ಮೂರು ದಿನಗಳಲ್ಲಿ ವೇದಿಕೆ ನಿರ್ಮಾಣ ಕಾರ್ಯ ಪೂರ್ಣ 120 ಫುಡ್ ಕೌಂಟರ್,450 ಪುಸ್ತಕ ಮಳಿಗೆ, 250 ಶೌಚಾಲಯಗಳ ನಿರ್ಮಾಣ ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮಂಡ್ಯ ಸಕಲ ರೀತಿಯಲ್ಲಿಯೂ ಸಜ್ಜಾಗಿದೆ. 64 ಎಕರೆ ಪ್ರದೇಶದಲ್ಲಿ ಎಲ್ಲಾ ಮುಂಜಾಗ್ರತಾ …
ಮೂರು ದಿನಗಳಲ್ಲಿ ವೇದಿಕೆ ನಿರ್ಮಾಣ ಕಾರ್ಯ ಪೂರ್ಣ 120 ಫುಡ್ ಕೌಂಟರ್,450 ಪುಸ್ತಕ ಮಳಿಗೆ, 250 ಶೌಚಾಲಯಗಳ ನಿರ್ಮಾಣ ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮಂಡ್ಯ ಸಕಲ ರೀತಿಯಲ್ಲಿಯೂ ಸಜ್ಜಾಗಿದೆ. 64 ಎಕರೆ ಪ್ರದೇಶದಲ್ಲಿ ಎಲ್ಲಾ ಮುಂಜಾಗ್ರತಾ …
ಮಂಡ್ಯ: ಜಿಲ್ಲೆಯಲ್ಲಿ ನಡೆಯುತ್ತಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ "ಕನ್ನಡಕ್ಕಾಗಿ ಓಟ" ಎಂಬ ಘೋಷವಾಕ್ಯದೊಂದಿಗೆ ಮ್ಯಾರಥಾನ್ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದ್ದು, ಪ್ರತಿಯೊಬ್ಬರೂ ಮ್ಯಾರಥಾನ್‌ನಲ್ಲಿ ಭಾಗವಹಿಸಬೇಕು ಎಂದು ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕ ಪಿ. ರವಿಕುಮಾರ್ ತಿಳಿಸಿದರು. ಅವರು ಇಂದು(ಡಿ.15) …
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಪ್ರಚಾರದ ಪ್ರಯುಕ್ತ ಹಮ್ಮಿಕೊಳ್ಳಲಾಗಿದ್ದ ಬೈಕ್ ಜಾಥಾಗೆ ಜಿಲ್ಲಾಧಿಕಾರಿ ಡಾ.ಕುಮಾರ ಚಾಲನೆ ನೀಡಿದರು. ಜಿಲ್ಲಾಡಳಿತ ಹಾಗೂ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಹಮ್ಮಿಕೊಂಡಿದ್ದ ಬೈಕ್ ಜಾಥವು ನಗರದ ಜಿಲ್ಲಾಧಿಕಾರಿಗಳ ಕಚೇರಿಯಿಂದ ಹೊರಟು ಬೆಂಗಳೂರು …
ನಂಜನಗೂಡು: ಜಮೀನಿನಲ್ಲಿದ್ದ ರೈತನ ಮೇಲೆ ಚಿರತೆಯೊಂದು ದಾಳಿ ಮಾಡಿ, ನಂತರ ಮೇಕೆಯನ್ನು ಕೊಂದು ಹಾಕಿರುವ ಘಟನೆ ತಾಲೂಕಿನ ಸಿಂಧುವಳ್ಳಿ ಗ್ರಾಮದಲ್ಲಿ ಭಾನುವಾರ ಬೆಳಿಗ್ಗೆ ನಡೆದಿದೆ. ದಾಳಿಯಿಂದ ಗ್ರಾಮದ ಮಹದೇವಯ್ಯ ಗಾಯಗೊಂಡಿದ್ದು, ಪ್ರಾಣಪಾಯದಿಂದ ಪಾರಾಗಿದ್ದಾರೆ. ಆದರೆ ಇದೇ ವೇಳೆ ಪಕ್ಕದಲ್ಲೇ ಮೇಯುತ್ತಿದ್ದ ಮೇಕೆ …
ಬೆಂಗಳೂರು: ಇತ್ತೀಚೆಗೆ ನಿಧನರಾಗಿದ್ದ ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರ ಅಸ್ಥಿಯನ್ನು ಮೊಮ್ಮಗ ಅಮರ್ತ್ಯ ಹೆಗಡೆ ಕಾವೇರಿ ನದಿಯಲ್ಲಿ ವಿಸರ್ಜನೆ ಮಾಡಿದರು. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ಪಶ್ಚಿಮ ವಾಹಿನಿಯಲ್ಲಿ ಎಸ್.ಎಂ.ಕೃಷ್ಣ ಅವರ ಅಸ್ತಿ ವಿಸರ್ಜನೆ ಮಾಡಿ ಅಂತಿಮ ವಿಧಿ ವಿಧಾನಗಳನ್ನು ನೆರವೇರಿಸಲಾಯಿತು. ಬೆಂಗಳೂರಿನ …
