Mysore
23
overcast clouds

Social Media

ಶುಕ್ರವಾರ, 27 ನವೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮೈಸೂರು : ಯುವ ಜನರು ಮೊಬೈಲ್‌ ಗೀಳು ಹಾಗೂ ಇಲ್ಲಸಲ್ಲದ ವಿಚಾರಗಳನ್ನು ತಲೆಯಲ್ಲಿ ತುಂಬಿಕೊಂಡು ತಮ್ಮ ಭವಿಷ್ಯವನ್ನು ಹಾಳುಮಾಡಿಕೊಳ್ಳುತ್ತಿದ್ದಾರೆ ಎಂದು ಕರ್ನಾಟಕ ಗೃಹ ಮಂಡಳಿ ಆಯುಕ್ತ ಕೆ.ಎ. ದಯಾನಂದ ವಿಷಾದಿಸಿದರು. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ, ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ …

ಮೈಸೂರು: ಮೈಸೂರು ರಂಗಾಯಣದ ವತಿಯಿಂದ ಒಂದು ವರ್ಷದ ರಂಗಶಿಕ್ಷಣ ತರಬೇತಿ (ಡಿಪ್ಲೋಮೊ)ಗೆ ಅರ್ಜಿ ಆಹ್ವಾನಿಸಲಾಗಿದೆ. ಪ್ರತಿ ವರ್ಷದಂತೆ ಈ ವರ್ಷವು ರಂಗ ಶಿಕ್ಷಣ ತರಬೇತಿ ಕೋರ್ಸ್‌ಗೆ ಸೇರ ಬಯಸುವ ವಿದ್ಯಾರ್ಥಿಗಳು ಅರ್ಜಿಸಲ್ಲಿಸ ಬಹುದಾಗಿದ್ದು ಕೋರ್ಸಿನ ಒಂದು ವರ್ಷದ ವ್ಯಾಸಾಂಗ ಅವಧಿಯ ಊಟ, …

ಮೈಸೂರು : ಅಯೋಧ್ಯೆಯ ರಾಮಮಂದಿರದಲ್ಲಿ ಪ್ರಾಣಪ್ರತಿಷ್ಠಾಪನೆಗೊಂಡಿರುವ ಬಾಲರಾಮ ಶಿಲೆ ಸಿಕ್ಕ ಸ್ಥಳವನ್ನು ದಕ್ಷಿಣದ ಅಯೋಧ್ಯೆ ಬದಲಿಗೆ ದಕ್ಷಿಣದ ಬುದ್ದಗಯ ಮಾಡಲು ಪ್ರಗತಿಪರರ ಒಕ್ಕೂಟ ಚಿಂತನೆ ನಡೆಸಿದೆ. ಹೌದು.. ತಾಲ್ಲೂಕಿನ ಜಯಪುರ ಹೋಬಳಿ ಹಾರೋಹಳ್ಳಿ ಗ್ರಾಮದಲ್ಲಿ ಬಾಲರಾಮನ ಶಿಲೆ ಸಿಕ್ಕಿರುವುದು. ಈ ಜಾಗದಲ್ಲಿ …

ಮಂಡ್ಯ: ರೈತರ ಜೀವನಾಡಿ ಕೆಆರ್‌ಎಸ್ ಅಣೆಕಟ್ಟೆ ಬಳಿ ಕಾವೇರಿ ಆರತಿ, ಅಮ್ಯೂಸ್‌ಮೆಂಟ್ ಪಾರ್ಕ್ ಯೋಜನೆಯನ್ನು ರದ್ದು ಪಡಿಸಬೇಕೆಂದು ಆಗ್ರಹಿಸಿ ಜಿಲ್ಲಾ ರೈತಹಿತರಕ್ಷಣಾ ಸಮಿತಿ ಹಾಗೂ ಪ್ರಗತಿಪರ ರೈತ ಮುಖಂಡರ ಸಭೆಯು ಜೂ.11ರ ಬುಧವಾರ ಬೆಳಿಗ್ಗೆ 11 ಗಂಟೆಗೆ ಕೆಆರ್‌ಎಸ್ ಅಣೆಕಟ್ಟೆ ಬಳಿ …

ಮಂಡ್ಯ : ಕಾರ್ಯಕ್ರಮ ಇದ್ದಾಗ ರಕ್ಷಣೆ ಕೊಡುವುದು ಪೊಲೀಸರ ಕರ್ತವ್ಯ. ಲಾಠಿ ಹಿಡಿದು ನಿಂತ್ಕೊಳೋದು ನಮ್ ಜವಾಬ್ದಾರಿ ಅಲ್ಲ. ಇಂಟಲಿಜೆನ್ಸಿ ಬಳಸಿ ಸೆಕ್ಯೂರಿಟಿ ಕೊಡಬೇಕಾದದ್ದು ಪೊಲೀಸರ ಕರ್ತವ್ಯ. ನಾವು ಬಲವಂತವಾಗಿ ಆರ್‌ಸಿಬಿ ವಿಜಯೋತ್ಸವ ಕಾರ್ಯಕ್ರಮ ಮಾಡಿದ್ದಲ್ಲ ಎಂದು ಶಾಸಕ ಪಿ.ರವಿಕುಮಾರ್ ಸಮರ್ಥಿಸಿಕೊಂಡರು. …

