Mysore
23
overcast clouds

Social Media

ಶುಕ್ರವಾರ, 27 ನವೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು
Student goes missing

ಕೊಳ್ಳೇಗಾಲ: ತಾಲ್ಲೂಕಿನ ಶಿವನಸಮುದ್ರದ ದರ್ಗಾದ ಹಿಂಭಾಗದ ಕಾವೇರಿ ನದಿಯಲ್ಲಿ ಈಜಲು ತೆರಳಿದ್ದ ನಾಲ್ವರು ವೈದ್ಯಕೀಯ ವಿದ್ಯಾರ್ಥಿಗಳಲ್ಲಿ ಮೂವರನ್ನು ಅಗ್ನಿಶಾಮಕ ಸಿಬ್ಬಂದಿ ಸುರಕ್ಷಿತವಾಗಿ ರಕ್ಷಿಸಿದ್ದು, ಓರ್ವ ವಿದ್ಯಾರ್ಥಿ ನಾಪತ್ತೆಯಾಗಿದ್ದಾನೆ. ಬೆಂಗಳೂರು ಮೂಲದ ಮೆಡಿಕಲ್ ಕಾಲೇಜೊಂದರಲ್ಲಿ ಏಳು ಮಂದಿ ವಿದ್ಯಾರ್ಥಿಗಳು ಇಂದು ಪ್ರವಾಸದ ನಿಮಿತ್ತ …

House completely collapsed

ಗುಂಡ್ಲುಪೇಟೆ: ಕಳೆದ ಮೂರ್ನಾಲ್ಕು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಗೆ ಗುಂಡ್ಲುಪೇಟೆ ತಾಲ್ಲೂಕಿನ ಅಣ್ಣೂರು ಗ್ರಾಮದಲ್ಲಿ ಮನೆಯ ಮೇಲ್ಛಾವಣಿ ಹಾಗೂ ಮನೆಗೋಡೆಗಳು ಸಂಪೂರ್ಣ ನೆಲಸಮಗೊಂಡಿದ್ದು, ಸದ್ಯ ಮನೆಯಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಣ್ಣೂರು ಗ್ರಾಮದ ಮಾದೇವಯ್ಯ ಎಂಬುವವರ ಮನೆಯು ನಿರಂತರವಾಗಿ ಸುರಿದ ಮಳೆಯ ರಭಸಕ್ಕೆ …

Nagarahole safari cancelled

ಮೈಸೂರು: ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಎಡಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಕೆಲವೆಡೆ ಅನಾಹುತ ಸೃಷ್ಟಿಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಎರಡು ಕಡೆಗಳಲ್ಲಿ ಸಫಾರಿಯನ್ನು ಅನಿರ್ದಿಷ್ಟಾವಧಿವರೆಗೆ ಬಂದ್‌ ಮಾಡಲಾಗಿದೆ. ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಕೊಡಗಿನ ಕುಟ್ಟ ಸಮೀಪದ …

Kabini reservoir

ಎಚ್.ಡಿ.ಕೋಟೆ: ನೆರೆಯ ಕೇರಳದ ವಯನಾಡಿನಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್‌.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಗ್ರಾಮದಲ್ಲಿರುವ ಕಬಿನಿ ಜಲಾಶಯದ ಒಳಹರಿವಿನಲ್ಲಿ ದಿಢೀರ್‌ ಏರಿಕೆಯಾಗಿದೆ. ಜಲಾಶಯದ ಇಂದಿನ ಒಳಹರಿವು 21,946 ಕ್ಯೂಸೆಕ್ಸ್‌ಗಳಾಗಿದ್ದು, ಜಲಾಶಯದ ಇಂದಿನ ಹೊರಹರಿವು 300 ಕ್ಯೂಸೆಕ್ಸ್‌ಗಳಾಗಿದೆ. ಜಲಾಶಯದ ಗರಿಷ್ಠ …

kodagu orange alert

ಕೊಡಗು: ಕಳೆದ ನಾಲ್ಕು ದಿನಗಳಿಂದ ಕೊಡಗು ಸೇರಿದಂತೆ ಮಲೆನಾಡು, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸುರಿಯುತ್ತಿದ್ದ ಭಾರೀ ಮಳೆ ಇಂದಿನಿಂದ ಕೊಂಚ ಇಳಿಕೆ ಕಂಡಿದೆ. ಈ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಗೆ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದ್ದು, ಜನತೆ ಕೊಂಚ …

