Mysore
23
light rain

Social Media

ಶುಕ್ರವಾರ, 27 ನವೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಕೊಡಗು: ಜಿಲ್ಲೆಯಲ್ಲಿ ಮಳೆ ಎಡಬಿಡದೇ ಸುರಿಯುತ್ತಿರುವ ಪರಿಣಾಮ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದ್ದು, ವಾಹನ ಸವಾರರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಭಾರೀ ಮಳೆಯಿಂದ ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿದ್ದು, ಕಾವೇರಿ ನದಿ ಮೈದುಂಬಿ ಹರಿಯುತ್ತಿದೆ. ಈ ಹಿನ್ನೆಲೆಯಲ್ಲಿ ನದಿ ಪಾತ್ರದ ಜನರು ಎಚ್ಚರದಿಂದ …

murder in mysuru

ಮೈಸೂರು : ಕೌಟುಂಬಿಕ ಕಲಹ ಹಿನ್ನಲೆ ಶುರುವಾದ ಜಗಳ ಓರ್ವನ ಕೊಲೆಯಲ್ಲಿ ಅಂತ್ಯವಾದ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ ರಾಜೀವ್ ನಗರದ ನಿಮ್ರಾ ಮಸೀದಿ ಬಳಿ ನಡೆದಿದೆ. ಸಾಕಿಬ್ ಮೃತ ದುರ್ದೈವಿ. ಕೊಲೆ ಮಾಡಿದ ಆರೋಪಿ ಅಫ್ರೀದಿ ಪೊಲೀಸರ …

ಪಾಂಡವಪುರ : ತಾಲ್ಲೂಕಿನ ಹಿರೇಮರಳಿ ಗ್ರಾಮದ ಹೊರವಲಯದ ಆಲೆಮನೆಯ ಬಳಿ ಕಟ್ಟಿಹಾಕಿದ್ದ ಕರುಗಳು ಹಾಗೂ ಮೇಕೆಯ ಮೇಲೆ ಚಿರತೆ ದಾಳಿ ನಡೆಸಿ ಕರುವನ್ನು ಕೊಂದು ಮೇಕೆಯನ್ನು ಹೊತ್ತೊಯ್ದಿರುವ ಘಟನೆ ಭಾನುವಾರ ರಾತ್ರಿ ನಡೆದಿದೆ. ಗ್ರಾಮದ ರಾಜೇಶ್ ಎಂಬವರಿಗೆ ಸೇರಿದ ಕರುವನ್ನು ಕೊಂದಿದ್ದು, …

ಕೆ.ಆರ್.ಪೇಟೆ : ಪಟ್ಟಣದ ದೇವಿರಮ್ಮಣ್ಣಿ ಕೆರೆಯಲ್ಲಿ ಸೋಮವಾರ ಮುಂಜಾನೆ ಮೀನು ಹಿಡಿಯಲು ಹೋದ ಮೀನುಗಾರ ರಾಮಚಂದ್ರನಾಯಕ ಎಂಬವರ ಬಲೆಗೆ ಅಪರೂಪದ ಬಂಗಾರದ ಬಣ್ಣದ ಮೀನು ಸಿಕ್ಕಿದೆ. ವಿಷಯ ತಿಳಿಯುತ್ತಲೇ ಸುತ್ತಮುತ್ತಲ ಜನತೆ ಮೀನನ್ನು ನೋಡಲು ಮುಗಿಬಿದ್ದರು. ಈ ಬಂಗಾರದ ಬಣ್ಣದ ಮೀನು …

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದ್ದು, ಮಡಿಕೇರಿ ತಾಲ್ಲೂಕು ವ್ಯಾಪ್ತಿಯಲ್ಲಿ ಗಾಳಿ ಸಹಿತ ನಿರಂತರ ಮಳೆಯಾಗಿದೆ. ಕಳೆದ 2 ದಿನಗಳಿಂದ ಕೊಡಗು ಜಿಲ್ಲೆಯಲ್ಲಿ ನಿರಂತರವಾಗಿ ಮಳೆಯಾಗುತ್ತಿದೆ. ಭಾಗಮಂಡಲ ವ್ಯಾಪ್ತಿಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ತ್ರಿವೇಣಿ ಸಂಗಮದಲ್ಲಿ ನೀರಿನ ಮಟ್ಟ ಹೆಚ್ಚಳವಾಗಿದೆ. ಕಾವೇರಿ ನದಿಯಲ್ಲಿಯೂ …