ಮೈಸೂರು : ನೇಣು ಬಿಗಿದ ಸ್ಥಿತಿಯಲ್ಲಿ ಅಮ್ಮ, ಮಗಳ ಶವ ಪತ್ತೆಯಾಗಿರುವ ಘಟನೆ ಜಿಲ್ಲೆ ನಂಜನಗೂಡು ತಾಲೂಕಿನ ಕೊತ್ತನಹಳ್ಳಿ ಗ್ರಾಮದಲ್ಲಿ ಮಂಗಳವಾರ ಜರುಗಿದೆ. ಮಹದೇವಮ್ಮ (38) ಸುಪ್ರಿಯಾ (20) ಮೃತ ಅಮ್ಮ ಮಗಳಾಗಿದ್ದಾರೆ. ಗಂಡನ ವರದಕ್ಷಿಣೆ ಕಿರುಕುಳ ಹಿನ್ನಲೆ ನೇಣು ಬಿಗಿದುಕೊಂಡು …

ಪಾಂಡವಪುರ: ತಾಲ್ಲೂಕಿನ ಚಿನಕುರುಳಿಯ ಮುಖ್ಯರಸ್ತೆಯಲ್ಲಿರುವ ಹೋಟೆಲೊಂದಕ್ಕೆ ಮೈಸೂರಿನಿಂದ ಕೋಳಿ ಮಾಂಸ ಸರಬರಾಜು ಮಾಡುತ್ತಿದ್ದ ವ್ಯಕ್ತಿಯನ್ನು ತಡೆದ ಕೆಲವ್ಯಕ್ತಿಗಳು, ಕೆಟ್ಟ ವಾಸನೆ ಬರುತ್ತಿರುವ ಕುರಿತು ಪ್ರಶ್ನಿಸಿದ ಘಟನೆ ಗಾಳಿ ಸುದ್ದಿಯಾಗಿ ಸಾರ್ವಜನಿಕರಲ್ಲಿ ಸಾಕಷ್ಟು ಗಲಿಬಿಲಿ ಉಂಟು ಮಾಡಿತ್ತು. ಪಟ್ಟಣದ ಮುಖ್ಯರಸ್ತೆಯಲ್ಲಿನ ಚಿಕನ್ ಬಿರಿಯಾನಿ …

ಮಂಡ್ಯ: ಯಾರು ಏನೇ ಹೋರಾಟ ಮಾಡಲಿ, ಕೆಆರ್‌ಎಸ್ ನಲ್ಲಿ ಅಮ್ಯೂಸ್ ಮೆಂಟ್ ಪಾರ್ಕ್, ಕಾವೇರಿ ಆರತಿ ಯೋಜನೆ ಮಾಡೇ ಮಾಡುತ್ತೇವೆ. ಇದರಿಂದ ಉದ್ಯೋಗ ಸೃಷ್ಟಿಯಾಗಲಿದೆ ಎಂದು ಶಾಸಕ ಪಿ.ರವಿಕುಮಾರ್ ಹೇಳಿದರು. ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೆಆರ್‌ಎಸ್‌ನಲ್ಲಿ ಅಮ್ಯೂಸ್ಮೆಂಟ್ ಪಾರ್ಕ್, ಕಾವೇರಿ …

ಮಂಡ್ಯ : ಜಿಲ್ಲೆಯಲ್ಲಿ 2024-25 ನೇ ಸಾಲಿನಲ್ಲಿ 57 ಬಾಲ್ಯ ವಿವಾಹ ನಡೆದಿರುವ ಬಗ್ಗೆ ಎಫ್.ಐ.ಆರ್ ದಾಖಲಿಸಲಾಗಿದೆ. ಬಾಲ್ಯ ವಿವಾಹ ನಡೆಯುವ ಮೊದಲೇ ಅಧಿಕಾರಿಗಳು ಪತ್ತೆ ಹಚ್ಚಿ ತಡೆಗಟ್ಟಬೇಕಿತ್ತು. ಬಾಲ್ಯ ವಿವಾಹವಿಫಲರಾದ ಅಧಿಕಾರಿಗಳಿಗೆ ನೊಟೀಸ್ ಜಾರಿ ಮಾಡುವಂತೆ ಜಿಲ್ಲಾಧಿಕಾರಿ ಡಾ: ಕುಮಾರ …

elephants

ಗುಂಡ್ಲುಪೇಟೆ: ತಾಲ್ಲೂಕಿನ ಮಂಚಹಳ್ಳಿ ಗ್ರಾಮದಲ್ಲಿ ಕಳೆದ ತಡರಾತ್ರಿ ಜಮೀನಿಗೆ ನುಗ್ಗಿದ ಕಾಡಾನೆಗಳ ಹಿಂಡು ಬೆಳೆ ನಾಶ ಮಾಡಿರುವ ಘಟನೆ ನಡೆದಿದೆ. ಗ್ರಾಮದ ಮಹದೇವಪ್ಪ ಹಾಗೂ ನಾಗಪ್ಪ ಎಂಬುವವರ ಜಮೀನಿನಲ್ಲಿ ಬೆಳೆದಿದ್ದ ಹೀರೇಕಾಯಿ ಬೆಳೆಯನ್ನು ಕಾಡಾನೆಗಳ ದಾಳಿಯಿಂದ ಸಂಪೂರ್ಣ ನಾಶವಾಗಿದ್ದು, ರೈತರು ಕಂಗಾಲಾಗಿದ್ದಾರೆ. …

Stay Connected​
error: Content is protected !!