ವಿರಾಜಪೇಟೆ: ಗೋಣಿಕೊಪ್ಪ-ಕೇರಳ ಹೆದ್ದಾರಿಯ ಬಿಟ್ಟಂಗಾಲ ಆಟೋ ನಿಲ್ದಾಣದ ಬಳಿ ಚಿರತೆ ಬೆಕ್ಕೊಂದು ಅಪಘಾತಕೀಡಾಗಿ ಸಾವನಪ್ಪಿದ ಘಟನೆ ಶುಕ್ರವಾರ ರಾತ್ರಿ 9 ಗಂಟೆಗೆ ನಡೆದಿದೆ . ಅಪಘಾತಕ್ಕೀಡದ ಪ್ರಾಣಿಯನ್ನು ಕಂಡು ಹುಲಿ ಮರಿ ಎಂದು ಭಾವಿಸಿ ಸ್ಥಳೀಯರು ಆತಂಕಕ್ಕೆ ಎದುರಾಗಿದ್ದರು. ಹಲವು ದಿನಗಳಿಂದ …
ವಿರಾಜಪೇಟೆ: ಗೋಣಿಕೊಪ್ಪ-ಕೇರಳ ಹೆದ್ದಾರಿಯ ಬಿಟ್ಟಂಗಾಲ ಆಟೋ ನಿಲ್ದಾಣದ ಬಳಿ ಚಿರತೆ ಬೆಕ್ಕೊಂದು ಅಪಘಾತಕೀಡಾಗಿ ಸಾವನಪ್ಪಿದ ಘಟನೆ ಶುಕ್ರವಾರ ರಾತ್ರಿ 9 ಗಂಟೆಗೆ ನಡೆದಿದೆ . ಅಪಘಾತಕ್ಕೀಡದ ಪ್ರಾಣಿಯನ್ನು ಕಂಡು ಹುಲಿ ಮರಿ ಎಂದು ಭಾವಿಸಿ ಸ್ಥಳೀಯರು ಆತಂಕಕ್ಕೆ ಎದುರಾಗಿದ್ದರು. ಹಲವು ದಿನಗಳಿಂದ …
ಮೈಸೂರು: ನಟ ದರ್ಶನ್ ಅವರು ಮೈಸೂರಿನ ತಿ.ನರಸೀಪುರ ಮುಖ್ಯರಸ್ತೆಯಲ್ಲಿರುವ ಕೆಂಪಯ್ಯನಹುಂಡಿ ಬಳಿಯ ತಮ್ಮ ಫಾರ್ಮ್‌ಹೌಸ್‌ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಶುಕ್ರವಾರ ಇಲ್ಲಿಗ ಬಂದ ಅವರ ಜೊತೆಗೆ ಅಕ್ಕನ ಮಗ ಚಂದನ್, ತಾಯಿ ಮೀನಾ ತೂಗುದೀಪ, ಪತ್ನಿ ವಿಜಯಲಕ್ಷ್ಮಿ, ನಟ ಧನ್ವೀರ್ ಜೊತೆಗಿದ್ದಾರೆ. ಚಿತ್ರದುರ್ಗ …
ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಇಂದಿನಿಂದ ಮೂರು ದಿನಗಳ ಕಾಲ 87 ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ.ಸಮ್ಮೇಳನದಲ್ಲಿ ನಾಡಪ್ರಭು ಕಂಪೇಗೌಡರ ವೇಷಭೂಷಣ ಧರಿಸಿ ಕುದುರೆ ಏರಿ ಸವಾರಿ ಮಾಡುವ ಮೂಲಕ ವ್ಯಕ್ತಿಯೊಬ್ಬರು ಗಮನ ಸೆಳೆದರು. ಆಲಗೂಡು ತಾಲ್ಲೂಕಿನ ನಂದಿಪುರ ಗ್ರಾಮದ …
ಮಂಡ್ಯ: ರಾಜಮಾತೆ ಕೆಂಪನಂಜಮಣ್ಣಿ ಮತ್ತು ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಧಾನ ವೇದಿಕೆಯಲ್ಲಿ ನಡೆದ ದೃಷ್ಟಿಚೇತನರ ವಿಶೇಷ ಕವಿಗೋಷ್ಠಿ ಎಲ್ಲರ ಆಕರ್ಷಣೆಯ ಕೇಂದ್ರಬಿಂದುವಾಗಿತ್ತು. ಸಾಹಿತ್ಯ ಸಮ್ಮೇಳನದ ಇತಿಹಾಸದ ಪುಟದಲ್ಲಿ ಇದೇ ಮೊದಲ ಬಾರಿಗೆ ದೃಷ್ಟಿಚೇತನರ ವಿಶೇಷ ಕವಿಗೋಷ್ಠಿಗೆ ಮಂಡ್ಯದಲ್ಲಿ ನಡೆದ 87ನೇ …
