Mysore
24
scattered clouds

Social Media

ಸೋಮವಾರ, 12 ಜನವರಿ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಹನೂರು: ತಾಲೂಕಿನ ಒಡೆಯರಪಾಳ್ಯ ಗ್ರಾಮದಿಂದ ಮೈಸೂರಿಗೆ ತೆರಳುತ್ತಿದ್ದ ಕೆಎಸ್ಆರ್‌ಟಿಸಿ ಬಸ್ ಚಾಲಕನಿಗೆ ಮೂರ್ಛೆರೋಗ ಕಾಣಿಸಿಕೊಂಡು ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿರುವ ಘಟನೆ ಜರುಗಿದೆ. ತಾಲೂಕಿನ ಒಡೆಯರ ಪಾಳ್ಯ ಗ್ರಾಮದಿಂದ ಮೈಸೂರಿಗೆ ತೆರಳುತ್ತಿದ್ದ ಕೆಎಸ್ಆರ್‌ಟಿಸಿ ಬಸ್ಸಿನಲ್ಲಿ ಸುಮಾರು 40ಕ್ಕೂ ಹೆಚ್ಚು ಪ್ರಯಾಣಿಕರು …

ಮೈಸೂರು: ಜಿಲ್ಲೆಯ ಟಿ.ನರಸೀಪುರದ ತ್ರಿವೇಣಿ ಸಂಗಮದಲ್ಲಿ ನಾಳೆಯಿಂದ ಮೂರು ದಿನಗಳ ಕಾಲ ಕುಂಭಮೇಳ ನಡೆಯಲಿದೆ. ಮೂರು ವರ್ಷಕ್ಕೊಮ್ಮೆ ಟಿ.ನರಸೀಪುರದ ತಿರುಮಕೂಡಲಿನಲ್ಲಿ ಕುಂಭಮೇಳ ನಡೆಯಲಿದ್ದು, ನಾಳೆ ಸಚಿವ ಎಚ್.ಸಿ.ಮಹದೇವಪ್ಪ ಅವರು ಕುಂಭಮೇಳಕ್ಕೆ ಚಾಲನೆ ನೀಡಲಿದ್ದಾರೆ. ಈ ವೇಳೆ ಆದಿಚುಂಚನಗಿರಿ ನಿರ್ಮಲಾನಂದನಾಥ ಸ್ವಾಮೀಜಿ, ಸುತ್ತೂರು …

ಕೊಳ್ಳೇಗಾಲ: "ಜಾನಪದ ಲೋಕದಲ್ಲಿ ಧರೆಗೆ ದೊಡ್ಡವರಾಗಿ ಸರ್ವಜನಾಂಗದ ಪಾಲಿನ ಪರಂಜ್ಯೋತಿಯಾದ ಮಂಟೇಸ್ವಾಮಿಯವರಂತೆ ಬಹು ಜನರಿಗೆ ಭಾರತ ಸಂವಿಧಾನವೆಂಬ ಮಹಾಬೆಳಕನ್ನಿತ್ತ ಆಧುನಿಕ ಭಾರತದ ಪರಂಜ್ಯೋತಿ ಬಾಬಾಸಾಹೇಬ್ ಅಂಬೇಡ್ಕರ್" ಎಂದು ಷ್ಟ್ರಪತಿ ಪ್ರಶಸ್ತಿ-ಮಹರ್ಷಿ ವ್ಯಾಸ್ ಸಮ್ಮಾನ್ ಪುರಸ್ಕೃತ ಯುವ ವಿದ್ವಾಂಸ ಹಾಗೂ ಬೆಂಗಳೂರಿನ ಕ್ರಿಸ್ತು …

ರೋಗಿಗಳಿಗೆ ಉತ್ತಮವಾದ ವೈದ್ಯಕೀಯ ಸೇವೆ , ಔಷಧೋಪಚಾರಗಳನ್ನು ಸಮರ್ಪಕವಾಗಿ ನೀಡುವಂತೆ ನಿರ್ದೇಶನ ಮೈಸೂರು:  ಅಪರ ಜಿಲ್ಲಾಧಿಕಾರಿ  ಡಾ.ಪಿ. ಶಿವರಾಜು ಅವರು ಶನಿವಾರ  ಮೈಸೂರು ತಾಲೂಕು ಸರಕಾರಿ ಆಸ್ಪತ್ರೆಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ನಿರ್ದೇಶನದ …

ಮಂಡ್ಯ: ಅಪ್ರಾಪ್ತೆಯನ್ನು ಪುಸಲಾಯಿಸಿ ಅತ್ಯಾಚಾರ ಎಸಗಿ ಗರ್ಭಿಣಿ ಮಾಡಿದ ಆರೋಪಿಗೆ ಪೋಕ್ಸೋ ವಿಶೇಷ ನ್ಯಾಯಾಲಯ 20 ವರ್ಷಗಳ ಕಠಿಣ ಕಾರಾಗೃಹ ಜೈಲು ಶಿಕ್ಷೆ ವಿಧಿಸಿದೆ. ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಬಿಳಿಗುಂದ ಗ್ರಾಮದ ಯಶ್ವಂತ್‌ (33) ಶಿಕ್ಷೆಗೊಳಗಾದ ಅಪರಾಧಿ. ಈತ 2019 …

