Mysore
23
overcast clouds

Social Media

ಶುಕ್ರವಾರ, 27 ನವೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು
Mysuru: No electricity all day tomorrow in this area!

ಮೈಸೂರು: ವಿವಿ ಮೊಹಲ್ಲಾ ವಿಭಾಗ ವ್ಯಾಪ್ತಿಯ ೬೬/೧೧ ಕೆವಿ ಆರ್.ಕೆ.ನಗರ ವಿದ್ಯುತ್ ವಿತರಣಾ ಕೇಂದ್ರದಲ್ಲಿ ೧ನೇ ಮಾಸಿಕ ನಿರ್ವಹಣಾ ಕೆಲಸದ ನಿಮಿತ್ತ ಜೂ.೩ ರಂದು ಬೆಳಿಗ್ಗೆ ೧೦ ರಿಂದ ಸಂಜೆ ೬ ಗಂಟೆಯವರೆಗೆ ವಿದ್ಯುತ್‌ ವ್ಯತ್ಯಯವಾಗಲಿದೆ. ಏಲ್ಲೆಲ್ಲಿ ವ್ಯತ್ಯಯ? ನಗರದ ತೊಣಚಿಕೊಪ್ಪಲು, …

car accident

ಹನೂರು: ತಾಲ್ಲೂಕಿನ ಮಹದೇಶ್ವರಬೆಟ್ಟ ಹೊರವಲಯದ ತಮಿಳುನಾಡು ಮುಖ್ಯರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬೊಲೊರೊ ವಾಹನವೊಂದು ಪಲ್ಟಿಯಾಗಿರುವ ಘಟನೆ ನಡೆದಿದೆ. ತಮಿಳುನಾಡಿನ ಸೇಲಂ ಜಿಲ್ಲೆಯ ನಾಲ್ವರು ಭಕ್ತರು ತಮ್ಮ ಕುಟುಂಬ ಸಮೇತ ಮಹದೇಶ್ವರ ಬೆಟ್ಟಕ್ಕೆ ಬಂದು ಪೂಜೆ ನೆರವೇರಿಸಿ, ಪೂಜೆಯ ಬಳಿಕ ವಾಪಸ್ …

Deputy Commissioner Kumar

ಮಂಡ್ಯ : ಕೆ.ಆರ್.ಪೇಟೆ ತಾಲೂಕಿನ ಕತ್ತರಘಟ್ಟ ಗ್ರಾಮದ ದಲಿತ ಯುವಕ ಜಯಕುಮಾರ್ ಸಾವಿನ ಬಗ್ಗೆ, ಸಮಗ್ರ ತನಿಖೆ ನಡೆಸಿ ಪ್ರಕರಣದಲ್ಲಿ ಯಾವುದೇ ಮುಲಾಜಿಲ್ಲದೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ ಕುಮಾರ ಹೇಳಿದರು. ಸೋಮವಾರ (ಜೂನ್.2) ರಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ …

yadhuveer wadiyar

ಮೈಸೂರು: ಮೈಸೂರಿನ ಹೊರ ವಲಯದಲ್ಲಿ ರಾಷ್ಟ್ರೀಯ ಹೆದ್ದಾರಿಯ ಬಳಿ ನೂತನ ಪಾದಚಾರಿ ಸೇತುವೆ ನಿರ್ಮಿಸಲಾಗುತ್ತಿದ್ದು, ಅತಿ ಶೀಘ್ರದಲ್ಲೇ ಇದು ಪೂರ್ಣಗೊಳ್ಳಲಿದೆ ಎಂದು ಮೈಸೂರು-ಕೊಡಗು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ತಿಳಿಸಿದ್ದಾರೆ. ಮೈಸೂರಿನ ರಾಷ್ಟ್ರೀಯ ಹೆದ್ದಾರಿಯ ಕೆ.ಆರ್‌. ಮಿಲ್‌ ಬಳಿ ನಡೆಯುತ್ತಿರುವ …

prathap simha janivara

ಮೈಸೂರು: ದಕ್ಷಿಣ ಕನ್ನಡದಲ್ಲಿ ಹಿಂದೂಗಳಲ್ಲಿ ಅಭದ್ರತೆ, ಆತಂಕ ಇದೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ತಿಳಿಸಿದ್ದಾರೆ. ಮೈಸೂರಿನಲ್ಲಿ ಇಂದು ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಕಲಡ್ಕ ಪ್ರಭಾಕರ್ ಮತ್ತು ಅರುಣ್ ಪುತ್ತಿಲ್ ಗೆ ನೋಟೀಸ್ ವಿಚಾರವಾಗಿ ಅರುಣ್ …

