Mysore
23
few clouds

Social Media

ಶುಕ್ರವಾರ, 09 ಜನವರಿ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮೈಸೂರು: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಕೆಲ್ಲೂರು ಗ್ರಾಮದಲ್ಲಿ ನಡೆದಿದೆ. ಗ್ರಾಮದ ನಾಗರಾಜು ಹಾಗೂ ವಸಂತ ಎಂಬುವವರ ಪುತ್ರಿ ದೀಪಿಕಾ (15) ಸಾವನ್ನಪ್ಪಿರುವ ಯುವತಿಯಾಗಿದ್ದಾಳೆ. ರಾವಂದೂರು ಗ್ರಾಮದ ಕರ್ನಾಟಕ ಪಬ್ಲಿಕ್‌ ಶಾಲೆಯಲ್ಲಿ ಎಸ್‌ಎಸ್‌ಎಲ್‌ಸಿ ವ್ಯಾಸಂಗ ಮಾಡುತ್ತಿದ್ದ …

ಮೈಸೂರು: ರಾಜ್ಯದಲ್ಲಿ ಫೈನಾನ್ಸ್‌ ಕಂಪೆನಿಗಳು ಪೊಲೀಸರ ರಕ್ಷಣೆ ಪಡೆದೇ ಸಾಲಗಾರರಿಗೆ ತೊಂದರೆ ನೀಡುತ್ತಿವೆ ಎಂಬ ಮಾಹಿತಿ ಇದೆ. ಆದರೆ ನಾನು ಇಲ್ಲಿ ಪೊಲೀಸರ ಮೇಲೆ ಆರೋಪಿಸುತ್ತಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ತಿಳಿಸಿದ್ದಾರೆ. ಮೈಸೂರಿನಲ್ಲಿ ಇಂದು(ಜನವರಿ.27) ಈ ವಿಚಾರವಾಗಿ ಸುದ್ದಿಗಾರರೊಂದಿಗೆ …

ಮೈಸೂರು: ಶ್ರೀಕ್ಷೇತ್ರ ಸುತ್ತೂರು ಜಾತ್ರಾ ಮಹೋತ್ಸವ ಎರಡನೇ ದಿನಕ್ಕೆ ಕಾಲಿಟ್ಟಿದ್ದು, ಇಂದು ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮ ಅದ್ಧೂರಿಯಾಗಿ ನೆರವೇರಿತು. ಇಂದು ನೂರಾರು ಜೋಡಿಗಳು ಶ್ರೀಕ್ಷೇತ್ರ ಸುತ್ತೂರಿನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದು, ಅದರಲ್ಲಿ ವಿಶೇಷವಾಗಿ ಅಂದ ಜೋಡಿಗಳು ಎಲ್ಲರ ಗಮನ ಸೆಳೆದಿವೆ. …

ಮೈಸೂರು: ಮೈಕ್ರೋ ಫೈನಾನ್ಸ್‌ನಲ್ಲಿ ಮಾಡಿದ್ದ ಸಾಲಕ್ಕೆ ಹೆದರಿ ಮಹಿಳೆಯೋರ್ವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿ ನಡೆದಿದೆ. ಜಯಶೀಲಾ ಎಂಬುವವರೇ ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿಯಾಗಿದ್ದು, ಇವರು ಮೈಕ್ರೋ ಫೈನಾನ್ಸ್‌ನಲ್ಲಿ ಮನೆ, ವ್ಯವಸಾಯ ಹಾಗೂ ಹಸು ಸಾಕಾಣಿಕೆಗಾಗಿ 5 ಲಕ್ಷ …

ಮೈಸೂರು: ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕಪಿಲಾ ತೀರದ ತಟದಲ್ಲಿರುವ ಸುತ್ತೂರು ಶ್ರೀ ಕ್ಷೇತ್ರದಲ್ಲಿ ನಾಡಿನ ಕಲೆ, ಸಂಸ್ಕೃತಿ, ಪರಂಪರೆ ಬಿಂಬಿಸುವ ಆದಿಜಗದ್ಗುರು ಶಿವರಾತ್ರೀಶ್ವರ ಶಿವಯೋಗಿಗಳ ಜಾತ್ರಾ ಮಹೋತ್ಸವ ಎರಡನೇ ದಿನಕ್ಕೆ ಕಾಲಿಟ್ಟಿದೆ. ಜನವರಿ.31ರವರೆಗೆ ನಡೆಯುವ ಸುತ್ತೂರು ಜಾತ್ರಾ ಮಹೋತ್ಸವದಲ್ಲಿ ಸಹಸ್ರಾರು …

