ಬುಧವಾರ ಮೈಸೂರಿನಲ್ಲಿ ಮೊದಲ ಕಾರ್ಯಕ್ರಮ: ಸಚಿವ ಎಂ.ಬಿ ಪಾಟೀಲ್, ಈಶ್ವರ ಖಂಡ್ರೆ, ಸಿ.ಎಸ್.ನಾಡಗೌಡ ಭಾಗಿ ಮೈಸೂರು : ಅರಣ್ಯ ರಕ್ಷಣೆಯಲ್ಲಿ ಮಹತ್ತರ ಪಾತ್ರ ವಹಿಸುತ್ತಿರುವ ರಾಜ್ಯದ 10 ಸಾವಿರ ಅರಣ್ಯ ರಕ್ಷಕರು/ ವೀಕ್ಷಕರು, ಕಾವಾಡಿಗಳು, ಮಾವುತರು ಮತ್ತು ಚಾಲಕರಿಗೆ ಕರ್ನಾಟಕ ಸಾಬೂನು …
ಬುಧವಾರ ಮೈಸೂರಿನಲ್ಲಿ ಮೊದಲ ಕಾರ್ಯಕ್ರಮ: ಸಚಿವ ಎಂ.ಬಿ ಪಾಟೀಲ್, ಈಶ್ವರ ಖಂಡ್ರೆ, ಸಿ.ಎಸ್.ನಾಡಗೌಡ ಭಾಗಿ ಮೈಸೂರು : ಅರಣ್ಯ ರಕ್ಷಣೆಯಲ್ಲಿ ಮಹತ್ತರ ಪಾತ್ರ ವಹಿಸುತ್ತಿರುವ ರಾಜ್ಯದ 10 ಸಾವಿರ ಅರಣ್ಯ ರಕ್ಷಕರು/ ವೀಕ್ಷಕರು, ಕಾವಾಡಿಗಳು, ಮಾವುತರು ಮತ್ತು ಚಾಲಕರಿಗೆ ಕರ್ನಾಟಕ ಸಾಬೂನು …
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಈ ಬಾರಿ ಅವಧಿಗೂ ಮುನ್ನವೇ ಸುರಿದ ಧಾರಾಕಾರ ಮಳೆಯಿಂದಾಗಿ ಹಾರಂಗಿ ಜಲಾಶಯಕ್ಕೆ ಒಳಹರಿವು ಹೆಚ್ಚಳವಾಗಿದ್ದು, ಜಲಾಶಯ ಬಹುತೇಕ ಭರ್ತಿಯಾಗಿದೆ. ಯಾವುದೇ ಕ್ಷಣದಲ್ಲಾದರೂ ಜಲಾಶಯದಿಂದ ನದಿಗೆ ನೀರು ಬಿಡುಗಡೆ ಮಾಡುವ ಸಾಧ್ಯತೆಯಿದ್ದು, ನದಿಪಾತ್ರದ ಜನರು ಎಚ್ಚರದಿಂದ ಇರುವಂತೆ ಮನವಿ …
ಹನೂರು: ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ನಡುವೆ ಫೈನಲ್ ಹಣಾಹಣಿ ನಡೆಯಲಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ಜಯಗಳಿಸಲಿ ಎಂದು ಆರ್‌ಸಿಬಿ ಅಭಿಮಾನಿಗಳು ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಶಿವ ಅಷ್ಟೋತ್ತರ ಪೂಜೆ …
ಶ್ರೀರಂಗಪಟ್ಟಣ: ಭಾರತದ ಪರಂಪರೆಗೆ ಸೈನ್ಯಕ್ಕೆ ಇರುವಷ್ಟೇ ಶಕ್ತಿ ಇದೆ ಎಂದು ಮೈಸೂರು-ಕೊಡಗು ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು. ತಾಲ್ಲೂಕಿನ ಬೊಮ್ಮೂರು ಅಗ್ರಹಾರ ಸಮೀಪದ ಕಾವೇರಿ ಕನ್ಯಾ ಗುರುಕುಲದಲ್ಲಿ ಸೋಮವಾರ ಕನ್ಯಾ ಗುರುಕುಲದ ವಿದ್ಯಾರ್ಥಿನಿಯರಿಗೆ ಏರ್ಪಡಿಸಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಭಾಗವಹಿಸಿ …
ಮೈಸೂರು : ಬುಡಕಟ್ಟು ಜನಾಂಗದಲ್ಲಿ ಬದಲಾವಣೆ ಕಾಣಬೇಕಾದರೆ ಶಿಕ್ಷಣದಿಂದ ಮಾತ್ರ ಸಾಧ್ಯವಾಗಿದ್ದು, ಸೀಸನಲ್ ಮೈಗ್ರೇಷನ್‌ನಿಂದ ಬುಡಕಟ್ಟು ಸಮುದಾಯದ ಮಕ್ಕಳ ಶಿಕ್ಷಣ ಮೊಟಕಾಗುವುದು ಸೇರಿದಂತೆ ನಾನಾ ರೀತಿಯ ಸವಾಲುಗಳನ್ನು ಎದುರಿಸುವಂತಾಗಿದೆ ಎಂದು ಚಾಮರಾಜನಗರ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಎಂ.ಆರ್. ಗಂಗಾಧರ್ ಆತಂಕ ವ್ಯಕ್ತಪಡಿಸಿದರು. …
ಮಂಡ್ಯ: ಮಳವಳ್ಳಿ ತಾಲ್ಲೂಕಿನ ನೆಲ್ಲೂರು ಗ್ರಾಮದ ರೈತ ನಿಂಗರಾಜು-ರಂಜಿತಾ ದಂಪತಿಯ ಪುತ್ರಿ ಸಾನ್ವಿ (7) ಸಾವಿಗೆ ಮಿಮ್ಸ್ ವೈದ್ಯರ ನಿರ್ಲಕ್ಷ ಕಾರಣ ಎಂಬ ಗುರುತರ ಆರೋಪ ಬಂದಿರುವುದರಿಂದ ಈ ಪ್ರಕರಣವನ್ನು ಮೈಸೂರು ವೈದ್ಯಕೀಯ ಕಾಲೇಜಿನ ಸೂಪರಿಂಟೆಂಡೆಂಟ್ ಅವರ ನೇತೃತ್ವದಲ್ಲಿ ತನಿಖೆ ನಡೆಸಲು …
ಸರ್ಕಾರಿ ಆಸ್ಪತ್ರೆಗೆ ಬರುವವರು ಬಡವರೇ ಆಗಿದ್ದಾರೆ ; ಶಾಸಕ ಮಂಡ್ಯ: ಸರ್ಕಾರಿ ಆಸ್ಪತ್ರೆಗೆ ಬರುವವರು ಬಡವರೇ ಆಗಿದ್ದು, ಮಾನವೀಯ ನೆಲೆಗಟ್ಟಿನಲ್ಲಿ ಚಿಕಿತ್ಸೆ ಮತ್ತು ಸೇವೆ ಒದಗಿಸಬೇಕು ಎಂದು ಶಾಸಕ ಪಿ.ರವಿಕುಮಾರ್ ಗಣಿಗ ಮಿಮ್ಸ್ ವೈದ್ಯರಿಗೆ ಕಿವಿಮಾತು ಹೇಳಿದರು. ಮಿಮ್ಸ್ ಆಸ್ಪತ್ರೆಗೆ ಭೇಟಿ …
ಮೈಸೂರು: ವಿವಿ ಮೊಹಲ್ಲಾ ವಿಭಾಗ ವ್ಯಾಪ್ತಿಯ ೬೬/೧೧ ಕೆವಿ ಆರ್.ಕೆ.ನಗರ ವಿದ್ಯುತ್ ವಿತರಣಾ ಕೇಂದ್ರದಲ್ಲಿ ೧ನೇ ಮಾಸಿಕ ನಿರ್ವಹಣಾ ಕೆಲಸದ ನಿಮಿತ್ತ ಜೂ.೩ ರಂದು ಬೆಳಿಗ್ಗೆ ೧೦ ರಿಂದ ಸಂಜೆ ೬ ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಏಲ್ಲೆಲ್ಲಿ ವ್ಯತ್ಯಯ? ನಗರದ ತೊಣಚಿಕೊಪ್ಪಲು, …
ಹನೂರು: ತಾಲ್ಲೂಕಿನ ಮಹದೇಶ್ವರಬೆಟ್ಟ ಹೊರವಲಯದ ತಮಿಳುನಾಡು ಮುಖ್ಯರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬೊಲೊರೊ ವಾಹನವೊಂದು ಪಲ್ಟಿಯಾಗಿರುವ ಘಟನೆ ನಡೆದಿದೆ. ತಮಿಳುನಾಡಿನ ಸೇಲಂ ಜಿಲ್ಲೆಯ ನಾಲ್ವರು ಭಕ್ತರು ತಮ್ಮ ಕುಟುಂಬ ಸಮೇತ ಮಹದೇಶ್ವರ ಬೆಟ್ಟಕ್ಕೆ ಬಂದು ಪೂಜೆ ನೆರವೇರಿಸಿ, ಪೂಜೆಯ ಬಳಿಕ ವಾಪಸ್ …
ಮಂಡ್ಯ : ಕೆ.ಆರ್.ಪೇಟೆ ತಾಲೂಕಿನ ಕತ್ತರಘಟ್ಟ ಗ್ರಾಮದ ದಲಿತ ಯುವಕ ಜಯಕುಮಾರ್ ಸಾವಿನ ಬಗ್ಗೆ, ಸಮಗ್ರ ತನಿಖೆ ನಡೆಸಿ ಪ್ರಕರಣದಲ್ಲಿ ಯಾವುದೇ ಮುಲಾಜಿಲ್ಲದೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ ಕುಮಾರ ಹೇಳಿದರು. ಸೋಮವಾರ (ಜೂನ್.2) ರಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ …