ಮೈಸೂರು : ಮೈಸೂರು ವಿಶ್ವವಿದ್ಯಾಲಯದಲ್ಲಿ ಪರಿಶಿಷ್ಟ ಜಾತಿ ವಿದ್ಯಾರ್ಥಿಗೆ ಜಾತಿ ಆಧಾರಿತ ಮಾನಸಿಕ ಕಿರುಕುಳ ನೀಡಿದ ಗಂಭೀರ ಆರೋಪದ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗ ವಿ.ವಿ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಿದೆ. ವಿದ್ಯಾರ್ಥಿ ಕಾರ್ತಿಕ್ …
ಮೈಸೂರು : ಮೈಸೂರು ವಿಶ್ವವಿದ್ಯಾಲಯದಲ್ಲಿ ಪರಿಶಿಷ್ಟ ಜಾತಿ ವಿದ್ಯಾರ್ಥಿಗೆ ಜಾತಿ ಆಧಾರಿತ ಮಾನಸಿಕ ಕಿರುಕುಳ ನೀಡಿದ ಗಂಭೀರ ಆರೋಪದ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗ ವಿ.ವಿ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಿದೆ. ವಿದ್ಯಾರ್ಥಿ ಕಾರ್ತಿಕ್ …
ಮೈಸೂರು : ನಾವು ಪರಸ್ಪರ ಪ್ರೀತಿಸಿ ಮದುವೆಯಾಗಿದ್ದೇವೆ. ನಮಗೆ ಜೀವ ಬೆದರಿಕೆ ಇದ್ದು, ರಕ್ಷಣೆ ಕೊಡಿ ಎಂದು ತುಮಕೂರು ಮೂಲದ ಪ್ರೇಮಿಗಳು ಮೈಸೂರು ಎಸ್‌ಪಿ ಕಚೇರಿಗೆ ಬಂದು ಮನವಿ ಮಾಡಿದ ಘಟನೆ ನಡೆದಿದೆ. ಸುಮಾರು ಎರಡೂವರೆ ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದ ತುಮಕೂರು …
ಯಳಂದೂರು : ತಾಲ್ಲೂಕಿನ ಕೆರೆಯಲ್ಲಿ ಅಕ್ರಮವಾಗಿ ಮಣ್ಣು ತುಂಬಲಾಗುತ್ತಿದೆ. ಅಕ್ರಮಕ್ಕೆ ಕಡಿವಾಣ ಹಾಕಿಬೇಕಿದ್ದ ಇಲಾಖೆಗಳು ಕಣ್ಮುಚ್ಚಿ ಕುಳಿತಿವೆ. ಮಣ್ಣು ಮಾಫಿಯಾ ತಡೆಗಟ್ಟಬೇಕಿದ್ದ ಭೂ ಮತ್ತು ಗಣಿ ಇಲಾಖೆ, ಕಂದಾಯ ಹಾಗೂ ನೀರಾವರಿ ಇಲಾಖೆಗಳು ಜಾಣ ಮೌನ ವಹಿಸಿರುವುದು ಹಲವು ಅನುಮಾನಗಳಿಗೆ ಎಡೆ …
ಮಂಜು ಕೋಟೆ: ಎಚ್.ಡಿ.ಕೋಟೆ ತಾಲ್ಲೂಕು ವರದಿಗಾರರು ಎಚ್.ಡಿ.ಕೋಟೆ: ಜಮೀನಿಗೆ ಸೌದೆ ತರಲು ಹೋದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ಮಹಿಳೆ ಸ್ಥಿತಿ ಗಂಭೀರವಾಗಿರುವ ಘಟನೆ ಮೈಸೂರು ಜಿಲ್ಲೆ ಎಚ್.ಡಿ.ಕೋಟೆಯ ಮಾರನಹಾಡಿ ಬಳಿ ನಡೆದಿದೆ. ಮಾರನಹಾಡಿಯಿಂದ 2 ಕಿಲೋ ಮೀಟರ್ ದೂರದಲ್ಲಿರುವ …
ಸೋಮವಾರಪೇಟೆ: ವಿಪರೀತ ಬಿಸಿಲಿನಿಂದ ಕಂಗೆಟ್ಟಿರುವ ತಾಲ್ಲೂಕಿನ ಗ್ರಾಮೀಣ ಜನರು ಮಳೆಗಾಗಿ ದೇವರ ಮೊರೆ ಹೋಗುತ್ತಿದ್ದಾರೆ. ಹಿರಿಕರ ಗ್ರಾಮದ ಕೃಷಿಕರು, ಗ್ರಾಮದ ಶ್ರೀ ಮಲ್ಲೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿ, ಮಾಲಂಬಿ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ತೆರಳಿ ಬೆಟ್ಟದ ಮಳೆಮಲ್ಲೇಶ್ವರ ಹಾಗು ಬಸವಣ್ಣ ದೇವರಿಗೆ ಸಾಮೂಹಿಕ …
