Mysore
27
scattered clouds

Social Media

ಸೋಮವಾರ, 12 ಜನವರಿ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಗ್ರಾಮದ ಟೀ ಅಂಗಡಿ ಮೇಲೆ ಇಂದು ಬೆಳ್ಳಂಬೆಳಿಗ್ಗೆ ಕಾಡಾನೆಯೊಂದ ದಾಳಿ ನಡೆಸಿದ್ದು, ಕೂದಲೆಳೆ ಅಂತರದಲ್ಲಿ ದಂಪತಿ ಪಾರಾಗಿದ್ದಾರೆ. ಇಂದು ಬೆಳಿಗ್ಗೆ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲ ತೋಟದಿಂದ ಮರಿಯೊಂದಿಗೆ ರಸ್ತೆ ದಾಟಿದ ಕಾಡಾನೆಯು ಪಕ್ಕದಲ್ಲಿದ್ದ ಟೀ ಅಂಗಡಿ ಮೇಲೆ …

ಹಾಸನ: ವರದಕ್ಷಿಣೆ ಕಿರುಕುಳದಿಂದ ಮನನೊಂದು ಗೃಹಿಣಿಯೋರ್ವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನ ಹಳ್ಳಿಯೂರು ಗ್ರಾಮದಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಸಕಲೇಶಪುರ ತಾಲ್ಲೂಕಿನ ಬ್ಯಾಕೆರೆಗಡಿ ಗ್ರಾಮದ ಧನ್ಯಶ್ರೀ ಎಂದು ಗುರುತಿಸಲಾಗಿದೆ. ಕಳೆದ ಎರಡು ವರ್ಷದ ಹಿಂದೆ ಧನ್ಯಶ್ರೀ ಹಾಗೂ …

ಮಂಡ್ಯ: ವಂಚಕಿ ಐಶ್ವರ್ಯ ಗೌಡ ವಿರುದ್ಧ ಮೇಲಿಂದ ಮೇಲೆ ಎಫ್‌ಐಆರ್‌ ದಾಖಲಾಗುತ್ತಲೇ ಇದ್ದು, ಇದೀಗ ಸಕ್ಕರೆ ನಾಡು ಮಂಡ್ಯದಲ್ಲಿ ಮತ್ತೊಂದು ಎಫ್‌ಐಆರ್‌ ದಾಖಲಾಗಿದೆ. ಕಳೆದ ಎರಡು ದಿನಗಳ ಹಿಂದೆಯಷ್ಟೇ ಬೆಂಗಳೂರಿನ ಆರ್.ಆರ್.‌ನಗರ ಪೊಲೀಸ್‌ ಠಾಣೆಯಲ್ಲಿ ವಂಚಕಿ ಐಶ್ವರ್ಯ ಗೌಡ ವಿರುದ್ಧ ಎಫ್‌ಐಆರ್‌ …

ಮಂಡ್ಯ: ಜಿಲ್ಲೆಯ ಮದ್ದೂರಿನ ರುದ್ರಾಕ್ಷಿಪುರದ ಬಳಿ ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್ಸೊಂದು ಅಪಘಾತವಾದ ಪರಿಣಾಮ 33 ಮಂದಿ ಪ್ರಯಾಣಿಕರಿಗೆ ಗಾಯವಾಗಿದ್ದು, ಮದ್ದೂರು ತಾಲ್ಲೂಕು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ಡಾ.ಕುಮಾರ್‌ ಅವರು, ಗಾಯಾಳುಗಳ …

ಅಂತರಸಂತೆ: ಅರಣ್ಯ ಇಲಾಖೆ ಮತ್ತು ಅಗ್ನಿ ಶಾಮಕ ಇಲಾಖೆಯವರು ಒಗ್ಗೂಡಿ ಈ ಬೇಸಿಗೆಯ ಅವಧಿಯಲ್ಲಿ ಕಾಡನ್ನು ಬೆಂಕಿಯಿಂದ ರಕ್ಷಿಸಲು ನಮ್ಮ ಶಕ್ತಿ ಮೀರಿ ಶ್ರಮಿಸಬೇಕು ಎಂದು ಸಹಾಯಕ ಅಗ್ನಿ ಶಾಮಕ ಸೋಮಣ್ಣ ತಿಳಿಸಿದ್ದಾರೆ. ಎಚ್.ಡಿ.ಕೋಟೆ ತಾಲ್ಲೂಕಿನ ದಮ್ಮನಕಟ್ಟೆಯ ಕಾಕನಕೋಟೆ ಸಫಾರಿ ಕೇಂದ್ರದ …

