Mysore
23
light rain

Social Media

ಶುಕ್ರವಾರ, 27 ನವೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು
elephant

ಪಿರಿಯಾಪಟ್ಟಣ: ಮರಿಯಾನೆಯೊಂದು ಹಿಂಡಿನಿಂದ ತಪ್ಪಿಸಿಕೊಂಡು ರೋಧನೆ ಅನುಭವಿಸುತ್ತಿರುವ ಘಟನೆ ಪಿರಿಯಾಪಟ್ಟಣದ ಕೋಗಿಲವಾಡಿ ಗ್ರಾಮದ ಬಳಿ ಜರುಗಿದೆ. ಆನೆಗಳ ಹಿಂಡಿನೊಂದಿಗೆ ಬಂದಿದ್ದ ಗಂಡು ಆನೆ ಮರಿಯೊಂದು ಹಾಡಿಯ ಜನರಿಗೆ ವಿದ್ಯುತ್‌ ಅಳವಡಿಸಲು ತೆಗೆದಿದ್ದ ಟ್ರೆಂಚ್‌ನಲ್ಲಿ ಬಿದ್ದಿದೆ. ಬೆಳಗಿನ ಜಾವ ಆನೆಗಳ ಹಿಂಡು, ಕಾಡಿನ …

House wall collapses

ನಂಜನಗೂಡು: ಭಾರೀ ಮಳೆಯಿಂದ ಮನೆಯ ಗೋಡೆ ಕುಸಿತವಾಗಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಹನುಮನಪುರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಿದ್ದರಾಜು ಎಂಬುವವರಿಗೆ ಸೇರಿದ ಮನೆ ಇದಾಗಿದ್ದು, ಅದೃಷ್ಟವಶಾತ್‌ ಮನೆಯಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮನೆ ಕಳೆದುಕೊಂಡ ಕುಟುಂಬ ಈಗ ಸೂರಿಲ್ಲದೇ ಕಂಗಾಲಾಗಿದ್ದು, …

ts shrivathsa

ಮೈಸೂರು: ಕಾವೇರಿ ನದಿಯ ಪಕ್ಕದಲ್ಲಿ ಸ್ವಚ್ಛತೆ ವ್ಯವಸ್ಥೆ ಮಾಡಿದರೆ ಅದೇ ಆರತಿ ಮಾಡಿದ ಹಾಗಾಗುತ್ತದೆ ಎಂದು ಬಿಜೆಪಿ ಶಾಸಕ ಟಿ.ಎಸ್.ಶ್ರೀವತ್ಸ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 92 ಕೋಟಿ ರೂ ಖರ್ಚು ಮಾಡಿ ಕಾವೇರಿ ಆರತಿ ನಡೆಸುವ …

accident

ಟಿ.ನರಸೀಪುರ: ಹಾಲಿನ ಟ್ಯಾಂಕರ್‌ ಹಾಗೂ ಬೈಕ್‌ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ಅಂಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಅಂಕನಹಳ್ಳಿ ಗ್ರಾಮದ ಮಹದೇವು ಎಂಬುವವರೇ ಅಪಘಾತದಲ್ಲಿ ಮೃತಪಟ್ಟ ದುರ್ದೈವಿಯಾಗಿದ್ದು, ಸ್ಥಳದಲ್ಲಿ ಕುಟುಂಬಸ್ಥರ …

ಮೈಸೂರು: ಪಾರಂಪರಿಕ ಕಟ್ಟಡಗಳಲ್ಲಿ ಒಂದಾಗಿರುವ ದೇವರಾಜ ಮಾರುಕಟ್ಟೆ ಕಟ್ಟಡವನ್ನು ಪುನರ್ ನಿರ್ಮಾಣ ಅಥವಾ ಪುನರ್ ನವೀಕರಣಕ್ಕೆ ಸಂಬಂಧಿಸಿದಂತೆ ತೀರ್ಮಾನ ಕೈಗೊಳ್ಳಬೇಕಿರುವ ಕಾರಣ ಸುಪ್ರೀಂಕೋರ್ಟ್ ನಿರ್ದೇಶನದ ಮೇರೆಗೆ ಭಾರತೀಯ ರಾಷ್ಟ್ರೀಯ ಕಲೆ ಮತ್ತು ಸಾಂಸ್ಕೃತಿಕ ಪರಂಪರೆ ಟ್ರಸ್ಟ್(ಇಂಟಾಚ್) ತಂಡ ಲ್ಯಾನ್ಸ್‌ಡೌನ್ ಕಟ್ಟಡದ ಸ್ಥಿತಿಗತಿ …