ಮೈಸೂರು: ಮಾಜಿ ಸಚಿವ ಶ್ರೀರಾಮುಲು ಅವರು ಕಾಂಗ್ರೆಸ್‌ ಪಕ್ಷಕ್ಕೆ ಬರಲು ನಿರ್ಧರಿಸಿದರೆ ಸ್ವಾಗತ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಮಾತನಾಡಿದ ಅವರು, ಪಕ್ಷದ ಸಿದ್ಧಾಂತವನ್ನು ಒಪ್ಪುವ ಎಲ್ಲರಿಗೂ ಸ್ವಾಗತವಿದೆ. ಆದರೂ ಪಕ್ಷದ ಹೈಕಮಾಂಡ್‌, ಸಿಎಂ ಸಿದ್ದರಾಮಯ್ಯ …

  ಮೈಸೂರು: ಸುತ್ತೂರು ಶಿವರಾತ್ರೀಶ್ವರ ಶಿವಯೋಗಿಗಳ ಜಾತ್ರಾ ಮಹೋತ್ಸವವು ಇಂದು(ಜ.26) ಅದ್ದೂರಿಯಾಗಿ ಆರಂಭವಾಯಿತು. ಮಹೋತ್ಸವಕ್ಕೆ ರೈತರು, ವಿದ್ಯಾರ್ಥಿಗಳು ಹಾಗೂ ಭಕ್ತರು ಹರಿದು ಬಂದರು. ಪೂಜ್ಯ ಶ್ರೀಗಳು ಹಾಗೂ ವೇದಿಕೆ ಮೇಲಿದ್ದ ಗಣ್ಯರು ದೀಪ ಬೆಳಗಿಸುವ ಮೂಲಕ ಜಾತ್ರೆಯನ್ನು ಉದ್ಘಾಟಿಸಲಾಯಿತು. ವಸ್ತು ಪ್ರದರ್ಶನ, …

ಮಂಡ್ಯ: ‌‌ಗಣರಾಜ್ಯೋತ್ಸವ ದಿನವಾದ ಇಂದು  ಪ್ರತಿಯೊಬ್ಬ ಭಾರತೀಯರಿಗೂ ಮಹತ್ವವಾದ ಮತ್ತು ಪವಿತ್ರವಾದ ದಿನವಾಗಿದೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಹೇಳಿದರು. ಅವರು ಇಂದು ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರನದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಸ್ವಾತಂತ್ರ‍್ಯಗೊಂಡ …

ಮೈಸೂರು: ಇಂದು 76ನೇ ಗಣರಾಜ್ಯೋತ್ಸವ ಆಚರಣೆ ಹಿನ್ನಲೆ ದೇಶ ಹಾಗೂ ರಾಜ್ಯದೆಲ್ಲೆಡೆ ಸಂಭ್ರಮ, ಸಡಗರದಿಂದ ಆಚರಿಸಲಾಗುತ್ತಿದೆ. ಬೆಂಗಳೂರಿನ ಫೀಲ್ಡ್‌ ಮಾರ್ಷಲ್‌ ಮೈದಾನದಲ್ಲಿ ರಾಜ್ಯಪಾಲ ಥಾವರಚಂದ್‌ ಗೆಹಲೋತ್‌ ಅವರು ಧ್ವಜಾರೋಹಣ ನೆರವೇರಿಸಿದರು. ಸಿಎಂ ಸಿದ್ದರಾಮಯ್ಯ ಕೆಪಿಸಿಸಿ ಕಚೇರಿಯಲ್ಲಿ ಧ್ವಜಾರೋಹಣ ನೆರವೇರಿಸಿ ಗಣರಾಜ್ಯೋತ್ಸವದ ಸಂದೇಶ …

ಚಾಮರಾಜನಗರ: 76 ನೇ ಗಣರಾಜ್ಯೋತ್ಸವ ಅಂಗವಾಗಿ ನಗರದ ಅಂಬೇಡ್ಕರ್‌ ಮೈದಾನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್‌ ಅವರು ಧ್ವಜಾರೋಹಣ ನೆರವೇರಿಸಿದರು. ಧ್ವಜಾರೋಹಣ ನೆರವೇರಿಸಿದ ಸಚಿವರು ಧ್ವಜವಂದನೆ ಸ್ವೀಕರಸಿ ಪೆರೇಡ್ ಪರಿವೀಕ್ಷಣೆ ನಡೆಸಿದರು. ಪೊಲೀಸ್ ಇಲಾಖೆ, ಕೆ ಎಸ್ ಆರ್ ಪಿ ತುಕಡಿ, …

Stay Connected​
error: Content is protected !!