ಮೈಸೂರು: ಬೈಕ್‌ನಲ್ಲಿ ಬಂದ ಅಪರಿಚಿತರಿಬ್ಬರು ಮೆಡಿಕಲ್ ಶಾಪ್ ಮಾಲೀಕನನ್ನು ಅಡ್ಡಗಟ್ಟಿ ಚಿನ್ನದ ಸರ ಮತ್ತು ಹಣ ದೋಚಿರುವ ಘಟನೆ ನಡೆದಿದೆ. ಇಲ್ಲಿನ ವಿಜಯನಗರದ ೪ನೇ ಹಂತದ ಬಸವನಪುರದಲ್ಲಿ ಈ ನಡೆದಿದೆ. ಮೆಡಿಕಲ್ ಶಾಪ್ ಮಾಲೀಕ ಸೋಮಶೇಖರ್ ಹಣ, ಚಿನ್ನದ ಸರ ಕಳೆದುಕೊಂಡವರು. …
ಮೈಸೂರು: ಬೈಕ್‌ನಲ್ಲಿ ಬಂದ ಅಪರಿಚಿತರಿಬ್ಬರು ಮೆಡಿಕಲ್ ಶಾಪ್ ಮಾಲೀಕನನ್ನು ಅಡ್ಡಗಟ್ಟಿ ಚಿನ್ನದ ಸರ ಮತ್ತು ಹಣ ದೋಚಿರುವ ಘಟನೆ ನಡೆದಿದೆ. ಇಲ್ಲಿನ ವಿಜಯನಗರದ ೪ನೇ ಹಂತದ ಬಸವನಪುರದಲ್ಲಿ ಈ ನಡೆದಿದೆ. ಮೆಡಿಕಲ್ ಶಾಪ್ ಮಾಲೀಕ ಸೋಮಶೇಖರ್ ಹಣ, ಚಿನ್ನದ ಸರ ಕಳೆದುಕೊಂಡವರು. …
ಕೆ.ಆರ್ ನಗರ : ಇಲ್ಲಿನ ಸಾಲಿಗ್ರಾಮ ಸಮೀಪದ ಮಳಲಿ ಅರಣ್ಯ ವ್ಯಾಪ್ತಿಯ ಹುರುಳಿಕಾಮೇನಹಳ್ಳಿ ಗ್ರಾಮದಲ್ಲಿ ಶುಕ್ರವಾರ ರಾತ್ರಿ ಚಿರತೆ ಬೋನಿಗೆ ಬಿದ್ದಿದೆ. ಗ್ರಾಮದಲ್ಲಿ ಹಲವು ದಿನಗಳಿಂದ ಕಾಣಿಸಿಕೊಂಡಿದ್ದ ಚಿರತೆಯಿಂದ ಗ್ರಾಮಸ್ಥರು ಭಯ ಬೀತಿಗೊಂಡಿದ್ದರು. ಈ ಬಗ್ಗೆ ಅರಣ್ಯ ಇಲಾಖೆ ಗಮನಕ್ಕೆ ತಂದಿದ್ದರು. …
ಮೈಸೂರು: ಇಲ್ಲಿನ ಸಂಗೀತ ವಿಶ್ವವಿದ್ಯಾಲಯ ಆವರಣದಲ್ಲಿ ಶನಿವಾರ ನಡೆದ ಮೂರು ಶೈಕ್ಷಣಿಕ ವರ್ಷಗಳ ಘಟಿಕೋತ್ಸವದಲ್ಲಿ ಒಟ್ಟು 450 ವಿದ್ಯಾರ್ಥಿಗಳು ಪದವಿ ಸ್ವೀಕರಿಸಿದರು. 27 ವಿದ್ಯಾರ್ಥಿಗಳು 69 ಚಿನ್ನದ ಪದಕಗಳೊಂದಿಗೆ ಸಂಭ್ರಮಿಸಿದರು. 2021-22 ನೇ ಸಾಲಿನಲ್ಲಿ ಎಂಪಿಎ ವಿಭಾಗದಲ್ಲಿ ಕರ್ನಾಟಕ ಶಾಸ್ತ್ರೀಯ ಸಂಗೀತ …
ಮಂಡ್ಯ: ರಾಜ್ಯದಲ್ಲಿ ದೇವಾಲಯ ಶಿಲ್ಪಕಲೆ ಪದವಿ ಕಾಲೇಜಿನ ಅಗತ್ಯವಿದೆ ಎಂದು ಶಿಲ್ಪಿ ಅರುಣ್ ಯೋಗಿರಾಜ್ ಹೇಳಿದರು. ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ನಗರಸಭೆಗೆ ಹಾಗೂ ವಿಶ್ವಕರ್ಮ ಸಮಾಜದ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆಯನ್ನು ಉದ್ಘಾಟಿಸಿ ಅವರು …
ಮೈಸೂರು: ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್) ಮೈಸೂರು ವತಿಯಿಂದ 2025-26ನೇ ಸಾಲಿನ ಒಂದು ವರ್ಷದ ಅಪ್ರೆಂಟಿಸ್ ತರಬೇತಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್(ಅಪ್ರೆಂಟಿಸ್ ಸಂಖ್ಯೆ 77) ಹಾಗೂ ಸಿವಿಲ್ ಇಂಜಿನಿಯರಿಂಗ್(ಅಪ್ರೆಂಟಿಸ್ ಸಂಖ್ಯೆ 03) …
