ಮಂಡ್ಯ: ದೇವರನ್ನು ಪೂಜಿಸುವವರಿಗೆ ಆಷಾಡಭೂತಿತನ ಇರಬಾರದು. ಮಾಡಬಾರದ್ದನ್ನೆಲ್ಲಾ ಮಾಡಿ ದೇವರ ಪೂಜೆ ಮಾಡಿದ ತಕ್ಷಣ ಪಾಪಕಾರ್ಯ ಹೋಗಲ್ಲ. ಮನುಷ್ಯ ಪ್ರೀತಿ ಮುಖ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ನಾಗಮಂಗಲ ತಾಲ್ಲೂಕಿನ ಬಿಂಡಿಗನವಿಲೆ ಹೋಬಳಿಯ ದೊಡ್ಡಬಾಲ ಗ್ರಾಮದಲ್ಲಿ 39 ವರ್ಷಗಳ …
ಮಂಡ್ಯ: ದೇವರನ್ನು ಪೂಜಿಸುವವರಿಗೆ ಆಷಾಡಭೂತಿತನ ಇರಬಾರದು. ಮಾಡಬಾರದ್ದನ್ನೆಲ್ಲಾ ಮಾಡಿ ದೇವರ ಪೂಜೆ ಮಾಡಿದ ತಕ್ಷಣ ಪಾಪಕಾರ್ಯ ಹೋಗಲ್ಲ. ಮನುಷ್ಯ ಪ್ರೀತಿ ಮುಖ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ನಾಗಮಂಗಲ ತಾಲ್ಲೂಕಿನ ಬಿಂಡಿಗನವಿಲೆ ಹೋಬಳಿಯ ದೊಡ್ಡಬಾಲ ಗ್ರಾಮದಲ್ಲಿ 39 ವರ್ಷಗಳ …
ಮಂಡ್ಯ: ಕೇಂದ್ರದ ಹಿಂದಿ ಹೇರಿಕೆಯನ್ನು ನಾವು ಸಂಪೂರ್ಣವಾಗಿ ವಿರೋಧಿಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಮಂಡ್ಯದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೇಂದ್ರದ ನಡೆಯನ್ನು ನಾವು ವಿರೋಧಿಸುತ್ತೇವೆ. ಕರ್ನಾಟಕದಲ್ಲಿ ಹಿಂದಿ ಹೇರಿಕೆಗೆ ಬಿಡಲ್ಲ. ರಾಜ್ಯದಲ್ಲಿ ದ್ವಿಭಾಷಾ ನೀತಿ ಜಾರಿಯಲ್ಲಿದೆ. ಮಾತೃಭಾಷೆ …
ಚಾಮರಾಜನಗರ: ಇದೇ ಏಪ್ರಿಲ್.24ರಂದು ಪವಾಡ ಪುರುಷ ನೆಲೆಸಿರುವ ಮಲೆ ಮಹದೇಶ್ವರ ಬೆಟ್ಟದಲ್ಲಿ ಕ್ಯಾಬಿನೆಟ್ ಮೀಟಿಂಗ್ ನಡೆಯಲಿದ್ದು, ಇದಕ್ಕಾಗಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಏಪ್ರಿಲ್.24ರಂದು ಸಚಿವ ಸಂಪುಟ ಸಭೆ ನಡೆಯಲಿದ್ದು, ಬೆಟ್ಟದ ವಜ್ರಮಲೆ ಭವನದ ಮುಂಭಾಗವಿರುವ ಖಾಲಿ ಜಾಗದಲ್ಲಿ …
ಪಿರಿಯಾಪಟ್ಟಣ: ಪ್ರವಾಸದ ಆಸೆ ತೋರಿಸಿ ವ್ಯಕ್ತಿಯೊಬ್ಬ ಗ್ರಾಹಕರಿಗೆ ಮೋಸ ಮಾಡಿದ್ದು, 5 ಲಕ್ಷಕ್ಕೂ ಅಧಿಕ ವಂಚನೆ ಮಾಡಿರುವ ಆರೋಪ ಕೇಳಿಬಂದಿದೆ. ಪಿರಿಯಾಪಟ್ಟಣ ತಾಲ್ಲೂಕಿನಲ್ಲಿ ಈ ಘಟನೆ ನಡೆದಿದ್ದು, ಪವನ್ ಪ್ರಭು ಎಂಬಾತನಿಂದ ವಂಚನೆ ಮಾಡಿರುವ ಆರೋಪ ಕೇಳಿಬಂದಿದೆ. ಮೂಲತಃ ದಕ್ಷಿಣ ಕನ್ನಡ …
ಎಚ್.ಡಿ.ಕೋಟೆ: ಕೆಎಸ್ ಆರ್ ಟಿಸಿ ಬಸ್ ಡಿಕ್ಕಿಯಾಗಿ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಎಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದ ಬಳಿ ನಡೆದಿದೆ. ಸರಗೂರಿನಿಂದ ಮೈಸೂರಿಗೆ ತೆರಳುತ್ತಿದ್ದ ತಡೆ ರಹಿತ ಬಸ್ಸೊಂದು ವೇಗವಾಗಿ ಬಂದು ವ್ಯಕ್ತಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ವ್ಯಕ್ತಿ ಸ್ಥಳದಲ್ಲೇ …
