Mysore
24
broken clouds

Social Media

ಶನಿವಾರ, 05 ಸೆಪ್ಟೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು
Chamundi Hill

ಮೈಸೂರು: ಆಷಾಢ ಮಾಸದಲ್ಲಿ ಚಾಮುಂಡಿಬೆಟ್ಟಕ್ಕೆ ಶುಕ್ರವಾರ, ವರ್ಧಂತಿ ದಿನದಂದು ಲಕ್ಷಾಂತರ ಜನರು ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ ದರ್ಶನಕ್ಕೆ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವುದರ ಕುರಿತು ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ ಸ್ಥಳ ಪರಿಶೀಲಿಸಿದರು. ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರೊಂದಿಗೆ ಚಾಮುಂಡಿಬೆಟ್ಟದ ಶ್ರೀ …

bus car accident

ಮೈಸೂರು : ಕಾರು ಹಾಗೂ ಕೆಎಸ್ಆರ್‌ಟಿಸಿ ಬಸ್ ಮುಖಾ ಮುಖಿ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ಕಾರು ಚಾಲಕ ಸಾವನ್ನಪ್ಪಿದ ಘಟನೆ ಕೆ.ಆರ್ ನಗರ ತಾಲೂಕಿನ ಮಂಜನಹಳ್ಳಿ ಬಳಿ ಬುಧವಾರ ನಡೆದಿದೆ. ಕಾರಿನಲ್ಲಿದ್ದ ಮತ್ತೊರ್ವನಿಗೂ ಗಂಭೀರ ಗಾಯವಾಗಿದ್ದು, ಸಾರಿಗೆ ಬಸ್‌ ನ ಹಲವರಿಗೆ …

bike accident

ಕೊಳ್ಳೇಗಾಲ: ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಹಿಂಬದಿ ಸವಾರನೊಬ್ಬ ಸಾವನ್ನಪ್ಪಿದ್ದು, ಇಬ್ಬರು ಸವಾರರು ಗಂಭೀರ ಗಾಯಗೊಂಡಿರುವ ಘಟನೆ ಕಳೆದ ತಡರಾತ್ರಿ ಹನೂರು ತಾಲ್ಲೂಕಿನ ಬೈಲೂರು ಗ್ರಾಮದ ಬಳಿ ಜರುಗಿದೆ. ಹನೂರು ತಾಲ್ಲೂಕಿನ ಅರ್ಧನಾರಿಪುರದ ಗ್ರಾಮದ ಕೂಲಿ ಕಾರ್ಮಿಕ ಜಡೆಯಪ್ಪ(30) …

heavy rain at hanasooru

ಹುಣಸೂರು: ಮೈಸೂರು ಜಿಲ್ಲೆ ಹುಣಸೂರಿನಲ್ಲಿ ಕಳೆದ ರಾತ್ರಿ ಧಾರಾಕಾರ ಮಳೆ ಸುರಿದಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿತ್ತು. ಕಳೆದ ತಡರಾತ್ರಿ ಸುರಿದ ಧಾರಾಕಾರ ಮಳೆಯಿಂದ ಹುಣಸೂರಿನ ನಂದಿನಿ ಬಡಾವಣೆಯಲ್ಲಿ ಮನೆಗಳಿಗೆ ಮಳೆ ನೀರು ನುಗ್ಗಿದ ಪರಿಣಾಮ ರಾತ್ರಿಯಿಡೀ ಜನರು ಪರದಾಟ ನಡೆಸುವ ಪರಿಸ್ಥಿತಿ …

elephants

ಎಚ್.ಡಿ.ಕೋಟೆ: ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ನಾಗರಹೊಳೆಯ ದಮ್ಮನಕಟ್ಟೆ ಸಫಾರಿಯ ವೇಳೆ ಕಬಿನಿ ಹಿನ್ನೀರಿನಲ್ಲಿ ಆನೆಗಳ ಹಿಂಡು ಹಸಿರು ಹುಲ್ಲನ್ನು ತಿನ್ನುತ್ತಿರುವ ದೃಶ್ಯ ಪ್ರವಾಸಿಗರ ಕ್ಯಾಮರಾದಲ್ಲಿ ಸೆರೆಯಾಗಿದೆ. ಎಚ್.ಡಿ.ಕೋಟೆ ಭಾಗದಲ್ಲಿ ಕಳೆದ ಕೆಲ ದಿನಗಳ ಹಿಂದೆ ಧಾರಾಕಾರ ಮಳೆಯಾಗಿರುವ ಹಿನ್ನೆಲೆಯಲ್ಲಿ ಕಾಡಿನಲ್ಲಿ …

