Mysore
27
broken clouds

Social Media

ಮಂಗಳವಾರ, 13 ಜನವರಿ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮೈಸೂರು: ಮನೋಶಕ್ತಿ ಮುಖಾಂತರ ಋಷಿ ಮುನಿಗಳು ಸಾವಿರಾರು ವರ್ಷಗಳ ಹಿಂದೇ ಸೂರ್ಯನ ದೂರ, ಸೌರಮಂಡಲಗಳನ್ನು ಕಂಡು ಹಿಡಿದರು. ಈ ಆವಿಷ್ಕಾರವನ್ನು ವಿಜ್ಞಾನಿಗಳು ಹಾಗೂ ಖಗೋಳಜ್ಞಾನಿಗಳು ಒಪ್ಪಿಕೊಂಡಿದ್ದಾರೆ ಎಂದು ಪರಮಹಂಸ ಯೋಗ ಮಹಾವಿದ್ಯಾಲಯದ ಅಧ್ಯಕ್ಷ ಶಿವಪ್ರಕಾಶ್ ತಿಳಿಸಿದರು. ನಗರದ ಸಯ್ಯಾಜಿ ರಾವ್ ರಸ್ತೆ, …

ಮೈಸೂರು: ದೇವರಾಜ ಅರಸು ಅವರು ಬಡಜನರನ್ನು ಬಡತನದಿಂದ ಮೇಲೆತ್ತುವ ಕೆಲಸ ಕಾರ್ಯಗಳನ್ನು ಮಾಡಿದರು. ಆದ್ದರಿಂದಲೇ ರಾಜ್ಯದ ಜನತೆ ಅತ್ಯಂತ ಪ್ರೀತಿ ಗೌರವದಿಂದ ದೇವರಾಜ ಅರಸು ಅವರನ್ನು ನೆನಪಿಸಿಕೊಳ್ಳುತ್ತಾರೆ ಎಂದು ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ಸಮಿತಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸೂರಜ್ …

ಚಾಮರಾಜನಗರ: ಮೈಸೂರು ವಿಶ್ವವಿದ್ಯಾನಿಲಯಕ್ಕೆ ಚಾಮರಾಜನಗರ ವಿಶ್ವ ವಿದ್ಯಾನಿಲಯವನ್ನು ವಿಲೀನಗೊಳಿಸದೇ, ಚಾಮರಾಜನಗರ ವಿವಿ ಆಗಿಯೇ ಮುಂದುವರಿಸಿಕೊಂಡು ಹೋಗಬೇಕು. ಇಲ್ಲವಾದರೆ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್‌.ಮಹೇಶ್‌ ಎಚ್ಚರಿಕೆ ನೀಡಿದ್ದಾರೆ. ನಗರದಲ್ಲಿ ಇಂದು(ಫೆಬ್ರವರಿ.16) ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ …

ಮೈಸೂರು: ಕಾಂಗ್ರೆಸ್ ಸರ್ಕಾರದ ಆರ್ಥಿಕ ದುರಾಡಳಿತಕ್ಕೆ ಈಗಿನ ರಾಜ್ಯ ಶಿಕ್ಷಣ ವ್ಯವಸ್ಥೆಯು ಗುರಿಯಾಗುತ್ತಿದೆ ಎಂದು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ಕಿಡಿಕಾರಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಡಿಸಿಎಂ ಡಿ.ಕೆ.ಶಿವಕುಮಾರ್‌ …

ಚಾಮರಾಜನಗರ: ಯೋಗಪಟುವೊಬ್ಬರು ಯೋಗ ಮಾಡುತ್ತಲೇ ನೀರಿನಲ್ಲಿ ಪ್ರಾಣ ಬಿಟ್ಟಿರುವ ಘಟನೆ ಚಾಮರಾಜನಗರದ ಕೊಳ್ಳೇಗಾಲದ ದಾಸನಪುರ ಬಳಿ ಹರಿಯುವ ಕಾವೇರಿ ನದಿಯಲ್ಲಿ ನಡೆದಿದೆ. ಕೊಳ್ಳೇಗಾಲ ಪಟ್ಟಣದಲ್ಲಿರುವ ಲಕ್ಷ್ಮೀನಾರಾಯಣ ದೇವಸ್ಥಾನದ ಬಡಾವಣೆಯ ನಾಗರಾಜು ಎಂಬುವವರೇ ಮೃತಪಟ್ಟ ದುರ್ದೈವಿಯಾಗಿದ್ದಾರೆ. ನಾಗರಾಜು ಅವರು ತೀರ್ಥ ಸ್ನಾನ ಮಾಡಲೆಂದು …