ಮೈಸೂರು: ಸಿಎಂ ಸಿದ್ದರಾಮಯ್ಯ ಪ್ರತಿನಿಧಿಸುತ್ತಿರುವ ವರುಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ವಾಜಮಂಗಲ ಗ್ರಾಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ ಮಾಡಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ ಎಂದು ಬಹುಜನ ಸಮಾಜ ಪಾರ್ಟಿ ರಾಜ್ಯಾಧ್ಯಕ್ಷ ಎಂ.ಕೃಷ್ಣಮೂರ್ತಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ …
ಮಡಿಕೇರಿ: ಮಡಿಕೇರಿ 66/11ಕೆ.ವಿ ವಿದ್ಯುತ್ ಉಪ ಕೇಂದ್ರದಿಂದ ಹೊರಹೊಮ್ಮುವ ಎಫ್3 ಗದ್ದಿಗೆ ಫೀಡರ್‍ನಲ್ಲಿ ಏಪ್ರಿಲ್, 22 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ತುರ್ತು ನಿರ್ವಾಹಣಾ ಕಾಮಗಾರಿ ನಡೆಸಬೇಕಾಗಿರುವುದರಿಂದ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಆದ್ದರಿಂದ ರಾಣಿಪೇಟೆ, ಕಾನ್ವೆಂಟ್ …
ಮೈಸೂರು: ಬೈಕ್‌ಗೆ ಲಾರಿ ಡಿಕ್ಕಿಯಾದ ಪರಿಣಾಮ ಪತ್ನಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡಿನಲ್ಲಿ ನಡೆದಿದೆ. ನಂಜನಗೂಡು ಪಟ್ಟಣದ ರಾಷ್ಟ್ರಪತಿ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಭವಾನಿ ಎಂಬುವವರೇ ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ದೈವಿಯಾಗಿದ್ದಾರೆ. ಪತಿ ಮಹೇಶ್‌ಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ …
ಮೈಸೂರು: ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಮಳೆರಾಯ ಅಬ್ಬರಿಸಿ, ಬೊಬ್ಬಿರಿದಿದ್ದು, ಅನ್ನದಾತರ ಮೊಗದಲ್ಲಿ ಮಂದಹಾಸ ತರಿಸಿದ್ದಾನೆ. ಆದರೆ ರಾಜ್ಯದ ಪ್ರಮುಖ ಜಲಾಶಯಗಳಾದ ಕೆಆರ್‌ಎಸ್ ಹಾಗೂ ಕಬಿನಿಯಲ್ಲಿ ನೀರಿನ ಮಟ್ಟ ಕಡಿಮೆಯಾಗುತ್ತಾ ಬರುತ್ತಿದೆ. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನಲ್ಲಿರುವ ಕೆಆರ್‌ಎಸ್ ಜಲಾಶಯದ ಗರಿಷ್ಠ …
ಹನೂರು: ಪಟ್ಟಣದಿಂದ ಮಣಗಳ್ಳಿ, ಬಂಡಳ್ಳಿ, ಶಾಗ್ಯ, ಗಾಣಿಗ ಮಂಗಲ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆ ಹದಗೆಟ್ಟು ಸಂಚಾರಕ್ಕೆ ತೊಂದರೆಯಾಗಿದ್ದರೂ ಕ್ರಮ ಕೈಗೊಳ್ಳದೆ ಇರುವುದಕ್ಕೆ ಸಾರ್ವಜನಿಕರೇ ರಸ್ತೆಯ ಗುಂಡಿ ಮುಚ್ಚಿಸಿಕೊಳ್ಳುತ್ತಿದ್ದಾರೆ. ಒಂದೆಡೆ ಅಭಿವೃದ್ಧಿಯ ಜಪ ಮಾಡುತ್ತಿರುವ ಶಾಸಕರಿಗೆ ಇದು ಹಿನ್ನಡೆಯಾದಂತಾಗಿದೆ. ಹನೂರು (Hanooru) …