Mysore
18
few clouds

Social Media

ಮಂಗಳವಾರ, 13 ಜನವರಿ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಚಾಮರಾಜನಗರ: ಫೆಬ್ರವರಿ.17ರಂದು ಪವಾಡ ಪುರುಷ ನೆಲೆಸಿರುವ ಮಲೆ ಮಹದೇಶ್ವರ ಬೆಟ್ಟದಲ್ಲಿ ನಿಗದಿಯಾಗಿದ್ದ ಸಚಿವ ಸಂಪುಟ ಸಭೆಯಲ್ಲಿ ಕಾರಣಾಂತರಗಳಿಂದ ಮುಂದೂಡಿಕೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾನಾಗ್‌ ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ಹೊರಡಿಸಿರುವ ಅವರು, ಚಾಮರಾಜನಗರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ಇದೇ …

ಮಂಡ್ಯ: ಹಣಕಾಸು ವಿಚಾರದದಲ್ಲಿ ಕಲಹ ಏರ್ಪಟ್ಟ ಪರಿಣಾಮ ವ್ಯಕ್ತಿಯೊಬ್ಬನ ಕುತ್ತಿಗೆ ಸೀಳಿ ಬರ್ಬರವಾಗಿ ಹತ್ಯೆಗ್ಯೆದಿರುವ ಘಟನೆ ಮದ್ದೂರು ತಾಲ್ಲೂಕಿನ ಕೆ.ಎಂ.ದೊಡ್ಡಿ ಸಮೀಪದ ಲಕ್ಷ್ಮೇಗೌಡನದೊಡ್ಡಿಯಲ್ಲಿ ನಡೆದಿದೆ. ಹಣಕಾಸು ವಿಚಾರವಾಗಿ ಮೂವರ ಗುಂಪು ಗ್ರಾಮದ ಎಲ್.ಕೃಷ್ಣೇಗೌಡ (47) ಎಂಬಾತನನ್ನು ಕೊಲೆಗೈದು ಪರಾರಿಯಾಗಿದೆ. ಮದನಹಟ್ಟಿ ದೇವಾಲಯದ …

ಮೈಸೂರು: ವ್ಯಕ್ತಿಯೊಬ್ಬ ಮಾಡಿದ ಅವಹೇಳನಕಾರಿ ಚಿತ್ರವುಳ್ಳ ಪೋಸ್ಟ್ ನಿಂದಾಗಿ ಮೈಸೂರು ನಗರ ಉದ್ವಿಗ್ನಗೊಂಡಿದೆ. ನಗರದ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ಸಂಬಂಧ ಯುವಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸಂಸದ ರಾಹುಲ್ ಗಾಂಧಿ, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ …

ಶ್ರೀರಂಗಪಟ್ಟಣ : ಗಂಜಾಮ್ ನಲ್ಲಿರುವ ಡಾ.ರಾಜ್ ಕುಮಾರ್ ಅಭಿಮಾನಿ ಸರ್ಕಾರಿ ಶಾಲೆಯ ಶಿಕ್ಷಕ ಬಸವರಾಜು ರವರ ನೂತನ ಮನೆಗೆ ಯುವ ನಾಯಕ ನಟ ಯುವರಾಜ್ ಕುಮಾರ್ ಭೇಟಿ ನೀಡಿ ಶುಭ ಹಾರೈಸಿದ್ದಾರೆ. ವರ ನಟರಾದ ನಮ್ಮ ತಾತನ ಅಭಿಮಾನಿಯ ಕುಟುಂಬದ ಕರೆಗೆ …

ನಾಗಮಂಗಲ: ಮುಂದಿನ ಯುವ ಪೀಳಿಗೆಗೆ ಸತ್ವವಾದ ಮಣ್ಣು, ಯೋಗ್ಯ ನೀರು ಒದಗಿಸುವ ಜವಬ್ದಾರಿ ನಮ್ಮಗಳ ಮೇಲಿದೆ ಎಂದು ಮಣ್ಣು ವಿಜ್ಞಾನಿ ಡಾ.ಹತಿಫ ಹೇಳಿದರು. ಕೃಷಿ ಇಲಾಖೆಯ ಸಹಯೋಗದಲ್ಲಿ ದೇವಲಾಪುರ ಕರ್ನಾಟಕ ಪಬ್ಲಿಕ್ ಶಾಲಾ ಆವರಣದಲ್ಲಿ ಆಯೋಜಿಸಿದ್ದ ಪ್ರಧಾನಮಂತ್ರಿ ಕೃಷಿ ಸಂಚಾಯಿ ಯೋಜನೆ …

