ಕುಶಾಲನಗರ: ಕೂಡ್ಲೂರು ಕೈಗಾರಿಕಾ ಬಡಾವಣೆಯಲ್ಲಿ ನೂತನವಾಗಿ ಆರಂಭಗೊಳ್ಳುತ್ತಿರುವ ಖಾಸಗಿ ಸಿ ಎನ್ ಜಿ ಘಟಕದಿಂದ ಮಂಗಳವಾರ ಸಂಜೆ ಅನಿಲ ಸೋರಿಕೆ ಉಂಟಾಗಿದೆ ಎಂದು ಆರೋಪಿಸಿ ಗ್ರಾಮಸ್ಥರು ಬಂಕ್ ಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಅನಿಲ ಸೋರಿಕೆ ಉಂಟಾಗಿ ಸುತ್ತಮುತ್ತಲಿನ ಪ್ರದೇಶಗಳ …
ಕುಶಾಲನಗರ: ಕೂಡ್ಲೂರು ಕೈಗಾರಿಕಾ ಬಡಾವಣೆಯಲ್ಲಿ ನೂತನವಾಗಿ ಆರಂಭಗೊಳ್ಳುತ್ತಿರುವ ಖಾಸಗಿ ಸಿ ಎನ್ ಜಿ ಘಟಕದಿಂದ ಮಂಗಳವಾರ ಸಂಜೆ ಅನಿಲ ಸೋರಿಕೆ ಉಂಟಾಗಿದೆ ಎಂದು ಆರೋಪಿಸಿ ಗ್ರಾಮಸ್ಥರು ಬಂಕ್ ಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಅನಿಲ ಸೋರಿಕೆ ಉಂಟಾಗಿ ಸುತ್ತಮುತ್ತಲಿನ ಪ್ರದೇಶಗಳ …
ಮೈಸೂರು: ಜಿಲ್ಲೆಯ ಜಯಪುರದ ಹಾರೋಹಳ್ಳಿ ರಸ್ತೆಯಲ್ಲಿ ಕಾರನ್ನು ಅಡ್ಡಗಡ್ಡಿ ದರೋಡೆ ಮಾಡಿದ ಪ್ರಕರಣ ಸಂಬಂಧ ಪೊಲೀಸರು ಕಾರಿನ ಮಾಲೀಕ ಹಾಗೂ ಓರ್ವ ಶಂಕಿತ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದಾರೆ. ಕಾರಿನ ನಂಬರ್ ಆಧರಿಸಿ ಪತ್ತೆ ಕಾರ್ಯ ಮಾಡಿದ್ದು, ಕಾರಿನ ಮಾಲೀಕ ಪತ್ತೆಯಾಗಿದ್ದಾರೆ. ಕಾರನ್ನು …
ಮಂಡ್ಯ: ಕಬ್ಬಿಣದ ಅಂಗಡಿಯ ಗೋಡೆ ಹೊಡೆದು ಖದೀಮರು ತಮ್ಮ ಕೈಚಳಕ ತೋರಿಸಿರುವ ಘಟನೆ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ಪಟ್ಟಣದಲ್ಲಿ ನಡೆದಿದೆ. ಚನ್ನರಾಯಪಟ್ಟಣ-ಮೈಸೂರು ಹೆದ್ದಾರಿಯಲ್ಲಿರುವ ಕಬ್ಬಿಣದ ಅಂಗಡಿಯಲ್ಲಿ ಈ ಘಟನೆ ನಡೆದಿದ್ದು, ಮುಸುಕುದಾರಿ ವ್ಯಕ್ತಿಗಳಿಂದ ಈ ಕೃತ್ಯ ನಡೆದಿದೆ. ಕಳ್ಳರ ಕೈಚಳಕ ಅಂಗಡಿಯಲ್ಲಿ …
ಮೈಸೂರು: ಇಲ್ಲಿನ ಕುವೆಂಪುನಗರದ ವಿಜಯ್ ಬ್ಯಾಂಕ್ ವೃತ್ತ ಸಮೀಪದ ವಿಶ್ವನಂದನ ಉದ್ಯಾನದ ಬಳಿ ಗುರುವಾರ ಮುಂಜಾನೆ ಚಿರತೆ ಕಾಣಿಸಿಕೊಂಡ ವದಂತಿ ಕಾರಣ, ಚಿರತೆ ಕಾರ್ಯಪಡೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದರು. ವಿಶ್ವನಂದನ ಪಾರ್ಕ್‌ನಲ್ಲಿ ಚಿರತೆ ಕಂಡುಬಂದ ಹಿನ್ನೆಲೆ ಪಾರ್ಕ್‌ಗೆ ಮುಖ್ಯದ್ವಾರಕ್ಕೆ ಬೀಗ …
