Mysore
28
scattered clouds

Social Media

ಮಂಗಳವಾರ, 13 ಜನವರಿ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಚಾಮರಾಜನಗರ : ಚಾಮರಾಜನಗರ ಗಡಿಭಾಗದಲ್ಲಿರುವ ಅಚ್ಚ ಕನ್ನಡಿಗರೇ ನೆಲೆಸಿರುವ ತಮಿಳುನಾಡಿನ ಕೊಂಗಳ್ಳಿ ಗ್ರಾಮಕ್ಕೆ ಒಂಟಿ ಆನೆಯೊಂದು ಮಂಗಳವಾರ ಬೆಳಿಗ್ಗೆ 7 ಗಂಟೆಯಲ್ಲಿ ನುಗ್ಗಿ ಗ್ರಾಮದಲ್ಲಿ ಕೆಲಕಾಲ ಆತಂಕ ಉಂಟು ಮಾಡಿತು. ಆನೆ ಗ್ರಾಮಕ್ಕೆ ಪ್ರವೇಶಿಸಿ ಘೀಳು ಹಾಕುತ್ತಾ ಪ್ರಮುಖ ಬೀದಿಗಳಲ್ಲಿ ಅಡ್ಡಾಡಿದ್ದರಿಂದ …

ಮಂಡ್ಯ : ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯ ವಿಸಿ ಫಾರಂ ಆವರಣದಲ್ಲಿ ಕೃಷಿ ಪ್ರಾತ್ಯಕ್ಷೆಗಳು ನೋಡುಗರ ಕಣ್ಮನ ಸೆಳೆದವು. ಕರ್ನಾಟಕದಲ್ಲಿ ಒಟ್ಟು ೧೮೦ ದೇಶಿ ಭತ್ತದ ತಳಿಗಳಿವೆ. ೧೮೦ ಭತ್ತದ ತಳಿಗಳನ್ನು ವಿಸಿ ಫಾರಂನಲ್ಲಿ ಬೆಳೆಸಲಾಗಿದೆ. ಜಿಂಕ್ ಮತ್ತು ಐರನ್ ಅಂಶಗಳು ಹೆಚ್ಚು …

ಮೈಸೂರು : ಪಿರಿಯಾಪಟ್ಟಣದ ಕಂದಾಯ ಇಲಾಖೆಯ ಸರ್ವೇಯರ್‌ ರವೀಂದ್ರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಪೋಡಿ ದುರಸ್ತಿ ಸಾಗುವಳಿ ದುರಸ್ತಿ ಸಾಗುವಳಿ ಹೆಸರಿನಲ್ಲಿ ಜಮೀನು ರಸ್ತೆಗೆ ಹೋಗುತ್ತೆ ಎಂದು ಹೆದರಿಸಿ ರೈತನಿಂದ ೧ ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ …

ನಂಜನಗೂಡು : ಗ್ಯಾರಂಟಿ ಯೋಜನೆಗಳ ಜೊತೆ ಅಭಿವೃದ್ಧಿ ಕೆಲಸಗಳಿಗೂ ನಮ್ಮ ಸರ್ಕಾರ ಹೆಚ್ಚು ಆದ್ಯತೆ ನೀಡುತ್ತಿದೆ ಎಂದು ಶಾಸಕ ದರ್ಶನ್ ಧ್ರುವನಾರಾಯಣ್ ಹೇಳಿದರು. ನಂಜನಗೂಡು ತಾಲ್ಲೂಕಿನ ಗೋಳೂರು ಗ್ರಾಮದಲ್ಲಿ 1 ಕೋಟಿ ರೂ. ವೆಚ್ಚದಲ್ಲಿ ಸಿಸಿ ರಸ್ತೆ ಮತ್ತು ಚರಂಡಿ ನಿರ್ಮಾಣ, …

ಮಂಡ್ಯ : ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ೨೦೨೫-೨೬ನೇ ಸಾಲಿನ ಭತ್ತ ಮತ್ತು ರಾಗಿ ಖರೀದಿಗೆ ಸಮಯಾವಕಾಶ ವಿಸ್ತರಿಸಿದ್ದು, ಭತ್ತ ಖರೀದಿಗೆ ಡಿ.೩೧ರ ವರೆಗೆ ಹಾಗೂ ರಾಗಿ ಖರೀದಿಗೆ ಡಿ.೧೫ರ ವರೆಗೆ ನೋಂದಣಿ ಮಾಡಿಕೊಳ್ಳಬಹುದಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಕುಮಾರ ತಿಳಿಸಿದರು. …

