Mysore
18
broken clouds

Social Media

ಭಾನುವಾರ, 11 ಜನವರಿ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಚಾಮರಾಜನಗರ: ಸೇವಾ ನಡತೆ ಉಲ್ಲಂಘಟನೆ ಆರೋಪದ ಹಿನ್ನೆಲೆಯಲ್ಲಿ ಶಾಲಾ ಶೈಕ್ಷಣಿಕ ಪ್ರವಾಸದ ವೇಳೆ ಬಸ್‌ ಚಾಲನೆ ಮಾಡಿದ ಶಿಕ್ಷಕರೊಬ್ಬರನ್ನು ಅಮಾನತು ಮಾಡಿ ಎಂದು ಶಾಲಾ ಶಿಕ್ಷಣ ಇಲಾಖೆಯ ಡಿಡಿ ರಾಮಚಂದ್ರ ರಾಜೇ ಅರಸು ಅವರು ಆದೇಶ ಹೊರಡಿಸಿದ್ದಾರೆ. ಜಿಲ್ಲೆಯ ಯಳಂದೂರು ತಾಲ್ಲೂಕಿನ …

ಮಂಡ್ಯ: ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ತಿಬ್ಬನಹಳ್ಳಿ ಬಳಿ ವಿಸಿ ನಾಲೆಗೆ ಕಾರು ಪಲ್ಟಿಯಾದ ಘಟನೆಗೆ ಸಂಬಂಧಿಸಿದಂತೆ ಮೂರನೇ ವ್ಯಕ್ತಿಯೂ ಕೂಡ ಶವವಾಗಿ ಪತ್ತೆಯಾಗಿದ್ದಾರೆ. ಪಾಂಡವಪುರಕ್ಕೆ ತೆರಳಿದ್ದ ನಾಲ್ವರು ಕಾರಿನಲ್ಲಿ ಮಂಡ್ಯ ಕಡೆಗೆ ಸೋಮವಾರ(ಫೆ.3) ಹಿಂತಿರುವಾಗ ಚಾಲಕನ ನಿಯಂತ್ರಣ ತಪ್ಪಿ ವಿಸಿ ನಾಲೆಗೆ …

ಹುಣಸೂರು: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಲ್ಲಿ ಜಿಂಕೆ ಬೇಟೆಯಾಡಿದ ಓರ್ವ ಆರೋಪಿಯನ್ನು ಬಂಧಿಸುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಪ್ರಕರಣದಲ್ಲಿ ಭಾಗಿಯಾಗಿದ್ದ ಮತ್ತಿಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಹುಣಸೂರು ವನ್ಯಜೀವಿ ವಲಯ, ಆನೆ ಚೌಕೂರು ಭಾಗ-2 ಶಾಖೆಯ ಉಪವಲಯ ವ್ಯಾಪ್ತಿಯ ಅಯ್ಯನಕೆರೆ ಹಾಡಿ ಸಮೀಪದಲ್ಲಿ …

ಕೆ.ಆರ್.ಪೇಟೆ: ನೀರಿನಲ್ಲಿ ಒಣಗಿ ನಿಂತಿರುವ ಬೆಳೆಗಳಿಗೆ ಕಾಲುವೆಗಳ ಮೂಲಕ ಹೇಮಾವತಿ ನದಿ ನೀರನ್ನು ಹರಿಸಿ ಎಂದು ಮಾಜಿ ಸಚಿವ ನಾರಾಯಣಗೌಡ ಆಗ್ರಹಿಸಿದ್ದಾರೆ. ಹೇಮಾವತಿ ನದಿ ಕಾಲುವೆಯ ಜಮೀನುಗಳಿಗೆ ಭೇಟಿ ನೀಡಿದ ಮಾಜಿ ಸಚಿವ ನಾರಾಯಣ ಗೌಡ ಅವರು, ರೈತರ ಸಮಸ್ಯೆಗಳನ್ನು ಆಲಿಸಿದರು. …

ಚಾಮರಾಜನಗರ: ಪ್ರಿಯಕರನೊಂದಿಗೆ ಸೇರಿ ಪತಿಯನ್ನೇ ಪತ್ನಿ ಕೊಲೆ ಮಾಡಿರುವ ಘಟನೆ ಚಾಮರಾಜನಗರ ತಾಲ್ಲೂಕಿನ ಕುದೇರು ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಚಾಮರಾಜನಗರ ತಾಲ್ಲೂಕಿನ ಬನ್ನೂರು ಗ್ರಾಮದ ರಮೇಶ್‌ ಎಂಬಾತನೇ ಕೊಲೆಯಾದ ದುರ್ದೈವಿಯಾಗಿದ್ದು, ಪತ್ನಿ ಗೀತಾ ಹಾಗೂ ಪ್ರಿಯಕರ ಗುರುಪಾದಸ್ವಾಮಿ ಎಂಬುವವರನ್ನು ಪೊಲೀಸರು …

