Mysore
26
overcast clouds

Social Media

ಶನಿವಾರ, 05 ಸೆಪ್ಟೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮೈಸೂರು: ಗುಂಡ್ಲುಪೇಟೆಯಲ್ಲಿ ಶೀಘ್ರವೇ ಮಾಜಿ ಸ್ಪೀಕರ್ ನಾಗರತ್ನಮ್ಮ ಪ್ರತಿಮೆ ನಿರ್ಮಾಣವಾಗಲಿದೆ ಎಂದು ವಾಟಾಳ್ ನಾಗರಾಜ್ ತಿಳಿಸಿದರು. ನಾಗರತ್ನಮ್ಮ ಗುಂಡ್ಲುಪೇಟೆ ಕ್ಷೇತ್ರದಿಂದ ಗೆದ್ದು ಸ್ಪೀಕರ್ ಆಗಿ ಕೆಲಸ ನಿರ್ವಹಿಸಿದ್ದರು. ಹೀಗಾಗಿ ಕನ್ನಡ ಚಳುವಳಿ ವಾಟಾಳ್ ಪಕ್ಷದ ವತಿಯಿಂದ ಪ್ರತಿಮೆ ನಿರ್ಮಾಣ ಮಾಡುತ್ತೇವೆ. ಮುಂದಿನ …

ಮೈಸೂರು : ಸ್ಕೂಲ್‌ಗಿಂತ ಇಲ್ಲೇ ಇರೋಕೆ ಇಷ್ಟ. ಮನೆಗೆ ಹೋಗೋಕು ಮನಸ್ಸು ಬರುತ್ತಿಲ್ಲ. ಇಲ್ಲೇ ಇದ್ದು ಬಿಡೋಣ ಅನ್ನಿಸಿತ್ತಿದೆ..... ಇವು ನಗರದ ರಂಗಾಯಣದ ಆವರಣದಲ್ಲಿ ನಡೆಯುತ್ತಿರುವ ಚಿಣ್ಣರ ಮೇಳದಲ್ಲಿ ಭಾಗವಹಿಸಿರುವ ಪುಟಾಣಿಗಳು ಆಡಿದ ಮಾತುಗಳು. ಬೇಸಿಗೆ ರಜೆ ಹಿನ್ನಲೆ ರಂಗಾಯಣ ಆವರಣದಲ್ಲಿ …

ಮಂಡ್ಯ : ಭಾರತೀಯ ಸಂಸ್ಕೃತಿಯ ಪರಂಪರೆ ನಿಂತಿರುವುದೇ ಪ್ರಕೃತಿಯ ಆರಾಧನೆಯಲ್ಲಿ ಪ್ರಕೃತಿ ಸಂರಕ್ಷಣೆ ಎಲ್ಲಾ ಭಾರತೀಯ ನಾಗರೀಕರ ಹೊಣೆಯಾಗಿದೆ ಎಂದು ಜಿಲ್ಲಾಧಿಕಾರಿ ಕುಮಾರ್ ಹೇಳಿದರು. ಏ.19 ರಂದು ಸ್ಕೋಪ್ ಫೌಂಡೇಶನ್ ಇಂಡಿಯಾ ವತಿಯಿಂದ ಹಲ್ಲೆಗೆರೆಯ ಭೂದೇವಿ ಆಧ್ಯಾತ್ಮಿಕ ಕೇಂದ್ರದಲ್ಲಿ ಆಯೋಜಿಸಲಾಗಿದ್ದ ಮದರ್ …

ಗುಂಡ್ಲುಪೇಟೆ : ತಾಲೂಕಿನಲ್ಲಿ ಪ್ರಾಣಿಗಳು ಆಗಾಗ ದರ್ಶನ ಕೊಟ್ಟು ಪ್ರವಾಸಿಗರನ್ನು ಪುಳಕಿತರನ್ನಾಗಿ ಮಾಡುತ್ತಿರುತ್ತವೆ. ಅಲ್ಲದೇ, ಇಂತಹ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲೂ ಭಾರಿ ವೈರಲ್ ಆಗುತ್ತಿರುತ್ತವೆ. ಹಾಗೆಯೇ ಇದೀಗ ಬಂಡೀಪುರದಲ್ಲಿ ಹುಲಿಯೊಂದು ಸಫಾರಿಗರಿಗೆ ದರ್ಶನ ಕೊಟ್ಟು ಪುಳಕಿತರನ್ನಾಗಿ ಮಾಡಿದೆ. ಬಂಡೀಪುರ ಸಫಾರಿಯಲ್ಲಿ ಸಫಾರಿಗರ …

