Mysore
16
scattered clouds

Social Media

ಶುಕ್ರವಾರ, 09 ಜನವರಿ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮೈಸೂರು: ಸಾವಿರಾರು ಮಂದಿ ಜಯಘೋಷಗಳೊಂದಿಗೆ ಶಿವರಾತ್ರೀಶ್ವರ ಶಿವಯೋಗಿಗಳ ರಥೋತ್ಸವ ಇಂದು ಬೆಳಿಗ್ಗೆ ಅದ್ಧೂರಿಯಾಗಿ ನೆರವೇರಿತು. ಸುತ್ತೂರಿನ ಕತೃಗದ್ದುಗೆಯ ಆವರಣದಲ್ಲಿ ಜಮಾಯಿಸಿದ್ದ ಸಾವಿರಾರು ಸಾರ್ವಜನಿಕರು ಹೆಬ್ಬಾವಿನ ಗಾತ್ರದ ರಥದ ಹಗ್ಗವನ್ನು ಎಳದು ಹರಕೆ ತೀರಿಸಿದರು. ಬಳಿಕ ರಥಕ್ಕೆ ಹಣ್ಣು-ಜವನ ಎಸೆದು ರಥಕ್ಕೆ ನಮಿಸಿದರು. …

ಮಂಡ್ಯ: ಜಿಲ್ಲೆಯ ಮದ್ದೂರು ತಾಲ್ಲೂಕಿನ ಕೆ.ಶೆಟ್ಟಿಹಳ್ಳಿ ಗ್ರಾಮ ಪಂಚಾಯಿತಿಯ ಪ್ರಭಾರ ಪಿಡಿಒ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಕೆ.ಶೆಟ್ಟಿಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ದಯಾನಂದ್‌ ಎಂಬುವವರು ಪ್ರಭಾರ ಪಿಡಿಒ ಕಾರ್ಯನಿರ್ವಹಿಸಿದ್ದು, ಇ-ಖಾತೆ ಮಾಡಿಸಿಕೊಳ್ಳಲು ಬಂದಿದ್ದ …

ಚನ್ನಪಟ್ಟಣ: ತಾಲ್ಲೂಕಿನ ಗೌಡಗೆರೆಯ 60 ಅಡಿ ಎತ್ತರದ ಚಾಮುಂಡೇಶ್ವರಿ ಪಂಚಲೋಹ ವಿಗ್ರಹಕ್ಕೆ ಎತ್ತರದ ಪಂಚಲೋಹ ವಿಗ್ರಹ ಎಂದು ಏಷ್ಯಾ ಬುಕ್‌ ಆಫ್‌ ರೆಕಾರ್ಡ್ಸ್‌ ಹಾಗೂ ಇಂಡಿಯಾ ಬುಕ್‌ ಆಫ್‌ ರೆಕಾರ್ಡ್ಸ್‌ ಗೌರವ ಲಭಿಸಿದೆ. ಈ ವಿಗ್ರಹವನ್ನು 2021ರಲ್ಲಿ ಗೌಡಗೆರೆ ಗ್ರಾಮದಲ್ಲಿ ಪ್ರತಿಷ್ಠಾಪಿಸಲಾಗಿದ್ದು, …

ಮೈಸೂರು: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್‌ ನಾಮಫಲಕಕ್ಕೆ ಕಿಡಿಗೇಡಿಗಳು ಅಪಮಾನ ಮಾಡಿದ್ದಾರೆ ಎಂದು ಆರೋಪಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ. ಮೈಸೂರು ತಾಲ್ಲೂಕಿನ ಸಿಂಧುವಳ್ಳಿ ಗ್ರಾಮದಲ್ಲಿ ಕಿಡಿಗೇಡಿಗಳು ಅಂಬೇಡ್ಕರ್‌ ನಾಮಫಲಕಕ್ಕೆ ಕಲ್ಲು ಎತ್ತಿ ಹಾಕಿ ಒಡೆದು ಹಾಕಲು ಯತ್ನಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಗ್ರಾಮದಲ್ಲಿ …

ಮೈಸೂರು: ಬಾವಿ ಪಕ್ಕ ಪತ್ತೆಯಾದ ನವಜಾತ ಶಿಶುಯೊಂದನ್ನು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ಮೃತಪಟ್ಟ ಘಟನೆ ಮೈಸೂರಿನಲ್ಲಿ ನಡೆದಿದೆ. ತಾಲೂಕಿನ ಸಾಹುಕಾರಹುಂಡಿ ಗ್ರಾಮದ ಬಾವಿ ಪಕ್ಕದಲ್ಲಿ ಬಟ್ಟೆ ಸುತ್ತಿದ್ದ ನವಜಾತ ಗಂಡು ಶಿಶು ಭಾನುವಾರ ಬೆಳಗ್ಗೆ ಸುಮಾರು ೮ ಗಂಟೆ ಸಮಯದಲ್ಲಿ ಪತ್ತೆಯಾಗಿತ್ತು. …

