Mysore
23
light rain

Social Media

ಶುಕ್ರವಾರ, 27 ನವೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮೈಸೂರು : ರಾಜ್ಯದಲ್ಲಿ ಆಡಳಿತ ಮತ್ತು ಪ್ರತಿಪಕ್ಷಗಳ ಶಾಸಕರ ಕ್ಷೇತ್ರಗಳಿಗೆ ಅನುದಾನ ಹಂಚಿಕೆಯಲ್ಲಿ ತಾರತಮ್ಯ ಮಾಡಲಾಗುತ್ತಿದೆ. ಅನುದಾನ ಹಂಚಿಕೆ ಮಾಡುವಾಗ ಯಾವ ಕ್ಷೇತ್ರಕ್ಕೆ ಕೊಡಬೇಕು, ಯಾರಿಗೆ ಕೊಡಬಾರದು ಎಂಬುದನ್ನು ಕಾಂಗ್ರೆಸ್ ಪಕ್ಷದವರು ತೀರ್ಮಾನ ಮಾಡುತ್ತಿದ್ದಾರೆ ಎಂದು ಹುಣಸೂರು ಕ್ಷೇತ್ರದ ಶಾಸಕ ಜಿ.ಡಿ.ಹರೀಶ್ …

ಮೈಸೂರು : ದೇಶದ ಸ್ವಚ್ಚತೆ, ನೈರ್ಮಲ್ಯ ಹಾಗೂ ಜನರ ಆರೋಗ್ಯ ಕಾಪಾಡುವಲ್ಲಿ ಪೌರ ಕಾರ್ಮಿಕರ ಪಾತ್ರ ಬಹಳ ದೊಡ್ಡದು ಎಂದು ಶಾಸಕ ಜಿ.ಟಿ.ದೇವೇಗೌಡ ಹೇಳಿದರು. ನಗರದ ಹೂಟಗಳ್ಳಿಯ ಕಲ್ಯಾಣಮಂಟಪದಲ್ಲಿ ಕನ್ನಡಾಂಬೆ ರಕ್ಷಣಾ ವೇದಿಕೆ ವತಿಯಿಂದ ಬಸವೇಶ್ವರ ಹಾಗೂ ನಾಲ್ವಡಿ ಕೃಷ್ಣರಾಜ ಒಡೆಯರ್ …

ಮೈಸೂರು : ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಕ ಅಧಿಕಾರಿ ಯುಕೇಶ್‌ ಕುಮಾರ್‌ ಅವರು ತಿ.ನರಸೀಪುರ ತಾಲ್ಲೂಕು ಬನ್ನೂರು ಹೋಬಳಿ ವ್ಯಾಪ್ತಿಯ ಚಾಮನಹಳ್ಳಿ ಕೆರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಚಾಮನಹಳ್ಳಿ ಕೆರೆಯ ಮೀನುಪಾಶವಾರು ಹಕ್ಕನ್ನು ಶ್ರೀ ಚಾಮುಂಡೇಶ್ವರಿ ಮೀನುಗಾರರ ಸಹಕಾರ ಸಂಘ …

ಎಚ್.ಡಿ.ಕೋಟೆ : ಕೇರಳದ ವಯನಾಡಿನಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯದ ಒಳಹರಿವಿನಲ್ಲಿ ಏರಿಕೆ ಕಂಡುಬಂದಿದ್ದು, ಹೊರಹರಿವನ್ನು ಹೆಚ್ಚಳ ಮಾಡಲಾಗಿದೆ. ಜಲಾಶಯದ ಇಂದಿನ ಒಳಹರಿವು 23,775 ಕ್ಯೂಸೆಕ್ಸ್‌ಗಳಾಗಿದ್ದು, ಜಲಾಶಯದ ಇಂದಿನ ಹೊರಹರಿವು 25,000 ಕ್ಯೂಸೆಕ್ಸ್‌ಗಳಾಗಿದೆ. …

ನಂಜನಗೂಡು: ತಾಲ್ಲೂಕಿನ ದೊಡ್ಡಕವಲಂದೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹರಗನಪುರ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಕೊಠಡಿಗಳ ಕೊರತೆಯಾದ ಪರಿಣಾಮ ಮಕ್ಕಳು ಜಗುಲಿಯಲ್ಲೇ ಪಾಠ ಕೇಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಒಂದರಿಂದ 5ನೇ ತರಗತಿವರೆಗೆ ಸುಮಾರು 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ಇಲ್ಲಿ ಪ್ರವೇಶ …

