Mysore
26
scattered clouds

Social Media

ಗುರುವಾರ, 08 ಜನವರಿ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮಂಡ್ಯ: ಸರ್ಕಾರಿ ಅಧಿಕಾರಿಯನ್ನು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರ ಗುಮಾಸ್ತ ಎಂದಿರುವ ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಪುಡಿರೌಡಿಗಳ ರೀತಿ ಹೇಳಿಕೆ ನೀಡಿದ್ದಾರೆ ಎಂದು ಮಂಡ್ಯ ಜಿಲ್ಲಾ ಕಾಂಗ್ರೆಸ್ ಹಾಗೂ ಮೈಷುಗರ್ ಅಧ್ಯಕ್ಷ ಸಿ.ಡಿ.ಗಂಗಾಧರ್ ಕಿಡಿ ಕಾರಿದರು. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಮುಂಬರಲಿರುವ …

ಮಡಿಕೇರಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ತೋಟಗಾರಿಕೆ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಫಲಪುಷ್ಪ ಪ್ರದರ್ಶನವು ಜನವರಿ, 24 ರಿಂದ 27 ರವರೆಗೆ ನಗರದ ರಾಜಾಸೀಟು ಉದ್ಯಾನವನ ಹಾಗೂ ಗಾಂಧಿ ಮೈದಾನದಲ್ಲಿ ನಡೆಯಲಿದೆ. ಮಕ್ಕಳಿಗೆ ಆಕರ್ಷಣೀಯವಾಗುವ ನಿಟ್ಟಿನಲ್ಲಿ ವಿವಿಧ ಕಲಾಕೃತಿಗಳ ಫಲಪುಷ್ಪ …

ಮಂಡ್ಯ: ಜಿಲ್ಲೆಯ ತೋಟಗಾರಿಕೆ ಇಲಾಖೆ ವತಿಯಿಂದ ಆಯೋಜಿಸಲಾಗಿರುವ  ಫಲಪುಷ್ಪ ಪ್ರದರ್ಶನದಲ್ಲಿ ಆರೋಗ್ಯ ಅಭಿಯಾನಕ್ಕೆ ಆದ್ಯತೆ ನೀಡಿದ್ದು,  ಕ್ಷಯ ರೋಗದ ಬಗ್ಗೆ ಹೆಚ್ಚಿನ ಅರಿವು ಮೂಡಿಸಲು ಆರೋಗ್ಯ ಇಲಾಖೆಯು ರಾಷ್ಟ್ರೀಯ ಕ್ಷಯ ರೋಗ ನಿರ್ಮೂಲನ ಲೋಗೋ ವನ್ನು ಹೂವಿನಲ್ಲಿ ಅರಳಿಸಿದೆ. ಪುಷ್ಪಗಳಿಂದ ಅಲಂಕೃತ …

ಮಂಡ್ಯ: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್‌ ಕಿರುಕುಳ ಹೆಚ್ಚುತ್ತಿರುವ ಹಿನ್ನಲೆ, ಈ ಕುರಿತು ಕಠಿಣ ಕಾನೂನು ಕ್ರಮ ಜಾರಿ ಮಾಡಲು ಚಿಂತನೆ ನಡೆಸಲಾಗಿದೆ ಎಂದು ಸಚಿವ ಎನ್‌.ಚಲುವರಾಯಸ್ವಾಮಿ ಹೇಳಿದ್ದಾರೆ. ಶುಕ್ರವಾರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಫೈನಾನ್ಸ್‌ ಸಂಸ್ಥೆಗಳಿಗೆ ಕಾನೂನು ರೂಪಿಸಲಾಗುವುದು. ಬಡ್ಡಿ …

ಮಂಡ್ಯ : ನಗರದ ತೋಟಗಾರಿಕೆ ಕಚೇರಿ ಆವರಣದಲ್ಲಿ ಫಲಪುಷ್ಪ ಪ್ರದರ್ಶನ ಹಾಗೂ ಜವಳಿ ಇಲಾಖೆ ವತಿಯಿಂದ ಆಯೋಜಿಸಿರುವ ʻಮಧುರ ವಸ್ತ್ರೋತ್ಸವʻವನ್ನು ಜಿಲ್ಲಾ ಹಾಗೂ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಟೆಪ್‌ ಕಟ್‌ ಮಾಡುವ ಮೂಲಕ ಶುಕ್ರವಾರ ವಿಧ್ಯಕ್ತ ಚಾಲನೆ ನೀಡಿದರು. ಉದ್ಯಾನವನದಲ್ಲಿ ಆಕರ್ಷಕ …