MLA Mantar Gowda

ಕುಶಾಲನಗರ: ಕೊಡಗು ಜಿಲ್ಲೆಯಾದ್ಯಂತ ಎಡೆಬಿಡದೆ ಸುರಿಯುತ್ತಿರುವ ಗಾಳಿ-ಮಳೆಯಿಂದ ಮರಗಳು ಧರೆಗುರುಳಿ ಅನಾಹುತ ಸಂಭವಿಸಿದ್ದು, ಮಳೆ ಹಾನಿ ಪ್ರದೇಶಗಳಿಗೆ ಶಾಸಕ ಮಂತರ್‌ ಗೌಡ ಭೇಟಿ ನೀಡಿ ಪರಿಶೀಲನೆ ನಡೆದಿದ್ದಾರೆ. ಸೋಮವಾರಪೇಟೆಯ ಚೌಡ್ಲು ಗ್ರಾಮ ಪಂಚಾಯತ್ ಹಾಗೂ ಬೇಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮಳೆಯಿಂದ …

Leopard trapped

ವಿರಾಜಪೇಟೆ: ತಾಲ್ಲೂಕಿನ ಕೆದಮುಳ್ಳೂರು ಗ್ರಾಮದ ಜಮೀನೊಂದರಲ್ಲಿ ತಂತಿ ಬೇಲಿಗೆ ಸಿಲುಕಿ ನರಳಾಡುತ್ತಿದ್ದ ಚಿರತೆಯನ್ನು ರಕ್ಷಣೆ ಮಾಡಲಾಗಿದೆ. ಗ್ರಾಮದ ಮಾಳೇಟೀರಾ ಗೌತಮ್‌ ಎಂಬುವವರ ಕಾಫಿ ತೋಟದಲ್ಲಿ ಚಿರತೆಯೊಂದು ತಂತಿ ಬೇಲಿಗೆ ಸಿಲುಕಿ ನರಳಾಡುತ್ತಿತ್ತು. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ವನ್ಯಜೀವಿ ಮಂಡಳಿ ಸದಸ್ಯ ಸಂಕೇತ್‌ …

Childs death case

ಮಂಡ್ಯ: ಟ್ರಾಫಿಕ್‌ ಪೊಲೀಸರ ಯಡವಟ್ಟಿನಿಂದ ಮಗು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪು ಮಾಡಿರುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದ್ದಾರೆ. ಮದ್ದೂರಿನ ಗೊರವನಹಳ್ಳಿಯಲ್ಲಿ ಮೃತ ಹೃತೀಕ್ಷಾ ಮನೆಗೆ ಭೇಟಿ ನೀಡಿ ಪೋಷಕರಿಗೆ ಸಾಂತ್ವನ ಹೇಳಿದ ಬಳಿಕ …

Heavy rain in Kodagu

ಕೊಡಗು: ಕೊಡಗು ಜಿಲ್ಲೆಯಲ್ಲಿ ಎಡಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದ್ದು, ಹಲವೆಡೆ ಭೂಕುಸಿತ ಉಂಟಾಗಿದೆ. ಕಳೆದ ನಾಲ್ಕು ದಿನಗಳಿಂದ ಕೊಡಗು ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಭಾರೀ ಮಳೆಗೆ ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿದ್ದು, ಜನರು ಪರದಾಟ …

Minister Cheluvarayaswamy

ಮಂಡ್ಯ: ಟ್ರಾಫಿಕ್‌ ಪೊಲೀಸರ ಯಡವಟ್ಟಿನಿಂದ ಮಗು ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಗುವಿನ ಸ್ವಗೃಹಕ್ಕೆ ಸಚಿವ ಚಲುವರಾಯಸ್ವಾಮಿ ಭೇಟಿ ನೀಡಿ ಪೋಷಕರಿಗೆ ಸಾಂತ್ವನ ಹೇಳಿದರು. ಸಚಿವ ಚಲುವರಾಯಸ್ವಾಮಿ ಜೊತೆ ಶಾಸಕ ಗಣಿಗ ರವಿಕುಮಾರ್‌ ಅವರು ಸಹ ಮನೆಗೆ ಭೇಟಿ ನೀಡಿ ಮಗುವಿನ ಪೋಷಕರ …

Stay Connected​
error: Content is protected !!