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೊಡ್ಡಾಣೆ, ತೋಕೆರೆ ಕೊಕ್ಕಬರೆ ಗ್ರಾಮಗಳಿಗೆ ಜಿಲ್ಲಾಧಿಕಾರಿ ಶ್ರೀರೂಪ ಭೇಟಿ ನೀಡಿ ಗ್ರಾಮಸ್ಥರ ಸಮಸ್ಯೆಗಳನ್ನು ಆಲಿಸಿದರು. ಗ್ರಾಮಸ್ಥರು ಮಾತನಾಡಿ, ನಾವು ಕಾಡಂಚಿನ ಅರಣ್ಯ …
ಮಂಡ್ಯ: ಪ್ರಧಾನಿ ನರೇಂದ್ರ ಮೋದಿ ಅವರಿಂದು ಮಂಡ್ಯದಲ್ಲಿ ಜನರು 9 ಸಂಕಲ್ಪಗಳನ್ನು ಕೈಗೊಳ್ಳುವಂತೆ ಕರೆ ನೀಡಿದ್ದಾರೆ. ಮಂಡ್ಯದ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ಶ್ರೀ ಗುರು ಭೈರವೈಕ್ಯ ಮಂದಿರ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿಕಸಿತ ಕರ್ನಾಟಕ ಮತ್ತು ವಿಕಸಿತ ಭಾರತ ಗುರಿ …
ಮಂಡ್ಯ: ತ್ರಿವಿಧ ದಾಸೋಹದ ಮೂಲಕ ಆದಿಚುಂಚನಗಿರಿ ಮಠ ಪ್ರಸಿದ್ಧಿ ಪಡೆದಿದೆ. ಬಾಲಗಂಗಾಧರನಾಥರ ಭೈರವೈಕ್ಯ ಮಂದಿರ ಉದ್ಘಾಟನೆಗೆ ಪ್ರಧಾನಿ ಮೋದಿ ಅವರು ಆಗಮಿಸಿದ್ದು ಸಂತಸ ತಂದಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಬಣ್ಣಿಸಿದರು. ಭೈರವೈಕ್ಯ ಮಂದಿರ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಷಣ ಮಾಡಿದ ಎಚ್‌ಡಿಕೆ, …
ಪಾಟ್ನಾ: ಬಿಹಾರದ ನೂತನ ಸಿಎಂ ಆಗಿ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಪ್ರಮಾಣವಚನ ಸ್ವೀಕರಿಸಿದರು. ಪಾಟ್ನಾದ ಲೋಕಭವನದಲ್ಲಿ ರಾಜ್ಯಪಾಲ ಸೈಯದ್ ಅತಾ ಹಸ್ನೈನ್ ಅವರು ಸಾಮ್ರಾಟ್ ಚೌಧರಿಯವರಿಗೆ ಪ್ರಮಾಣವಚನ ಬೋಧಿಸಿದರು. ಇದೇ ವೇಳೆ ಉಪಮುಖ್ಯಮಂತ್ರಿಗಳಾಗಿ ಜೆಡಿಯು ನಾಯಕರಾದ ವಿಜಯ್ ಚೌಧರಿ ಮತ್ತು …
ಶ್ರೀರಂಗಪಟ್ಟಣ : ಶ್ರೀರಂಗಪಟ್ಟಣದ ಟೌನ್‌ನಲ್ಲಿ ನಡೆದ ಮುತ್ತು ಮಾರಮ್ಮ ದೇವಿ ಕರಗದ ವೇಳೆ ಕೊಂಡದಲ್ಲಿ ಬಿದ್ದು ಇಬ್ಬರು ಗಾಯಗೊಂಡ ಘಟನೆ ನಡೆದಿದೆ. ಮಾರಮ್ಮ ದೇವಿ ಕರಗದ ಸಂದರ್ಭದಲ್ಲಿ ಕರಗ ನಿಮಿತ್ತ ನಡೆದ ಕೊಂಡೋತ್ಸವದಲ್ಲಿ ಕರಗ ಹೊತ್ತಿದ್ದ ದೇವರ ಗುಡ್ಡಪ್ಪ ನಿಯಂತ್ರಣ ತಪ್ಪಿ …