ಶ್ರೀರಂಗಪಟ್ಟಣ : ಶ್ರೀ ನಿಮಿಷಾಂಬ ದೇವಸ್ಥಾನದಲ್ಲಿ ಫೆಬ್ರವರಿ 11 ಮತ್ತು 12 ರಂದು ನಡೆಯಲಿರುವ ಮಾಘ ಶುದ್ಧ ಹುಣ್ಣಿಮೆಯಲ್ಲಿ ಸುಮಾರು ಒಂದು ಲಕ್ಷ ಜನರು ಭಾಗವಹಿಸುವ ಸಾಧ್ಯತೆ ಇದೆ. ಯಾವುದೇ ಲೋಪವಾಗದಂತೆ ಸಿದ್ಧತೆ ಮಾಡಿಕೊಳ್ಳಿ ಎಂದು ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕ …

ಶ್ರೀರಂಗಪಟ್ಟಣ:  ಇಲ್ಲಿನ ಶ್ರೀ ರಂಗನಾಥಸ್ವಾಮಿ ದೇವಾಲಯ ರಥಸಪ್ತಮಿ ಕಾರ್ಯಕ್ರಮವು ಫೆಬ್ರವರಿ 5 ರಂದು ನಡೆಯಲಿದ್ದು, ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಶ್ರೀರಂಗಪಟ್ಟಣ ಶಾಸಕ ರಾಮೇಶ್ ಬಂಡಿಸಿದ್ದೇಗೌಡ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಪೂರ್ವಭಾವಿ ಸಿದ್ಧತಾ ಸಭೆ ನಡೆಸಿ ಮಾತನಾಡಿದರು. ಬ್ರಹ್ಮ …

ಮೈಸೂರು: ಮುಡಾದಿಂದ ಪಾರ್ವತಿ ಸಿದ್ದರಾಮಯ್ಯ ಅವರಿಗೆ ಮಂಜೂರಾದ 14 ನಿವೇಶನಗಳ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತದಿಂದ ವಿಚಾರಣೆ ನಡೆಸಿದ್ದು, ಅಂತಿಮ ವರದಿ ನಾಳೆಯೇ ಕರ್ನಾಟಕ ಲೋಕಾಯುಕ್ತ ಐಜಿಪಿ ಸುಬ್ರಮಣ್ಣೇಶ್ವರ ರಾವ್‌ ಅವರಿಗೆ ಸಲ್ಲಿಕೆಯಾಗಲಿದೆ. ಲೋಕಾಯುಕ್ತ ಅಧಿಕಾರಿಗಳು ಮುಡಾ ಪ್ರಕರಣ ವಿಚಾರವಾಗಿ ಈಗಾಗಲೇ ಸಿಎಂ …

ಗುಂಡ್ಲುಪೇಟೆ: ತಾಲೂಕಿನ ಬಂಡೀಪುರ ಅಭಯಾರಣ್ಯದ ಗುಂಡ್ಲುಪೇಟೆ ಬಫರ್‌ ಜೋನ್‌ ವ್ಯಾಪ್ತಿಯ ಪಾರ್ವತಿ ಬೆಟ್ಟದ ಕಂದೇಗಾಲದ ಒಂಟಿಗುಡ್ಡದಲ್ಲಿ ಸುಮಾರು ಎರಡು ವರ್ಷದ ಚಿರತೆ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದಿದೆ. ತಾಲೂಕಿನ ಕಂದೇಗಾಲ ಗ್ರಾಮದ ಪ್ರಕಾಶ್‌ ಎಂಬ ರೈತನ ಜಮೀನಿನಲ್ಲಿ ಅರಣ್ಯ ಇಲಾಖೆ …

ಕೆ.ಬಿ.ರಮೇಶ್‌ ನಾಯಕ  ಮುಖ್ಯಮಂತ್ರಿ, ಮಾಜಿ ಸಿಎಂಗಳು ಸೇರಿ ಹಲವು ಗಣ್ಯರು ಭಾಗಿ ನಿತ್ಯ ೩ ಲಕ್ಷದಂತೆ ೨೦ ಲಕ್ಷಕ್ಕೂ ಹೆಚ್ಚು ಮಂದಿಗೆ ಪ್ರಸಾದ ವಿನಿಯೋಗಕ್ಕೆ ಸಕಲ ಸಜ್ಜು ಮೈಸೂರು: ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕಪಿಲಾ ತೀರದ ತಟದಲ್ಲಿರುವ ಸುತ್ತೂರು ಶ್ರೀ …

Stay Connected​
error: Content is protected !!