ಮಂಡ್ಯ: ಕೆಎಸ್‌ಆರ್‌ಟಿಸಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಸ್ಥಲದಲ್ಲೇ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಪಂಡಿತಹಳ್ಳಿ ಬಳಿ ನಡೆದಿದೆ. ಮಳವಳ್ಳಿಯ ಮಂಚನಹಳ್ಳಿ ಗ್ರಾಮದ ದೊಡ್ಡಮಾದಯ್ಯ ಹಾಗೂ ನಾಗಸ್ವಾಮಿ ಎಂಬುವವರೇ …
ಮಂಡ್ಯ: ಕೆಎಸ್‌ಆರ್‌ಟಿಸಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಸ್ಥಲದಲ್ಲೇ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಪಂಡಿತಹಳ್ಳಿ ಬಳಿ ನಡೆದಿದೆ. ಮಳವಳ್ಳಿಯ ಮಂಚನಹಳ್ಳಿ ಗ್ರಾಮದ ದೊಡ್ಡಮಾದಯ್ಯ ಹಾಗೂ ನಾಗಸ್ವಾಮಿ ಎಂಬುವವರೇ …
ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದ ಹನೂರು ತಾಲ್ಲೂಕಿನಲ್ಲಿರುವ ಪವಿತ್ರಾ ಯಾತ್ರಾ ಸ್ಥಳ ಮಲೆ ಮಹದೇಶ್ವರ ಬೆಟ್ಟದಲ್ಲಿ ಕ್ಯಾಬಿನೆಟ್ ಮೀಟಿಂಗ್ ಸಭೆ ನಡೆಸಲು ಸರ್ಕಾರ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಸಚಿವ ಸಂಪುಟ ಸಭೆಗೆ ದಿನಾಂಕ ನಿಗದಿಯಾಗಿದೆ. ಫೆಬ್ರವರಿ 15 ಮತ್ತು 16ರಂದು ಎರಡು …
ಕಾಮಗಾರಿ ಉದ್ಘಾಟಿಸಿದ ಸಚಿವ ಎನ್ ಚಲುವರಾಯಸ್ವಾಮಿ ಮಂಡ್ಯ: 30 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಬನಘಟ್ಟ - ಕಿರಂಗೂರು ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಮಂಗಳವಾರ ಚಾಲನೆ ನೀಡಿದರು. ಪಾಂಡವಪುರದ ಸಹಕಾರ ಸಕ್ಕರೆ …
ಮಂಡ್ಯ: ಜಿಲ್ಲೆಯ ಸುಪ್ರಸಿದ್ಧ ತಾಣವಾದ ಮೇಲುಕೋಟೆಯಲ್ಲಿ ನೂತನ ನಾಡ ಕಚೇರಿ ಕಟ್ಟಡದ ಉದ್ಘಾಟನೆಯನ್ನು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಮತ್ತು ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರುಗಳು ನೆರವೇರಿಸಿದರು. ನಾಡ ಕಚೇರಿ ಉದ್ಘಾಟನೆ ನೆರವೇರಿಸಿ ಮಾತನಾಡಿದ …
ಮಂಡ್ಯ: ಮುಂಬರುವ ಬೇಸಿಗೆಯಲ್ಲಿ ಜಿಲ್ಲೆಯ ಕೃಷಿ ಪಂಪ್ ಸೆಟ್‌ಗಳಿಗೆ ಈಗ ಲಭ್ಯವಿರುವ ಏಳು ತಾಸು ತ್ರಿಫೇಸ್ ವಿದ್ಯುತ್ ಜೊತೆ ಹೆಚ್ಚುವರಿಯಾಗಿ ಎರಡು ಗಂಟೆ ವಿದ್ಯುತ್ ಪೂರೈಸಲು ಸರ್ಕಾರ ಬದ್ಧವಾಗಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಮಂಡ್ಯ …