ಮಂಡ್ಯ : ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯದ ವತಿಯಿಂದ ಡಿಸೆಂಬರ್ 5 ರಿಂದ 7 ರವರೆಗೆ ಆಯೋಜಿಸಲಾಗಿರುವ ಕೃಷಿ ಮೇಳ 2025 ರಲ್ಲಿ ಸುಮಾರು ಐದು ಲಕ್ಷಕ್ಕೂ ಹೆಚ್ಚು ಜನರು ಭಾಗವಹಿಸುವ ನಿರೀಕ್ಷೆ ಇದೆ ಎಂದು ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯದ ವಿಶೇಷಾಧಿಕಾರಿ ಹರಿಣಿ …

ಮೈಸೂರು: ಹುಣಸೂರು ತಾಲ್ಲೂಕಿನ ಹನಗೋಡು ಹೋಬಳಿಯ ಕಲ್ಲೂರಪ್ಪನ ಬೆಟ್ಟದ ಬಳಿಯ ಮಾದಹಳ್ಳಿಯ ಜೋಳದ ಹೊಲದಲ್ಲಿ ಪತ್ತೆಯಾದ ಭಾರಿ ಗಾತ್ರದ ಹೆಬ್ಬಾವನ್ನು ಅರಣ್ಯ ಇಲಾಖೆ ಸಿಬ್ಬಂದಿ ಸಂರಕ್ಷಿಸಿ, ನಾಗರಹೊಳೆ ರಾಷ್ಟ್ರೀಯ ಉದ್ಯಾನವನಕ್ಕೆ ಬಿಟ್ಟಿದ್ದಾರೆ. ನಾಗರಹೊಳೆ ರಾಷ್ಟ್ರಿಯ ಉದ್ಯಾನವನದ ಕಾಡಂಚಿನ ಪ್ರದೇಶದಲ್ಲಿರುವ ಕಲ್ಲೂರಪ್ಪನ ಬೆಟ್ಟದ …

395.73 ಕೋಟಿ ರೂ. ವೆಚ್ಚ; 3 ಹೊಸ ಫ್ಲಾಟ್ ಫಾರಂ, 4 ಪಿಟ್ ಲೈನ್   ಮೈಸೂರು: ಮೈಸೂರು ರೈಲು ನಿಲ್ದಾಣವನ್ನು 395.73 ಕೋಟಿ ರೂ. ಅಂದಾಜು ವೆಚ್ಚದಲ್ಲಿ ವಿಶ್ವದರ್ಜೆಯ ನಿಲ್ದಾಣವಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಮೈಸೂರು ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಮುದಿತ್ …

ಗೋಣಿಕೊಪ್ಪ : ನಾಪತ್ತೆಯಾಗಿದ್ದ 2 ವರ್ಷದ ಬಾಲಕಿಯನ್ನು ಶ್ವಾನವೊಂದು ಪತ್ತೆಹಚ್ಚಿರುವ ಘಟನೆ ಬಿ.ಶೆಟ್ಟಿಗೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಂಗಣ ಗ್ರಾಮದಲ್ಲಿ ನಡೆದಿದೆ. ಏನಿದು ಘಟನೆ?: ಬಿ.ಶೆಟ್ಟಿಗೇರಿ ಗ್ರಾಮದ ಕೊಂಗಣ ಗ್ರಾಮಕ್ಕೆ ೫ ದಿನಗಳ ಹಿಂದೆ ಜೇನು ಕುರುಬರ ಸುನಿಲ್ ಹಾಗೂ ನಾಗಿಣಿ …

ಮಳವಳ್ಳಿ : ತಾಲ್ಲೂಕಿನ ಬೆಳಕವಾಡಿ ಸಮೀಪದ ಸೂರ್ಕಳ್ಳಿಯಲ್ಲಿ ಚಿರತೆ ದಾಳಿ ನಡೆಸಿ ಚಂದ್ರಮ್ಮ ಎಂಬವರ ಮನೆಯ ಕೊಟ್ಟಿಗೆಯಲ್ಲಿ ಕಟ್ಟಿದ್ದ ನಾಲ್ಕು ಮೇಕೆಗಳನ್ನು ಬಲಿ ಪಡೆದಿದೆ. ಮೇಕೆ ಸಾಕಾಣಿಕೆ ಮಾಡಿಕೊಂಡು ಜೀವನ ಸಾಗಿಸುತಿದ್ದು, ಚಿರತೆ ದಾಳಿಯಿಂದ ಸುಮಾರು ೪೫,೦೦೦ ರೂ. ನಷ್ಟ ಆಗಿದೆ. …

Stay Connected​
error: Content is protected !!