ಚಾಮರಾಜನಗರ: ಕಿವಿ ಚುಚ್ಚಿಸಲು ಆಸ್ಪತ್ರೆಗೆ ಕರೆತಂದ ಆರು ತಿಂಗಳ ಮಗುವೊಂದು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ ಬೊಮ್ಮಲಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆದಿದೆ. ಹಂಗಳಾ ಗ್ರಾಮದ ಆನಂದ್‌ ಹಾಗೂ ಮಾನಸ ದಂಪತಿಯ ಪ್ರತೀಕ್ಷ ಎಂಬ ಆರು ತಿಂಗಳ …

ಬೈಲುಕುಪ್ಪೆ : ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ.ಹೆಚ್ ಸಿ ಮಹದೇವಪ್ಪ ಅವರು ಪಿರಿಯಾಪಟ್ಟಣ ಸಮೀಪದ ಬೈಲುಕುಪ್ಪೆಯಲ್ಲಿ 14 ನೇ ಟಿಬೆಟಿಯನ್ ಧರ್ಮಗುರು ದಲೈಲಾಮಾ ಅವರನ್ನು ಸೌಹಾರ್ದಯುತವಾಗಿ ಭೇಟಿಯಾಗಿ ಆರೋಗ್ಯವನ್ನು ವಿಚಾರಿಸಿದರು. ಸಾಮಾಜಿಕ ಶಾಂತಿಯ ಜೊತೆಗೆ ಬುದ್ಧನ ತತ್ವಗಳನ್ನು ಪಸರಿಸುವ ಕೆಲಸ …

ಮೈಸೂರು: ಹಿಂದೂ ಧರ್ಮದ ಅತ್ಯಂತ ಭವ್ಯ ಹಾಗೂ ಧಾರ್ಮಿಕ ಶ್ರದ್ಧೆಯ ಮಹಾ ಕುಂಭಮೇಳಕ್ಕೆ ತೆರಳಲು ಮೈಸೂರು ಯಾತ್ರಾರ್ಥಿಗಳಿಗೆ ನೆರವಾಗಲೆಂದು ಮೈಸೂರು-ವಾರಾಣಸಿ ಎಕ್ಸ್‌ ಪ್ರೆಸ್‌ ರೈಲಿಗೆ (22867) ಹೆಚ್ಚುವರಿ ಬೋಗಿಗಳಲ್ಲಿ ಅಳವಡಿಸಬೇಕು ಎಂದು ಪತ್ರ ಬರೆದಿದ್ದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ …

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಕಾನೂನು ಸುವ್ಯವಸ್ಥೆಗೆ ಎಳ್ಳುನೀರು ಬಿಡಲಾಗಿದೆ ಎಂದು ಜೆಡಿಎಸ್ ಆರೋಪಿಸಿದೆ. ಈ ಸಂಬಂಧ ತನ್ನ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಜೆಡಿಎಸ್‌, ಮಂಡ್ಯದ ಸರ್ಕಾರಿ ಶಾಲೆಯ ಆವರಣದಲ್ಲಿ ಬಾಲಕಿ ಮೇಲೆ ಕಾಮುಕರಿಂದ ಸಾಮೂಹಿಕ ಲೈಂಗಿಕ …

ಮಂಡ್ಯ: ಮನ್‌ಮುಲ್ ನಿರ್ದೇಶಕರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಜಯಶೀಲರಾಗಲು ಕಾರಣಕರ್ತರಾದ ಸಹಕಾರ ಕ್ಷೇತ್ರದ ಎಲ್ಲಾ ಮತದಾರರಿಗೆ, ಜಿಲ್ಲೆಯ ಜನರಿಗೂ ಕೃತಜ್ಞತೆ ಸಲ್ಲಿಸುತ್ತೇವೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹಾಗೂ ಮೈಷುಗರ್ ಅಧ್ಯಕ್ಷ ಸಿ.ಡಿ.ಗಂಗಾಧರ್ ತಿಳಿಸಿದರು. ನಗರದ ಪತ್ರಕರ್ತರ ಭವನದಲ್ಲಿ ಸೋಮವಾರ ನಡೆದ …

Stay Connected​
error: Content is protected !!