ಪಾಂಡವಪುರ: ಗೃಹಿಣಿಯೊಬ್ಬರು ತನ್ನ ಎರಡು ಮಕ್ಕಳೊಂದಿಗೆ ನಾಲೆಗೆ ಬಿದ್ದು ಘಟನೆಯಲ್ಲಿ ಇಬ್ಬರು ಮಕ್ಕಳು ಮೃತಪಟ್ಟಿದ್ದು, ತಾಯಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪಟ್ಟಣದ ಹಾರೋಹಳ್ಳಿ ಗ್ರಾಮದ ನಿವಾಸಿ ಧನಂಜಯ್ ಎಂಬವರ ಪತ್ನಿ ವಿದ್ಯಾ (೩೦) ಬದುಕುಳಿದಿದ್ದು, ತಮ್ಮ ಇಬ್ಬರು ಮಕ್ಕಳಾದ ಲಿತಿಷ(೮), ಕಿಶನ್(೨) ಘಟನೆಯಲ್ಲಿ …

ಮೈಸೂರು: ತಾಲ್ಲೂಕಿನ ಜಯಪುರ ಹೋಬಳಿಯ ಗುಜ್ಜೇಗೌಡನಪುರದಲ್ಲಿ ಕೇರಳ ವ್ಯಾಪಾರಿಯ ಕಾರನ್ನು ಅಡ್ಡಗಟ್ಟಿ ದರೋಡೆ ಮಾಡಿದ ಪ್ರಕರಣದಲ್ಲಿ ಕೇರಳ ಮೂಲದ ಅಲ್ವಿನ್‌ (26)ನ್ನು ಭಾನುವಾರ ತಡರಾತ್ರಿ ಪೊಲೀಸರು ಬಂಧಿಸಿ, ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ. ‘ಅಲ್ವಿನ್‌ ಕೃತ್ಯದಲ್ಲಿ ಭಾಗವಹಿಸಿದ ವ್ಯಕ್ತಿ. ಈ ಹಿಂದೆ ಆರೋಪಿಗಳಿಗೆ ಕಾರು …

ನಂಜನಗೂಡು: ಮೈಕ್ರೋ ಫೈನಾನ್ಸ್ ಹಾವಳಿಯ ದುಂಡಾವರ್ತನೆಗೆ ಸಿಲುಕಿ ತಾಲ್ಲೂಕಿನ ಮಲ್ಕುಂಡಿ ಗ್ರಾಮದ ಕೃಷ್ಣಮೂರ್ತಿ ಆತ್ಮಹತ್ಯೆ ಮಾಡಿಕೊಂಡ ಹಿನ್ನಲೆಯಲ್ಲಿ ಐದು ಹಣಕಾಸು ಸಂಸ್ಥೆಗಳ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಕೃಷ್ಣಮೂರ್ತಿ ಧರ್ಮಸ್ಥಳ ಸೀಶಕ್ತಿ ಸ್ವಸಹಾಯ ಸಂಘ, ಉಜ್ಜೀವನ್, ಬಿಎಸ್‌ಎಸ್, ಗ್ರಾಮೀಣ ಕೂಟ, ಐಡಿಎಫ್‌ಎಸ್ …

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿವಿಯ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಜ.೨೯ ರಂದು ಬೆಳಿಗ್ಗೆ ೧೧ಕ್ಕೆ ಕರಾಮುವಿ ಆವರಣದ ಕಾವೇರಿ ಸಭಾಂಗಣದಲ್ಲಿ ಬ್ಯಾಂಕಿಂಗ್ ಹುದ್ದೆಗಳ ನೇಮಕಾತಿ ಪರೀಕ್ಷೆಗಳಿಗೆ ನಡೆಸಲಿರುವ ೪೫ ದಿನಗಳ ತರಬೇತಿ ಶಿಬಿರದ ಉದ್ಘಾಟನೆ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ. …

ಮಡಿಕೇರಿ:ಕಟ್ಟೆಮಾಡು ಶ್ರೀ ಮೖತ್ಯಂಜಯ ದೇವಾಲಯದ ಅಚ೯ಕರ ಮೇಲೆ ಹಲ್ಲೆ ಮಾಡಿರುವುದನ್ನು ಕೊಡಗು ಬ್ರಾಹ್ಮಣ ಸಮಾಜ ಖಂಡಿಸಿದೆ. ಈ ಸಂಬಂಧ ಕೊಡಗು ಬ್ರಾಹ್ಮಣ ವಿದ್ಯಾಭಿವೃದ್ಧಿ ಅಧ್ಯಕ್ಷ ರಾಮಚಂದ್ರ ಮೂಗೂರು ಖಂಡನೆ ವ್ಯಕ್ತ ಪಡಿಸಿದ್ದಾರೆ. ಬ್ರಾಹ್ಮಣ ಸಮಾಜದ ಪ್ರಮುಖರು ಮಡಿಕೇರಿಯಲ್ಲಿರುವ ಜಿಲ್ಲಾ ಸಕಾ೯ರಿ ಆಸ್ಪತ್ರೆಗೆ …

Stay Connected​
error: Content is protected !!