ಮೈಸೂರು: ರಾಜ್ಯದ ಮೊದಲ ವಿಶ್ವವಿದ್ಯಾಲಯ ಎಂದೇ ಖ್ಯಾತಿ ಪಡೆದಿರುವ ಮೈಸೂರು ವಿಶ್ವವಿದ್ಯಾಲಯದಲ್ಲಿ ವಿವಿಧ ಪದವಿ, ಚಿನ್ನದ ಪದಕ ಮತ್ತು ನಗದು ಬಹುಮಾನ ಪಡೆಯುವಲ್ಲಿ ವಿದ್ಯಾರ್ಥಿನಿಯರೇ ಪ್ರಾಬಲ್ಯ ಮೆರೆದಿದ್ದಾರೆ. ಶನಿವಾರ ವಿಶ್ವವಿದ್ಯಾಲಯದ ಕ್ರಾಫರ್ಡ್ ಭವನದಲ್ಲಿ ನಡೆದ 105ನೇ ಘಟಿಕೋತ್ಸವದಲ್ಲಿ ಮಹಿಳಾ ಮೇಲುಗೈ ಕಂಡು …
ಮಂಡ್ಯ: ಸಂವಿಧಾನ ಶಿಲ್ಪಿ ಡಾ: ಬಿ.ಆರ್.ಅಂಬೇಡ್ಕರ್ ನೀಡಿದ ಸಂವಿಧಾನವನ್ನು ಅನುಸರಿಸಿ ಉಳಿಸಿಕೊಳ್ಳುವ ಜವಾಬ್ದಾರಿ ಇಂದಿನ ಯುವಕರ ಮೇಲಿದೆ ಎಂದು ಕರ್ನಾಟಕ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಹೆಚ್.ಎನ್. ನಾಗಮೋಹನದಾಸ್ ಹೇಳಿದರು. ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ಶನಿವಾರ ಆಯೋಜಿಸಲಾಗಿದ್ದ ಸಂವಿಧಾನ ಓದು …
ಕೊಡಗು: ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ತಿತಿಮತಿಯ ಬಳಿಯ ಅರಣ್ಯ ಇಲಾಖೆಯ ಟಿಂಬರ್ ಯಾರ್ಡ್‌ನ ಗೇಟ್‌ನಲ್ಲಿ ಕಾಡಾನೆಯ ತಲೆ ಸಿಕ್ಕಿಕೊಂಡಿದ್ದು, ಅದನ್ನು ಹೊರ ತೆಗೆಯಲು ಪಡದಾಡಿದೆ. ತಿತಿಮತಿಯ ಬಳಿಯ ಅರಣ್ಯ ಇಲಾಖೆಯಲ್ಲಿ ಇಂದು(ಜನವರಿ.18) ಟಿಂಬರ್ ಯಾರ್ಡ್‌ನ ಗೇಟ್‌ನಲ್ಲಿ ಕಾಡಾನೆ ತಲೆಯೂ ಸಿಕ್ಕಿಕೊಂಡಿದ್ದು, ಕೆಲಕಾಲ …
ಚಾಮರಾಜನಗರ: ಈ ಬಾರಿ ದೆಹಲಿಯಲ್ಲಿ ಗಣರಾಜ್ಯೋತ್ಸವ ಪೆರೇಡ್ ಅತ್ಯಂತ ವಿಶೇಷವಾಗಿರಲಿದ್ದು, ಇದರಲ್ಲಿ ದೇಶದ 1500ಕ್ಕೂ ಅಧಿಕ ರೈತರನ್ನು ಆಹ್ವಾನಿಸಲಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಚಾಮರಾಜನಗರ ಜಿಲ್ಲೆಯಿಂದ ವಡ್ಡಗೆರೆ ಗ್ರಾಮದ ಕೃಷಿಕ ದಂಪತಿ ಚಿನ್ನಸ್ವಾಮಿ ಹಾಗೂ ಅವರ ಪತ್ನಿ ಕೆ.ಎಸ್.ಗಿರಿಕನ್ಯೆ ಅವರು ದೆಹಲಿಯ …
ಹಾಸನ: ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕತ್ತರಿಸಿದ್ದ ಪ್ರಕರಣ ಮಾಸುವ ಮುನ್ನವೇ ಹಾಸನದಲ್ಲಿ ಕರುವೊಂದನ್ನು ಕದ್ದು ಬಾಡೂಟ ಮಾಡಿದ ಪ್ರಕರಣ ಬೆಳಕಿಗೆ ಬಂದಿದೆ. ಹಾಸನ ಜಿಲ್ಲೆ ಆಲೂರು ತಾಲ್ಲೂಕಿನ ಹೆದ್ದುರ್ಗ ಗ್ರಾಮದ ಹೂವಣ್ಣ ಎಂಬುವವರಿಗೆ ಸೇರಿದ್ದ ಕರುವನ್ನು ರಾತ್ರೋರಾತ್ರಿ ದುಷ್ಕರ್ಮಿಗಳು ಹೊತ್ತೊಯ್ದು …