ಸರಗೂರು: ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯನ್ನು ಪತ್ನಿಯೇ ತನ್ನ ಪ್ರಿಯಕರನ ಜೊತೆ ಸೇರಿ ಕೊಲೆ ಮಾಡಿರುವ ಘಟನೆ ಮೈಸೂರು ಜಿಲ್ಲೆ ಸರಗೂರು ತಾಲ್ಲೂಕಿನ ಕುರ್ಣೇಗಾಲ ಗ್ರಾಮದಲ್ಲಿ ನಡೆದಿದೆ. ಕುರ್ಣೇಗಾಲದ ಜವರಪ್ಪ ಕೊಲೆಯಾದ ದುರ್ದೈವಿ. ಮೈಸೂರು ತಾಲೂಕಿನ ಮಾವಿನಹಳ್ಳಿ ಗ್ರಾಮದ ಸಿದ್ದೇಶ್ (32), …
ಸರಗೂರು: ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯನ್ನು ಪತ್ನಿಯೇ ತನ್ನ ಪ್ರಿಯಕರನ ಜೊತೆ ಸೇರಿ ಕೊಲೆ ಮಾಡಿರುವ ಘಟನೆ ಮೈಸೂರು ಜಿಲ್ಲೆ ಸರಗೂರು ತಾಲ್ಲೂಕಿನ ಕುರ್ಣೇಗಾಲ ಗ್ರಾಮದಲ್ಲಿ ನಡೆದಿದೆ. ಕುರ್ಣೇಗಾಲದ ಜವರಪ್ಪ ಕೊಲೆಯಾದ ದುರ್ದೈವಿ. ಮೈಸೂರು ತಾಲೂಕಿನ ಮಾವಿನಹಳ್ಳಿ ಗ್ರಾಮದ ಸಿದ್ದೇಶ್ (32), …
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅಂತರ್ಜಲ ಮಟ್ಟ ಹೆಚ್ಚಳ ಮಾಡುವ ನಿಟ್ಟಿನಲ್ಲಿ ಮಳೆಯ ನೀರು ಸಂಗ್ರಹಿಸಲು ನಿರ್ಮಾಣ ಮಾಡಲಾಗಿದ್ದ ಚೆಕ್ ಡ್ಯಾಂ ತಡೆಗೋಡೆಯನ್ನು ಒಡೆದು ಹಾಕಿರುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಪ್ರಜ್ಞಾವಂತ ನಾಗರಿಕರು ಮನವಿ ಮಾಡಿದ್ದಾರೆ. …
ಮಂಡ್ಯ: ಬೇಸಿಗೆ ರಜೆ ಹಾಗೂ ವೀಕೆಂಡ್ ಹಿನ್ನೆಲೆಯಲ್ಲಿ ಮಂಡ್ಯ ಭಾಗದ ಪ್ರವಾಸಿ ತಾಣಗಳಾದ ಬಲಮುರಿ ಮತ್ತು ಎಡಮುರಿ ತಾಣಗಳಿಗೆ ನಿಷೇಧ ಹೇರಿ ಮಂಡ್ಯ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನಲ್ಲಿರುವ ಬಲಮುರಿ ಮತ್ತು ಎಡಮುರಿ ಪ್ರವಾಸಿ ತಾಣಗಳಲ್ಲಿ ಸಂಪೂರ್ಣವಾಗಿ …
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮೇವು ನೀರು ಅರಸಿ ಜಮೀನಿನತ್ತ ಬಂದಿದ್ದ ಜಿಂಕೆಯೊಂದರ ಮೇಲೆ ಬೀದಿ ನಾಯಿ ದಾಳಿ ಮಾಡಿದ ಪರಿಣಾಮ ಜಿಂಕೆ ಸಾವನ್ನಪ್ಪಿರುವ ಘಟನೆ ಹನೂರು ತಾಲ್ಲೂಕಿನ ಕಣ್ಣೂರು ಗ್ರಾಮದಲ್ಲಿ ನಡೆದಿದೆ. ಕಣ್ಣೂರು ಗ್ರಾಮದ ಚಿಕ್ಕರಾಚೇಗೌಡರ …