ವಿರಾಜಪೇಟೆ: ಹಿಂಡಿನಿಂದ ಬೇರ್ಪಟ್ಟ ಕಾಡಾನೆಯೊಂದು ಗುರುವಾರ ಬೆಳಿಗ್ಗೆ ರಸ್ತೆಯಲ್ಲಿ ಸಂಚರಿಸಿ ಭಯದ ವಾತಾವರಣ ಸೃಷ್ಟಿ ಮಾಡಿರುವ ಘಟನೆ ಒಂದನೇ ರುದ್ರಗುಪ್ಪೆ ಗ್ರಾಮದಲ್ಲಿ ನಡೆದಿದೆ. ಶ್ವಾನ ಬೊಗಳಿದ್ದರಿಂದ ಗಜರಾಜ ಸ್ಥಳದಿಂದ ಕಾಲ್ಕಿತ್ತಿದ್ದು, ಭಯದ ವಾತಾವರಣ ಸೃಷ್ಟಿಯಾಗಿದೆ. ತಾಲ್ಲೂಕಿನ ಬಿಟ್ಟಂಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ …

yadhuveer wadiyar

ಮಂಡ್ಯ: ಕೆ.ಆರ್.ಎಸ್.ನಲ್ಲಿ ರಾಜ್ಯ ಸರ್ಕಾರ ಸ್ಥಾಪಿಸಲು ಉದ್ದೇಶಿಸಿರುವ ಅಮ್ಯೂಸ್‌ಮೆಂಟ್ ಪಾರ್ಕ್ ಹಾಗೂ ಕಾವೇರಿ ಆರತಿಗೆ ರೈತರು ಪ್ರಬಲವಾಗಿ ವಿರೋಧಿಸುತ್ತಿರುವುದು ಸಮಂಜಸವಾಗಿದೆ. ರೈತರ ಹೋರಾಟಕ್ಕೆ ನನ್ನ ಬೆಂಬಲವೂ ಇದೆ ಎಂದು ಯದುವೀರ್ ಶ್ರೀಕೃಷ್ಣದತ್ತ ಒಡೆಯರ್ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆ.ಆರ್.ಎಸ್. ಅಣೆಕಟ್ಟೆಗೆ …

ಮಂಡ್ಯ: ಮನೆಗಳಿಗೆ ಕನ್ನ ಹಾಕಿ ಚಿನ್ನಾಭರಣ ಹಾಗೂ ನಗದು ದೋಚುತ್ತಿದ್ದ ಅಂತರ್ ಜಿಲ್ಲಾ ಕಳ್ಳನನ್ನು ಬಂಧಿಸಿರುವ ನಾಗಮಂಗಲ ಗ್ರಾಮಾಂತರ ಠಾಣೆಯ ಪೊಲೀಸರು, ೪೯೦ ಗ್ರಾಂ ಚಿನ್ನದ ವಡವೆಗಳು ಹಾಗೂ ಕೃತ್ಯಕ್ಕೆ ಬಳಸಿದ್ದ ಸ್ಕೂಟರ್ ವಶಪಡಿಸಿಕೊಂಡಿದ್ದು, ಇವುಗಳ ಒಟ್ಟು ಮೌಲ್ಯ ೪೦ ಲಕ್ಷ …

ಸೋಮವಾರಪೇಟೆ : ಅಸ್ಸಾಂ ಮೂಲದ ಕಾರ್ಮಿಕನೋರ್ವ ಮಹಿಳೆಯ ಮೇಲೆ ಮಾನಭಂಗಕ್ಕೆ ಯತ್ನಿಸಿ, ಸಾರ್ವಜನಿಕರಿಂದ ಧರ್ಮದೇಟು ತಿಂದು ಪೊಲೀಸ್ ಅತಿಥಿಯಾಗಿರುವ ಘಟನೆ ಕಾರೇಕೊಪ್ಪ ಗ್ರಾಮದಲ್ಲಿ ಗುರುವಾರ ನಡೆದಿದೆ. ಅಸ್ಸಾಂ ರಾಜ್ಯದ ಗೋಲ್‌ಪರಾ ಜಿಲ್ಲೆಯ ಕಿಸ್ನಾಹ್ ಗ್ರಾಮದ ಸೈದುಲ್ಲ(೨೮) ಆರೋಪಿಯಾಗಿದ್ದು, ಸೋಮವಾರಪೇಟೆ ಪೊಲೀಸರು ಆರೋಪಿಯನ್ನು …

r ashok

ಮೈಸೂರು : ಕಳೆದ ಹನ್ನೊಂದು ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಂದ ಸಾಲುಸಾಲು ಅಭಿವೃದ್ಧಿ ಕಾರ್ಯ ನಡೆದಿದೆ. ಆದರೆ ರಾಜ್ಯದಲ್ಲಿ ಎರಡು ವರ್ಷಗಳಲ್ಲಿ ಒಂದೇ ಒಂದು ಅಭಿವೃದ್ಧಿ ಕಾರ್ಯ ನಡೆದಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮನಮೋಹನ್‌ …

Stay Connected​
error: Content is protected !!