ಮಂಡ್ಯ: ಬೈಕ್ ಸ್ಕಿಡ್ ಆದ ಪರಿಣಾಮ ಮೂವರು ಹನುಮ ಮಾಲಾಧಾರಿಗಳಿಗೆ ಗಾಯಗಳಾಗಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ನಡೆದಿದೆ. ಶ್ರೀರಂಗಪಟ್ಟಣದ ಶೆಟ್ಟಿಹಳ್ಳಿ ಬಳಿ ಈ ಘಟನೆ ನಡೆದಿದ್ದು, ಸಂಕೀರ್ತನಾ ಯಾತ್ರೆಗೆ ಆಗಮಿಸುತ್ತಿದ್ದ ವೇಳೆ ಬೈಕ್ ಸ್ಕಿಡ್ ಆಗಿ ಈ ಅವಘಡ ಸಂಭವಿಸಿದೆ. …
ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಹನುಮ ಮಾಲಾಧಾರಿಗಳ ಬೃಹತ್ ಸಂಕೀರ್ತನಾ ಯಾತ್ರೆ ನಡೆಯಲಿರುವ ಹಿನ್ನೆಲೆಯಲ್ಲಿ ಕೇಸರಿ ಬಂಟಿಂಗ್ಸ್ ಮತ್ತು ಫ್ಲೆಕ್ಸ್‌ಗಳು ರಾರಾಜಿಸುತ್ತಿವೆ. ಸಂಕೀರ್ತನಾ ಯಾತ್ರೆ ಸಾಗುವ ಪಟ್ಟಣದ ಮುಖ್ಯ ಬೀದಿಗೆ ಕೇಸರಿ ಬಂಟಿಂಗ್ಸ್ ಹಾಕಿ ಅಲಂಕಾರ ಮಾಡಲಾಗಿದೆ. ಈ ಸಂಕೀರ್ತನಾ ಯಾತ್ರೆಯಲ್ಲಿ ಐದು …
ಮೈಸೂರು: ಕಳೆದ ಮೂರ್ನಾಲ್ಕು ತಿಂಗಳಿನಿಂದ ಉಪಟಳ ನೀಡಿ, ನಿತ್ಯವೂ ಆತಂಕ ಉಂಟು ಮಾಡುತ್ತಿದ್ದ ಹುಲಿಯೊಂದು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಎಚ್.ಡಿ.ಕೋಟೆ ಸಮೀಪದ ಚಾಕಳ್ಳಿ ಬಳಿ ನಡೆದಿದೆ. ರೈತ ಸರಗೂರು ನಿಂಗಣ್ಣ ಎಂದಿನಂತೆ ತಮ್ಮ ಮುಸುಕಿನ ಜೋಳದ ಬೆಳೆಗೆ ನೀರು ಹಾಯಿಸಲು ಹೋದಾಗ …
ಮಂಡ್ಯ: ಒಂದರಿಂದ ಒಂದೂವರೆ ಲಕ್ಷ ಜನ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ಭಾಗವಹಿಸುವ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಎಲ್ಲಾ ವ್ಯವಸ್ಥೆಯನ್ನು ಸೂಕ್ತವಾಗಿ ಕಲ್ಪಿಸಲಾಗುವುದು ಎಂದು ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದ್ದಾರೆ. ಇಂದು 87ನೇ ಕನ್ನಡ ಸಾಹಿತ್ಯ ಸಮ್ಮೇಳನ ವೇದಿಕೆಯ …
ಮಂಡ್ಯ: ನಮ್ಮ ಸರ್ಕಾರವು ಅಧಿಕಾರಕ್ಕೆ ಬಂದ ಮೇಲೆ ಅನೇಕ ಬದಲಾವಣೆಯನ್ನು ತರುವ ಮೂಲಕ ಕಂದಾಯ ಇಲಾಖೆಯಲ್ಲಿ ಸುಧಾರಣೆ ತರಲಾಗಿದೆ. ಜನಸಾಮಾನ್ಯರ ಸಮಸ್ಯೆಯನ್ನು ಬಗೆಹರಿಸಲು ಶ್ರಮಿಸುವ ಮೂಲಕ ಸ್ಪಂದಿಸಿದ್ದೇವೆ. ಯೋಜನೆಗಳನ್ನು ಜನರ ಮನೆ ಬಾಗಿಲಿಗೆ ತೆರಳಿ ಮಾಡಿಕೊಡಲಾಗುತ್ತಿದೆ ಎಂದು ಕೃಷಿ ಹಾಗೂ ಮಂಡ್ಯ …