Mysore
23
overcast clouds

Social Media

ಶುಕ್ರವಾರ, 27 ನವೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮೈಸೂರು: ನಂದಿನಿ ಗ್ರಾಹಕರಿಗೆ ಶೇ.15ರಷ್ಟು ರಿಯಾಯಿತಿಯಡಿಯಲ್ಲಿ ಹಲವು ಉತ್ಪನ್ನಗಳನ್ನು ನೀಡಲಾಗುತ್ತಿದ್ದು, ಇದರ ಸದುಪಯೋಗಪಡಿಸಿಕೊಳ್ಳುವಂತೆ ಮೈಸೂರು ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ( ಮೈಮುಲ್) ಅಧ್ಯಕ್ಷ ಆರ್.ಚೆಲುವರಾಜು‌ ಹೇಳಿದರು. ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ( ಮೈಮುಲ್)ದಿಂದ …

ಮೈಸೂರು: ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ನಗರದ ಮುನ್ನೆಚ್ಚರಿಕಾ ಕ್ರಮವಾಗಿ ಹಿರಿಯ ಮುಖಂಡಗಳೊಂದಿಗೆ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರ ನೇತೃತ್ವದಲ್ಲಿ ಶಾಂತಿ ಸಭೆಯನ್ನು ನಡೆಸಲಾಯಿತು. ನಗರದ ಪೊಲೀಸ್ ಆಯುಕ್ತರ ಕಚೇರಿಯ ಸಭಾಂಗಣದಲ್ಲಿ ಮುಂಜಾಗ್ರತವಾಗಿ ಹಮ್ಮಿಕೊಳ್ಳಲಾಗಿದ್ದ ಶಾಂತಿ ಸಭೆಯಲ್ಲಿ ಮಾತನಾಡಿದ ಸೀಮಾ …

_vs humans,

ಹನೂರು: ತಾಲ್ಲೂಕಿನ ಗಂಗನದೊಡ್ಡಿ, ರಾಮಾಪುರ ಗ್ರಾಮಗಳ ವ್ಯಾಪ್ತಿಯಲ್ಲಿ ಪ್ರತ್ಯೇಕವಾಗಿ ನಡೆದ ಚಿರತೆ ದಾಳಿಯಲ್ಲಿ ಒಂದು ಮೇಕೆ ಮತ್ತು ಒಂದು ಕುರಿ ಬಲಿಯಾಗಿರುವ ಘಟನೆ ನಡೆದಿದೆ. ಮೊದಲ ಪ್ರಕರಣದಲ್ಲಿ ಗಂಗನದೊಡ್ಡಿ ಗ್ರಾಮದ ನೌಕತ್ ಎಂಬವರ ಜಮೀನಿನಲ್ಲಿ ಕಟ್ಟಲಾಗಿದ್ದ ಕುರಿ ಮೇಲೆ ಚಿರತೆ ದಾಳಿ …

m b patil

ಬುಧವಾರ ಮೈಸೂರಿನಲ್ಲಿ ಮೊದಲ ಕಾರ್ಯಕ್ರಮ: ಸಚಿವ ಎಂ.ಬಿ ಪಾಟೀಲ್‌, ಈಶ್ವರ ಖಂಡ್ರೆ, ಸಿ.ಎಸ್.ನಾಡಗೌಡ ಭಾಗಿ ಮೈಸೂರು : ಅರಣ್ಯ ರಕ್ಷಣೆಯಲ್ಲಿ ಮಹತ್ತರ ಪಾತ್ರ ವಹಿಸುತ್ತಿರುವ ರಾಜ್ಯದ 10 ಸಾವಿರ ಅರಣ್ಯ ರಕ್ಷಕರು/ ವೀಕ್ಷಕರು, ಕಾವಾಡಿಗಳು, ಮಾವುತರು ಮತ್ತು ಚಾಲಕರಿಗೆ ಕರ್ನಾಟಕ ಸಾಬೂನು …

Harangi reservoir

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಈ ಬಾರಿ ಅವಧಿಗೂ ಮುನ್ನವೇ ಸುರಿದ ಧಾರಾಕಾರ ಮಳೆಯಿಂದಾಗಿ ಹಾರಂಗಿ ಜಲಾಶಯಕ್ಕೆ ಒಳಹರಿವು ಹೆಚ್ಚಳವಾಗಿದ್ದು, ಜಲಾಶಯ ಬಹುತೇಕ ಭರ್ತಿಯಾಗಿದೆ. ಯಾವುದೇ ಕ್ಷಣದಲ್ಲಾದರೂ ಜಲಾಶಯದಿಂದ ನದಿಗೆ ನೀರು ಬಿಡುಗಡೆ ಮಾಡುವ ಸಾಧ್ಯತೆಯಿದ್ದು, ನದಿಪಾತ್ರದ ಜನರು ಎಚ್ಚರದಿಂದ ಇರುವಂತೆ ಮನವಿ …

rcb Shiva Ashtottara Puja

ಹನೂರು: ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ನಡುವೆ ಫೈನಲ್ ಹಣಾಹಣಿ ನಡೆಯಲಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ಜಯಗಳಿಸಲಿ ಎಂದು ಆರ್‌ಸಿಬಿ ಅಭಿಮಾನಿಗಳು ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಶಿವ ಅಷ್ಟೋತ್ತರ ಪೂಜೆ …