darshan druvanarayan

ನಂಜನಗೂಡು : ಪದೇ ಪದೇ ಪ್ರವಾಹಕ್ಕೆ ತುತ್ತಾಗುತ್ತಿರುವ ತಾಲ್ಲೂಕಿನ ಕಪಿಲಾ ನದಿಯ ತಗ್ಗು ಪ್ರದೇಶಗಳಿಗೆ ಶಾಶ್ವತ ಪರಿಹಾರ ರೂಪಿಸುವ ಪ್ರಯತ್ನ ನಡೆಸಲಾಗುವುದು ಎಂದು ಶಾಸಕ ದರ್ಶನ್ ಧ್ರುವನಾರಾಯಣ ಭರವಸೆ ನೀಡಿದರು. ತಾಲೂಕು ಪಂಚಾಯಿತಿ ಆವರಣದಲ್ಲಿ ಸೋಮವಾರ ಜನತೆಯ ಅಹವಾಲು ಸ್ವೀಕರಿಸಿ ಅವರು …

tiger spotted

ಸಿದ್ದಾಪುರ : ವಿರಾಜಪೇಟೆ ತಾಲೂಕಿನ ಸಿದ್ದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕರಡಿಗೋಡು ಗ್ರಾಮದ ರಸ್ತೆಯಲ್ಲಿ ಹುಲಿ ಕಾಣಿಸಿಕೊಂಡಿದ್ದು ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು ಎಂದು ಅರಣ್ಯ ಇಲಾಖೆ ಮನವಿ ಮಾಡಿದೆ. ಗ್ರಾಮದ ಎವೊಲ್ವ್ ಬ್ಲಾಕ್ ಎಸ್ಟೇಟ್ ಬಳಿ ಭಾನುವಾರ ರಾತ್ರಿ ರಸ್ತೆಯಲ್ಲಿ ಹುಲಿ …

ಹುಣಸೂರು : ಮೂವರು ಮಡದಿಯರ ಪತಿರಾಯ ತನಗೆ ಕಿರುಕುಳ ನೀಡಿ ಮನೆಯಿಂದ ಹೊರಹಾಕಿದ್ದಾನೆ ಎಂದು ಆರೋಪಿಸಿ ನೊಂದ ಎರಡನೇ ಪತ್ನಿ ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಬಿಳಿಕೆರೆ ಠಾಣಾ ವ್ಯಾಪ್ತಿಯ ದಲ್ಲಾಳುಕೊಪ್ಪಲು ಗ್ರಾಮದ ನಿವಾಸಿ ಮಹದೇವ್ ಮೂರು ಮಡದಿಯರ ಪತಿ. …

arrested

ಮೈಸೂರು: ಯುವತಿಯರನ್ನು ಬಳಸಿಕೊಂಡು ಹನಿಟ್ರ್ಯಾಪ್‌ ಖೆಡ್ಡಾಗೆ ಕೆಡವಿ ಹಣ ದೋಚುತ್ತಿದ್ದ ಪೊಲೀಸ್‌ ಕಾನ್ಸ್‌ಟೇಬಲ್‌ ಸೇರಿದಂತೆ ಐವರನ್ನು ಬಂಧಿಸಿರುವ ಘಟನೆ ಮೈಸೂರು ಜಿಲ್ಲೆ ಪಿರಿಯಾಪಟ್ಟಣದಲ್ಲಿ ನಡೆದಿದೆ. ಜಾಲದಲ್ಲಿ ಭಾಗಿಯಾಗಿದ್ದ ಪಿರಿಯಾಪಟ್ಟಣ ಠಾಣೆ ಕಾನ್ಸ್‌ಟೇಬಲ್‌ ಶಿವಣ್ಣ, ಮೂರ್ತಿ ಸೇರಿದಂತೆ ಐವರು ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳು …

Rams Sold for 160000

ಮಂಡ್ಯ: ಇತ್ತೀಚೆಗೆ ಬಂಡೂರು ತಳಿಯ ಟಗರುಗಳಿಗೆ ಭಾರೀ ಬೇಡಿಕೆ ಹೆಚ್ಚಾಗಿದೆ. ಇದಕ್ಕೆ ತಾಜ ಉದಾಹರಣೆ ಎಂಬಂತೆ ಇಲ್ಲೊಂದು ಗ್ರಾಮದಲ್ಲಿ ದಾಖಲೆಯ ಬೆಲೆಗೆ ಬಂಡೂರು ತಳಿಯ ಜೋಡಿ ಟಗರು ಮಾರಾಟವಾಗಿದೆ. ನಾವೆಲ್ಲಾ ಸಹಜವಾಗಿ ಕುರಿ ಅಂದ್ರೆ ಸುಮಾರು 15 ರಿಂದ 20 ಸಾವಿರ …

Stay Connected​
error: Content is protected !!