು 2 ಕಿ. ಮೀ. ಮೇಲ್ಭಾಗದಲ್ಲಿ ಹಳೇ ಉಂಡವಾಡಿ ಗ್ರಾಮದ ಬಳಿ ಇರುವ ಹಿನ್ನೀರು ಪ್ರದೇಶದಲ್ಲಿ ಮೈಸೂರಿಗೆ ಶಾಶ್ವತವಾಗಿ ನೀರು ಪೂರೈಸುವ ಸ್ಥಾವರಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ ಹೆಚ್.ಸಿ.ಮಹದೇವಪ್ಪ ಅವರು ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದರು. …
ಮೈಸೂರು: ಮನೋಶಕ್ತಿ ಮುಖಾಂತರ ಋಷಿ ಮುನಿಗಳು ಸಾವಿರಾರು ವರ್ಷಗಳ ಹಿಂದೇ ಸೂರ್ಯನ ದೂರ, ಸೌರಮಂಡಲಗಳನ್ನು ಕಂಡು ಹಿಡಿದರು. ಈ ಆವಿಷ್ಕಾರವನ್ನು ವಿಜ್ಞಾನಿಗಳು ಹಾಗೂ ಖಗೋಳಜ್ಞಾನಿಗಳು ಒಪ್ಪಿಕೊಂಡಿದ್ದಾರೆ ಎಂದು ಪರಮಹಂಸ ಯೋಗ ಮಹಾವಿದ್ಯಾಲಯದ ಅಧ್ಯಕ್ಷ ಶಿವಪ್ರಕಾಶ್ ತಿಳಿಸಿದರು. ನಗರದ ಸಯ್ಯಾಜಿ ರಾವ್ ರಸ್ತೆ, …
ಮೈಸೂರು: ದೇವರಾಜ ಅರಸು ಅವರು ಬಡಜನರನ್ನು ಬಡತನದಿಂದ ಮೇಲೆತ್ತುವ ಕೆಲಸ ಕಾರ್ಯಗಳನ್ನು ಮಾಡಿದರು. ಆದ್ದರಿಂದಲೇ ರಾಜ್ಯದ ಜನತೆ ಅತ್ಯಂತ ಪ್ರೀತಿ ಗೌರವದಿಂದ ದೇವರಾಜ ಅರಸು ಅವರನ್ನು ನೆನಪಿಸಿಕೊಳ್ಳುತ್ತಾರೆ ಎಂದು ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ಸಮಿತಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸೂರಜ್ …