Mysore
27
clear sky

Social Media

ಸೋಮವಾರ, 05 ಜನವರಿ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮಂಡ್ಯ: ಸಂವಿಧಾನ ಶಿಲ್ಪಿ ಡಾ: ಬಿ.ಆರ್.ಅಂಬೇಡ್ಕರ್ ನೀಡಿದ ಸಂವಿಧಾನವನ್ನು ಅನುಸರಿಸಿ ಉಳಿಸಿಕೊಳ್ಳುವ ಜವಾಬ್ದಾರಿ ಇಂದಿನ ಯುವಕರ ಮೇಲಿದೆ ಎಂದು ಕರ್ನಾಟಕ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಹೆಚ್.ಎನ್. ನಾಗಮೋಹನದಾಸ್ ಹೇಳಿದರು. ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ಶನಿವಾರ ಆಯೋಜಿಸಲಾಗಿದ್ದ ಸಂವಿಧಾನ ಓದು …

ಕೊಡಗು: ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ತಿತಿಮತಿಯ ಬಳಿಯ ಅರಣ್ಯ ಇಲಾಖೆಯ ಟಿಂಬರ್‌ ಯಾರ್ಡ್‌ನ ಗೇಟ್‌ನಲ್ಲಿ ಕಾಡಾನೆಯ ತಲೆ ಸಿಕ್ಕಿಕೊಂಡಿದ್ದು, ಅದನ್ನು ಹೊರ ತೆಗೆಯಲು ಪಡದಾಡಿದೆ. ತಿತಿಮತಿಯ ಬಳಿಯ ಅರಣ್ಯ ಇಲಾಖೆಯಲ್ಲಿ ಇಂದು(ಜನವರಿ.18) ಟಿಂಬರ್ ಯಾರ್ಡ್‌ನ ಗೇಟ್‌ನಲ್ಲಿ ಕಾಡಾನೆ ತಲೆಯೂ ಸಿಕ್ಕಿಕೊಂಡಿದ್ದು, ಕೆಲಕಾಲ …

ಚಾಮರಾಜನಗರ: ಈ ಬಾರಿ ದೆಹಲಿಯಲ್ಲಿ ಗಣರಾಜ್ಯೋತ್ಸವ ಪೆರೇಡ್‌ ಅತ್ಯಂತ ವಿಶೇಷವಾಗಿರಲಿದ್ದು, ಇದರಲ್ಲಿ ದೇಶದ 1500ಕ್ಕೂ ಅಧಿಕ ರೈತರನ್ನು ಆಹ್ವಾನಿಸಲಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಚಾಮರಾಜನಗರ ಜಿಲ್ಲೆಯಿಂದ ವಡ್ಡಗೆರೆ ಗ್ರಾಮದ ಕೃಷಿಕ ದಂಪತಿ ಚಿನ್ನಸ್ವಾಮಿ ಹಾಗೂ ಅವರ ಪತ್ನಿ ಕೆ.ಎಸ್.ಗಿರಿಕನ್ಯೆ ಅವರು ದೆಹಲಿಯ …

ಹಾಸನ: ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕತ್ತರಿಸಿದ್ದ ಪ್ರಕರಣ ಮಾಸುವ ಮುನ್ನವೇ ಹಾಸನದಲ್ಲಿ ಕರುವೊಂದನ್ನು ಕದ್ದು ಬಾಡೂಟ ಮಾಡಿದ ಪ್ರಕರಣ ಬೆಳಕಿಗೆ ಬಂದಿದೆ. ಹಾಸನ ಜಿಲ್ಲೆ ಆಲೂರು ತಾಲ್ಲೂಕಿನ ಹೆದ್ದುರ್ಗ ಗ್ರಾಮದ ಹೂವಣ್ಣ ಎಂಬುವವರಿಗೆ ಸೇರಿದ್ದ ಕರುವನ್ನು ರಾತ್ರೋರಾತ್ರಿ ದುಷ್ಕರ್ಮಿಗಳು ಹೊತ್ತೊಯ್ದು …