ಮೈಸೂರು: ಜಮೀನಿನಲ್ಲಿ ಮೇಯುತ್ತಿದ್ದ ನಾಲ್ಕು ಹಸುಗಳ ಮೇಲೆ ಚಿರತೆಯೊಂದು ದಾಳಿ ನಡೆಸಿರುವ ಘಟನೆ ಜಿಲ್ಲೆಯ ನಂಜನಗೂಡು ತಾಲ್ಲೂಕಿನ ದಾಸನೂರು ಗ್ರಾಮದಲ್ಲಿ ನಡೆದಿದೆ. ಗ್ರಾಮದ ರೈತ ಬಸವಣ್ಣ ಎಂಬುವವರು ಹಸುಗಳನ್ನು ಜಮೀನಿನಲ್ಲಿ ಮೇಯಿಸುತ್ತಿದ್ದಾಗ ಚಿರತೆ ಅಠಾತ್‌ ದಾಳಿ ಮಾಡಿದೆ. ಈ ವೇಳೆ ಹಸುಗಳು …

ಮಡಿಕೇರಿ : ರಜೆಗೆ ಬಂದಿದ್ದ ಯೋಧರೊಬ್ಬ ಕಾರು ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ಗೋಣಿಕೊಪ್ಪಲಿನ ಚೆನ್ನಂಗೊಲ್ಲಿ ಬಳಿ ನಡೆದಿದೆ. ಪೊನ್ನಪ್ಪಸಂತೆಯ ಯೋಧ ಬಿದ್ದಮಾಡ ಬಿಪಿನ್ ಭೀಮಯ್ಯ (36) ಮೃತ ಯೋಧ. ರಜೆ ಮೇರೆಗೆ ಮನೆಗೆ ಬಂದಿದ್ದ ಯೋಧ ಭೀಮಯ್ಯ, ಸ್ನೇಹಿತರ ಮದುವೆ ಸಮಾರಂಭ …

ಮಡಿಕೇರಿ : ಕಾವೇರಿ ನದಿಯಲ್ಲಿ ಸ್ನಾನಕ್ಕೆಂದು ತೆರಳಿದ 8 ಜನ ಯುವಕರ ಪೈಕಿ ಇಬ್ಬರು ನೀರು ಪಾಲಾಗಿರುವ ಘಟನೆ ನಾಪೋಕ್ಲು ಸಮೀಪದ ಎಮ್ಮೆಮಾಡುವಿನ ಕೂರುಳಿಯಲ್ಲಿ ನಡೆದಿದೆ. ನಾಪೋಕ್ಲು ಸಮೀಪದ ಚೇರಂಬಾಣೆ ಗ್ರಾಮದ ಗಿರೀಶ್‌ (16),ಅಯ್ಯಪ್ಪ (18) ಎಂಬುವ ಯುವಕರೇ ಕಾವೇರಿ ನದಿಯಲ್ಲಿ …

ಮೈಸೂರು : ಇದು ಯದ್ಧದ ಸಂದರ್ಭ. ಈ ವೇಳೆ ಬುದ್ಧ ಜಯಂತಿ ಆಚರಣೆ ನಡೆಯುತ್ತಿದೆ. ನದಿ ನಿರಿಗಾಗಿ ನಡೆದ ಹೋರಾಟದಲ್ಲಿ ಭಾಗಿಯಾಗಲು ನಿರಾಕರಿಸಿದ ಕಾರಣಕ್ಕಾಗಿ ಬುದ್ಧ ದೇಶ ತ್ಯಾಗ ಮಾಡಿ ವಿಶ್ವಕ್ಕೇ ಬೆಳಕಾದ. ಶಾಂತಿ ಮಂತ್ರವನ್ನು ಪಠಿಸುವ ಬುದ್ಧನ ಜಯಂತಿ ಯುದ್ಧದ …

ಎಚ್.ಡಿ.ಕೋಟೆ: ಪಟ್ಟಣದಲ್ಲಿ 50 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿರುವ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಕಂಚಿನ ಪ್ರತಿಮೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅನಾವರಣ ಮಾಡಿದರು. ಪಟ್ಟಣದ ಅಂಬೇಡ್ಕರ್ ಸಮುದಾಯದ ಭವನದ ಮುಂಭಾಗದಲ್ಲಿ ಸಮಾಜ ಕಲ್ಯಾಣ ಇಲಾಖೆ ಮತ್ತು ನಿರ್ಮಿತಿ ಕೇಂದ್ರದ ವತಿಯಿಂದ ನಿರ್ಮಿಸಲಾಗಿರುವ …

Stay Connected​
error: Content is protected !!