ಮಡಿಕೇರಿ: ಮೂರ್ನಾಡು ಸಮೀಪದ ಕಟ್ಟೆಮಾಡು ಮಹಾಮೃತ್ಯುಂಜಯ ದೇವಾಲಯದ ಅರ್ಚಕರ ಮೇಲೆ ಹಲ್ಲೆ ಮಾಡಿದ ಆರೋಪಿಗಳು ತಲೆಮರೆಸಿಕೊಳ್ಳಲು ಸಹಾಯ ಮಾಡಿದ ಇಬ್ಬರು ಆರೋಪಿಗಳನ್ನು ಕೊಡಗು ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ. ವಿರಾಜಪೇಟೆಯ ಕಾವಾಡಿ ಗ್ರಾಮದ ನೆಲ್ಲಮಕ್ಕಡ ಎಂ ಶಿವಪ್ಪ(೫೦), ಮೈತಾಡಿ ಗ್ರಾಮದ ಬೋಳ್ಯಪಂಡ ಎಂ. …
ಮಡಿಕೇರಿ: ಮೂರ್ನಾಡು ಸಮೀಪದ ಕಟ್ಟೆಮಾಡು ಮಹಾಮೃತ್ಯುಂಜಯ ದೇವಾಲಯದ ಅರ್ಚಕರ ಮೇಲೆ ಹಲ್ಲೆ ಮಾಡಿದ ಆರೋಪಿಗಳು ತಲೆಮರೆಸಿಕೊಳ್ಳಲು ಸಹಾಯ ಮಾಡಿದ ಇಬ್ಬರು ಆರೋಪಿಗಳನ್ನು ಕೊಡಗು ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ. ವಿರಾಜಪೇಟೆಯ ಕಾವಾಡಿ ಗ್ರಾಮದ ನೆಲ್ಲಮಕ್ಕಡ ಎಂ ಶಿವಪ್ಪ(೫೦), ಮೈತಾಡಿ ಗ್ರಾಮದ ಬೋಳ್ಯಪಂಡ ಎಂ. …
ಮೈಸೂರು: ಇಲ್ಲಿನ ಮೂರನೇ ಹೆಚ್ಚುವರಿ ಸಿವಿಲ್ ಹಾಗೂ ಜೆಎಂಎಫ್ ನ್ಯಾಯಾಲಯವು ಚೆಕ್ ಬೌನ್ಸ್ ಪ್ರಕರಣದಲ್ಲಿ ಸ್ನೇಹಮಯಿ ಕೃಷ್ಣಗೆ ಶಿಕ್ಷಗೆ ವಿಧಿಸಿದೆ. ಈ ಸಂಬಂಧ ಗುರುವಾರ ನ್ಯಾಯಾಲಯ ಆದೇಶ ಪ್ರಕಟಿಸಿದೆ. 2015 ರಲ್ಲಿ ಸ್ನೇಹಮಯಿ ಕೃಷ್ಣ ಲಲಿತಾದ್ರಿಪುರದ ಕುಮಾರ್ ಎಂಬುವವರಿಂದ ಸಾಲ ಪಡೆದಿದ್ದರು. …
ಮೈಸೂರು : ಎಲ್ಲಾ ವಿಚಾರಗಳನ್ನು ಒಳಗಡೆ ಕುಳಿತು ಮಾತನಾಡಿ ಬಗೆಹರಿಸಿಕೊಳ್ಳಬೇಕು. ಪಕ್ಷದ ದೃಷ್ಟಿಯಿಂದ ಹೊರಗಡೆ ಎಲ್ಲರೂ ಒಟ್ಟಿಗೆ ಧ್ವನಿ ಎತ್ತಬೇಕು. ರಾಜ್ಯಾಧ್ಯಕ್ಷರು ಈಗಾಗಲೇ ಮಾತನಾಡುತ್ತೇನೆ ಎಂದು ಹೇಳಿದ್ದಾರೆ. ಹಾಗೆಯೇ ಸಮಸ್ಯೆಯನ್ನು ಬಗೆಹರಿಸುತ್ತಾರೆ ಎಂಬ ನಂಬಿಕೆಯಿದೆ ಎಂದು ಮೈಸೂರು-ಕೊಡಗು ಸಂಸದ ಯದುವೀರ ಕೃಷ್ಣದತ್ತ …
ಮೈಸೂರು: ಬೆಂಗಳೂರು ಅರಮನೆ ಆಸ್ತಿ ವಿಚಾರಲ್ಲಿ ರಾಜ್ಯಪಾಲರು ಸುಗ್ರೀವಾಜ್ಞೆಗೆ ಸಹಿ ಹಾಕಿದ್ದಾರೆ ಎಂದು ಮಾಹಿತಿ ಬಂದಿದ್ದು, ಸರ್ಕಾರದ ನಿರ್ಧಾರವನ್ನು ಪ್ರಶ್ನೆ ಮಾಡಿ ನಾವು ಕೂಡ ಕಾನೂನಾತ್ಮಕವಾಗಿ ಹೋರಾಟ ಮಾಡುತ್ತೇವೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ …
ಮೈಸೂರು: ವಿಶ್ವವಿಖ್ಯಾತ ಶ್ರೀರಂಗಪಟ್ಟಣ ರಂಗನತಿಟ್ಟು ವಿಹಾರ ದೋಣಿಗಳಿಗೆ ಕಲ್ಯಾಣ ಕರ್ನಾಟಕದ ಮೂರು ನದಿಗಳ ಹೆಸರನ್ನು ಇಡಲಾಗಿದೆ. ಈ ಮೂಲಕ ಹಕ್ಕಿಗಳ ಕಲವರದ ಜೊತೆಗೆ ಕಲ್ಯಾಣ ಕರ್ನಾಟಕದ ನದಿಗಳ ಹೆಸರು ಕೂಡು ಅನುರಣಿಸುತ್ತಿದೆ. ರಂಗನತಿಟ್ಟಿಗೆ ಹೊಸದಾಗಿ ಸೆರ್ಪಡೆಯಾಗಿರುವ 3 ವಿಹಾರ ದೋಣಿಗಳಿಗೆ ಮಾಂಜ್ರಾ, …