ಮೈಸೂರು: ವಿಶ್ವ ರೈತ ದಿನದ ಪ್ರಯುಕ್ತ ಡಿ.23ರಂದು ಬೆಳಿಗ್ಗೆ 10ಕ್ಕೆ ʻರೈತರ ರಾಜ್ಯ ಮಟ್ಟದ ಸಮಾವೇಶʼ ವನ್ನು ನಗರದ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಘಟಿಕೋತ್ಸವ ಭವನದಲ್ಲಿ ಏರ್ಪಡಿಸಲಾಗಿದೆ. ರಾಜ್ಯ ರೈತ ಸಂಘಟನೆಗಳ ಒಕ್ಕೂಟ, ರೈತ ಸಂಘ, ಹಸಿರು ಸೇನೆ ಮತ್ತು …
ಎಚ್.ಡಿ ಕೋಟೆ: ಪಟ್ಟಣದ ಸಮೀಪದ ಕಟ್ಟಮನಗನಹಳ್ಳಿ ಗ್ರಾಮದ ಬಳಿ ರೈತರ ಜಮೀನಿನಲ್ಲಿ ನಾಲ್ಕು ವರ್ಷದ ಗಂಡು ಚಿರತೆಯೊಂದು ಸೆರೆ ಸಿಕ್ಕಿದೆ. ಅರಣ್ಯ ಇಲಾಖೆ ಸಿಬ್ಬಂದಿ ಜಮೀನಿನಲ್ಲಿ ಇರಿಸಿದ್ದ ಬೋನಿಗೆ ಈ ಚಿರತೆ ಬಿದ್ದಿದ್ದು, ಚಿರತೆಯನ್ನು ನಾಗರಹೊಳೆ ಅಭಯಾರಣ್ಯಕ್ಕೆ ಬಿಡಲಾಗಿದೆ. ಗ್ರಾಮದ ನಿವಾಸಿ …
ಮೈಸೂರು: ಹೊಸ ವರ್ಷಾಚರಣೆ ಹಾಗೂ ಕ್ರಿಸ್‌ಮಸ್‌ಗೆ ಮೈಸೂರು ನಗರಕ್ಕೆ ಪ್ರವಾಸಿಗರನ್ನು ಸೆಳೆಯುವ ದೃಷ್ಟಿಯಿಂದ ಅರಮನೆ ಆವರಣದಲ್ಲಿ ಫಲಪುಷ್ಪ ಪ್ರದರ್ಶನ ಒಳಗೊಂಡ ಮಾಗಿ ಉತ್ಸವವನ್ನು ಡಿ.21 ರಿಂದ ಆಯೋಜಿಸಲಾಗಿದ್ದು, ಈ ಸಂಬಂಧ ಸಿದ್ದತೆಗಳು ಭರದಿಂದ ಸಾಗಿವೆ. ಡಿಸೆಂಬರ್ 21 ರಿಂದ 31 ರವರೆಗೆ …
ಮಂಡ್ಯ: ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ. ಈ ನಿಟ್ಟಿನಲ್ಲಿ 10ನೇ ತರಗತಿವರೆಗೆ ಕನ್ನಡ ಮಾಧ್ಯಮ ಕಡ್ಡಾಯವಾಗಬೇಕು. ಇಂಗ್ಲೀಷ್ ಮಾಧ್ಯಮದ ಶಾಲೆ ತೆರೆಯುವುದನ್ನು ಕೂಡಲೇ ನಿಲ್ಲಿಸಬೇಕು ಎಂದು 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಗೊ.ರು. ಚೆನ್ನಬಸಪ್ಪ ಹಕ್ಕೊತ್ತಾಯ ಮಂಡಿಸಿದರು. ಇಂದು …
ಹನೂರು: ತಾಲ್ಲೂಕಿನ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಪಲ್ಟಿಯಾಗಿ ಇಬ್ಬರು ಗಾಯಗೊಂಡಿರುವ ಘಟನೆ ಜರುಗಿದೆ. ಬೆಂಗಳೂರು ಮೂಲದ ಹರೀಶ್(೨೮ ), ಅಭಿನಯ(೨೪) ಅಪಘಾತದಲ್ಲಿ ಗಾಯಗೊಂಡವರು. ಬೆಂಗಳೂರಿನಿಂದ ನಾಲ್ವರು ಕಾರಿನಲ್ಲಿ ಮಹದೇಶ್ವರ ಬೆಟ್ಟಕ್ಕೆ ತೆರಳುವಾಗ ಪಟ್ಟಣದ ಕೊಳ್ಳೇಗಾಲ …
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಉದ್ಘಾಟನೆ ಸಮಾರಂಭದಲ್ಲಿ ಮಾತನಾಡಿದ ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಸಮ್ಮೇಳನ ಸ್ವಾಗತ ಸಮಿತಿಯ ಅಧ್ಯಕ್ಷ ಎನ್. ಚಲುವರಾಯಸ್ವಾಮಿ, ಜಗದ ಮೂಲೆಮೂಲೆಗೂ ಕನ್ನಡದ ವಾಣಿ ಹರಡಲಿ. ಕನ್ನಡ ಭಾಷೆಯನ್ನು …