Mysore
23
overcast clouds

Social Media

ಶುಕ್ರವಾರ, 27 ನವೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

 ಮಾವು, ಹಲಸಿನ ಮರದಡಿ ವಿವಾಹಶಾಸ್ತ್ರ ಹೊಲದಲ್ಲಿ ಸಿಗುವ ಬಗೆ ಬಗೆಯ ಸೊಪ್ಪುಗಳಿಂದ ಅಲಂಕಾರ ಜೂನ್ ಎರಡರಂದು ವಿವಾಹ ಹನೂರು : ತಾಲೂಕಿನ ಮಹದೇಶ್ವರ ಬೆಟ್ಟ ವನ್ಯಧಾಮದ ನಿಸರ್ಗದ ಮಡಿಲಿನಲ್ಲಿ ಹತ್ತಾರು ಎಕರೆ ಕೃಷಿ ಭೂಮಿಯಲ್ಲಿ ಕೃಷಿ, ತೋಟಗಾರಿಕೆ , ಹೈನುಗಾರಿಕೆ, ಮೀನುಗಾರಿಕೆ, …

ಚಾಮರಾಜನಗರ : ನಗರದ ಹೌಸಿಂಗ್ ಬೋರ್ಡ್ ಕಾಲೋನಿಯ ಡಾ.ಬಿ.ಆರ್. ಅಂಬೇಡ್ಕರ್ ಉದ್ಯಾನವನದ ಬಳಿಯ ಮನೆಯೊಂದರಲ್ಲಿ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ನಗರದ ಜಿಯೋ ಟೆಲಿಕಾಂ ಸಂಸ್ಥೆಯಲ್ಲಿ ನೌಕರನಾಗಿದ್ದ ವಿನಯ್ (೩೬) ಸಾವಿಗೆ ಶರಣಾದವರು. ಬಾಡಿಗೆ ಮನೆಯಲ್ಲಿ ವಾಸವಿದ್ದ …

cyber crine

ಮೈಸೂರು: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದಲ್ಲಿ ಹೆಚ್ಚಿನ ಲಾಭ ಪಡೆಯಬಹುದು ಎಂಬ ಅನ್ಯರ ಮಾತನ್ನು ನಂಬಿದ ವೈದ್ಯೆಯೊಬ್ಬರು 7 ಲಕ್ಷ ರೂ. ಹಣವನ್ನು ವಂಚಕರ ಖಾತೆಗೆ ಹಾಕಿ ಕಳೆದುಕೊಂಡಿದ್ದಾರೆ. ನಗರದ ಸಾತಗಳ್ಳಿ ಬಡಾವಣೆ ನಿವಾಸಿ ವೈದ್ಯೆಯು ಫೇಸ್ ಬಕ್ ಮೂಲಕ …

Cheluvaraya swamy birthday

ಮಂಡ್ಯ: ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅವರು ಮಂಡ್ಯ ಜಿಲ್ಲೆಯಲ್ಲಿ ಕೆ.ವಿ.ಶಂಕರಗೌಡ, ಎಚ್.ಕೆ.ವೀರಣ್ಣಗೌಡ, ಜಿ.ಮಾದೇಗೌಡ, ಎಸ್.ಎಂ.ಕೃಷ್ಣ ಅವರ ನಂತರದ ನಾಯಕತ್ವದಲ್ಲಿ ಅದೇ ಹಾದಿಯಲ್ಲಿ ಬೆಳೆದು ಬಂದು ಎಸ್.ಡಿ.ಜಯರಾಂ ಗರಡಿಯಲ್ಲಿ ಹೆಚ್ಚಿನ ನಾಯಕತ್ವ ರೂಪಿಸಿಕೊಂಡು ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷರಾಗುವ ಮೂಲಕ …

death news

ಬೈಲಕುಪ್ಪೆ: ಕಾಣೆಯಾಗಿದ್ದ ಯುವಕ ಕಾವೇರಿ ನದಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ನಡೆದಿದೆ. ಪಿರಿಯಾಪಟ್ಟಣ ತಾಲ್ಲೂಕಿನ ಮರಡಿಯೂರು ಸಮೀಪದ ಸೂರ್ಯಪುತ್ರ ಲೇಔಟ್ ನಿವಾಸಿ ಪವನ್ (೨೩) ಮೃತಪಟ್ಟ ವ್ಯಕ್ತಿ. ಈತ ಮೇ ೨೪ರಂದು ತನ್ನ ಸ್ನೇಹಿತ ಕರೆಯುತ್ತಿದ್ದಾನೆ, ಅಲ್ಲಿಗೆ ಹೋಗಿ ಬರುತ್ತೇನೆ ಎಂದು …