ಮೈಸೂರು: ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿರುವುದು ನಮ್ಮ ಪಕ್ಷಕ್ಕೆ ಸಂತಸ ತಂದಿದೆ ಎಂದು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ತಿಳಿಸಿದ್ದಾರೆ. ನಗರದಲ್ಲಿ ಇಂದು(ಫೆಬ್ರವರಿ.8) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಸುಮಾರು 27 ವರ್ಷಗಳ ಬಳಿಕ …

ಮೈಸೂರು: ಜಿಲ್ಲೆಯ ಟಿ.ನರಸೀಪುರ ತಾಲ್ಲೂಕಿನ ಗುಂಜನರಸೀಪುರ ದೇವಾಲಯದ ಬಳಿ ಇರುವ ತ್ರಿವೇಣಿ ಸಂಗಮಕ್ಕೆ ಭೇಟಿ ನೀಡಿ ಕುಂಭಮೇಳದ ಸ್ಥಳವನ್ನು ಪರಿಶೀಲಿಸಿದ್ದಾರೆ. ಟಿ.ನರಸೀಪುರದಲ್ಲಿ ಇದೇ ಫೆಬ್ರವರಿ.10 ರಿಂದ 13 ರವರೆಗೆ 13 ವರ್ಷಗಳಿಗೊಮ್ಮೆ ನಡೆಯುವ ಕುಂಭಮೇಳ ಜರುಗಲಿದೆ. ಈ ಹಿನ್ನೆಲೆಯಲ್ಲಿ ತ್ರಿವೇಣಿ ಸಂಗಮಕ್ಕೆ …

ಮೈಸೂರು: ಮೈಸೂರಿನ ಟಿ.ನರಸೀಪುರ ರಸ್ತೆಯಲ್ಲಿ ರಾತ್ರೋರಾತ್ರಿ ನಾಡಪ್ರಭು ಕೆಂಪೇಗೌಡರ ಪ್ರತಿಮೆಯನ್ನು ಪ್ರತಿಷ್ಠಾಪಿಸಿದ ಹಿನ್ನೆಲೆಯಲ್ಲಿ ವಿವಾದ ಉಂಟಾಗಿದೆ. ವಿಷಯ ತಿಳಿದು ಸ್ಥಳಕ್ಕೆ ಬಂದ ಪೊಲೀಸರು ಈ ಪ್ರತಿಮೆಯನ್ನು ತೆರವುಗೊಳಿಸಲು ಸೂಚನೆ ನೀಡಿದಾಗ, ಒಕ್ಕಲಿಗ ಸಂಘದ ಸದಸ್ಯರು ಅದು ಒಪ್ಪಿಗೆ ಪಡೆದು ನಿರ್ಮಾಣ ಮಾಡಿರುವುದಾಗಿ …

ಮಂಡ್ಯ: ಜೀವನೋಪಯಕ್ಕೆ ಕೌಶಲ್ಯ ತರಬೇತಿ ಪಡೆದು ತರಬೇತಿಗಳ ಸದುಪಯೋಗ ಪಡೆಯುವಂತೆ ಕೃಷಿ ಸಚಿವರಾದ ಚಲುವರಾಯಸ್ವಾಮಿ ಅವರು ತಿಳಿಸಿದರು. ಇಂದು (ಫೆ.07) ನಗರದ ಮಂಡ್ಯ ವಿಶ್ವವಿದ್ಯಾಲಯದಲ್ಲಿ ಜಿಲ್ಲಾಡಳಿತ, ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ, ಜಿಲ್ಲಾ ಕೌಶಲ್ಯ ಮಿಷನ್ …

ಮೈಸೂರು: ಮುಡಾ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲು ಹೈಕೋರ್ಟ್‌ ನಿರಾಕರಿಸಿ ಅರ್ಜಿಯನ್ನು ವಜಾಗೊಳಿಸಿದೆ. ಇನ್ನುಂದೆಯಾದರೂ ಸಿಎಂ ಸಿದ್ದರಾಮಯ್ಯ ಅವರ ಆರೋಪ ಮೇಲೆ ಆರೋಪ ಮಾಡುವಾಗ ಎಚ್ಚರಿಕೆಯಿಂದ ವರ್ತಿಸಬೇಕು ಎಂದು ಕೆಪಿಸಿಸಿ ವಕ್ತಾರ ಎಚ್‌.ಎ.ವೆಂಕಟೇಶ್‌ ಟಾಂಗ್‌ ನೀಡಿದ್ದಾರೆ. ಮೈಸೂರಿನಲ್ಲಿ ಇಂದು(ಫೆಬ್ರವರಿ.೭) ಈ ಕುರಿತು …

Stay Connected​
error: Content is protected !!