Mysore
23
light rain

Social Media

ಶುಕ್ರವಾರ, 27 ನವೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುತ್ತಿದ್ದು, ಪ್ರವಾಹದ ಭೀತಿ ಸೃಷ್ಟಿಯಾಗಿದೆ. ಸೋಮವಾರ ರಾತ್ರಿ ಹಾಗೂ ಮಂಗಳವಾರ ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗಿದೆ. ಹಳ್ಳ, ಕೊಳ್ಳ, ನದಿ, ತೊರೆಗಳು ತುಂಬಿ ಹರಿಯುತ್ತಿವೆ. ಹಾರಂಗಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಾರಂಗಿ ಜಲಾಶಯದ ಒಳಹರಿವಿನ …

ಸಿದ್ದಾಪುರ : ಅಮ್ಮತ್ತಿ ಹೋಬಳಿಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕರಡಿಗೋಡು, ಗುಹ್ಯ, ಕಕ್ಕಟಕಾಡು, ಕೂಡುಗದ್ದೆ ಗ್ರಾಮಗಳ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಕಂದಾಯ ಪರಿವೀಕ್ಷಕರು ಪರಿಶೀಲನೆ ನಡೆಸಿದರು. ಈ …

ಗುಂಡ್ಲುಪೇಟೆ: ಪಟ್ಟಣದ ಊಟಿ-ಮೈಸೂರು ಮುಖ್ಯರಸ್ತೆಯ ಬದಿಯಲ್ಲಿರುವ ಮದ್ದಾನೇಶ್ವರ ಶಾಲೆ ಕಾಂಪೌಂಡ್ ಬಳಿ ಮದ್ಯದ ಅಮಲಿನಲ್ಲಿ ಯುವಕರ ನಡುವೆ ಗಲಾಟೆ ನಡೆದಿದ್ದು, ಯುವಕನೊಬ್ಬ ಕೊಲೆಯಾಗಿದ್ದಾನೆ. ಪಟ್ಟಣದ ನಾಯಕರ ಬೀದಿಯ ಲೇಟ್ ನಾಗೇಶ್ ಎಂಬುವರ ಪುತ್ರ ಶಿವು (36) ಕೊಲೆಯಾದವನು. ಗಾರೆ ಕೆಲಸ ಮಾಡಿಕೊಂಡಿದ್ದ …

death

ನಂಜನಗೂಡು : ಮಂಡ್ಯದ ಮೂಲದ ವ್ಯಕ್ತಿಯೊಬ್ಬರು ನಂಜಗೂಡಿನ ಕಪಿಲಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರ ಜರುಗಿದೆ. ಮಂಡ್ಯ ತಾಲೂಕಿನ ಬೆಳ್ಳಂಗನ ಹುಂಡಿಯ ಶಿಕ್ಷಕ ಚಂದ್ರು (45) ನಂಜನಗೂಡಲ್ಲಿ ಕಪಿಲಾ ನದಿಗೆ ಬಿದ್ದು ಪ್ರಾಣ ಕಳೆದುಕೊಂಡಿದ್ದಾರೆ. ಮಂಗಳವಾರ ನಂಜನಗೂಡಿಗೆ ಕಾರಿನಲ್ಲಿಬಂದ …

ಕೆ.ಆರ್.ಪೇಟೆ : ತಾಲ್ಲೂಕಿನ ಬೂಕನಕೆರೆ ಹೋಬಳಿಯ ಕಾಶಿ ಮುರುಕನಹಳ್ಳಿಯ ಜಮೀನಿನಲ್ಲಿ ಬೆಳೆದಿದ್ದ ಸುಮಾರು 17 ಕೆ.ಜಿ ತೂಕದ ₹50,000 ಬೆಲೆ ಬಾಳುವ ಗಾಂಜಾ ಬೆಳೆಯನ್ನು ಅಬಕಾರಿ ಪೊಲೀಸರು ಸೋಮವಾರ ವಶಪಡಿಸಿಕೊಂಡರು. ಗ್ರಾಮದ ಬೋರಲಿಂಗೇಗೌಡ ಅವರು ತಮ್ಮ ಜಮೀನಿನಲ್ಲಿ ಗಾಂಜಾ ಬೆಳೆದಿದ್ದರು. ಮಂಡ್ಯ …

