ಮಂಡ್ಯ: ಆಸ್ತಿ ತೆರಿಗೆ ಪಾವತಿಸುವುದು ಜವಾಬ್ದಾರಿಯುತ ನಾಗರೀಕತ ಕರ್ತವ್ಯ. ಸಾರ್ವಜನಿಕರಿಗೆ ಇದರ ಬಗ್ಗೆ ಜಾಗೃತಿ ಮೂಡಿಸುವ ಕೆಲಸಗಳು ಆಗಬೇಕಿದೆ ಎಂದು ಜಿಲ್ಲಾಧಿಕಾರಿ ಡಾ. ಕುಮಾರ ಹೇಳಿದರು. ಅವರು ಇಂದು (ಫೆ13) ರಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ರೆವಿನ್ಯೂ ಬಡಾವಣೆಗಳಲ್ಲಿನ ಆಸ್ತಿಗಳನ್ನು …