ಎಚ್.ಡಿ.ಕೋಟೆ: ತಾಲ್ಲೂಕಿನ ಮೈಸೂರು- ಮಾನಂದವಾಡಿ ಹೆದ್ದಾರಿಯ ಕೋಳಗಾಲ ಸಮೀಪ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ನಾಲ್ವರು ತೀವ್ರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಭಾನುವಾರ ಬೆಳಿಗ್ಗೆ ೮.೩೦ ಸಂದರ್ಭದಲ್ಲಿ ಪಟ್ಟಣದ ವಡ್ಡರಗುಡಿ ಗ್ರಾಮದ ನಿವಾಸಿಗಳಾದ, ಪುರಸಭಾ ಸದಸ್ಯ ಸೋಮಶೇಖರ್ …

horrific-accident

ಹನೂರು: ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೃತಪಟ್ಟಿರುವ ಘಟನೆ ಜರುಗಿದೆ. ಬಿಹಾರ ಮೂಲದ ಗೌತಮ್ (೨೯) ಮೃತಪಟ್ಟಿರುವ ವ್ಯಕ್ತಿ. ಬಿಹಾರ ಮೂಲದ ಗೌತಮ್ ಹನೂರು ಪಟ್ಟಣದ ಹೊರವಲಯದಲ್ಲಿ ನಡೆಯುತ್ತಿರುವ ಕಟ್ಟಡ ನಿರ್ಮಾಣ ಕೆಲಸ ಮುಗಿದ ನಂತರ …

ಮೈಸೂರು: ವಿಶ್ವ ಸೈಕಲ್ ದಿನಾಚರಣೆ ಅಂಗವಾಗಿ ಅರಮನೆ ನಗರಿಯಲ್ಲಿ ಭಾನುವಾರ ತಿರಂಗಾ ಸೈಕಲ್ ರ‍್ಯಾಲಿ ನಡೆಸಲಾಯಿತು. ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಅಮ್ಮೆಚ್ಯೂರ್ ಸೈಕ್ಲಿಂಗ್ ಅಸೋಶಿಯೇಷನ್, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ, ಮೈಸೂರು ಅಥ್ಲಿಟ್ಸ್ ಕ್ಲಬ್ ವತಿಯಿಂದ ವಿಶ್ವ ಬೈಸಿಕಲ್ ದಿನಾಚರಣೆ …

krs dam

ಮಂಡ್ಯ : ಕಾವೇರಿ ಕೊಳ್ಳದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಮಂಡ್ಯ-ಮೈಸೂರು ಸೇರಿದಂತೆ ಹಳೇ ಮೈಸೂರು ಭಾಗದ ಜೀವನಾಡಿಯಾಗಿರುವ ಕೃಷ್ಣರಾಜಸಾಗರ ಅಣೆಕಟ್ಟೆಯ ನೀರಿನ ಮಟ್ಟ 103.70 ಅಡಿಯನ್ನು ದಾಟಿದೆ. ಕನ್ನಂಬಾಡಿ ಕಟ್ಟೆಗೆ 17 ಸಾವಿರಕ್ಕೂ ಅಧಿಕ ಕ್ಯೂಸೆಕ್ ನೀರು ಹರಿದು ಬರುತ್ತಿದ್ದು, ಕೆಆರ್‍ಎಸ್ …

Chunchanakatte Falls

ಸೋಮವಾರಪೇಟೆ: ಎತ್ತ ನೋಡಿದರೂ ಹಚ್ಚಹಸಿರಿನ ಸುಂದರ ಪ್ರಕೃತಿಯ ಸೊಬಗು... ನಿಮಿಷಕೊಮ್ಮೆ ಮಂಜಿನಿಂದ ಮುಸುಕಿ ಕಣ್ಮರೆಯಾಗುವ ಜಲಧಾರೆ... ಒಬ್ಬರ ಮಾತುಗಳು ಇನ್ನೊಬ್ಬರಿಗೆ ಕೇಳದಷ್ಟು ಭೋರ್ಗೆರೆಯುವ ನೀರಿನ ಶಬ್ದ... ಇದು ಕೊಡಗು ಜಿಲ್ಲೆ ಸೋಮವಾರಪೇಟೆ ತಾಲ್ಲೂಕಿನ ಮಲ್ಲಳ್ಳಿ ಜಲಪಾತದಲ್ಲಿ ಸದ್ಯದ ಚಿತ್ರಣ. ಹೌದು. ದಕ್ಷಿಣದ …

Stay Connected​
error: Content is protected !!