Mysore
26
overcast clouds

Social Media

ಶುಕ್ರವಾರ, 04 ಸೆಪ್ಟೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು
festival

ನಾಗನಹಳ್ಳಿ ಗ್ರಾಮದಲ್ಲಿ ಶುಕ್ರವಾರ ಆಯೋಜಿಸಿದ್ದ ತಾಲ್ಲೂಕು ಮಟ್ಟದ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ಭಾಗಿ ಮೈಸೂರು: ಮಕ್ಕಳಿಗೆ ಶಿಕ್ಷಣ, ಬುದ್ದಿವಂತರನ್ನಾಗಿ ಮಾಡುವ ಜತೆಗೆ, ಸಂಸ್ಕಾರವಂತರನ್ನಾಗಿ ಮಾಡಬೇಕು ಎಂದು ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಸಲಹೆ ನೀಡಿದರು. ಮೈಸೂರು ತಾಲ್ಲೂಕಿನ ನಾಗನಹಳ್ಳಿ ಗ್ರಾಮದಲ್ಲಿ ಶುಕ್ರವಾರ …

ಮಡಿಕೇರಿ : ಆರ್ಥಿಕ ಮುಗ್ಗಟ್ಟು ಹಾಗೂ ಮೈಕ್ರೋ ಫೈನಾನ್ಸ್ ಹಾವಳಿಯಿಂದ ಬೇಸತ್ತು ವ್ಯಕ್ತಿಯೊಬ್ಬ ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದಲ್ಲಿ ಶುಕ್ರವಾರ ನಡೆದಿದೆ. ದೇವಜನ ಜಗದೀಶ್ (56) ಎಂಬುವರು ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಮಡಿಕೇರಿಯ ಮಹಿಳಾ ಸಮಾಜದ …

Car collides with lorry

ಧಾರವಾಡ : ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟ ಅವಘಡ ಅಣ್ಣೆಗೇರಿ ತಾಲೂಕಿನ ಭದ್ರಾಪುರ ಬಸ್‌ ನಿಲ್ದಾಣ ಸಮೀಪ ಶುಕ್ರವಾರ ನಡೆದಿದೆ. ಮೈಸೂರಿನ ಜೆ.ಪಿ ನಗರದ ಜಯನ್‌ ಸುರೇಶನ್(‌64), ಕುವೆಂಪುನಗರದ ನಿವೃತ್ತ ಎಂಜಿನಿಯರ್‌ ಜೆ.ಮಹನ್‌ಮೋಹನ್(‌64), …

ಮೈಸೂರು : ಕಬಿನಿ ಜಲಾನಯನ ಪ್ರದೇಶದಲ್ಲಿ ಹೆಚ್ಚು ಮಳೆಯಾಗುತ್ತಿದ್ದು ಜಲಾಶಯವು ಪ್ರಸ್ತುತ ಬರ್ತಿಯಾಗುವ ಹಂತದಲ್ಲಿದೆ. ಪ್ರಸ್ತುತ ಕಬಿನಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ 18000 ಹೆಚ್ಚು ಇದ್ದು, ಜಲಾನಯನ ಪ್ರದೇಶಗಳಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿರುವ ಪ್ರಯುಕ್ತ ಕಬಿನಿ ಜಲಾಶಯದಿಂದ 5000 ಕ್ಯೂಸೆಕ್ಸ್ ನೀರನ್ನು ಹೊರ …

Lansdowne building

ಶೀರ್ಘ ಸುಪ್ರೀಂಗೆ ತಜ್ಞರ ವರದಿ ಮೈಸೂರು: ಮಹಾರಾಜರ ಕಾಲದಲ್ಲಿ ನಿರ್ಮಾಣವಾಗಿದ್ದ ಪಾರಂಪರಿಕ ಕಟ್ಟಡಗಳಲ್ಲಿ ಒಂದಾಗಿರುವ ಲ್ಯಾನ್ಸ್‌ಡೌನ್ ಕಟ್ಟಡ ಪುನರ್ ನಿರ್ಮಾಣ ಅಥವಾ ಪುನರ್ ನವೀಕರಣಕ್ಕೆ ಸಂಬಂಧಿಸಿದಂತೆ ತೀರ್ಮಾನ ಕೈಗೊಳ್ಳಬೇಕಿರುವ ಕಾರಣ ಸುಪ್ರೀಂಕೋರ್ಟ್ ನಿರ್ದೇಶನದ ಮೇರೆಗೆ ಭಾರತೀಯ ರಾಷ್ಟ್ರೀಯ ಕಲೆ ಮತ್ತು ಸಾಂಸ್ಕೃತಿಕ …

