ಮೈಸೂರು: ರಾಜ್ಯದಲ್ಲಿ ಗೋವಿನ ಮೇಲಿನ ದಾಳಿ ಹಾಗೂ ಹಲ್ಲೆಯ ಪ್ರಕರಣಗಳು ದಿನೇ ದಿನೇ ಬೆಳಕಿಗೆ ಬರುತ್ತಲೇ ಇದ್ದು, ಇದೀಗ ಮೈಸೂರಿನಲ್ಲಿ ದೇವರ ಹರಕೆಗೆ ಬಿಟ್ಟಿದ್ದ ಗೂಳಿ ಮೇಲೆ ಕಿಡಿಗೇಡಿಗಳು ಮಚ್ಚಿನಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಮೈಸೂರು ಜಿಲ್ಲೆಯ ಜಯಪುರ ಹೋಬಳಿಯ …
ಮೈಸೂರು: ರಾಜ್ಯದಲ್ಲಿ ಗೋವಿನ ಮೇಲಿನ ದಾಳಿ ಹಾಗೂ ಹಲ್ಲೆಯ ಪ್ರಕರಣಗಳು ದಿನೇ ದಿನೇ ಬೆಳಕಿಗೆ ಬರುತ್ತಲೇ ಇದ್ದು, ಇದೀಗ ಮೈಸೂರಿನಲ್ಲಿ ದೇವರ ಹರಕೆಗೆ ಬಿಟ್ಟಿದ್ದ ಗೂಳಿ ಮೇಲೆ ಕಿಡಿಗೇಡಿಗಳು ಮಚ್ಚಿನಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಮೈಸೂರು ಜಿಲ್ಲೆಯ ಜಯಪುರ ಹೋಬಳಿಯ …
ಮೈಸೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್‌ಗಳ ಕಿರುಕುಳ ಮುಂದುವರಿದಿದ್ದು, ಸಿಎಂ ಸಿದ್ದರಾಮಯ್ಯ ತವರು ಜಿಲ್ಲೆಯಾಗಿರುವ ಮೈಸೂರಿನಲ್ಲಿ ಮತ್ತೋರ್ವ ವ್ಯಕ್ತಿ ಬಲಿಯಾಗಿದ್ದಾರೆ. ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರ ಬಸವೇಶ್ವರ ಕಾಲೋನಿ ನಿವಾಸಿ ಸುಬ್ರಹ್ಮಣ್ಯ ಎಂಬುವವರೇ ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿಯಾಗಿದ್ದಾರೆ. ಸುಬ್ರಹ್ಮಣ್ಯ ಅವರು 17 …
ಹಾಸನ: ಖಾಸಗಿ ಬಸ್ ತಡೆದು ಪುಡಿ ರೌಡಿಯೋರ್ವ ಲಾಂಗ್‌ನಿಂದ ಹಲ್ಲೆಗೆ ಯತ್ನಿಸಿರುವ ಘಟನೆ ಹಾಸನ ಹೊರವಲಯದ ಬೈಪಾಸ್ ರಸ್ತೆಯಲ್ಲಿ ನಡೆದಿದೆ. ಬೈಪಾಸ್ ರಸ್ತೆಯ ದೇವರಾಯಪಟ್ಟಣದ ಬಳಿ ಬೆಂಗಳೂರಿನಿಂದ ಮಂಗಳೂರಿಗೆ ಖಾಸಗಿ ಬಸ್ ಸಂಚರಿಸುತ್ತಿತ್ತು. ಈ ಸಂದರ್ಭದಲ್ಲಿ ಕಾರನ್ನು ಬಸ್ಸಿನ ಮುಂದೆ ಅಡ್ಡ …
ಮೈಸೂರು: ಪ್ರಯಾಗ್ ರಾಜ್ ಕುಂಭಮೇಳದಲ್ಲಿ ನಡೆದಿರುವ ಕಾಲ್ತುಳಿತ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಆದೇಶದಂತೆ ಎಲ್ಲಾ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಈ ಬಗ್ಗೆ ಉತ್ತರ ಪ್ರದೇಶದ ಸರಕಾರಕ್ಕೆ ಪ್ರಧಾನಿಗಳು ಸೂಕ್ತ ನಿರ್ದೇಶನ ನೀಡಿದ್ದಾರೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು …
ಮಂಡ್ಯ: ಮೈಕ್ರೋ ಫೈನಾನ್ಸ್ ಸಂಸ್ಥೆಯು ಕಿರುಕುಳ ನೀಡಿದ ಹಿನ್ನಲೆ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಮೃತ ದುರ್ದೈವಿ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಕೊನ್ನಾಪುರ ಗ್ರಾಮದ ಪ್ರೇಮಾ (59) ಎಂಬ ಮಹಿಳೆ. ಪ್ರೇಮಾ ಎಂಬುವವರು ಉಜ್ಜೀವನ್ …
