ಹನೂರು: ತಾಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ಸಾಲೂರು ಬೃಹನ್ ಮಠದ 17ನೇ ಪೀಠಾಧ್ಯಕ್ಷರಾದ ಗುರುಸ್ವಾಮಿ ರವರು ನಿಧನರಾದ ಹಿನ್ನೆಲೆ ಸುತ್ತೂರು ಶ್ರೀ ದೇಶಿ ಕೇಂದ್ರ ಮಹಾಸ್ವಾಮಿಗಳ ನೇತೃತ್ವದಲ್ಲಿ ವೀರಶೈವ ಸಂಪ್ರದಾಯದಂತೆ ವಿಧಿ ವಿಧಾನಗಳೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಯಿತು. ಮಲೆ ಮಹದೇಶ್ವರ …
ಹನೂರು: ತಾಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ಸಾಲೂರು ಬೃಹನ್ ಮಠದ 17ನೇ ಪೀಠಾಧ್ಯಕ್ಷರಾದ ಗುರುಸ್ವಾಮಿ ರವರು ನಿಧನರಾದ ಹಿನ್ನೆಲೆ ಸುತ್ತೂರು ಶ್ರೀ ದೇಶಿ ಕೇಂದ್ರ ಮಹಾಸ್ವಾಮಿಗಳ ನೇತೃತ್ವದಲ್ಲಿ ವೀರಶೈವ ಸಂಪ್ರದಾಯದಂತೆ ವಿಧಿ ವಿಧಾನಗಳೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಯಿತು. ಮಲೆ ಮಹದೇಶ್ವರ …
ಕೊಡಗು: ಕಳೆದ ಮೂರು ದಿನಗಳಿಂದ ಕೊಡಗಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಇನ್ನೂ ಎರಡು ದಿನಗಳ ಕಾಲ ಮುಂದುವರಿಯುವ ಸಾಧ್ಯತೆಯಿದೆ. ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದ್ದು, ವಾಹನ ಸವಾರರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಇನ್ನೂ ಎರಡು ದಿನಗಳ …
ಮೈಸೂರು: ಕೆಎಸ್‌ಆರ್‌ಟಿಸಿ ಬಸ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬಸ್‌ಗಳಲ್ಲಿದ್ದ ಹಲವಾರು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ಗೋಳೂರು ಗ್ರಾಮದ ಬಳಿ ನಡೆದಿದೆ. ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಘಟನೆ ನಡೆಯುತ್ತಿದ್ದಂತೆ ಮೈಸೂರು-ಚಾಮರಾಜನಗರ ಮಾರ್ಗ ಮಧ್ಯೆ ಕೆಲಕಾಲ ವಾಹನಗಳ …
ಹನೂರು: ತಾಲೂಕಿನ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಮಲೆ ಮಹದೇಶ್ವರ ಬೆಟ್ಟದ ಸಾಲೂರು ಬೃಹನ್ ಮಠದ 17ನೇ ಪೀಠಾಧ್ಯಕ್ಷರಾದ ಹಿರಿಯ ಶ್ರೀಗಳಾದ ಶ್ರೀ ಪಟ್ಟದ ಗುರುಸ್ವಾಮಿಗಳು ಮಂಗಳವಾರ ಮುಂಜಾನೆ ನಿಧನರಾಗಿದ್ದಾರೆ. ಶ್ರೀ ಗುರುಸ್ವಾಮಿ ರವರು ಹನೂರು ತಾಲೂಕಿನ ಜಿ.ಕೆ ಹೊಸೂರು (ಗಂಗಾಧರನ ಕಟ್ಟೆ)ಗ್ರಾಮದ …