ಮೈಸೂರು: ಯಾವುದೇ ಸ್ಪರ್ಧಾತ್ಮಕ ಪರೀಕ್ಷೆಗೆ ಆಸಕ್ತಿ ಬಹಳ ಮುಖ್ಯ ಎಂದು ಪುರಾತತ್ವ ಮತ್ತು ಪರಂಪರೆ ಇಲಾಖೆ ಆಯುಕ್ತ ಎ.ದೇವರಾಜು ಶಿಬಿರಾರ್ಥಿಗಳಿಗೆ ಸಲಹೆ ನೀಡಿದರು. ಕರ್ನಾಟಕ ರಾಜ್ಯ ಮುಕ್ತ ವಿವಿಯ ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರದಲ್ಲಿ ನಡೆಯುತ್ತಿರುವ ಬ್ಯಾಂಕಿಂಗ್ ತರಬೇತಿಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. …

ಮಂಡ್ಯ: ರೈತರು ತಾವು ಬೆಳೆದ ಬೆಳೆಗಳಿಗೆ ತಾವೇ ಬೆಲೆ ಕಟ್ಟಿ ಮಾರಾಟ ಮಾಡುವ ರೀತಿ ಬದಲಾವಣೆ ಮಾಡಿಕೊಳ್ಳಲು ರೈತ ಉತ್ಪಾದಕ ಸಂಘಗಳ ಸಂಖ್ಯೆ ಜಿಲ್ಲೆಯಲ್ಲಿ ಹೆಚ್ಚಾಗಬೇಕು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಅವರು ತಿಳಿಸಿದರು. ಅವರು ಇಂದು (ಫೆ.15) ರಂದು ಜಿಲ್ಲಾಪಂಚಾಯತ್ ಕಾವೇರಿ …

ಮೈಸೂರು: ಕನ್ನಡ ಭಾಷೆಯನ್ನು ಆಡಳಿತದಲ್ಲಿ ಕಡ್ಡಾಯವಾಗಿ ಬಳಕೆ ಮಾಡುವ ಮೂಲಕ ಕನ್ನಡ ಭಾಷೆಯನ್ನು ಉಳಿಸಿ ಬೆಳೆಸಬೇಕಾದ ಜವಾಬ್ದಾರಿ ನಮ್ಮ ನಿಮ್ಮೆಲ್ಲರ ಮೇಲಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪುರುಷೋತ್ತಮ ಬಿಳಿಮಲೆ ಹೇಳಿದರು. ಶನಿವಾರ ಜಿಲ್ಲಾಧಿಕಾರಿ ಕಛೇರಿಯ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಕನ್ನಡ …

- ಶ್ರೀಧರ್ ಆರ್ ಭಟ್ ಮೈಸೂರು: ಸುಲಬ ಹೆರಿಗೆಗಾಗಿ ಈ ರಸ್ತೆಗೆ ಬನ್ನಿ ಎಂದು ಇಲ್ಲಿ ಫಲಕ ಹಾಕಿಲ್ಲ. ಆದರೆ, ರಸ್ತೆ ದುಸ್ಥಿತಿ ಹಾಗಿದೆ. ನಿತ್ಯ ಸಾವಿರಾರು ಜನ ಹಾಗೂ ವಾಹನಗಳ ಸಂಚರಿಸುವ ನಂಜನಗೂಡು ರಸಬಾಳೆ ಖ್ಯಾತಿಯ ದೇವರಸನಹಳ್ಳಿಯ ರಸ್ತೆಯೇ ಇದು. …

ಮಂಡ್ಯ: ದೇವರ ಕಾರ್ಯಕ್ಕೆಂದು ಬಂದಿದ್ದ ಇಬ್ಬರು ಯುವತಿಯರು, ಸ್ನಾನ ಮಾಡಲು ಹೋಗಿ ನೀರುಪಾಲಾದ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಮುತ್ತತ್ತಿಯಲ್ಲಿ ನಡೆದಿದೆ. ಕನಕಪುರ ತಾಲೂಕಿನ ಗಾಣಾಳು ಗ್ರಾಮದ ಶೋಭಾ(19), ನದಿಯಾ(23) ಮೃತ ದುರ್ದೈವಿಗಳು. ಕಾವೇರಿ ನದಿಯಲ್ಲಿ ಇಬ್ಬರು ಯುವತಿಯರು ಸ್ನಾನಕ್ಕೆಂದು …

Stay Connected​
error: Content is protected !!