ಹಾಸನ: ಬೇಲೂರು ತಾಲ್ಲೂಕಿನ ಕಾನಳ್ಳಿ ಅರಣ್ಯ ಪ್ರದೇಶದಲ್ಲಿದ್ದ ದೈತ್ಯಾಕಾರದ ನರಹಂತಕ ಕಾಡಾನೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿದಿದ್ದಾರೆ. ಮೂರನೇ ದಿನದ ಕಾರ್ಯಾಚರಣೆ ಆರಂಭಿಸಿದ್ದ ಇಟಿಎಫ್ ಸಿಬ್ಬಂದಿ ಮುಂಜಾನೆಯೇ ಕಾಡಾನೆ ಇರುವ ಸ್ಥಳವನ್ನು ಪತ್ತೆ ಮಾಡಿದ್ದರು. ದೈತ್ಯಾಕಾರದ ಕಾಡಾನೆ ಜೊತೆಗೆ ಕ್ಯಾಪ್ಟನ್ …
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಜಮೀನಿನ ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ಹಳ್ಳಿಕಾರ್ ಹೋರಿಯ ಮೇಲೆ ಕಾಡಾನೆ ದಾಳಿ ನಡೆಸಿದ ಪರಿಣಾಮ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಗಂಗನದೊಡ್ಡಿ ಗ್ರಾಮದಲ್ಲಿ ಜರುಗಿದೆ. ತಾಲ್ಲೂಕಿನ ಗಂಗನದೊಡ್ಡಿ ಗ್ರಾಮದ ಕರ್ನಾಟಕ ರಾಜ್ಯ ರೈತ …
ಮಂಡ್ಯ: ಬೇಸಿಗೆ ಆರಂಭದಲ್ಲೇ ಕೆಆರ್‌ಎಸ್ ನೀರಿನ ಮಟ್ಟ 99 ಅಡಿಗೆ ಕುಸಿದಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಜಲಾಶಯದಲ್ಲಿ ಬೇಸಿಗೆ ಆರಂಭದಲ್ಲೇ ನೀರಿನ ಮಟ್ಟ ಇಳಿಕೆ ಕಂಡಿದೆ. ರಾಜ್ಯದಲ್ಲಿ ಮುಂಗಾರು ಮಳೆ ತಡವಾದರೆ ಬೆಂಗಳೂರು ಮಾತ್ರವಲ್ಲದೇ ಕಾವೇರಿ ನೀರನ್ನು ಅವಲಂಬಿಸಿರುವ …
ಸರಗೂರು: ತಾಲ್ಲೂಕಿನ ಹಾದನೂರು ಬಳಿ ಹಾಡಹಗಲೇ ಪ್ರತ್ಯಕ್ಷವಾಗಿದ್ದ 11 ವರ್ಷದ ಹೆಣ್ಣು ಹುಲಿಯನ್ನು ಕಳೆದ ರಾತ್ರಿ ಸುರಕ್ಷಿತವಾಗಿ ಸೆರೆ ಹಿಡಿಯಲಾಗಿದೆ. ಮೈಸೂರು ಜಿಲ್ಲೆ ಸರಗೂರು ತಾಲ್ಲೂಕಿನ ಹಾದನೂರು ಗ್ರಾಮದಲ್ಲಿ ಕಳೆದ ಕೆಲ ದಿನಗಳಿಂದ ಹುಲಿಯೊಂದು ಪದೇ ಪದೇ ಕಾಣಿಸಿಕೊಳ್ಳುತ್ತಿತ್ತು. ಜೊತೆಗೆ ಸಾಕು …
ಹನೂರು : ಕುಡಿಯುವ ನೀರು, ಇ-ಸ್ವತ್ತು, ಪೋಡಿ ಹಾಗೂ ಹೆಚ್ಚುವರಿ ಬಸ್ ವ್ಯವಸ್ಥೆ ಕಲ್ಪಿಸುವಂತೆ ಸೇರಿ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಕಚೇರಿ ಮುಂಭಾಗ ಬೃಹತ್ ಪ್ರತಿಭಟನೆ ನಡೆಸಲಾಯಿತು. ಕರ್ನಾಟಕ ರಾಜ್ಯ …
ಮೈಸೂರು : ಡಿಲಿಮಿಟೇಶನ್ ಕಾಯ್ದೆ (ಕ್ಷೇತ್ರ ಪುನರ್ವಿಂಗಡಣೆ ಕಾಯ್ದೆ)ಯಿಂದ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯವಾಗಲಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ನಗರದ ಜೆಎಲ್‌ಬಿ ರಸ್ತೆಯಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ …