ಮಡಿಕೇರಿ : ಕೊಡವ ಕೌಟುಂಬಿಕ ‘ಮುದ್ದಂಡ ಕಪ್ ಹಾಕಿ ಉತ್ಸವ'ದ ಅಂತಿಮ ಪಂದ್ಯ ಮಳೆಯಿಂದ ಬಾಧಿತವಾಗಿ, ನಿಯಮಗಳಂತೆ ಪಂದ್ಯ ನಿಲುಗಡೆಗೂ ಮುನ್ನ ಏಕೈಕ ಗೋಲಿನ ಮುನ್ನಡೆ ಪಡೆದಿದ್ದ ‘ಮಂಡೇಪಂಡ' ತಂಡವನ್ನು ವಿಜಯಿ ಎಂದು ಘೋಷಿಸಲಾಯಿತು. ಬೆಳ್ಳಿ ಮಹೋತ್ಸವದ ಪಂದ್ಯಾವಳಿಯ ಚಾಂಪಿಯನ್ ಪಟ್ಟವನ್ನು …
ಮಡಿಕೇರಿ : ಕೊಡವ ಕೌಟುಂಬಿಕ ‘ಮುದ್ದಂಡ ಕಪ್ ಹಾಕಿ ಉತ್ಸವ'ದ ಅಂತಿಮ ಪಂದ್ಯ ಮಳೆಯಿಂದ ಬಾಧಿತವಾಗಿ, ನಿಯಮಗಳಂತೆ ಪಂದ್ಯ ನಿಲುಗಡೆಗೂ ಮುನ್ನ ಏಕೈಕ ಗೋಲಿನ ಮುನ್ನಡೆ ಪಡೆದಿದ್ದ ‘ಮಂಡೇಪಂಡ' ತಂಡವನ್ನು ವಿಜಯಿ ಎಂದು ಘೋಷಿಸಲಾಯಿತು. ಬೆಳ್ಳಿ ಮಹೋತ್ಸವದ ಪಂದ್ಯಾವಳಿಯ ಚಾಂಪಿಯನ್ ಪಟ್ಟವನ್ನು …
ಹನೂರು: ಮಲೆ ಮಹದೇಶ್ವರ ಬೆಟ್ಟದ ಇಳಿಜಾರಿನಲ್ಲಿ ಬಸ್ ದುರಂತ ಭಾನುವಾರ ನಡೆದಿದ್ದು, ಸಾರಿಗೆ ಸಂಸ್ಥೆ ಅವ್ಯವಸ್ಥೆಗೆ ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ. ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಿಂದ ಮೈಸೂರಿನತ್ತ ತೆರಳುತ್ತಿದ್ದ ಬಸ್ ನಲ್ಲಿ ಬ್ರೇಕ್ ಫೇಲ್ಯೂರ್ ಆಗಿದ್ದು ಇಳಿಜಾರಿನಲ್ಲಿ ಚಾಲಕ ಗಣೇಶ್ …
ಮಂಡ್ಯ : ದೇಶದ ಆಡಳಿತ ಚುಕ್ಕಾಣಿ ಹಿಡಿದಿರುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಮತ್ತು ಇವರ ಬೆಂಬಲಕ್ಕೆ ನಿಂತಿರುವ ರಾಷ್ಟ್ರೀಯ ಸ್ವಯಂಸೇವಾ ಸಂಘದವರು ಸಂವಿಧಾನ ಒಪ್ಪುತ್ತಾರೆ, ವಿರೋಧವನ್ನು ಮಾಡುತ್ತಾ ಬರುತ್ತಾರೆ. ಇದನ್ನು ನೋಡಿದರೆ ಇವರಿಗೆ ಸಂವಿಧಾನದ ಮಹತ್ವ ಗೊತ್ತಿದೆಯೋ ಗೊತ್ತಿಲ್ಲವೊ ಎಂದು …
ಹನೂರು: ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ಬದಿಗೆ ಪಲ್ಟಿಯಾದ ಪರಿಣಾಮ ೮ ಮಂದಿ ಗಾಯಗೊಂಡಿರುವ ಘಟನೆ ತಾಲ್ಲೂಕಿನ ಎಲ್ಲೇಮಾಳ ಗ್ರಾಮದ ಸಮೀಪ ಭಾನುವಾರ ಬೆಳಿಗ್ಗೆ ನಡೆದಿದೆ. ಚಾಮರಾಜನಗರ ತಾಲ್ಲೂಕಿನ ಸರಗೂರು ಮೋಳೆ ಗ್ರಾಮದ ಚಾಲಕ ಶ್ರೀನಿವಾಸ್, ಸಂಬಂಧಿಕರಾದ ರಾಜಮ್ಮ, ನಾಗರತ್ನ, …
ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಿಂದ ಮೈಸೂರಿಗೆ ತೆರಳುತ್ತಿದ್ದ ಕೆಎಸ್ಆರ್‌ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ 30ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಶನಿವಾರ ಸಂಜೆ ಜರುಗಿದೆ. ಟಿ.ನರಸೀಪುರ ತಾಲೂಕಿನ ಮುಡುಕನಪುರ ಗ್ರಾಮದ ರಾಜಮಣಿ, ಟಿ ನರಸೀಪುರ ತಾಲೂಕಿನ …
ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ವನ್ಯಜೀವಿ ವಲಯ ವ್ಯಾಪ್ತಿಯ ಹನೂರು ಬಫರ್ ವಲಯದ ಪಚ್ಚೆ ದೊಡ್ಡಿಗಸ್ತಿನ ಸುಂಕದಕಟ್ಟೆ ಅರಣ್ಯ ಪ್ರದೇಶದಲ್ಲಿ ಸಫಾರಿಗರಿಗೆ ಹುಲಿಯೊಂದು ದರ್ಶನ ನೀಡಿದ್ದು, ಪ್ರವಾಸಿಗರಿಗೆ ಫುಲ್ ಖುಷ್ ಆಗಿದೆ. ಕಳೆದ ತಿಂಗಳು ಹನೂರು ಬಫರ್ ವಲಯ ವ್ಯಾಪ್ತಿಯಲ್ಲಿ ಸುಮಾರು …
ಮಡಿಕೇರಿ: ಕೊಲೆ ಪ್ರಕರಣದ ಶಂಕಿತ ಆರೋಪಿಯೊಬ್ಬ ಮಹಿಳಾ ಪಿಎಸ್‌ಐ ಮೇಲೆ ಹಲ್ಲೆ ಮಾಡಲು ಯತ್ನಿಸಿರುವ ಆರೋಪ ಕೇಳಿಬಂದಿದೆ. ಕೊಲೆ ಪ್ರಕರಣದ ಶಂಕಿತ ಆರೋಪಿಯನ್ನು ಗೋಣಿಕೊಪ್ಪದಿಂದ ಮಡಿಕೇರಿಗೆ ಕರೆದುಕೊಂಡು ಬರುತ್ತಿದ್ದ ಸಂದರ್ಭ ಮೂರ್ನಾಡುವಿನಲ್ಲಿ ಹಸೈನಾರ್ ಎಂಬುವವರ ಮಗ ಲತೀಫ್ ಎಂಬಾತ ಪೊಲೀಸ್ ವಾಹನಕ್ಕೆ …
ಚಾಮರಾಜನಗರ: ಕರ್ತವ್ಯದಲ್ಲಿದ್ದ ಪೊಲೀಸ್ ಕಾನ್ಸ್‌ಟೇಬಲ್‌ವೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಹನೂರು ತಾಲ್ಲೂಕಿನ ರಾಮಾಪುರದಲ್ಲಿ ನಡೆದಿದೆ. ಪರಶುರಾಮ್ ಎಂಬುವವರೇ ಹೃದಯಾಘಾತದಿಂದ ಸಾವನ್ನಪ್ಪಿರುವ ದುರ್ದೈವಿಯಾಗಿದ್ದಾರೆ. ಇವರು ಮೂಲತಃ ರಾಯಚೂರು ಜಿಲ್ಲೆ ಲಿಂಗಸುಗೂರು ತಾಲ್ಲೂಕಿನ ಆಲಬಾವಿ ಗ್ರಾಮದವರಾಗಿದ್ದಾರೆ. ಇಂದು ಬೆಳಿಗ್ಗೆ 11.45ರ ಸಮಯದಲ್ಲಿ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತ …
ಪಿರಿಯಾಪಟ್ಟಣ: ಗ್ಯಾರಂಟಿ ಯೋಜನೆಗಳ ಜೊತೆಗೆ ಅಭಿವೃದ್ಧಿಗೂ ಅಪಾರ ಹಣ ಕೊಡುತ್ತಿದ್ದೇವೆ. ಬಿಜೆಪಿಯವರಿಗೆ ಇದೇ ಹೊಟ್ಟೆ ಉರಿ ಎಂದು ಸಿಎಂ ಸಿದ್ದರಾಮಯ್ಯ ಟೀಕಿಸಿದ್ದಾರೆ. ಪಿರಿಯಾಪಟ್ಟಣದಲ್ಲಿಂದು ಜಿಲ್ಲಾಡಳಿತ ಮತ್ತು ನಾನಾ ಇಲಾಖೆಗಳ ಸಹಯೋಗದಲ್ಲಿ ಆಯೋಜಿಸಿದ್ದ 439.88 ಕೋಟಿ ಮೌಲ್ಯದ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆಗಳನ್ನು …
ಮೈಸೂರು: ಕಾಲು ನೋವಿನಿಂದ ವಿಶ್ರಾಂತಿಯಲ್ಲಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೂರು ತಿಂಗಳ ಬಳಿಕ ಮೈಸೂರಿಗೆ ಆಗಮಿಸಿದ್ದರಿಂದ ನೂರಾರು ಸಾರ್ವಜನಿಕರ ಆಹವಾಲು ಆಲಿಸಿದರು. ಶಾರದಾದೇವಿನಗರದಲ್ಲಿರುವ ತಮ್ಮ ನಿವಾಸದಲ್ಲಿ ವಾಸ್ತವ್ಯ ಹೂಡಿದ್ದ ಸಿಎಂ, ಶನಿವಾರ ಬೆಳಿಗ್ಗೆ ವರುಣ, ಚಾಮುಂಡೇಶ್ವರಿ ಕ್ಷೇತ್ರದ ಮುಖಂಡರೊಂದಿಗೆ ಚರ್ಚಿಸಿದರು. ನಂತರ, …