Mysore
26
overcast clouds

Social Media

ಶುಕ್ರವಾರ, 04 ಸೆಪ್ಟೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು
n cheluvarayaswamy

ಮಂಡ್ಯ: ಬದಲಾವಣೆ ಪ್ರಕೃತಿಯ ನಿಯಮ. ಕೃಷಿ ಪದ್ಧತಿ ಎಂದರೆ ಕಷ್ಟವಾದ ಕೆಲಸ, ಸಾಲ ಮಾಡಬೇಕು, ನಷ್ಟ ಅನುಭವಿಸಬೇಕು ಎಂಬ ಮನೋಭಾವವನ್ನು ತೊರೆಯಬೇಕು. ಕೃಷಿಯಲ್ಲಿ ತಾಂತ್ರಿಕತೆ ಹಾಗೂ ಕೃಷಿ ಯಂತ್ರೋಪಕರಣಗಳನ್ನು ಬಳಸಿಕೊಂಡು ರೈತರು ಆರ್ಥಿಕವಾಗಿ ಸದೃಢರಾಗಬಹುದು ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ …

Husband stabbed wife

ಹನೂರು: ತಾಲೂಕಿನ ಹುತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಳ್ಯದ ಬಯಲು ಗ್ರಾಮದಲ್ಲಿ ಪತಿಯೇ ಪತ್ನಿಗೆ ಚಾಕು ಇರಿದು ಹತ್ಯೆ ಮಾಡಿರುವ ಘಟನೆ ಬುಧವಾರ ಬೆಳಗ್ಗೆ ಜರುಗಿದೆ. ತಾಲೂಕಿನ ಒಡೆಯರ ಪಾಳ್ಯ ಸಮೀಪದ ಗುಳ್ಯದ ಬಯಲು ಗ್ರಾಮದ ನಿವಾಸಿ ಭದ್ರಾ ಎಂಬುವನು ತನ್ನ …

traffic at bhagamandala

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸುರಿದ ಭಾರೀ ಮಳೆಯಿಂದಾಗಿ ನಾಪೋಕ್ಲು ರಸ್ತಯಲ್ಲಿ ಮರ ಬಿದ್ದು ರಸ್ತೆ ಸಂಚಾರಕ್ಕೆ ಕೆಲಕಾಲ ಅಡಚಣೆ ಉಂಟಾಗಿತ್ತು. ಕಳೆದ ಮೂರು ದಿನಗಳಿಂದ ಕೊಡಗು ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಭಾರೀ ಗಾಳಿ-ಮಳೆಯಿಂದ ಭಾಗಮಂಡಲ-ನಾಪೋಕ್ಲು ರಸ್ತೆಯಲ್ಲಿ ಮರವೊಂದು …

wild elephant attack

ಕೊಡಗು: ಕೊಡಗಿನಲ್ಲಿ ಕಾಡಾನೆಗಳ ಹಾವಳಿ ಮುಂದುವರಿದಿದ್ದು, ಕಾಡಾನೆ ದಾಳಿಗೆ ಮತ್ತೋರ್ವ ವ್ಯಕ್ತಿ ಬಲಿಯಾಗಿರುವ ಘಟನೆ ನಡೆದಿದೆ. ದೇವರಪುರ ಸಮೀಪದ ದೇವರಕಾಡು ಪೈಸಾರಿ ನಿವಾಸಿ ಅಣ್ಣಯ್ಯ ಎಂಬುವವರೇ ಕಾಡಾನೆ ದಾಳಿಗೆ ಸಿಲುಕಿ ಮೃತಪಟ್ಟಿರುವ ದುರ್ದೈವಿಯಾಗಿದ್ದಾರೆ. ಇದನ್ನೂ ಓದಿ:- ಹುಲ್ಲಹಳ್ಳಿ | ಕುಡಿಯುವ ನೀರಿಗಾಗಿ …

ನಂಜನಗೂಡು : ತಾಲೂಕಿನ ಹುಲ್ಲಹಳ್ಳಿ ಗ್ರಾಮದ ಜನರು ಕುಡಿಯುವ ನೀರಿಗಾಗಿ ಮೂರು ದಿನಗಳಿಂದ ತೀವ್ರ ಪರದಾಡುವಂತಾಗಿದೆ. ಸನಿಹದಲ್ಲೇ ಕಪಿಲಾ ನದಿ ಹರಿಯುತ್ತಿದ್ದರೂ ಗ್ರಾಮದ ಜನರು ಕುಡಿಯುವ ನೀರಿಲ್ಲದೇ ನಿತ್ಯ ನರಕ ಅನುಭವಿಸುತ್ತಿದ್ದಾರೆ. ಹುಲ್ಲಹಳ್ಳಿ ಗ್ರಾಮದ ಕಪಿಲಾ ನದಿಯಿಂದ ಗುಂಡ್ಲುಪೇಟೆ ತಾಲ್ಲೂಕಿನ 136 …