ಮೈಸೂರು: ಉತ್ತರ ಪ್ರದೇಶದ ಪ್ರಯಾಗ ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಲು ಸಾಧ್ಯವಾಗಿಲ್ಲ ಎಂದು ಕೊಳ್ಳುತ್ತಿದ್ದ ನಾಡಿನ ಜನತೆ ಟಿ.ನರಸೀಪುರ ಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿ ಪುನೀತರಾಗಿದ್ದಾರೆ. ಜಿಲ್ಲೆಯ ಟಿ.ನರಸೀಪುರ ತಾಲ್ಲೂಕಿನ ತ್ರಿವೇಣಿ ಸಂಗಮದಲ್ಲಿ 13ನೇ ಕುಂಭಮೇಳವು ಇಂದಿನಿಂದ(ಫೆಬ್ರವರಿ.10) ಅದ್ದೂರಿಯಾಗಿ …

ಮೈಸೂರು: ಟಿ.ನರಸೀಪುರದಲ್ಲಿ 13ನೇ ವರ್ಷದ ಕುಂಭಮೇಳ ಇಂದಿನಿಂದ ಪ್ರಾರಂಭವಾಗಿದ್ದು, ನಾಳೆ ಗಂಗಾ ಆರತಿ ಮಾದರಿಯಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ್‌ ರೆಡ್ಡಿ ತಿಳಿಸಿದ್ದಾರೆ. ಜಿಲ್ಲೆಯ ಟಿ.ನರಸೀಪುರ ತಾಲ್ಲೂಕಿನ ತ್ರಿವೇಣಿ ಸಂಗಮಕ್ಕೆ ಇಂದು(ಫೆಬ್ರವರಿ.10) ಭೇಟಿ ನೀಡಿದ ವೇಳೆ ಈ …

ಎಚ್.ಡಿ.ಕೋಟೆ: ಇಂದಿನಿಂದ ಮೂರು ದಿನಗಳ ಕಾಲ ಎಚ್.ಡಿ.ಕೋಟೆ ತಾಲ್ಲೂಕಿನ ಪ್ರಸಿದ್ಧ ಭೀಮನಕೊಲ್ಲಿ ಮಹದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ ನಡೆಯಲಿದೆ. ಈ ಹಿನ್ನೆಲೆಯಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿಗಳು ಹಾಗೂ ತಂಡದವರು ಇಂದು ದೇವಸ್ಥಾನದ ತಾತ್ಕಾಲಿಕ ಆಸ್ಪತ್ರೆ, ದಾಸೋಹ ಭವನಕ್ಕೆ ಭೇಟಿ ನೀಡಿ ಆರೋಗ್ಯ ಇಲಾಖೆ …

ಚಾಮರಾಜನಗರ: ಪೊಲೀಸ್‌ ಠಾಣೆಯ ಆವರಣದಲ್ಲೇ ನಿಲ್ಲಿಸಿದ್ದ ಬೈಕ್‌ನ್ನು ಕಳ್ಳರು ಕದ್ದೊಯ್ದ ಘಟನೆ ಚಾಮರಾಜನಗರದ ಸತ್ತಿ ರಸ್ತೆಯಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಪೊಲೀಸ್‌ ಠಾಣೆ ಆವರಣದಲ್ಲೇ ನಿಲ್ಲಿಸಿದ್ದ ಬೈಕ್‌ ಕಳುವಾಗಿದ್ದ ಬಗ್ಗೆ ಪೊಲೀಸ್‌ ಸಿಬ್ಬಂದಿ ಶಿವಕುಮಾರ್‌ ಎಂಬುವವರು ಪಟ್ಟಣ …

ಬಂಡೀಪುರ: ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಅರಣ್ಯದಲ್ಲಿ ರಸ್ತೆಗೆ ಬಂದ ಗಜರಾಜನ ಜೊತೆ ಪ್ರವಾಸಿಗರು ಸೆಲ್ಫಿ ತೆಗೆದುಕೊಳ್ಳಲು ಹುಚ್ಚಾಟ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪೊಪ್ಪಿಕೊಂಡ ವ್ಯಕ್ತಿ ಈಗ ಅರಣ್ಯ ಇಲಾಖೆಗೆ ದಂಡ ಕಟ್ಟಿದ್ದಾರೆ. ರಸ್ತೆಗೆ ಬಂದ ಕಾಡಾನೆಯನ್ನು …

Stay Connected​
error: Content is protected !!