ಮೈಸೂರು: ರಾಜ್ಯದಲ್ಲಿ ಎಲ್ಲೇ ವಿದ್ಯುತ್ ದೀಪಾಲಂಕಾರ ಮಾಡಬೇಕು ಎಂದರೂ, ಸೆಸ್ಕ್ ಅವರನ್ನೇ ಕರೆಯಬೇಕು ಎನ್ನುವಂತಾಗಿದೆ. ಈ ಯಶಸ್ಸು ನಿಗಮದ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಸಲ್ಲುತ್ತದೆ ಎಂದು ಶಾಸಕರೂ ಹಾಗೂ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್) ಅಧ್ಯಕ್ಷರಾದ ರಮೇಶ್ ಬಂಡಿಸಿದ್ದೇಗೌಡ ಹೇಳಿದರು. …










