Mysore
26
overcast clouds

Social Media

ಶುಕ್ರವಾರ, 04 ಸೆಪ್ಟೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು
House collapsed at mysuru

ಮೈಸೂರು : ಜಿಲ್ಲೆಯಲ್ಲಿ ಮಳೆ‌ ಅವಾಂತರ ಮುಂದೂರಿದಿದ್ದು ಮನೆಯೊಂದು ಕುಸಿದು ಕೊಟ್ಟಿಗೆಯಲ್ಲಿದ್ದ ಮೂರು ಹಸುಗಳು ಸಾವನ್ನಪ್ಪಿರುವ ಘಟನೆ ಪಿರಿಯಾಪಟ್ಟಣ ತಾಲ್ಲೂಕಿನ ಅಂಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮುಷ್ತಾಕ್ ಅಹಮದ್ ಎಂಬುವವರಿಗೆ ಸೇರಿದ ಮನೆ ಕುಸಿದು ಹೋಗಿದ್ದು, ಮನೆಯಲ್ಲಿ ಮುಸ್ತಾಕ್ ತಂಬಾಕು ಬ್ಯಾರನ್ ನಡೆಸುತ್ತಿದ್ದನು. …

Man commits suicide

ಮಡಿಕೇರಿ : ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್‌ ಚಕ್ರಕ್ಕೆ ತಲೆಕೊಟ್ಟು ವ್ಯಕ್ತೊಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುರುವಾರ ರಾತ್ರಿ ಕುಶಾಲನಗರದ ಬಸ್‌ ನಿಲ್ದಾಣದಲ್ಲಿ ನಡೆದಿದೆ. ಮೃತರನ್ನು ಸೋಮವಾರಪೇಟೆ ಶಾಂತಳ್ಳಿ ಗ್ರಾಮದ ಸೋಮಶೇಖ‌ರ್ (45) ಎಂದು ಗುರುತಿಸಲಾಗಿದೆ. ಈತ ಸೋಮವಾರಪೇಟೆ ಬಾರ್ …

ಕೆ.ಆರ್. ಪೇಟೆ : ತಾಲೂಕಿನ ಕತ್ತರಘಟ್ಟ ಗ್ರಾಮದ ದಲಿತ ಯುವಕ ಜಯಕುಮಾರ್ ಸಾವಿನ ಬಗ್ಗೆ ಹಲವು ಅನುಮಾನಗಳು ವ್ಯಕ್ತವಾಗಿದ್ದು, ಸಮಗ್ರ ತನಿಖೆ ನಡೆಸಿ ಸೂಕ್ತ ವರದಿ ಸಲ್ಲಿಸುವಂತೆ ಜಿಲ್ಲಾಡಳಿತಕ್ಕೆ ಸೂಚಿಸಲಾಗಿದೆ ಎಂದು ವಿಧಾನ ಮಂಡಲದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ …

ಮಡಿಕೇರಿ: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವಸತಿ ಶಾಲೆ, ಕಾಲೇಜುಗಳಲ್ಲಿ 2025-26 ನೇ ಶೈಕ್ಷಣಿಕ ಸಾಲಿಗೆ ಖಾಲಿ ಇರುವ ಹುದ್ದೆಗಳಿಗೆ ಅತಿಥಿ ಶಿಕ್ಷಕರು, ಉಪನ್ಯಾಸಕರ ಹುದ್ದೆ ಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಜೂ.3ರೊಳಗೆ ಸೂಕ್ತ ದಾಖಲೆಗಳೊಂದಿಗೆ ವಸತಿ ಶಾಲಾ-ಕಾಲೇಜುಗಳಲ್ಲಿ …

ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ಗಾಳಿ ಸಹಿತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕುಶಾಲನಗರ ತಾಲ್ಲೂಕಿನ ದುಬಾರೆ ಸಾಕಾನೆ ಶಿಬಿರಕ್ಕೆ ಮುಂಜಾಗ್ರತಾ ಕ್ರಮವಾಗಿ ತಾತ್ಕಾಲಿಕವಾಗಿ ಪ್ರವಾಸಿಗರನ್ನು ನಿರ್ಬಂಧಿಸಲಾಗಿದೆ. ದುಬಾರೆ ಸಾಕಾನೆ ಶಿಬಿರದಲ್ಲಿ ಹರಿಯುತ್ತಿರುವ ಕಾವೇರಿ ನದಿ ನೀರಿನ ಮಟ್ಟವು ಹೆಚ್ಚಾಗುತ್ತಿದ್ದು, ಪ್ರವಾಸಿಗರನ್ನು ಸಾಕಾನೆ …