ಬೆಟ್ಟದಪುರ : ಪಿರಿಯಪಟ್ಟಣ ತಾಲೂಕಿನ ಬೆಟ್ಟದಪುರದ ಬಸವೇಶ್ವರ ಕಾಲೋನಿ ನಿವಾಸಿ ಸುಬ್ರಹ್ಮಣ್ಯ(40) ಸಾಲಬಾಧೆಯಿಂದ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾಲೋನಿಯಲ್ಲಿ ಹೇರ್ ಸಲೂನ್ ಇಟ್ಟುಕೊಂಡು ಜೀವನ ನಿರ್ವಹಿಸುತ್ತಿದ್ದ ಅವರು ಸಲೂನ್ ಪ್ರಾರಂಭಿಸಲು ವಿವಿಧ ಸಂಘಗಳಿಂದ ಹಾಗೂ ಸಾರ್ವಜನಿಕರಿಂದ ಕೈಸಾಲ ಮಾಡಿದ್ದರು. ಸರಿಯಾದ …
ಸಭೆಯಲ್ಲಿ ಜಿಲ್ಲಾಧಿಕಾರಿ ಸೂಚನೆ ಮಂಡ್ಯ: ಶ್ರೀರಂಗಪಟ್ಟಣದ ಕಾವೇರಿ ನದಿ ಪಾತ್ರದಲ್ಲಿ ಸಾರ್ವಜನಿಕರು ಅವೈಜ್ಞಾನಿಕವಾಗಿ ಅಸ್ತಿ ವಿಸರ್ಜನೆ ಮಾಡುತ್ತಿದ್ದು, ನದಿ ಕಲುಷಿತಗೊಳ್ಳುತ್ತಿದೆ. ಇದನ್ನು ಸರಿಪಡಿಸಲು ಯೋಜನೆ ರೂಪಿಸಿ ವರದಿ ನೀಡುವಂತೆ ನ್ಯಾಯಾಲಯದ ನಿರ್ದೇಶನವಿದೆ. ಹೀಗಾಗಿ ಅಸ್ತಿ ವಿಸರ್ಜನೆಗೆ ವೈಜ್ಞಾನಿಕ ವರದಿ ಸಿದ್ದಪಡಿಸುವಂತೆ ಜಿಲ್ಲಾಧಿಕಾರಿ …
ಮಂಡ್ಯ : ಮಹಾತ್ಮ ಗಾಂಧೀಜಿ ಅವರು ಕುಷ್ಠರೋಗ ಮುಕ್ತ ಸಮಾಜ ನಿರ್ಮಿಸುವ ಕನಸು ಹೊತ್ತಿದ್ದರು. ಹೀಗಾಗಿ ಅವರ ನೆನಪಿನಲ್ಲಿ ಅವರ ಹುತಾತ್ಮ ದಿನವಾದ ಇಂದು (ಜನವರಿ 30) ಸ್ಪರ್ಶ್ ಕುಷ್ಠರೋಗದ ಅರಿವು ಆಂದೋಲನ ಹಮ್ಮಿಕೊಳ್ಳಲಾಗಿತ್ತು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಹೇಳಿದರು. ಅವರು …
ಮೈಸೂರು : ಜಿಲ್ಲೆಯಲ್ಲಿ ಬಾಕಿಯಿರುವ ಅರಣ್ಯ ಹಕ್ಕು ಕಾಯ್ದೆಯ ಅರ್ಜಿಗಳನ್ನು ಶೀಘ್ರವಾಗಿ ಇತ್ಯರ್ಥ ಪಡಿಸಲು ಕಂದಾಯ ಇಲಾಖೆ, ಸರ್ವೇ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಗ್ರಾಮ ಪಂಚಾಯಿತಿ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯ ನಿರ್ವಹಿಸಿ ಎಂದು ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ …
ಚಾಮರಾಜನಗರ: ತಾಲೂಕಿನ ಮೇಲಾಜಿಪುರ ಸಮೀಪ ಕಾಡುಹಂದಿ ಬೇಟೆಗೆ ಯತ್ನಿಸಿದ ಮೂವರನ್ನು ಪೊಲೀಸರು ಗುರುವಾರ ಬಂಧಿಸಿರುವ ಘಟನೆ ನಡೆದಿದೆ. ಬಂಧಿತರು ಚಾಮರಾಜನಗರ ತಾಲೂಕಿನ ಪಣ್ಯದಹುಂಡಿ ಗ್ರಾಮದ ಕುಮಾರ್, ಹಾಸನದ ಚಂದನ್ ಹಾಗೂ ಚೆನ್ನಪಟ್ಟಣದ ವಿವೇಕ್ ಎಂದು ತಿಳಿದುಬಂದಿದೆ. ಕಾಡುಹಂದಿ ಬೇಟೆಯಾಡಲು ಕಾರಿನಲ್ಲಿ ಹೊಂಚುಹಾಕಿ …