ಮಂಡ್ಯ: ಗ್ಯಾರಂಟಿ ಯೋಜನೆಯಿಂದ ಪ್ರತಿ ತಾಲ್ಲೂಕಿಗೆ ಒಂದು ವರ್ಷದಲ್ಲಿ ಸುಮಾರು 220 ಕೋಟಿ ರೂ. ನೀಡಲಾಗುತ್ತಿದೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ತಿಳಿಸಿದರು. ಅವರು ಇಂದು(ಜ.20) ಮದ್ದೂರು ತಾಲ್ಲೂಕಿನ ಕೊಪ್ಪದಲ್ಲಿ ಆಯೋಜಿಸಲಾಗಿದ್ದ ಜನತಾ ದರ್ಶನ ಕಾರ್ಯಕ್ರಮ …

ಮಂಡ್ಯ: ಜಿಲ್ಲೆಯ ಇತಿಹಾಸದಲ್ಲಿ ಪ್ರಥಮ ಬಾರಿಗೆ ಸುಭಾಷ್‌ಚಂದ್ರಬೋಸ್ ಅವರ ೧೨೮ನೇ ಜನ್ಮದಿನದ ಸ್ಮರಣಾರ್ಥ ನಿರಂತರ ೨೪ ಗಂಟೆಗಳ ಕಾಲ ರಕ್ತದಾನ ಶಿಬಿರ ಕಾರ್ಯಕ್ರಮವನ್ನು ಜನವರಿ ೨೩ರಂದು ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜೀವಧಾರೆ ಟ್ರಸ್ಟ್‌ನ ನಟರಾಜ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ …

ಮಂಡ್ಯ: ಜಿಲ್ಲಾ ಉಸ್ತುವಾರಿ  ಹಾಗೂ ಕೃಷಿ ಸಚಿವ ಎನ್.ಚೆಲುವರಾಯಸ್ವಾಮಿ ಅವರು ಕೊಪ್ಪದಲ್ಲಿ ನಿರ್ಮಿಸಲಾಗಿರುವ  ನೂತನ ವ್ಯವಸಾಯ ಸೇವಾ ಸಹಕಾರ ಸಂಘ ಕಟ್ಟಡವನ್ನು  ಭಾನುವಾರ ಉದ್ಘಾಟನೆ ಮಾಡಿದರು. ಬಳಿಕ ಮಾತನಾಡಿದ ಅವರು, ಕಳೆದ ಐದು ವರ್ಷದಿಂದ ದುರಸ್ಥಿಯಲ್ಲಿ ಇದ್ದ ಕೊಪ್ಪ ವ್ಯವಸಾಯ ಸೇವಾ …

ಪ್ರಶಾಂತ್‌ ಎಸ್  ಮೈಸೂರು: ಈ ಬಾರಿ ಮಳೆಗಾಲ ಉತ್ತಮವಾಗಿದ್ದು, ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಉದ್ಯಾನದೊಳಗಿನ ಕೆರೆ-ಕಟ್ಟೆಗಳಲ್ಲಿ ಸಮೃದ್ಧ ನೀರಿರುವ ಪರಿಣಾಮ ಇನ್ನೂ ಹಸಿರು ನಳನಳಿಸುತ್ತಿದೆ. ಅರಣ್ಯದೊಳಗಿನ ಸೋಲಾರ್ ಪಂಪ್‌ನಿಂದಾಗಿ ಕೆರೆ-ಕಟ್ಟೆಗಳಿಗೆ ನಿರಂತರವಾಗಿ ನೀರು ತುಂಬುತ್ತಿರುವುದು ಹಾಗೂ ಉದ್ಯಾನವನದೊಳಗೆ ಹರಿಯುವ ನಾಗರಹೊಳೆ, …

ಮೈಸೂರು: ಇಲ್ಲಿನ ಕೇಂದ್ರ ಕಾರಗೃಹಕ್ಕೆ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಡಾ.ಟಿ.ಶ್ಯಾಮ್‌ ಭಟ್‌ ಅವರು ಇಂದು ದಿಢೀರ್‌ ಭೇಟಿ ನೀಡಿ ಖೈದಿಗಳೊಂದಿಗೆ ಸಂವಾದ ನಡೆಸಿದ್ದಾರೆ. ಕೆಲ ದಿನಗಳ ಹಿಂದೆಯಷ್ಟೇ ಇಲ್ಲಿನ ಕಾರಾಗೃಹದಲ್ಲಿ ಮೂವರು ಖೈದಿಗಳು ಸಾವನ್ನಪ್ಪಿದ್ದರು. ಈ ಪ್ರಕರಣದ …

Stay Connected​
error: Content is protected !!