Mysore
23
few clouds

Social Media

ಶುಕ್ರವಾರ, 09 ಜನವರಿ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮೈಸೂರು:  76 ನೇ ಗಣರಾಜ್ಯೋತ್ಸವ ಆಚರಣೆ ಅಂಗವಾಗಿ ನಗರದ ಪಂಜಿನ ಕವಾಯತು ಮೈದಾನದಲ್ಲಿ ಸಮಾಜ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್ ಸಿ ಮಹದೇವಪ್ಪ ಅವರು ಧ್ವಜಾರೋಹಣ ನೆರವೇರಿಸಿದರು. ಧ್ವಜಾರೋಹಣ ನೆರವೇರಿಸಿದ ಸಚಿವರು ಧ್ವಜವಂದನೆ ಸ್ವೀಕರಸಿ ಪೆರೇಡ್ …

ಗುಂಡ್ಲುಪೇಟೆ: ಮನೆ ಕಟ್ಟಲು ಪತಿ ಸಾಲ ಮಾಡಿದ್ದ ಪರಿಣಾಮ ಮನನೊಂದು ಪತ್ನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ ಕೋಟೆಕೆರೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಮಹಾದೇವಿ (26) ಎಂಬುವವರೇ ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿಯಾಗಿದ್ದಾರೆ. ಈಕೆಗೆ ಎಂಟು ವರ್ಷದ ಮಗು …

ಹುಣಸೂರು: ಕಾಡಿನ ಅರಣ್ಯದಂಚಿನಲ್ಲಿ ಮೇಯುತ್ತಿದ್ದ ಜಿಂಕೆಯನ್ನು ಬೀದಿ ನಾಯಿಗಳು ಅಟ್ಟಾಡಿಸಿ ಕೊಂದು ಹಾಕಿರುವ ಘಟನೆ ಹುಣಸೂರು ತಾಲ್ಲೂಕಿನ ಚಿಕ್ಕಹೆಜ್ಜೂರು ಗ್ರಾಮದಲ್ಲಿ ನಡೆದಿದೆ. ನಾಗರಹೊಳೆ ಉದ್ಯಾನದ ವೀರನಹೊಸಹಳ್ಳಿ ವಲಯದ ಟ್ರಂಚ್‌ ಬಳಿ ಮೇವು ಮೇಯುತ್ತಿದ್ದ ಜಿಂಕೆಗಳನ್ನು ಕಂಡ ಬೀದಿನಾಯಿಗಳು ಅಟ್ಟಾಡಿಸಿಕೊಂಡು ಹೋಗಿವೆ. ಈ …

ಮಂಡ್ಯ: ಮೀಟರ್‌ ಬಡ್ಡಿ ದಂಧೆಕೋರರು ಕಿರುಕುಳ ನೀಡಿದ ಪರಿಣಾಮ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ ಮೆಣಸ ಗ್ರಾಮದಲ್ಲಿ ನಡೆದಿದೆ. 35 ವರ್ಷದ ಲೋಹಿತ್‌ ಎಂಬುವವರೇ ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿಯಾಗಿದ್ದಾರೆ. ಲೋಹಿತ್‌ ಖಾಸಗಿ ವ್ಯಕ್ತಿಗಳಿಂದ ಮೀಟರ್‌ ಬಡ್ಡಿಗೆ ಸಾಲ …

ಮೈಸೂರು: ನಾಳೆಯಿಂದ ಜನವರಿ.31ರವರೆಗೆ ಶ್ರೀಕ್ಷೇತ್ರ ಸುತ್ತೂರಿನಲ್ಲಿ ಅದ್ಧೂರಿಯಾಗಿ ಜಾತ್ರಾ ಮಹೋತ್ಸವ ನಡೆಯಲಿದ್ದು, ಇಂದು ಮಹಾದಾಸೋಹಕ್ಕೆ ಅಧಿಕೃತ ಚಾಲನೆ ದೊರೆಯಿತು. ಸುತ್ತೂರು ಮಠದ ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು ಇಂದು ಆದಿಜಗದ್ಗುರು ಶ್ರೀ ಶಿವರಾತ್ರಿ ಶಿವಯೋಗಿಗಳವರ ಜಾತ್ರಾ ಮಹೋತ್ಸವ ಪ್ರಯುಕ್ತ ಕರ್ತೃ …

ನಂಜನಗೂಡು : ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರು ಕಿಟಕಿಯಿಂದ ತಲೆ ಹೊರ ಹಾಕಿದ್ದು, ಎದುರಿಗೆ ಬಂದ ಲಾರಿಯೊಂದು ತಲೆಯನ್ನೇ ಜಜ್ಜಿಕೊಂಡು ಹೋಗಿರುವ ಘಟನೆ ಮೈಸೂರು-ಊಟಿ ರಸ್ತೆಯ ನಂಜನಗೂಡಿನ ಮುದ್ದಹಳ್ಳಿ ಬಳಿ ನಡೆದಿದೆ. ಶನಿವಾರ ಮಧ್ಯಾಹ್ನ ಗುಂಡ್ಲುಪೇಟೆಯಿಂದ ನಂಜನಗೂಡು ಕಡೆಗೆ ಹೊರಟಿದ್ದ ಕೆಎಸ್‌ಆರ್‌ಟಿಸಿ …

ಮೈಸೂರು: ಸಿದ್ದರಾಮಯ್ಯ ಸಿಎಂ ಅದಾಗಲೆಲ್ಲಾ ಬೆಂಗಳೂರು ಅರಮನೆ ವಿಚಾರಕ್ಕೆ ಮೈಸೂರು ಮಹಾರಾಜರ ಬಗ್ಗೆ ಲಘುವಾಗಿ ಮಾತನಾಡುವುದು ಸರಿಯಲ್ಲ ಎಂದು ವಿಧಾನ ಪರಿಷತ್‌ ಸದಸ್ಯ ಎಚ್‌.ವಿಶ್ವನಾಥ್‌ ತಿಳಿಸಿದ್ದಾರೆ. ಮೈಸೂರಿನಲ್ಲಿ ಇಂದು(ಜನವರಿ.25) ಬೆಂಗಳೂರು ಅರಮನೆ ಮೈದಾನದ ಜಾಗವನ್ನು ಬಳಸಿಕೊಳ್ಳುವುದನ್ನು ನಿಯಂತ್ರಿಸಲು ಸುಗ್ರೀವಾಜ್ಞೆ ಹೊರಡಿಸುವ ಬಗ್ಗೆ …

ಜ.26 ರಂದು ಅಧಿಕಾರಿಗಳಿಗೆ ಅಭಿನಂದನಾ ಸಮಾರಂಭ ಮಂಡ್ಯ:  ಜಿಲ್ಲಾ ನಾಗರಿಕ ಅಭಿನಂದನಾ ಸಮಿತಿ ಹಾಗೂ  ನೆಲೆಯೋಗಿ ಸಮಾಜಸೇವಾ ಟ್ರಸ್ಟ್ (ರಿ) ಇವರ ಸಂಯುಕ್ತಾಶ್ರಯದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಯಶಸ್ಸಿಗೆ ಶ್ರಮಿಸಿದ ಎಲ್ಲಾ ಶಾಸಕರು ಹಾಗೂ ಅಧಿಕಾರಿಗಳಿಗೆ ಅಭಿನಂದನಾ …

ಮೈಸೂರು: ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕಪಿಲಾ ನದಿ ತೀರದ ತಟದಲ್ಲಿರುವ ಸುತ್ತೂರು ಶ್ರೀಕ್ಷೇತ್ರದಲ್ಲಿ ಆದಿಜಗದ್ಗುರು ಶಿವರಾತ್ರೀಶ್ವರ ಶಿವಯೋಗಿಗಳ ಜಾತ್ರಾ ಮಹೋತ್ಸವ ನಾಳೆಯಿಂದ ಜನವರಿ.31ರವರೆಗೆ ನಡೆಯಲಿದೆ. ಮೈಸೂರು: ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕಪಿಲಾ ನದಿ ತೀರದ ತಟದಲ್ಲಿರುವ ಸುತ್ತೂರು ಶ್ರೀ …

ಮೈಸೂರು: ಇಲ್ಲಿನ   ಮಹಾನಗರ ಪಾಲಿಕೆ ಆಯುಕ್ತರಾಗಿ ಶೇಕ್‌ ತನ್ವೀರ್‌ ಆಸೀಫ್‌ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಮಂಡ್ಯ ಜಿಲ್ಲಾ ಪಂಚಾಯತ್‌ ಸಿಇಒ ಆಗಿ 22ತಿಂಗಳುಗಳ ಕಾಲ ದಕ್ಷವಾಗಿ ಕರ್ತವ್ಯ ನಿರ್ವಹಸಿದ ಆಸೀಫ್‌ ಅವರನ್ನು ಇದೀಗ ಮೈಸೂರಿಗೆ ವರ್ಗಾವಣೆ ಮಾಡಲಾಗಿದೆ. …

Stay Connected​
error: Content is protected !!