ಹಾಸನ : ತಾಲೂಕಿನ ಕೆಲವತ್ತಿ ಗ್ರಾಮದ ಅಂತಿಮ ವರ್ಷದ ಪದವಿ ವಿದ್ಯಾರ್ಥಿನಿ ಕೆ.ವಿ ಕವನಾ(21) ತೀವ್ರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಗ್ರಾಮದ ಪಾಪಣ್ಣ ಮತ್ತು ಗಾಯಿತ್ರಿ ದಂಪತಿ ಪುತ್ರಿ ಕೆ.ವಿ ಕವನಾ ನಗರದ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತಿಮ ವರ್ಷದ …

kodagu rain

ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ವರುಣನ ಅಬ್ಬರ ಗುರುವಾರ ಕಡಿಮೆಯಾಗಿದ್ದು, ಸ್ವಲ್ಪ ಬಿಡುವು ನೀಡಿದೆ. ಬುಧವಾರ ರಾತ್ರಿ ಮಳೆ ಸುರಿಯಿತಾದರೂ ಗುರುವಾರ ಬೆಳಿಗ್ಗೆಯಿಂದಲೇ ಮಳೆಯ ಪ್ರಮಾಣ ಕಡಿಮೆಯಾಗಿದೆ. ಭಾಗಮಂಡಲ ವ್ಯಾಪ್ತಿಯಲ್ಲಿಯೂ ಮಳೆ ಕಡಿಮೆಯಾಗಿದ್ದು, ತ್ರಿವೇಣಿ ಸಂಗಮದಲ್ಲಿ ನೀರಿನ ಪ್ರಮಾಣ ಇಳಿಕೆಯಾಗಿದೆ. ನದಿ …

kodagu rain

ನಂಜನಗೂಡು : ತಾಲೂಕಿನ ತಾಂಡವಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಳೆದ ನಾಲ್ಕು ದಿನಗಳಿಂದ ನಿರಂತರ ಸುರಿಯುತ್ತಿರುವ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ಮಂಗಳವಾರ ಹಾಗೂ ಬುಧವಾರ ರಾತ್ರಿಯೂ ಗಾಳಿ ಮಳೆಯ ರಭಸ ಜೋರಾಗಿತ್ತು. ಚಳಿ ತೀವ್ರತೆಯಿಂದ ಜನರು ಮನೆಯಿಂದ ಹೊರಬರಲು ಸಾಧ್ಯವಾಗಲಿಲ್ಲ. ತಾಲೂಕಿನ …

B Veerappa

ಮಂಡ್ಯ : ಸಾರ್ವಜನಿಕರಲ್ಲಿ ಕಾನೂನು ಅರಿವಿನ ಕೊರತೆಯಿದ್ದು, ಜಿಲ್ಲೆಯಲ್ಲಿನ ನ್ಯಾಯಾಧೀಶರು ತಿಂಗಳಿಗೆ ಒಂದೆರಡು ಬಾರಿ ಹಳ್ಳಿಗಳಿಗೆ ಭೇಟಿ ನೀಡಿ ಕಾನೂನಿನ ಬಗ್ಗೆ ಅರಿವು ಮೂಡಿಸಿ ಎಂದು ನ್ಯಾಯಮೂರ್ತಿ ಹಾಗೂ ಉಪಲೋಕಾಯುಕ್ತ ಬಿ.ವೀರಪ್ಪ ಹೇಳಿದರು. ಇಂದು(ಮೇ.29) ಜಿಲ್ಲಾ ಪಂಚಾಯತ್ ನ ಕಾವೇರಿ ಸಭಾಂಗಣದಲ್ಲಿ …

protest at mandya

ಮಂಡ್ಯ : ಮೈಸೂರು ಸ್ಯಾಂಡಲ್ ಸೋಪ್ ಗೆ ಪರಭಾಷೆ ನಟಿ ತಮ್ಮನ್ನ ಭಾಟಿಯ ಅವರನ್ನು ರಾಯಭಾರಿಯಾಗಿ ನೇಮಕ ಮಾಡಿರುವ ಸರ್ಕಾರದ ನಡೆ ಖಂಡಿಸಿ ಮಂಡ್ಯ ರಕ್ಷಣಾ ವೇದಿಕೆಯಿಂದ ಗುರುವಾರ ವಿನೂತನವಾಗಿ ಪ್ರತಿಭಟನೆ ನಡೆಸಲಾಗಿದೆ. ಶ್ರೀರಂಗಪಟ್ಟಣದ ಬೊಮ್ಮೂರು ಅಗ್ರಹಾರದ ಬಳಿಯ ಬಯಲು ಪ್ರದೇಶಗಳಲ್ಲಿ …

Stay Connected​
error: Content is protected !!