_MP Yaduveer

ಶ್ರೀರಂಗಪಟ್ಟಣ: ಭಾರತದ ಪರಂಪರೆಗೆ ಸೈನ್ಯಕ್ಕೆ ಇರುವಷ್ಟೇ ಶಕ್ತಿ ಇದೆ ಎಂದು ಮೈಸೂರು-ಕೊಡಗು ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು. ತಾಲ್ಲೂಕಿನ ಬೊಮ್ಮೂರು ಅಗ್ರಹಾರ ಸಮೀಪದ ಕಾವೇರಿ ಕನ್ಯಾ ಗುರುಕುಲದಲ್ಲಿ ಸೋಮವಾರ ಕನ್ಯಾ ಗುರುಕುಲದ ವಿದ್ಯಾರ್ಥಿನಿಯರಿಗೆ ಏರ್ಪಡಿಸಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಭಾಗವಹಿಸಿ …

educational challenges

ಮೈಸೂರು : ಬುಡಕಟ್ಟು ಜನಾಂಗದಲ್ಲಿ ಬದಲಾವಣೆ ಕಾಣಬೇಕಾದರೆ ಶಿಕ್ಷಣದಿಂದ ಮಾತ್ರ ಸಾಧ್ಯವಾಗಿದ್ದು, ಸೀಸನಲ್ ಮೈಗ್ರೇಷನ್‌ನಿಂದ ಬುಡಕಟ್ಟು ಸಮುದಾಯದ ಮಕ್ಕಳ ಶಿಕ್ಷಣ ಮೊಟಕಾಗುವುದು ಸೇರಿದಂತೆ ನಾನಾ ರೀತಿಯ ಸವಾಲುಗಳನ್ನು ಎದುರಿಸುವಂತಾಗಿದೆ ಎಂದು ಚಾಮರಾಜನಗರ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಎಂ.ಆರ್. ಗಂಗಾಧರ್ ಆತಂಕ ವ್ಯಕ್ತಪಡಿಸಿದರು. …

Girls death case at MIMS

ಮಂಡ್ಯ: ಮಳವಳ್ಳಿ ತಾಲ್ಲೂಕಿನ ನೆಲ್ಲೂರು ಗ್ರಾಮದ ರೈತ ನಿಂಗರಾಜು-ರಂಜಿತಾ ದಂಪತಿಯ ಪುತ್ರಿ ಸಾನ್ವಿ (7) ಸಾವಿಗೆ ಮಿಮ್ಸ್ ವೈದ್ಯರ ನಿರ್ಲಕ್ಷ ಕಾರಣ ಎಂಬ ಗುರುತರ ಆರೋಪ ಬಂದಿರುವುದರಿಂದ ಈ ಪ್ರಕರಣವನ್ನು ಮೈಸೂರು ವೈದ್ಯಕೀಯ ಕಾಲೇಜಿನ ಸೂಪರಿಂಟೆಂಡೆಂಟ್ ಅವರ ನೇತೃತ್ವದಲ್ಲಿ ತನಿಖೆ ನಡೆಸಲು …

MLA Ravikumar

ಸರ್ಕಾರಿ ಆಸ್ಪತ್ರೆಗೆ ಬರುವವರು ಬಡವರೇ ಆಗಿದ್ದಾರೆ ; ಶಾಸಕ ಮಂಡ್ಯ: ಸರ್ಕಾರಿ ಆಸ್ಪತ್ರೆಗೆ ಬರುವವರು ಬಡವರೇ ಆಗಿದ್ದು, ಮಾನವೀಯ ನೆಲೆಗಟ್ಟಿನಲ್ಲಿ ಚಿಕಿತ್ಸೆ ಮತ್ತು ಸೇವೆ ಒದಗಿಸಬೇಕು ಎಂದು ಶಾಸಕ ಪಿ.ರವಿಕುಮಾರ್ ಗಣಿಗ ಮಿಮ್ಸ್ ವೈದ್ಯರಿಗೆ ಕಿವಿಮಾತು ಹೇಳಿದರು. ಮಿಮ್ಸ್ ಆಸ್ಪತ್ರೆಗೆ ಭೇಟಿ …

Stay Connected​
error: Content is protected !!