ಮೈಸೂರು: ಎಟಿಎಂಗೆ ಹಣ ತುಂಬದೇ ತಾವೇ ತೆಗೆದುಕೊಂಡು ಹೋದ ಆರೋಪದಲ್ಲಿ ಮೈಸೂರು ಜಿಲ್ಲೆಯಲ್ಲಿ ಇಬ್ಬರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಅಕ್ಷಯ್‌ ಕುಮಾರ್‌ ಹಾಗೂ ತೇಜಸ್ವಿನಿ ಎಂಬುವವರ ವಿರುದ್ಧ ಬಿಳಿಕೆರೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಕ್ಷಯ್‌ ಕುಮಾರ್‌ …

ಮಂಡ್ಯ: ಕೃಷಿ ಸಚಿವ ಚಲುವರಾಯಸ್ವಾಮಿ ಅವರ ಬಹುಕಾಲದ ಕನಸಾಗಿದ್ದ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಮೂಲದಿಂದ ಪರಿಹಾರ ಒದಗಿಸಬೇಕೆಂಬ ಮಹತ್ವಕಾಂಕ್ಷಿ ಉದ್ದೇಶಕ್ಕೆ ಸಚಿವ ಸಂಪುಟ ಅಸ್ತು ಅಂದಿದೆ. ಜಿಲ್ಲೆಯಲ್ಲಿ ಸಮಗ್ರ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಸ್ಥಾಪನೆಗೆ ಸಚಿವ …

ಮೈಸೂರು: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರದಿಂದ ಯಾವುದೇ ಅಭಿವೃದ್ದಿ ಕೆಲಸಗಳು ನಡೆಯುತ್ತಿಲ್ಲ. ಇವರ ಆಡಳಿತದ ಅವಧಿಯಲ್ಲಿ ಅಹಿತಕರ ಘಟನೆಗಳು ನಡೆಯುತ್ತಿದ್ದು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ …

ಮೈಸೂರು: ಜ.18ರಂದು ಮೈಸೂರು ವಿಶ್ವವಿದ್ಯಾನಿಲಯದ 105ನೇ ಘಟಿಕೋತ್ಸವ ವಿಶ್ವವಿದ್ಯಾನಿಲಯದ ಕ್ರಾಫರ್ಡ್‌ ಹಾಲ್‌ನ ಸಿಂಡಿಕೇಟ್‌ ಹಾಲ್‌ನಲ್ಲಿ ನಡೆಯಲಿದೆ. ಅಂದಿನ ದಿನ ಮೂವರು ಸಾಧಕರಿಗೆ ಗೌರವ ಡಾಕ್ಟರೇಟ್‌ ನೀಡಲಾಗುತ್ತದೆ ಎಂದು ಮೈಸೂರು ವಿವಿಯ ಕುಲಪತಿ ಡಾ. ಲೋಕನಾಥ್‌ ತಿಳಿಸಿದ್ದಾರೆ. ಇಂದು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ …

ಮೈಸೂರು: ಮೈಸೂರು-ಕೊಡಗು ಲೋಕಸಭಾ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ಮೈಸೂರು ವಿಮಾನ ನಿಲ್ದಾಣ ವಿಸ್ತರಣಾ ಯೋಜನೆಗೆ ಸಂಬಂಧಿಸಿದಂತೆ ಭೂಸ್ವಾಧೀನ ಪ್ರಕ್ರಿಯೆಯನ್ನು ಪೂರ್ಣಗೊಳಿಸುವ ಕುರಿತು ನಾಗರೀಕ ವಿಮಾನಯಾನ ಸಚಿವ ಕಿಂಜರಪು ರಾಮ್ ಮೋಹನ್ ನಾಯ್ಡು ಅವರನ್ನು ಭೇಟಿ ಮಾಡಿ ಮನವಿ …

ಕೆ.ಆರ್. ಪೇಟೆ: ಇಲ್ಲಿನ ನಗರ ಬಸ್ ನಿಲ್ದಾಣಕ್ಕೆ ರಾಜ್ಯಾ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ದಿಢೀರ್ ಭೇಟಿ ನೀಡಿ ಸ್ಥಳ ಹಾಗೂ ಮಹಿಳಾ ವಿಶ್ರಾಂತಿ ಕೊಠಡಿ ಪರಿಶೀಲನೆ ನಡೆಸಿದರು. ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದ ಮಹಿಳಾ ಆಯೋಗದ ಅಧ್ಯಕ್ಷೆ, ಕೆ.ಆರ್.ಪೇಟೆ ಬಸ್ …

Stay Connected​
error: Content is protected !!