ನಂಜನಗೂಡು: ಮೈಕ್ರೋ ಫೈನಾನ್ಸ್‌ಗಳ ಕಿರುಕುಳ ರಾಜ್ಯವನ್ನೇ ವ್ಯಾಪಿಸುತ್ತಿರುವ ಸಂದರ್ಭದಲ್ಲಿ ನಂಜನಗೂಡು ಪೊಲೀಸರು ಸಾಲಗಾರರಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಐದು ಮೈಕ್ರೋಫೈನಾನ್ಸ್ ಗಳ ಮೇಲೆ ಪ್ರಕರಣ ದಾಖಲಿಸಿರುವುದಲ್ಲದೆ, ಮಂಗಳವಾರ ನಾಲ್ವರನ್ನು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಿಎಸ್‌ಎಸ್ ಕಂಪೆನಿಯ ಅರಸನಕರೆಯ ಆಕಾಶ, …









