Mysore
27
overcast clouds

Social Media

ಶುಕ್ರವಾರ, 04 ಸೆಪ್ಟೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು
Kabini reservoir

ಎಚ್.ಡಿ.ಕೋಟೆ: ನೆರೆಯ ಕೇರಳದ ವಯನಾಡಿನಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್‌.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಗ್ರಾಮದಲ್ಲಿರುವ ಕಬಿನಿ ಜಲಾಶಯದ ಒಳಹರಿವಿನಲ್ಲಿ ದಿಢೀರ್‌ ಏರಿಕೆಯಾಗಿದೆ. ಜಲಾಶಯದ ಇಂದಿನ ಒಳಹರಿವು 21,946 ಕ್ಯೂಸೆಕ್ಸ್‌ಗಳಾಗಿದ್ದು, ಜಲಾಶಯದ ಇಂದಿನ ಹೊರಹರಿವು 300 ಕ್ಯೂಸೆಕ್ಸ್‌ಗಳಾಗಿದೆ. ಜಲಾಶಯದ ಗರಿಷ್ಠ …

kodagu orange alert

ಕೊಡಗು: ಕಳೆದ ನಾಲ್ಕು ದಿನಗಳಿಂದ ಕೊಡಗು ಸೇರಿದಂತೆ ಮಲೆನಾಡು, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸುರಿಯುತ್ತಿದ್ದ ಭಾರೀ ಮಳೆ ಇಂದಿನಿಂದ ಕೊಂಚ ಇಳಿಕೆ ಕಂಡಿದೆ. ಈ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಗೆ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದ್ದು, ಜನತೆ ಕೊಂಚ …

MLA Mantar Gowda

ಕುಶಾಲನಗರ: ಕೊಡಗು ಜಿಲ್ಲೆಯಾದ್ಯಂತ ಎಡೆಬಿಡದೆ ಸುರಿಯುತ್ತಿರುವ ಗಾಳಿ-ಮಳೆಯಿಂದ ಮರಗಳು ಧರೆಗುರುಳಿ ಅನಾಹುತ ಸಂಭವಿಸಿದ್ದು, ಮಳೆ ಹಾನಿ ಪ್ರದೇಶಗಳಿಗೆ ಶಾಸಕ ಮಂತರ್‌ ಗೌಡ ಭೇಟಿ ನೀಡಿ ಪರಿಶೀಲನೆ ನಡೆದಿದ್ದಾರೆ. ಸೋಮವಾರಪೇಟೆಯ ಚೌಡ್ಲು ಗ್ರಾಮ ಪಂಚಾಯತ್ ಹಾಗೂ ಬೇಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮಳೆಯಿಂದ …

Leopard trapped

ವಿರಾಜಪೇಟೆ: ತಾಲ್ಲೂಕಿನ ಕೆದಮುಳ್ಳೂರು ಗ್ರಾಮದ ಜಮೀನೊಂದರಲ್ಲಿ ತಂತಿ ಬೇಲಿಗೆ ಸಿಲುಕಿ ನರಳಾಡುತ್ತಿದ್ದ ಚಿರತೆಯನ್ನು ರಕ್ಷಣೆ ಮಾಡಲಾಗಿದೆ. ಗ್ರಾಮದ ಮಾಳೇಟೀರಾ ಗೌತಮ್‌ ಎಂಬುವವರ ಕಾಫಿ ತೋಟದಲ್ಲಿ ಚಿರತೆಯೊಂದು ತಂತಿ ಬೇಲಿಗೆ ಸಿಲುಕಿ ನರಳಾಡುತ್ತಿತ್ತು. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ವನ್ಯಜೀವಿ ಮಂಡಳಿ ಸದಸ್ಯ ಸಂಕೇತ್‌ …

Childs death case

ಮಂಡ್ಯ: ಟ್ರಾಫಿಕ್‌ ಪೊಲೀಸರ ಯಡವಟ್ಟಿನಿಂದ ಮಗು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪು ಮಾಡಿರುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದ್ದಾರೆ. ಮದ್ದೂರಿನ ಗೊರವನಹಳ್ಳಿಯಲ್ಲಿ ಮೃತ ಹೃತೀಕ್ಷಾ ಮನೆಗೆ ಭೇಟಿ ನೀಡಿ ಪೋಷಕರಿಗೆ ಸಾಂತ್ವನ ಹೇಳಿದ ಬಳಿಕ …

