ಮಂಡ್ಯ : ವಿಶ್ವಗುರು ಬಸವಣ್ಣನವರು ತಮ್ಮ ತತ್ವ, ವಕ್ತಿತ್ವ, ಚಿಂತನೆ ಹಾಗೂ ಆದರ್ಶಗಳ ಮೂಲಕ ಜಗತ್ತಿಗೆ ಬೆಳಕಾದವರು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಹೇಳಿದರು. ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಬುಧವಾರ …
ಮಂಡ್ಯ : ವಿಶ್ವಗುರು ಬಸವಣ್ಣನವರು ತಮ್ಮ ತತ್ವ, ವಕ್ತಿತ್ವ, ಚಿಂತನೆ ಹಾಗೂ ಆದರ್ಶಗಳ ಮೂಲಕ ಜಗತ್ತಿಗೆ ಬೆಳಕಾದವರು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಹೇಳಿದರು. ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಬುಧವಾರ …
ಮೈಸೂರು: ಕಳೆದ ತಡರಾತ್ರಿ ಸುರಿದ ಧಾರಾಕಾರ ಮಳೆಯಿಂದ ಮನೆಯೊಂದರ ಮೇಲೆ ವಿದ್ಯುತ್ ಕಂಬ ಹಾಗೂ ಮರ ಉರುಳಿಬಿದ್ದಿವೆ. ಮೈಸೂರಿನ ಬೃಂದಾವನ ಬಡಾವಣೆಯ ಪ್ರಿಯದರ್ಶಿನಿ ಆಸ್ಪತ್ರೆ ಬಳಿಯಿರುವ ಮನೆಯೊಂದರ ಮೇಲೆ ಮರ ಹಾಗೂ ವಿದ್ಯುತ್ ಕಂಬ ಉರುಳಿಬಿದ್ದಿದ್ದು, ವಿದ್ಯುತ್ ತಂತಿ ಮನೆ ಮೇಲೆ …
ಮೈಸೂರು: ಮೇಲಾಧಿಕಾರಿಗಳು ಕಿರುಕುಳ ನೀಡುತ್ತಿದ್ದರು ಎಂದು ಆರೋಪಿಸಿ ಅರಣ್ಯ ವೀಕ್ಷಕರೊಬ್ಬರು ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆ ಸರಗೂರು ತಾಲ್ಲೂಕಿನಲ್ಲಿ ನಡೆದಿದೆ. ಗುಂಡ್ಲುಪೇಟೆ ತಾಲ್ಲೂಕಿನ ಬೇರಂಬಾಡಿ ನಿವಾಸಿ ಸುರೇಶ್ ಎಂಬುವವರೇ ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿ. ಎಸಿಎಫ್ ಅಮೃತ ಮಾಯಪ್ಪನವರ್ …
ಚಾಮರಾಜನಗರ: ಜಮೀನಿಗೆ ತೆರಳಿದ ವೇಳೆ ಕಾಡಾನೆಯೊಂದು ದಾಳಿ ನಡೆಸಿದ ಪರಿಣಾಮ ರೈತರೊಬ್ಬರು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಕೊರಮನಕತ್ತರಿ ಗ್ರಾಮದಲ್ಲಿ ನಡೆದಿದೆ. ನಂಜಪ್ಪ ಎಂಬುವವರೇ ಕಾಡಾನೆ ದಾಳಿಗೆ ಸಿಲುಕಿ ಸಾವನ್ನಪ್ಪಿರುವ ದುರ್ದೈವಿಯಾಗಿದ್ದಾರೆ. ಜಮೀನಿಗೆ ತೆರಳಿದ ವೇಳೆ ಅಠಾತ್ ಕಾಡಾನೆ …
ನಂಜನಗೂಡು: ಕಳೆದ ತಡರಾತ್ರಿ ಸುರಿದ ಧಾರಾಕಾರ ಮಳೆಗೆ ಅನೇಕ ಬೃಹತ್ ಗಾತ್ರದ ಮರಗಳು ಧರೆಗುರುಳಿದ್ದು, ವಾಹನ ಸವಾರರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಕಳೆದ ತಡರಾತ್ರಿ ಗುಡುಗು-ಮಿಂಚು ಸಹಿತ ಧಾರಾಕಾರ ಮಳೆ ಸುರಿದಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿತ್ತು. ಭಾರೀ ಮಳೆಯಿಂದ ರಸ್ತೆಗಳಲ್ಲೇ …