ಗುಂಡ್ಲುಪೇಟೆ : ಕಾರಿನಲ್ಲಿ ಹೋಗುತ್ತಿದ್ದವರ ಮೇಲೆ ಕಾಡಾನೆ ದಾಳಿಗೆ ಯತ್ನಿಸಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ-ಕೇರಳ ಮಾರ್ಗದಲ್ಲಿ ಜರುಗಿದೆ. ಕಾರು ಬಂಡೀಪುರ ಕಾಡಿನ ಮಧ್ಯೆ ರಸ್ತೆಯಲ್ಲಿ ಹೋಗುತ್ತಿದ್ದ ವೇಳೆ ಕಾಡಾನೆಯೊಂದು ಏಕಾಏಕಿ ದಾಳಿಗೆ ಓಡೋಡಿ ಬಂದಿದೆ. ಈ ವೇಳೆ ಕಾರಿನ ಚಾಲಕ …

ಮೈಸೂರು : ಉದ್ಯೋಗಿಗಳು, ಸ್ಥಿತಿವಂತರು ಮಾತ್ರ ಹಿಮಾಲಯ ಪರ್ವತಾರೋಹಣ ನಡೆಸಲಿದ್ದಾರೆ ಎನ್ನುವ ಮನಸ್ಥಿತಿಯಲ್ಲಿರುವಾಗ ನಗರದ ಟೈಗರ್‌ ಅಡ್ವೆಂಚರ್‌ ಫೌಂಡೇಷನ್‌ ಪೌರಕಾರ್ಮಿಕ ಮಕ್ಕಳು ಹಾಗೂ ಆದಿವಾಸಿ ಮಕ್ಕಳನ್ನು ಸಾಹಸಯಾತ್ರೆಗೆ ಕರೆದೊಯ್ಯಲು ಸಿದ್ಧವಾಗಿದೆ. ಪ್ರತಿ ವರ್ಷದಂತೆ ಈ ವರ್ಷವೂ ಚಾರಣ ಕೈಗೊಂಡ ಟೈಗರ್ ಅಂಡ್ವೆಂಚರ್ …

ಮೈಸೂರು: ಮದ್ಯ ಸೇವನೆಗೆ ಹಣ ನೀಡಲಿಲ್ಲ ವೆಂದು ತಾಯಿಯನ್ನೇ ಪಾಪಿ ಪುತ್ರನೊಬ್ಬ ಕೊಂದಿದ್ದಾನೆ ಪಿರಿಯಾಪಟ್ಟಣ ತಾಲ್ಲೂಕು ನವಿಲೂರ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಮಗನು ತಾಯಿ ಬಳಿಯಿದ್ದ 90 ಸಾವಿರ ಹಣಕ್ಕಾಗಿ ಹತ್ಯೆಗೈದಿದ್ದಾನೆ ಎನ್ನಲಾಗಿದೆ. ತಾಯಿಯು ತಂದೆಗೆ ಹುಷಾರಿಲ್ಲದ ಕಾರಣ ಹಣವನ್ನು …

ಪೊಲೀಸರ ಜನಸಂಪರ್ಕ ಸಭೆಯಲ್ಲಿ ಸಮಸ್ಯೆಗಳನ್ನು ಬಿಚ್ಚಿಟ್ಟ ಸ್ಥಳೀಯರು ಮೈಸೂರು: ಗಾಂಜಾ, ಎಂಡಿಎನ್ ಇತರೆ ಮಾದಕ ವಸ್ತುಗಳ ಸೇವನೆಗೆ ಬ್ರೇಕ್ ಹಾಕಿ.., ಬೈಕ್ ವೀಲಿಂಗ್ ತಪ್ಪಿಸಿ.., ರಾತ್ರಿ 10ರ ನಂತರ ಟೀ-ಅಂಗಡಿಗಳಲ್ಲಿ ಪುಂಡರ ಹಾವಳಿ ತಪ್ಪಿಸಿ.., ಮದ್ಯ ವ್ಯಸನಿಗಳ ಕಾಟದಿಂದ ನಮ್ಮನ್ನು ಕಾಪಾಡಿ... …

weather report mysuru

ಮೈಸೂರು : ಮೈಸೂರು, ಕೊಡಗು ಸೇರಿದಂತೆ ರಾಜ್ಯದಲ್ಲಿ ಒಂದು ವಾರ ಗುಡುಗು ಸಹಿತ ಮಳೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮಂಡ್ಯ, ಮೈಸೂರು, ಕೊಡಗು, ಚಾಮರಾಜನಗರ ಸೇರಿದಂತೆ ರಾಜ್ಯದ 24 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್‌ ಘೋಷಿಸಿರುವ ಇಲಾಖೆ ಮುನ್ನಚ್ಚರಿಕೆ …

weather report mysuru

ಮೈಸೂರು: ಮೈಸೂರು, ಕೊಡಗು ಸೇರಿದಂತೆ ರಾಜ್ಯದಲ್ಲಿ ಒಂದು ವಾರ ಗುಡುಗು ಸಹಿತ ಮಳೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮಂಡ್ಯ, ಮೈಸೂರು, ಕೊಡಗು, ಚಾಮರಾಜನಗರ ಸೇರಿದಂತೆ ರಾಜ್ಯದ 24 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್‌ ಘೋಷಿಸಿರುವ ಇಲಾಖೆ ಮುನ್ನಚ್ಚೆರಿಕೆ ಕ್ರಮ …

Stay Connected​
error: Content is protected !!