ಮಂಡ್ಯ: ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ ಐಎಎಸ್ ಅವರಿಗೆ ಅತ್ಯುತ್ತಮ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಯಾಗಿ ಅತ್ಯುತ್ತಮ ಕಾರ್ಯನಿರ್ವಹಣೆಗಾಗಿ ಚುನಾವಣಾ ಆಯೋಗವು ಪ್ರತಿಷ್ಠಿತ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಿದೆ. ಈ ಪ್ರಶಸ್ತಿಯನ್ನು ಜನವರಿ.25ರಂದು ಬೆಂಗಳೂರಿನಲ್ಲಿ ನಡೆಯುವ ರಾಜ್ಯ ಮಟ್ಟದ ಮತದಾರರ ದಿನಾಚರಣೆಯಲ್ಲಿ ನೀಡಲಾಗುತ್ತದೆ. …
ಮೈಸೂರು: ಇಲ್ಲಿನ ಜಯಪುರ ಹೋಬಳಿಯ ಹಾರೋಹಳ್ಳಿ ಗ್ರಾಮದಲ್ಲಿರುವ ಅಯೋಧ್ಯೆ ಬಾಲರಾಮನ ಮೂರ್ತಿ ಕೆತ್ತನೆಗೆ ಕೃಷ್ಣಶಿಲೆ ಸಿಕ್ಕ ಸ್ಥಳದಲ್ಲಿ ಇಂದು ವಿಶೇಷ ಪೂಜೆ ನೆರವೇರಿಸಲಾಯಿತು. ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಅವರು, ಸ್ಥಳಕ್ಕೆ ಭೇಟಿ ನೀಡಿ ರಾಮನ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಕೃಷ್ಣಶಿಲೆಗೂ …
ಚಾಮರಾಜನಗರ: ಕಾಡು ರಕ್ಷಕನಿಂದಲೇ ಆನೆ ದಂತ ಸಾಗಾಟ ನಡೆಸಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಪಟ್ಟಣದ ಮೋಳೆ ರಿಂಗ್ ರಸ್ತೆಯಲ್ಲಿ ನಡೆದಿದೆ. ಅರಣ್ಯ ವೀಕ್ಷಕರೊಬ್ಬರು ತನ್ನ ಸಂಬಂಧಿಕರೊಂದಿಗೆ ಆನೆ ದಂತ ಸಾಗಿಸುತ್ತಿದ್ದ ವೇಳೆ ಸಂಚಾರಿ ಅರಣ್ಯ ದಳ ಕಾರ್ಯಾಚರಣೆ ನಡೆಸಿದೆ. ಬೈಕ್‌ನಲ್ಲಿ …
ಮೈಸೂರು: ಜಿಲ್ಲೆಯ ಮದಾಪುರ ಬಳಿ ದನದ ಕೊಟ್ಟಿಗೆಯಲ್ಲಿ ಖೋಟಾ ನೋಟು ಪ್ರಿಂಟ್ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದು, ಕೃತ್ಯದಲ್ಲಿ ತೊಡಗಿದ್ದ ತಂದೆ ಮಗನನು ಬಂಧಿಸಿರುವ ಘಟನೆ ಟಿ.ನರಸೀಪುರ ತಾಲ್ಲೂಕಿನ ಹಿರಿಯೂರು ಗ್ರಾಮದಲ್ಲಿ ನಡೆದಿದೆ. ಗ್ರಾಮದ ನಾಗೇಶ್(25), ಶಿವಪ್ರಸಾದ್(48)ಬಂಧಿತ …
ಮಂಡ್ಯ: ಆಸ್ತಿಗಾಗಿ ತಂದೆ, ತಾಯಿ ಎಂಬುದನ್ನೂ ನೋಡದೆ ಕೈಕಾಲು ಮುರಿದ ದ್ವಿತೀಯ ಪುತ್ರ ಮಾರಾಣಾಂತಿಕವಾಗಿ ಹಲ್ಲೆ ಮಾಡಿದ್ದು, ನಿರಂತರ ಕಿರುಕುಳ ನೀಡುತ್ತಿದ್ದಾನೆ ಎಂದು ನೊಂದ ಪೋಷಕ ಜವರೇಗೌಡ ಆರೋಪಿಸಿದರು. ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಗ ನೀಲೇಗೌಡ ಹಾಗೂ ಆತನ ಪತ್ನಿ …
ಮೈಸೂರು: ಹೆಂಡತಿ ತವರು ಮನೆಗೆ ಹೋದಳೆಂದು ಕೋಪಗೊಂಡ ಪತಿರಾಯ ತನ್ನ ಮಗನ ಎದುರೇ ಪತ್ನಿಗೆ ಬೆಂಕಿ ಹಚ್ಚಿದ ಅಮಾನವೀಯ ಘಟನೆ ಜಿಲ್ಲೆಯ ಎಚ್.ಡಿ.ಕೋಟೆಯ ಹನುಮಂತ ನಗರದಲ್ಲಿ ನಡೆದಿದೆ. ಮಧುರ ಎಂಬುವವರೇ ಗಂಭೀರ ಗಾಯಗೊಂಡಿರುವ ಪತ್ನಿಯಾಗಿದ್ದು, ಆಕೆಯ ಗಂಡ ಮಲ್ಲೇಶ್ ನಾಯ್ಕ್ ಎಂಬಾತನಿಂದ …