ಮೈಸೂರು: ಮಹಾಕುಂಭಮೇಳದಲ್ಲಿ ಉತ್ತರ ಪ್ರದೇಶದ ಸರ್ಕಾರ ಅಚ್ಚುಕಟ್ಟಾದ ವ್ಯವಸ್ಥೆಯನ್ನು ಮಾಡಿದೆ. ಆದರೆ ನಿರೀಕ್ಷೆಗೂ ಮೀರಿದ ಸಾರ್ವಜನಿಕರು ಆಗಮಿಸಿದ್ದರಿಂದ ಈ ಘಟನೆ ಸಂಭವಿಸಿದೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ತಿಳಿಸಿದ್ದಾರೆ. ಮೈಸೂರಿನಲ್ಲಿ ಇಂದು(ಜನವರಿ.29) ಈ ವಿಚಾರಕ್ಕೆ ಸಂಬಂಧಿಸಿದಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, …
ಮೈಸೂರು: ಜಿಲ್ಲೆಯ ಟಿ.ನರಸೀಪುರ ತಾಲ್ಲೂಕಿನಲ್ಲಿ ಐತಿಹಾಸಿಕ ಜಾತ್ರಾ ಮಹೋತ್ಸವ ಜನವರಿ.31 ರಿಂದ ಫೆಬ್ರವರಿ 16ರವರೆಗೆ ನಡೆಯಲಿದ್ದು, ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಕ್ರಮವಹಿಸಿ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ್ ರೆಡ್ಡಿ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಇಂದು(ಜನವರಿ.29) ಮುಡುಕುತೊರೆ …
ಮೈಸೂರು: ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಶ್ರೀ ಕ್ಷೇತ್ರ ಸುತ್ತೂರಿನಲ್ಲಿ ನಡೆಯುತ್ತಿರುವ ಆದಿ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳವರ ಸುತ್ತೂರು ಜಾತ್ರಾ ಮಹೋತ್ಸವವೂ ನಾಲ್ಕನೇ ದಿನಕ್ಕೆ ಕಾಲಿರಿಸಿದೆ. ಸುತ್ತೂರು ಜಾತ್ರಾ ಮಹೋತ್ಸವವೂ ಇಂದು(ಜನವರಿ.29) ನಾಲ್ಕನೇ ದಿನಕ್ಕೆ ಕಾಲಿಟ್ಟಿದ್ದು, ಅದ್ದೂರಿಯಾಗಿ ನಡೆಯುತ್ತಿದ್ದು, ಸಾವಿರಾರು ಸಾರ್ವಜನಿಕರು …
ಇ-ಸ್ವತ್ತು ಖಾತೆಗೆ ಲಂಚ ಪಡೆಯುತ್ತಿದ್ದ ವೇಳೆ ವಶ ಭಾರತೀನಗರ: ಇ-ಸ್ವತ್ತು ಮಾಡಿಸಿಕೊಡಲು ಲಂಚ ಪಡೆಯುತ್ತಿದ್ದ ಸಂದರ್ಭದಲ್ಲಿ ಸಮೀಪದ ಕೆ.ಶೆಟ್ಟಹಳ್ಳಿ ಗ್ರಾಮ ಪಂಚಾಯಿತಿ ಪ್ರಭಾರ ಪಿಡಿಒ ಲೋಕಾಯುಕ್ತ ಬಲೆಗೆ ಸಿಕ್ಕಿ ಬಿದ್ದಿದ್ದಾರೆ. ಕೆ.ಶೆಟ್ಟಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹನುಮಂತನಗರದ ಅಶ್ವಥ್ ಎಂಬವರು ಇ-ಖಾತಾ …
ಗುಂಡ್ಲುಪೇಟೆ : ಕಾರು ಮತ್ತು ಬೈಕ್ ನಡುವೆ ಡಿಕ್ಕಿಯಾಗಿ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಮೃತಪಟ್ಟ ದುರ್ಘಟನೆ ತಾಲ್ಲೂಕಿನ ಹಿರೀಕಾಟಿ ಬಸ್ ನಿಲ್ದಾಣದ ಬಳಿ ಮಂಗಳವಾರ ರಾತ್ರಿ ನಡೆದಿದೆ. ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಗ್ರಾಮದ ಶಶಿಧರ್ ಹಾಗೂ ಇವರ ಪತ್ನಿ ಶಾಲಿನಿ, …