ಹನೂರು: ತಾಲ್ಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಕಾಡಾನೆಗಳ ದಾಳಿಗೆ ಒಂದು ಎಕರೆಗೂ ಹೆಚ್ಚು ಪ್ರದೇಶದಲ್ಲಿ ಬೆಳೆದಿದ್ದ ಮುಸುಕಿನ ಜೋಳದ ಫಸಲು ನಾಶವಾಗಿರುವ ಘಟನೆ ನಡೆದಿದೆ. ಗ್ರಾಮದ ಕನಕರಾಜು ಎಂಬುವವರಿಗೆ ಸೇರಿದ ಜಮೀನಿಗೆ ಲಗ್ಗೆಯಿಟ್ಟಿದ್ದ ಕಾಡಾನೆಗಳು ಮುಸುಕಿನ ಜೋಳದ ಫಸಲನ್ನು ತಿಂದು ನಾಶಮಾಡಿವೆ. ಇದಲ್ಲದೇ …
ಕೊಡಗು: ಕೊಡಗಿನಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ನಾಳೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ನಾಳೆ ಕೊಡಗು ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಗೆ ರೆಡ್ …
ಮಡಿಕೇರಿ: ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ಪ್ರಚಾರ ಗಿಟ್ಟಿಸಿಕೊಂಡಿರುವುದಷ್ಟೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರದ ಎರಡು ವರ್ಷದ ಸಾಧನೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ದೂರಿದ್ದಾರೆ. ಈ ಕುರಿತು ಮಡಿಕೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೇ.20ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರ …
ಗುಂಡ್ಲುಪೇಟೆ: ವೀರಶೈವ ಲಿಂಗಾಯತ ಮಹಾಸಭಾ ಹಾಗೂ ವಿವಿಧ ಸಂಘಟನೆಗಳ ವತಿಯಿಂದ ಗುಂಡ್ಲುಪೇಟೆಯಲ್ಲಿಂದು ಅದ್ಧೂರಿಯಾಗಿ ಬಸವ ಜಯಂತಿಯನ್ನು ಆಚರಣೆ ಮಾಡಲಾಯಿತು. ಜೆಎಸ್‌ಎಸ್ ಕಾಲೇಜು ಆವರಣದಲ್ಲಿ ಅಲಂಕೃತ ವಾಹನದಲ್ಲಿ ಇರಿಸಿದ್ದ ಬಸವೇಶ್ವರರ ಭಾವಚಿತ್ರಕ್ಕೆ ಸೋಮಹಳ್ಳಿ ವೀರಸಿಂಹಾಸನ ಶಿಲಾ ಮಠಾಧ್ಯಕ್ಷರಾದ ಶ್ರೀ ಸಿದ್ದಮಲ್ಲಪ್ಪ ಸ್ವಾಮೀಜಿ ಪುಷ್ಪಾರ್ಚನೆ …
ಕೊಡಗು: ಕೊಡಗಿನಲ್ಲಿ ಈ ಬಾರಿ ಪೂರ್ವ ಮುಂಗಾರು ಅಧಿಕವಾಗಿದ್ದು, ವಾಡಿಕೆಗಿಂತ ಶೇಕಡಾ 4ರಷ್ಟು ಹೆಚ್ಚು ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಪ್ರತಿದಿನ ಕೊಡಗಿನ ನಾನಾ ಭಾಗಗಳಲ್ಲಿ ಮಳೆಯಾಗುತ್ತಿದ್ದು, ತಿಂಗಳಾಂತ್ಯದ ವೇಳೆಗೆ ವಾಡಿಕೆಗಿಂತ ಹೆಚ್ಚು ಮಳೆಯಾಗುವ ನಿರೀಕ್ಷೆಯಿದೆ. ಅಲ್ಲದೇ ಮುಂಗಾರು …
ಮಂಡ್ಯ: ರಾಜ್ಯದ ಕಾಂಗ್ರೆಸ್ ಸರ್ಕಾರ ಐದು ಗ್ಯಾರೆಂಟಿಗಳ ಹೊರತಾಗಿ ಕಂದಾಯ ಸೇವೆಗಳಲ್ಲಿ ಸುಧಾರಣೆ ತರಲು ಆರನೆಯದಾಗಿ ಭೂ ಗ್ಯಾರೆಂಟಿಯನ್ನು ಪರಿಚಯಿಸಲಾಗುತ್ತಿದೆ ಎಂದು ಕೆಪಿಸಿಸಿ ರಾಜ್ಯ ವಕ್ತಾರ ಕಶ್ಯಪ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಅವರು, ಭೂ ಸಮಸ್ಯೆಗಳ ಸಂಬಂಧಿಸಿದಂತೆ ರೈತರು ಇನ್ನು ಕಂದಾಯ …