Mysore
26
broken clouds

Social Media

ಶನಿವಾರ, 27 ಡಿಸೆಂಬರ್ 2025
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು ಮಡಿಕೇರಿ: ಕೇರಳ ಮೂಲದ ಆರೋಪಿಗಳ ಸಹಕಾರದೊಂದಿಗೆ ನಕಲಿ ಚಿನ್ನಾಭರಣಗಳನ್ನು ಅಡಮಾನ ಮಾಡಿ ವಿವಿಧ ಬ್ಯಾಂಕ್‌ಗಳಲ್ಲಿ ಬರೋಬ್ಬರಿ ೩೪ ಲಕ್ಷ ರೂ. …

ಮಂಡ್ಯ: ೮೭ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆ ಗುರುವಾರ ಸಂಜೆ ನಗರಕ್ಕೆ ಆಗಮಿಸಿದ ಸಮ್ಮೇಳನದ ಸರ್ವಾಧ್ಯಕ್ಷ ಗೊ.ರು ಚನ್ನಬಸಪ್ಪ ಅವರನ್ನು ಸ್ವಾಗತ ಸಮಿತಿ ಅಧ್ಯಕ್ಷರೂ ಆದ ಸಚಿವ ಎನ್.ಚಲುವರಾಯಸ್ವಾಮಿ ಅವರು ಆತ್ಮೀಯವಾಗಿ ಬರ …

ಮೈಸೂರು: ಸಂಸತ್‌ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಅವಮಾನ ಎಸಗಿರುವುದನ್ನು ಖಂಡಿಸಿ ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟಗಳ ನೇತೃತ್ವದಲ್ಲಿ ಗುರುವಾರ ಪ್ರತಿಭಟನೆ ನಡೆಸಲಾಯಿತು. ಮಾನಸಗಂಗೋತ್ರಿಯ ಕ್ಲಾಕ್ ಟವರ್ ಬಳಿ ಜಮಾಯಿಸಿದ …

ಮಂಡ್ಯ: ಮೂರು ದಿನಗಳ ಕಾಲ ಸಕ್ಕರೆ ನಾಡು ಮಂಡ್ಯದಲ್ಲಿ ನಡೆಯಲಿರುವ ಕನ್ನಡ ನುಡಿ ಜಾತ್ರೆಗೆ ನಾಳೆ ಅದ್ಧೂರಿ ಚಾಲನೆ ಸಿಗಲಿದ್ದು, ಸಮ್ಮೇಳನಕ್ಕೆ ಬರುವವರಿಗೆ ಭರ್ಜರಿ ಭೋಜನದ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಬರುವ ಜನರಿಗೆ ಉಪಾಹಾರ ಹಾಗೂ ಊಟ ನೀಡಲು …

ಮಡಿಕೇರಿ: ಅಪರಿಚಿತ ವಾಹನ ಡಿಕ್ಕಿಯಾಗಿ ಜಿಂಕೆಯೊಂದು ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ ನಡೆದಿದೆ. ಮಡಿಕೇರಿಯ ಹಾರಂಗಿ ಜ್ಞಾನಗಂಗಾ ಶಾಲೆಯ ಸಮೀಪವಿರುವ ಗಣೇಶ್‌ ಎಂಬುವವರ ಮನೆ ಮುಂಭಾಗ ಈ ಘಟನೆ ನಡೆದಿದ್ದು, ಅಪರಿಚಿತ ವಾಹನ ಡಿಕ್ಕಿಯಾಗಿ ಜಿಂಕೆ ಸಾವನ್ನಪ್ಪಿದೆ. ವಿಷಯ ತಿಳಿದು …

ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ನಾಳೆಯಿಂದ ಆರಂಭವಾಗುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಬರುವವರಿಗೆ ಕೆಎಸ್‌ಆರ್‌ಟಿಸಿ ಸಿಹಿ ಸುದ್ದಿ ನೀಡಿದೆ. ಬೆಂಗಳೂರು ಹಾಗೂ ಮೈಸೂರಿನಿಂದ ಸಮ್ಮೇಳನಕ್ಕೆ ಬರುವವರಿಗೆ ಕೆಎಸ್‌ಆರ್‌ಟಿಸಿ ವಿಶೇಷ ಬಸ್‌ ವ್ಯವಸ್ಥೆ ಮಾಡಿದ್ದು, ಬಸ್‌ ನಿಲ್ದಾಣಗಳಿಂದ ಪ್ರತಿ …

ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಡಿಸೆಂಬರ್‌.20ರಿಂದ 22ರವರೆಗೆ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದ್ದು, ಇದಕ್ಕಾಗಿ ಮಂಡ್ಯ ಜಿಲ್ಲಾಡಳಿತ ಸರ್ವ ರೀತಿಯಲ್ಲೂ ಸಜ್ಜಾಗಿದೆ. ಇನ್ನು ಸಮ್ಮೇಳನಕ್ಕೆ ಬರುವವರನ್ನು ಗಮನದಲ್ಲಿಟ್ಟುಕೊಂಡು ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇ ಸಂಚಾರಿ ಮಾರ್ಗದಲ್ಲಿ ಬದಲಾವಣೆ ಮಾಡಲಾಗಿದೆ. …

ಹುಣಸೂರು: ಜಮೀನಿನಲ್ಲಿ ವ್ಯವಸಾಯ ಮುಗಿಸಿಕೊಂಡು ಮನೆಗೆ ಹಿಂದಿರುಗುತ್ತಿದ್ದಾಗ ರಸ್ತೆ ದಾಟುವ ವೇಳೆ ಬಸ್ ಡಿಕ್ಕಿ ಹೊಡೆದು ವ್ಯಕ್ತಿ ಮೃತಪಟ್ಟಿರುವ ಘಟನೆ ಬುಧವಾರ ನಡೆದಿದೆ. ತಾಲ್ಲೂಕಿನ ಬಿಳಿಕೆರೆ ಹೋಬಳಿಯ ಕುಪ್ಪೆಕೊಳಘಟ್ಟ ಗ್ರಾಮದ ನಿವಾಸಿ ಮಂಜುನಾಥ್ (೪೮) ಮೃತಪಟ್ಟವರು. ಇವರು ಮಂಗಳವಾರ ಸಂಜೆ ವ್ಯವಸಾಯ …

ಮಂಡ್ಯ:  ಐಎಎಸ್ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ನಾನು ಹಲವು ಪುಸ್ತಕಗಳನ್ನು ರಚಿಸಿದ್ದು, ಜಿಲ್ಲೆಯಲ್ಲಿ ನಡೆಯುತ್ತಿರುವ ಅಖಿಲ ಭಾರತ ಸಾಹಿತ್ಯ ಸಮ್ಮೇಳನದಲ್ಲಿ `ಆಡಳಿತದ ಅಂಗಳದಲ್ಲಿ' ಎಂಬ ಪುಸ್ತಕವನ್ನು ಮಾರಾಟಕ್ಕೆ ಇಟ್ಟಿದ್ದೇನೆ ಎಂದು ನಿವೃತ್ತ ಐಎಎಸ್ ಅಧಿಕಾರಿ ಟಿ.ತಮ್ಮೇಗೌಡ ತಿಳಿಸಿದರು. ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ …

ಮೈಸೂರು: ಕೆ.ವಿ ದೊಡ್ಡಕೆರೆ ಮೈದಾನ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಡಿ.19ರಂದು ಮತ್ತು ದಟ್ಟಗಳ್ಳಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಡಿ.20ರಂದು ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ದೊಡ್ಡಕೆರೆ ಮೈದಾನ ವಿದ್ಯುತ್ …

Stay Connected​
error: Content is protected !!