Heavy rain in Kodagu

ಕೊಡಗು: ಕೊಡಗು ಜಿಲ್ಲೆಯಲ್ಲಿ ಎಡಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದ್ದು, ಹಲವೆಡೆ ಭೂಕುಸಿತ ಉಂಟಾಗಿದೆ. ಕಳೆದ ನಾಲ್ಕು ದಿನಗಳಿಂದ ಕೊಡಗು ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಭಾರೀ ಮಳೆಗೆ ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿದ್ದು, ಜನರು ಪರದಾಟ …

Minister Cheluvarayaswamy

ಮಂಡ್ಯ: ಟ್ರಾಫಿಕ್‌ ಪೊಲೀಸರ ಯಡವಟ್ಟಿನಿಂದ ಮಗು ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಗುವಿನ ಸ್ವಗೃಹಕ್ಕೆ ಸಚಿವ ಚಲುವರಾಯಸ್ವಾಮಿ ಭೇಟಿ ನೀಡಿ ಪೋಷಕರಿಗೆ ಸಾಂತ್ವನ ಹೇಳಿದರು. ಸಚಿವ ಚಲುವರಾಯಸ್ವಾಮಿ ಜೊತೆ ಶಾಸಕ ಗಣಿಗ ರವಿಕುಮಾರ್‌ ಅವರು ಸಹ ಮನೆಗೆ ಭೇಟಿ ನೀಡಿ ಮಗುವಿನ ಪೋಷಕರ …

krs dam

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ ಒಳಹರಿವಿನಲ್ಲಿ ಭಾರೀ ಪ್ರಮಾಣದಲ್ಲಿ ಏರಿಕೆ ಕಂಡುಬಂದಿದೆ. ಜಲಾಶಯದ ಇಂದಿನ ಒಳಹರಿವು 19,129 ಕ್ಯೂಸೆಕ್ಸ್‌ಗಳಾಗಿದ್ದು, ಜಲಾಶಯದ ಇಂದಿನ ಹೊರಹರಿವು 354 ಕ್ಯೂಸೆಕ್ಸ್‌ಗಳಾಗಿದೆ. ಜಲಾಶಯದ ಗರಿಷ್ಠ …

lorry skidding

ಪಿರಿಯಾಪಟ್ಟಣ: ಮೈಸೂರು ಜಿಲ್ಲೆಯಲ್ಲಿ ಎಡಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಒಂದಲ್ಲಾ ಒಂದು ಅನಾಹುತ ಸಂಭವಿಸುತ್ತಿದ್ದು, ಪಿರಿಯಾಪಟ್ಟಣದಲ್ಲಿ ಲಾರಿಯೊಂದು ಸ್ಕಿಡ್‌ ಆಗಿ ಉರುಳಿಬಿದ್ದ ಘಟನೆ ನಡೆದಿದೆ. ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲ್ಲೂಕಿನ ಬೈಲುಕುಪ್ಪೆಯಲ್ಲಿ ಈ ಘಟನೆ ನಡೆದಿದ್ದು, ಲಾರಿ ಉರುಳಿಬಿದ್ದ ದೃಶ್ಯ ಸಿಸಿ ಕ್ಯಾಮರಾದಲ್ಲಿ …

rain

ಸಿದ್ದಾಪುರ: ಕೊಡಗು ಜಿಲ್ಲೆಯಲ್ಲಿ ಗಾಳಿ ಮಳೆಯ ತೀವ್ರತೆ ಹೆಚ್ಚಾಗಿದ್ದು, ಗಾಳಿಗೆ ಮರ ಬಿದ್ದು ಬೆಳೆಗಾರನೊಬ್ಬ ಸಾವಿಗೀಡಾಗಿರುವ ಘಟನೆ ಕೊಡಗು ಜಿಲ್ಲೆ ಸಿದ್ದಾಪುರ ಸಮೀಪದ ಮಾಲ್ದಾರೆಯಲ್ಲಿ ನಡೆದಿದೆ. ಮಾಲ್ದಾರೆ ಗ್ರಾಮದ ಜನತಾ ಕಾಲೋನಿಯ ನಿವಾಸಿ ಬೆಳೆಗಾರ ಹಾಗೂ ಮಾಜಿ ಗ್ರಾಮ ಪಂಚಾಯತ್ ಸದಸ್ಯ …

Stay Connected​
error: Content is protected !!