ಮೈಸೂರು: ವಿದ್ಯಾರ್ಥಿಗಳು ಪರಿಸರ ಪ್ರೇಮದ ಕಾಳಜಿ ಇಟ್ಟುಕೊಂಡು ಮರ-ಗಿಡಗಳನ್ನು ನೆಟ್ಟು ಪೋಷಿಸಬೇಕು. ಪರಿಸರ ಉಳಿದರೆ ನಾವು ಉಳಿಯುತ್ತೇವೆ. ಪರಿಸರ ವಿನಾಶವಾದರೆ ಮಾನವ ದೊಡ್ಡ ಬೆಲೆ ತೆತ್ತಬೇಕು ಎಂದು ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಹೇಳಿದರು. ನಗರದ ದಕ್ಷ ಪಿಯು ಕಾಲೇಜಿನ ವತಿಯಿಂದ …

Harangi reservoir

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದ್ದು, ಹೊರಹರಿವನ್ನು 15,000 ಕ್ಯೂಸೆಕ್ಸ್‌ಗೆ ಹೆಚ್ಚಳ ಮಾಡಲಾಗಿದೆ. ಜಿಲ್ಲೆಯಲ್ಲಿ ಕಳೆದ ನಾಲ್ಕು ದಿನಗಳಿಂದ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಾರಂಗಿ ಜಲಾಶಯಕ್ಕೆ ಕ್ಷಣಕ್ಷಣಕ್ಕೂ ಒಳಹರಿವು ಹೆಚ್ಚಾಗುತ್ತಿದೆ. ಇದೀಗ ಜಲಾಶಯದಿಂದ 15,000 …

Kabini Dam

ಎಚ್.ಡಿ.ಕೋಟೆ: ಕೇರಳದ ವಯನಾಡಿನಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯದ ಒಳಹರಿವಿನಲ್ಲಿ ಏರಿಕೆ ಕಂಡುಬಂದಿದೆ. ಜಲಾಶಯದ ಇಂದಿನ ಒಳಹರಿವು 15,849 ಕ್ಯೂಸೆಕ್ಸ್‌ಗಳಾಗಿದ್ದು, ಜಲಾಶಯದ ಇಂದಿನ ಹೊರಹರಿವು 5000 ಕ್ಯೂಸೆಕ್ಸ್‌ಗಳಾಗಿದೆ. ಜಲಾಶಯದ ಗರಿಷ್ಠ ನೀರಿನ ಮಟ್ಟ …

Inflow to KRS reservoir increases farmers are happy to see

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ ಒಳಹರಿವಿನಲ್ಲಿ ಏರಿಕೆ ಕಂಡು ಬಂದಿದೆ. ಜಲಾಶಯದ ಇಂದಿನ ಒಳಹರಿವು 16 ಸಾವಿರ ಕ್ಯೂಸೆಕ್ಸ್‌ಗಳಾಗಿದ್ದು, ಜಲಾಶಯದ ಇಂದಿನ ಹೊರಹರಿವು 951 ಕ್ಯೂಸೆಕ್ಸ್‌ಗಳಾಗಿದೆ. ಜಲಾಶಯದ ಗರಿಷ್ಠ …

Sumalatha

ಮಂಡ್ಯ: ರೈತರ ಜೀವನಾಡಿ ಕೆಆರ್‌ಎಸ್‌ ಬಳಿ ಅಮ್ಯೂಸ್‌ಮೆಂಟ್‌ ಪಾರ್ಕ್‌ ನಿರ್ಮಾಣ ಮಾಡುವುದಕ್ಕೆ ಮಾಜಿ ಸಂಸದೆ ಸುಮಲತಾ ಅಂಬರೀಷ್‌ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು, ಕೆಆರ್‌ಎಸ್‌ ಜಲಾಶಯದ ಬಳಿ ಅಮ್ಯೂಸ್‌ಮೆಂಟ್‌ ಪಾರ್ಕ್‌ ನಿರ್ಮಿಸುವುದನ್ನು ಮಂಡ್ಯದ ಜನತೆ …

Stay Connected​
error: Content is protected !!