Nalwadis statue

ಮೈಸೂರು : ನಗರದ ಹೃದಯ ಭಾಗದ ಕೆ.ಆರ್ ವೃತ್ತದಲ್ಲಿರುವ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಪ್ರತಿಮೆಯ ಮೇಲೆ ಮಾನಸಿಕ ಅಸ್ವಸ್ಥನೋರ್ವ ಕುಳಿತು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾದ ಪ್ರಸಂಗ ಶುಕ್ರವಾರ ನಡೆದಿದೆ. ಇಂದು ಸಂಜೆ 4 ಗಂಟೆಯ ವೇಳೆಗೆ ನಾಲ್ವಡಿಯವರ ಪ್ರತಿಮೆಯ ತಲೆಯ …

N Cheluvarayaswamy

ಬೆಂಗಳೂರು : ಮಂಡ್ಯ ಜಿಲ್ಲೆ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಆದಷ್ಟು ಬೇಗ ಮುಕ್ತಾಯಗೊಳಿಸುವಂತೆ ಕೃಷಿ ಸಚಿವರು ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಚಲುವರಾಯಸ್ವಾಮಿ ಸೂಚಿಸಿದರು. ವಿಕಾಸಸೌಧ ಕಚೇರಿಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಹಿರಿಯ ಅಧಿಕಾರಿಗಳ ಜೊತೆ …

Janaushadhi Kendra

ಮೈಸೂರು : ರಾಜ್ಯ ಕಾಂಗ್ರೆಸ್‌ ಸರ್ಕಾರ ಜನೌಷಧ ಕೇಂದ್ರ ತೆರವಿಗೆ ಮುಂದಾಗಿರುವುದನ್ನು ವಿರೋಧಿಸಿ ಬಿಜೆಪಿ ವತಿಯಿಂದ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು. ಶಾಸಕ ಶ್ರೀವತ್ಸ ಹಾಗೂ ಮಾಜಿ ಶಾಸಕ ಎಲ್‌.ನಾಗೇಂದ್ರ ನೇತೃತ್ವದಲ್ಲಿ ನಗರದ ಕೆ.ಆರ್.ಆಸ್ಪತ್ರೆ ಮುಂಭಾಗ ಜಮಾವಣೆಗೊಂಡ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್‌ ವಿರುದ್ಧ …

Chaluvarayaswamys birthday

ಮಂಡ್ಯ: ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅವರ ಹುಟ್ಟುಹಬ್ಬದ ಅಂಗವಾಗಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತಿಹೆಚ್ಚು ಅಂಕಗಳಿಸಿದ ಸರ್ಕಾರಿ ಪ್ರೌಢಶಾಲೆಗಳ ೧೦೦ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ ಪ್ರತಿಭಾ ಪುರಸ್ಕಾರ ಮತ್ತು ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಸಾಧಕರಿಗೆ …

government school

ಮೈಸೂರು : ಇಂದಿನಿಂದ ಶಾಲೆಗಳು ಆರಂಭವಾದ ಹಿನ್ನೆಲೆ ನಗರದಲ್ಲಿ ಮಕ್ಕಳಿಗೆ ಗುಲಾಬಿ ಹಾಗೂ ಸಿಹಿ ತಿನಿಸುಗಳನ್ನು ನೀಡಿ ಬರಮಾಡಿಕೊಳ್ಳಲಾಯಿತು. ಮೈಸೂರಿನ ಅಗ್ರಹಾರದಲ್ಲಿರುವ ಅಕ್ಕನ ಬಳಗ ಸರ್ಕಾರಿ ಶಾಲೆಯಲ್ಲಿ ಇಂದು ಬೆಳಗ್ಗೆ ಶಾಲೆಗೆ ಆಗಮಿಸಿದ ವಿದ್ಯಾರ್ಥಿಗಳಿಗೆ ಮೈಸೂರಿನ ದುರ್ಗ ಫೌಂಡೇಶನ್ ನ ಸಿಬ್ಬಂದಿಯು …

Stay Connected​
error: Content is protected !!