Mysore
13
few clouds

Social Media

ಭಾನುವಾರ, 28 ಡಿಸೆಂಬರ್ 2025
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮೈಸೂರು: ವಿಶ್ವ ರೈತ ದಿನದ ಪ್ರಯುಕ್ತ  ಡಿ.23ರಂದು ಬೆಳಿಗ್ಗೆ 10ಕ್ಕೆ ʻರೈತರ ರಾಜ್ಯ ಮಟ್ಟದ ಸಮಾವೇಶʼ ವನ್ನು ನಗರದ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಘಟಿಕೋತ್ಸವ ಭವನದಲ್ಲಿ ಏರ್ಪಡಿಸಲಾಗಿದೆ. ರಾಜ್ಯ ರೈತ ಸಂಘಟನೆಗಳ ಒಕ್ಕೂಟ, ರೈತ ಸಂಘ, ಹಸಿರು ಸೇನೆ ಮತ್ತು …

ಎಚ್.ಡಿ ಕೋಟೆ: ಪಟ್ಟಣದ ಸಮೀಪದ ಕಟ್ಟಮನಗನಹಳ್ಳಿ ಗ್ರಾಮದ ಬಳಿ ರೈತರ ಜಮೀನಿನಲ್ಲಿ ನಾಲ್ಕು ವರ್ಷದ ಗಂಡು ಚಿರತೆಯೊಂದು ಸೆರೆ ಸಿಕ್ಕಿದೆ. ಅರಣ್ಯ ಇಲಾಖೆ ಸಿಬ್ಬಂದಿ ಜಮೀನಿನಲ್ಲಿ ಇರಿಸಿದ್ದ ಬೋನಿಗೆ ಈ ಚಿರತೆ ಬಿದ್ದಿದ್ದು, ಚಿರತೆಯನ್ನು ನಾಗರಹೊಳೆ ಅಭಯಾರಣ್ಯಕ್ಕೆ ಬಿಡಲಾಗಿದೆ. ಗ್ರಾಮದ ನಿವಾಸಿ …

ಮೈಸೂರು: ಹೊಸ ವರ್ಷಾಚರಣೆ ಹಾಗೂ ಕ್ರಿಸ್‌ಮಸ್‌ಗೆ ಮೈಸೂರು ನಗರಕ್ಕೆ ಪ್ರವಾಸಿಗರನ್ನು ಸೆಳೆಯುವ ದೃಷ್ಟಿಯಿಂದ ಅರಮನೆ ಆವರಣದಲ್ಲಿ  ಫಲಪುಷ್ಪ ಪ್ರದರ್ಶನ ಒಳಗೊಂಡ ಮಾಗಿ ಉತ್ಸವವನ್ನು ಡಿ.21 ರಿಂದ ಆಯೋಜಿಸಲಾಗಿದ್ದು, ಈ ಸಂಬಂಧ ಸಿದ್ದತೆಗಳು ಭರದಿಂದ ಸಾಗಿವೆ. ಡಿಸೆಂಬರ್‌ 21 ರಿಂದ 31 ರವರೆಗೆ …

ಮಂಡ್ಯ: ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ. ಈ ನಿಟ್ಟಿನಲ್ಲಿ 10ನೇ ತರಗತಿವರೆಗೆ ಕನ್ನಡ ಮಾಧ್ಯಮ ಕಡ್ಡಾಯವಾಗಬೇಕು. ಇಂಗ್ಲೀಷ್ ಮಾಧ್ಯಮದ ಶಾಲೆ ತೆರೆಯುವುದನ್ನು ಕೂಡಲೇ ನಿಲ್ಲಿಸಬೇಕು ಎಂದು 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಗೊ.ರು. ಚೆನ್ನಬಸಪ್ಪ ಹಕ್ಕೊತ್ತಾಯ ಮಂಡಿಸಿದರು. ಇಂದು …

ಹನೂರು: ತಾಲ್ಲೂಕಿನ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಪಲ್ಟಿಯಾಗಿ ಇಬ್ಬರು ಗಾಯಗೊಂಡಿರುವ ಘಟನೆ ಜರುಗಿದೆ. ಬೆಂಗಳೂರು ಮೂಲದ ಹರೀಶ್(೨೮ ), ಅಭಿನಯ(೨೪) ಅಪಘಾತದಲ್ಲಿ ಗಾಯಗೊಂಡವರು. ಬೆಂಗಳೂರಿನಿಂದ ನಾಲ್ವರು ಕಾರಿನಲ್ಲಿ ಮಹದೇಶ್ವರ ಬೆಟ್ಟಕ್ಕೆ ತೆರಳುವಾಗ ಪಟ್ಟಣದ ಕೊಳ್ಳೇಗಾಲ …

ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಉದ್ಘಾಟನೆ ಸಮಾರಂಭದಲ್ಲಿ ಮಾತನಾಡಿದ ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಸಮ್ಮೇಳನ ಸ್ವಾಗತ ಸಮಿತಿಯ ಅಧ್ಯಕ್ಷ ಎನ್. ಚಲುವರಾಯಸ್ವಾಮಿ, ಜಗದ ಮೂಲೆಮೂಲೆಗೂ ಕನ್ನಡದ ವಾಣಿ ಹರಡಲಿ. ಕನ್ನಡ ಭಾಷೆಯನ್ನು …

ಮಂಡ್ಯ: ಸಕ್ಕರೆ ನಾಡು ಮಂಡ್ಯ ನಗರಿಯಲ್ಲಿ ಮೂರು ದಿನಗಳ ಕಾಲ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿದ್ದು, ಸಮ್ಮೇಳನದ ವೀಕ್ಷಣೆಗೆ ರಾಜ್ಯಾದ್ಯಾಂತ ಜನಸಾಗರ ಹರಿದು ಬಂದಿದೆ. ಮಂಡ್ಯ ಜಿಲ್ಲೆಯಲ್ಲಿ ಇಂದು(ಡಿಸೆಂಬರ್‌.20) ನಡೆಯುತ್ತಿರುವ 87ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನಕ್ಕೆ …

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಉದ್ಘಾಟನೆ ಸಮಾರಂಭದಲ್ಲಿ ಮಾತನಾಡಿದ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ್ ಜೋಶಿ, ಅತಿಹೆಚ್ಚು ಕನ್ನಡ ಮಾತನಾಡುವ ಜಿಲ್ಲೆಯಲ್ಲಿ ಸಾಹಿತ್ಯ ಸಮ್ಮೇಳನ ನಡೆಯುತ್ತಿರುವುದು ನಮ್ಮ ಹೆಮ್ಮೆ. ದಿಟ್ಟತನ, ಔದಾರ್ಯ, ಆತಿಥ್ಯ, ಮತೀಯ ಬಾಂಧವ್ಯ, ಸ್ನೇಹ …

ಮಂಡ್ಯ: ರಾಜ್ಯದಲ್ಲಿ ಅತಿಭಾಷೆ ಹೆಚ್ಚು ಕನ್ನಡ ಭಾಷೆ ಮಾತನಾಡುವ ಸ್ಥಳ ಮಂಡ್ಯ ಜಿಲ್ಲೆ ಪ್ರಥಮ ಸ್ಥಾನದಲ್ಲಿದ್ದು, ಮೂರು ದಿನಗಳ ಕಾಲ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಿಎಂ ಸಿದ್ದರಾಮಯ್ಯ ಅವರು ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದ್ದಾರೆ. …

ಮಂಡ್ಯ: 87ನೇ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರ ಮೆರವಣಿಗೆ ಅದ್ಧೂರಿಯಾಗಿ ನೆರವೇರಿದ್ದು,  ಇದರಲ್ಲಿ  ಸುಮಾರು 157 ಕಲಾತಂಡಗಳು ಭಾಗವಹಿಸಿ ಸಮ್ಮೇಳನಕ್ಕೆ ಮೆರಗು ತಂದಿವೆ. 87ನೇ ನುಡಿ ಜಾತ್ರೆಯ ಸಮ್ಮೇಳನಾಧ್ಯಕ್ಷ ಗೊ.ರು.ಚನ್ನಬಸಪ್ಪ ಅವರನ್ನು ಅರಮನೆ ದರ್ಬಾರ್‌ ಸಿಂಹಾಸನವನ್ನೊಳಗೊಂಡ ವಿಶೇಷ ರಥದ ಮೂಲಕ ಮೆರವಣಿಗೆ ನೆರವೇರಿಸಲಾಗಿದೆ. …

Stay Connected​
error: Content is protected !!