Syed Sarfaraz Ahmad wins gold medal

ಮಂಡ್ಯ: ತೈಲ್ಯಾಂಡ್‌ನಲ್ಲಿ ಮೇ.೨೪ರಂದು ನಡೆದ ೭ ಅಂತರಾಷ್ಟ್ರೀಯ ಮತ್ತು ಥಾಯ್ ಮಾರ್ಷಲ್ ಆರ್ಟ್ಸ್ ಗೇಮ್ಸ್(ISಏಂ) ಕಿಕ್ ಬಾಕ್ಸಿಂಗ್‌ನಲ್ಲಿ ಮಂಡ್ಯದ ೯ ವರ್ಷದ ಸೈಯದ್ ಸರ್ಫ಼ರಾಜ್ ಅಹ್ಮದ್ ಚಿನ್ನದ ಪದಕ ಪಡೆದು ಜಿಲ್ಲೆಗೆ ಕೀರ್ತಿ ತಂದಿದ್ದಾರೆ ಎಂದು ಬಾಲಕನ ಸಂಬಂಧಿ ಬಿಬಿ ಅಮೀನ …

london marriage

* ಮಾವು, ಹಲಸಿನ ಮರದಡಿ ವಿವಾಹಶಾಸ್ತ್ರ * ಹೊಲದಲ್ಲಿ ಸಿಗುವ ಬಗೆ ಬಗೆಯ ಸೊಪ್ಪುಗಳಿಂದ ಅಲಂಕಾರ ಜೂನ್.02ರಂದು ವಿವಾಹ ಹನೂರು: ತಾಲ್ಲೂಕಿನ ಮಹದೇಶ್ವರ ಬೆಟ್ಟ ವನ್ಯಧಾಮದ ನಿಸರ್ಗದ ಮಡಿಲಿನಲ್ಲಿ ಹತ್ತಾರು ಎಕರೆ ಕೃಷಿ ಭೂಮಿಯಲ್ಲಿ ಕೃಷಿ, ತೋಟಗಾರಿಕೆ, ಹೈನುಗಾರಿಕೆ, ಮೀನುಗಾರಿಕೆ, ಜೇನು …

Youth got murdered

ಮೈಸೂರು: ಚಿನ್ನ ಕಳ್ಳತನ ಮಾಡಿ ಗಿರಿವಿಯಿಟ್ಟು ಅದ್ಧೂರಿಯಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಚಾಮರಾಜನಗರ ಜಿಲ್ಲೆ ಬ್ಯಾಡರಪುರದ ಮೋಹನ್‌ ಕುಮಾರ್‌ ಎಂಬುವವನೇ ಕೊಲೆಯಾದ ಯುವಕನಾಗಿದ್ದಾನೆ. 60 ಗ್ರಾಂ ಚಿನ್ನಕ್ಕಾಗಿ ಯುವಕನನ್ನು ಕಾರಿನಲ್ಲಿಯೇ ಹತ್ಯೆಗೈದು ದುಷ್ಕರ್ಮಿಗಳು …

FIR filed Hindu leader

ಮಂಡ್ಯ: ಮದುವೆಯಾಗಲು ನಿರಾಕರಿಸಿದ ಪರಿಣಾಮ ಯುವತಿಯ ಹಿಂದೆ ಬಿದ್ದ ವ್ಯಕ್ತಿಯೋರ್ವ  ನಾಲ್ಕು ವರ್ಷಗಳಿಂದ ಆಕೆಗೆ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ. ಆಕೆಗೆ ನಿಶ್ಚಯವಾಗಿದ್ದ ಮದುವೆಯನ್ನೆಲ್ಲಾ ರದ್ದು ಮಾಡಿಸಿದ್ದಲ್ಲದೇ ಆಕೆಗೆ ಆಸಿಡ್‌ ದಾಳಿ ಮಾಡುವ ಬೆದರಿಕೆಯೊಡ್ಡಿದ್ದ ಆರೋಪದಲ್ಲಿ ಚಿಕ್ಕಬಳ್ಳಿ ಬಾಲಕೃಷ್ಣ ಎಂಬುವವನ ವಿರುದ್ಧ …

gundlupete

ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಅರಣ್ಯಕ್ಕೆ ಅತಿಕ್ರಮಣ ಪ್ರವೇಶ ಮಾಡಿದ್ದ ಇಬ್ಬರಿಗೆ ಅರಣ್ಯ ಇಲಾಖೆ 25 ಸಾವಿರ ದಂಡ ವಿಧಿಸಿದೆ. ಕಾಡಿಗೆ ಅತಿಕ್ರಮ ಪ್ರವೇಶ ಮಾಡಿದ್ದಲ್ಲದೇ ರಸ್ತೆ ಸಮೀಪವೇ ಫೋಟೋಶೂಟ್‌ ಮಾಡಿಸುತ್ತಿದ್ದ ಬೆಂಗಳೂರು ಮೂಲಕ ಯುವಕ ಹಾಗೂ …

Stay Connected​
error: Content is protected !!