ಮೈಸೂರು: ನಿನ್ನೆಯಿಂದ ಮೈಸೂರು ಜಿಲ್ಲಾ ಪ್ರವಾಸದಲ್ಲಿರುವ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರಿಂದು ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಇಂದು ಬೆಳ್ಳಂಬೆಳಿಗ್ಗೆ ನಂಜುಂಡೇಶ್ವರಿ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿದ ಮಾಜಿ …
ಕೊಡಗು: ಕೊಡಗು ಜಿಲ್ಲೆಯಲ್ಲಿ ಕಳೆದ ತಡರಾತ್ರಿ ಸುರಿದ ಭಾರೀ ಮಳೆಗೆ ಭಾರೀ ಅವಾಂತರವೇ ಸೃಷ್ಟಿಯಾಗಿದೆ. ಧಾರಾಕಾರ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದ್ದು, ಕೊಡಗಿನ ಹಲವೆಡೆ ಬೃಹತ್ ಗಾತ್ರದ ಮರಗಳು ಧರೆಗುರುಳಿವೆ. ಭಾರೀ ಮಳೆಯಿಂದ ರಸ್ತೆಗಳಲ್ಲಿ ಮಳೆ ನೀರು ನದಿಯಂತೆ ಹರಿದಿದ್ದು, ಕೆರೆ …
ಮೈಸೂರು: ಕೆಲಸದ ನಿಮಿತ್ತ ಹೊರ ಹೋಗಿ ಬರುವುದಾಗಿ ಹೇಳಿ ಮಗುವಿನೊಂದಿಗೆ ಗೃಹಿಣಿ ನಾಪತ್ತೆಯಾಗಿರುವ ಘಟನೆ ಮೈಸೂರು ತಾಲ್ಲೂಕಿನ ಸೀಗಳ್ಳಿ ಗ್ರಾಮದಲ್ಲಿ ನಡೆದಿದೆ. ಸೀಗಳ್ಳಿ ಗ್ರಾಮದ ಈಶ್ವರ ಎಂಬುವವರ ಪತ್ನಿ 25 ವರ್ಷದ ಸಿಂಚನ ಅವರು ಪುತ್ರಿ ರುತಿಕ್ಷ ಜೊತೆ ನಾಪತ್ತೆಯಾಗಿದ್ದಾರೆ. ಇದನ್ನೂ …
ಚಾಮರಾಜನಗರ: ಕ್ಷುಲ್ಲಕ ಕಾರಣಕ್ಕೆ 12 ವರ್ಷದ ಬಾಲಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಲೊಕ್ಕನಹಳ್ಳಿಯಲ್ಲಿ ನಡೆದಿದೆ. ಪ್ರಜ್ವಲ್ ಎಂಬುವವರೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿಯಾಗಿದ್ದಾನೆ. ಲೊಕ್ಕನಹಳ್ಳಿ ಗ್ರಾಮದ ನಿವಾಸಿಯಾಗಿರುವ ಶೀಲಾ ಎಂಬುವವರ ಪುತ್ರ ಪ್ರಜ್ವಲ್, ಸಂಬಂಧಿಕರ …
ಮಂಡ್ಯ: ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಜಲಾಶಯ ಸಮೀಪವಿರುವ ನಾರ್ಥ್ ಬ್ಯಾಂಕ್ ಬಳಿಯ ಕಾಲುವೆಯಲ್ಲಿ ಸ್ಯಾಂಟ್ರೋ ಕಾರೊಂದು ಮುಳುಗಿ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ. ಮೈಸೂರು ಜಿಲ್ಲೆಯ ಕೆ.ಆರ್.ನಗರ ತಾಲ್ಲೂಕಿನ ಕುಮಾರಸ್ವಾಮಿ(38), ಅದ್ವೈತ್(8), ಅಕ್ಷತಾ(3) ಎಂಬುವವರೇ ಮೃತ ದುರ್ದೈವಿಗಳಾಗಿದ್ದಾರೆ. ಇವರು ಏಪ್ರಿಲ್.16ರಂದು ಬೆಂಗಳೂರಿನಿಂದ …