ಹುಣಸೂರು: ಮೈಸೂರು‌ ಜಿಲ್ಲೆ ಹುಣಸೂರು ತಾಲ್ಲೂಕಿನ ನಂಜಾಪುರ ಗ್ರಾಮದಲ್ಲಿ ಹುಲಿ ಓಡಾಟದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಶಾಲಾ ಮಕ್ಕಳು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ. ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆ ಸಮೀಪ ಈ ಘಟನೆ ನಡೆದಿದ್ದು, ಹುಲಿ ಓಡಾಡುವ ದೃಶ್ಯ …

krs dam

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ರೈತರ ಜೀವನಾಡಿ ಕೆಆರ್‌ಎಸ್‌ ಜಲಾಶಯದ ಒಳಹರಿವಿನಲ್ಲಿ ಏರಿಕೆ ಕಂಡುಬಂದಿದೆ. ಜಲಾಶಯದ ಇಂದಿನ ಒಳಹರಿವು 29,368 ಕ್ಯೂಸೆಕ್ಸ್‌ಗಳಾಗಿದ್ದು, ಜಲಾಶಯದ ಇಂದಿನ ಹೊರಹರಿವು 960 ಕ್ಯೂಸೆಕ್ಸ್‌ಗಳಾಗಿದೆ. ಜಲಾಶಯದ ಗರಿಷ್ಠ ನೀರಿನ ಮಟ್ಟ 124.80 ಅಡಿಗಳಾಗಿದ್ದು, …

ಪಿರಿಯಾಪಟ್ಟಣ: ಶಾಲಾ ವಾಹನ ಪಲ್ಟಿಯಾಗಿ ಮಕ್ಕಳಿಗೆ ಗಂಭೀರ ಗಾಯಗಳಾಗಿರುವ ಘಟನೆ ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲ್ಲೂಕಿನ ಹಬ್ಬನಗುಪ್ಪೆ ಗ್ರಾಮದ ಬಳಿ ನಡೆದಿದೆ. ಕಂಪಲಾಪುರ ನೊಬೆಲ್ ಶಾಲೆಗೆ ಸೇರಿದ ವಾಹನ ಇದಾಗಿದ್ದು, ವಾಹನದ ಮುಂಭಾಗದ ಟೈಯರ್ ಪಂಚರ್ ಆದ ಕಾರಣ ಹಳ್ಳಕ್ಕೆ ಪಲ್ಟಿಯಾಗಿದೆ. …

ಮೈಸೂರು : ಕುಕ್ಕರಹಳ್ಳಿ ಕೆರೆಗೆ ತ್ಯಾಜ್ಯ ಮಲಿನ ನೀರು ಸೇರುತ್ತಿರುವುದನ್ನು ತಡೆಗಟ್ಟುವಂತೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಮೈಸೂರು ಘಟಕ, ಮೈಸೂರು ನಗರ ಪಾಲಿಕೆ ಆಯುಕ್ತರಿಗೆ ಪತ್ರ ಬರೆದು ಒತ್ತಾಯಿಸಿದೆ. ಮೈಸೂರಿನ ಗ್ರಾಹಕ ಪರಿಷತ್ ಮನವಿ ಮೇರೆಗೆ ೨೦೨೫ರ ಏ.೧೯ರಂದು ಕುಕ್ಕರಹಳ್ಳಿ …

death

ಕೊಳ್ಳೇಗಾಲ : ತಾಲೂಕಿನ ದೊಡ್ಡಿಂದುವಾಡಿ ಗ್ರಾಮದಲ್ಲಿ ಮಂಗಳವಾರ ಸಂಜೆ ಆರು ವರ್ಷದ ಮಗುವೊಂದು ಕೆರೆಯಲ್ಲಿ ಮುಳುಗಿ ಮೃತಪಟ್ಟಿದೆ. ಗ್ರಾಮದ ಮಹಮ್ಮದ್ ನವಾಜ್ ಎನ್ನುವರ ಪುತ್ರ ಮಹಮ್ಮದ್ ಅರ್ಹನ್ (6) ನೀರಿನಲ್ಲಿ ಮುಳುಗಿ ಸಾವನ್ನಪ್ಪಿದೆ. ಗ್ರಾಮದ ಮಠದ ಬಳಿಯ ಕೆರೆಯಲ್ಲಿರುವ ಮೀನು ನೋಡಲು …

Stay Connected​
error: Content is protected !!