ಪೊನ್ನಂಪೇಟೆ : ಇಲ್ಲಿನ ಸುತ್ತಮುತ್ತಾ ಹುಲಿ ಸಂಚಾರ ಮತ್ತೆ ಶುರುವಾಗಿದೆ. ಕಳೆದೊಂದು ವಾರದಿಂದ ಪೊನ್ನಂಪೇಟೆ ವ್ಯಾಪ್ತಿಯಲ್ಲಿ ಹುಲಿ ಸಂಚಾರ ಆತಂಕ ಮೂಡಿಸಿದೆ. ನಿನ್ನೆ ರಾತ್ರಿ ಪೊನ್ನಂಪೇಟೆ ಸಮೀಪದ ಬಾಳೆಲೆ ರಸ್ತೆಯ ಕಿರುಗೂರು ಗ್ರಾಮದ ಕಾರಣಿ ಎಂಬಲ್ಲಿ ವಿ.ಎಲ್ ಚಂದ್ರಶೇಖರ್ ಅವರಿಗೆ ಸೇರಿದ …

malemahadeshwara hills

ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಭಕ್ತರ ವಾಸ್ತವ್ಯಕ್ಕಾಗಿ ಶೇ 70ರಷ್ಟು ಮುಂಗಡ ಬುಕಿಂಗ್ (ಆನ್ಲೈನ್) ಮಾಡಲು ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರ ಕ್ರಮ ಕೈಗೊಂಡಿದ್ದು ಭಕ್ತಾದಿಗಳು ಇದರ ಪ್ರಯೋಜನವನ್ನು ಸದ್ಬಳಕೆ ಮಾಡಿಕೊಳ್ಳುವಂತೆ ಶ್ರೀ ಕ್ಷೇತ್ರ ಮಲೆ …

Banu Mushtaq Family celebration

ಹಾಸನ : ಕನ್ನಡದ ಸಾಹಿತಿ ಬಾನು ಮುಷ್ತಾಕ್‌ ಅವರಿಗೆ ಅಂತರರಾಷ್ಟ್ರೀಯ ಬೂಕರ್‌ ಪ್ರಶಸ್ತಿ ದೊರೆತಿದ್ದರಿಂದ ತವರಿನಲ್ಲಿ ಸಂಭ್ರಮ ಮನೆ ಮಾಡಿದೆ. ಹಾಸನ ನಗರದ ಪೆನ್ಷನ್‌ ಮೊಹಲ್ಲಾದ ಮನೆಯಲ್ಲಿ ಲೇಖಕಿ ಬಾನು ಮುಷ್ತಾಕ್‌ ಕುಟುಂಬದ ಸದಸ್ಯರು ಸಿಹಿ ಹಂಚಿ ಸಂಭ್ರಮಿಸಿದರು. ಪುತ್ರ ತಾಹೀರ್‌, …

womans dead body found

ಮೈಸೂರು : ಆಲನಹಳ್ಳಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ 25 ವರ್ಷದ ಯುವತಿಯ ಮೃತದೇಹ ಪತ್ತೆಯಾಗಿದ್ದು, ಕೊಲೆ ಮಾಡಿ ಬಿಸಾಕಿರುವ ಶಂಕೆ ವ್ಯಕ್ತವಾಗಿದೆ. ಗಿರಿಬೋವಿ ಪಾಳ್ಯದ ಲತಾ(25) ಮೃತ ಯುವತಿ. ನಗರದ ಹೊರವಲಯದ ವಿದ್ಯಾವಿಕಾಸ ಕಾಲೇಜಿನ ಬಳಿ ಇಂದು(ಮೇ.21) ಬೆಳಿಗ್ಗೆ ಯುವತಿಯ ಮೃತ …

ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪಿಎಚ್‌.ಡಿ ನಡೆಸಲು ಸಂಶೋಧನಾ ಮಾರ್ಗದರ್ಶಕರ ಕೊರತೆ ಇರುವುದನ್ನು ನೀಗಿಸಿ ಹೆಚ್ಚುವರಿ ಪಿಎಚ್.ಡಿ ವಿದ್ಯಾರ್ಥಿಗಳನ್ನು ದಾಖಲಾತಿ ಮಾಡಿಕೊಳ್ಳಬೇಕು ಎಂದು ಆಗ್ರಹಿಸಿ ಮೈಸೂರು ವಿಶ್ವವಿದ್ಯಾನಿಲಯ ಸಂಶೋಧಕರ ಸಂಘ ಮತ್ತು ಪಿಎಚ್.ಡಿ ಆಕಾಂಕ್ಷಿಗಳು ಅಹೋರಾತ್ರಿ ಧರಣಿ ಆರಂಭಿಸಿದ್ದಾರೆ. ನಗರದ ಕಾಫ್ರಡ್ ಭವನ …

Stay Connected​
error: Content is protected !!