ಮಂಡ್ಯ: ಕೆಆರ್‌ಎಸ್‌ನಿಂದ ಬೆಳೆಗಳಿಗೆ ಜನವರಿ.10 ರಿಂದ 18 ದಿನಗಳ ಕಾಲ ಕಟ್ಟು ಪದ್ಧತಿಯಲ್ಲಿ ನೀರು ಹರಿಸಲಾಗುವುದು ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದ್ದಾರೆ. ಈ ಬಗ್ಗೆ ಮಂಡ್ಯದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದ ಕಾಲ್ಗುಣ ಸರಿಯಿಲ್ಲ …
ಚಾಮರಾಜನಗರ : ತಮಿಳುನಾಡು ಕಡೆಗೆ ಕರಿಕಲ್ಲು ತುಂಬಿಕೊಂಡು ಹೋಗುತ್ತಿದ್ದ ಲಾರಿಯ ಚಕ್ರಕ್ಕೆ ಯುವಕ ಸಿಲುಕಿ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಪುಣಜನೂರು ಚೆಕ್‌ಪೊಸ್ಟ್ ಹತ್ತಿರ ನಡೆದಿದೆ. ಪುಣಜನೂರು ಗ್ರಾಮದ ಲೇಟ್ ಕುಂಬೇಗೌಡನ ಮಗ ಕೋಣೋರೆಗೌಡ (40 ವರ್ಷ) ಮೃತ ದುರ್ದೈವಿಯಾಗಿದ್ದಾರೆ. ಈತ ಪುಣಜನೂರು …
ಕುಶಾಲನಗರ: ಮಸೀದಿಯಲ್ಲಿ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಬಂಧಿಸುವಲ್ಲಿ ಕೊಡಗು ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ. ವಿರಾಜಪೇಟೆ ನಗರದ ಸುಣ್ಣದ ಬೀದಿಯ ನಿವಾಸಿಯಾದ ಮಹಮ್ಮದ್ ಶೋಯಬ್(32) ಎಂಬುವವನೇ ಬಂಧಿತ ಆರೋಪಿಯಾಗಿದ್ದಾನೆ. ಕುಶಾಲನಗರ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಇಂದಿರಾ ಬಡಾವಣೆಯಲ್ಲಿರುವ ಮಸೀದಿಯ ಒಳಗೆ ಇಟ್ಟಿದ್ದ …
ಮಡಿಕೇರಿ: ಮೂರ್ನಾಡು ಸಮೀಪದ ಕಟ್ಟೆಮಾಡು ಶ್ರೀ ಮಹಾಮೃತ್ಯುಂಜಯ ದೇವಾಲಯದ ವಸ್ತ್ರಸಂಹಿತೆ ವಿವಾದಕ್ಕೆ ಸಂಬಂಧಪಟ್ಟಂತೆ ಜ.7ರವರೆಗೆ ಇದ್ದ ನಿಷೇಧಾಜ್ಞೆಯನ್ನು ಜ.14ರವರೆಗೆ ಮುಂದುವರಿಸಲಾಗಿದೆ. ಕೊಡವರ ಸಾಂಪ್ರದಾಯಿಕ ಕುಪ್ಯಚೇಲೆ ಧರಿಸಿ ದೇವಾಲಯ ಪ್ರವೇಶಕ್ಕೆ ನಿರಾಕರಿಸಿದ ವಿಚಾರಕ್ಕೆ ಸಂಬಂಧಪಟ್ಟಂತೆ 2 ಸಮುದಾಯಗಳ ನಡುವಿನ ವಿವಾದ ಮುಂದುವರೆದಿದೆ. ಈಗಿನ …
ಮೈಸೂರು: ಚರಂಡಿಯಲ್ಲಿ ನವಜಾತ ಶಿಶುವೊಂದು ಪತ್ತೆಯಾಗಿರುವ ಘಟನೆ ಎಚ್.ಡಿ.ಕೋಟೆ ತಾಲ್ಲೂಕಿನ ರಾಜೇಗೌಡನ ಹುಂಡಿ ಗ್ರಾಮದಲ್ಲಿ ನಡೆದಿದೆ. ಮಗುವನ್ನು ರಕ್ಷಣೆ ಮಾಡಿ, ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಇಂದು ಬೆಳಿಗ್ಗೆ ಗ್ರಾಮಸ್ಥರು ತಮ್ಮ ಜಮೀನುಗಳಿಗೆ ಹೋಗುವ ಸಂದರ್ಭದಲ್ಲಿ ಚರಂಡಿಯಿಂದ ಮಗುವೊಂದು …