Mysore
15
broken clouds

Social Media

ಬುಧವಾರ, 24 ಡಿಸೆಂಬರ್ 2025
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಕೊಡಗು: ಸರ್ವ ಜನಾಂಗಗಳ ಒಕ್ಕೂಟ ಕರೆ ನೀಡಿರುವ ನಾಳಿನ ಕೊಡಗು ಬಂದ್ ಗೆ ಹಲವು ಸಂಸ್ಥೆ - ಸಂಘಟನೆಗಳು ಬೆಂಬಲ ನೀಡಿವೆ. ಹೀಗಾಗಿ ಬೆಳಿಗ್ಗೆ 6 ಗಂಟೆಯಿಂದ ಮಧ್ಯಾಹ್ನ 12 ಗಂಟೆವರೆಗೆ ಬಂದ್ ನಡೆಯಲಿದೆ. ಕೊಡವ ಸಮಾಜಗಳ ಪೈಕಿ ಅಖಿಲ ಕೊಡವ …

ಕೊಡಗು: ವೀರ ಸೇನಾನಿಗಳನ್ನು ಅವಮಾನಿಸಿದ ವಿದ್ಯಾದರ್ ಗಡಿ ಪಾರಿಗೆ ಒತ್ತಾಯಿಸಿ ನಾಳೆ ಕೊಡಗು ಜಿಲ್ಲಾ ಬಂದ್‌ಗೆ ಕರೆ ನೀಡಲಾಗಿದೆ. ವೀರ ಸೇನಾನಿಗಳಾದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಹಾಗೂ ಜನರಲ್ ಕೆ.ಎಸ್.ತಿಮ್ಮಯ್ಯ ಅವರಿಗೆ ಸಾಮಾಜಿಕ ಜಾಲತಾಣಗಳಲ್ಲಿ ಅಗೌರವ ತೋರಿದ ಆರೋಪಿಗೆ ಕಠಿಣ ಶಿಕ್ಷೆ …

ಮಡಿಕೇರಿ: ನಾಪತ್ತೆಯಾಗಿದ್ದ ಯುವತಿ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಕುಶಾಲನಗರ ವ್ಯಾಪ್ತಿಯಲ್ಲಿ ನಡೆದಿದೆ. ಕುಶಾಲನಗರದ ಆದಿಶಂಕರಾಚಾರ್ಯ ಬಡಾಬಣೆ ನಿವಾಸಿ ರಣಜಿತ್ ಸಿಂಗ್ ಅವರ ದ್ವಿತೀಯ ಪುತ್ರಿ ಭಾವನ ಮೃತಪಟ್ಟ ಯುವತಿ. ಎಸ್ಸೆಸ್ಸೆಲ್ಸಿ ಮುಗಿಸಿ ಮನೆಯಲ್ಲಿದ್ದ ಭಾವನ (19) ಬಿಡುವಿನ ವೇಳೆಯಲ್ಲಿ …

ಮಂಡ್ಯ: ಬುಧವಾರ ಬೆಳಿಗ್ಗೆ ಬೆಂಗಳೂರಿನ ಸದಾಶಿವನಗರದ ಮನೆಯಿಂದ ಹೊರಟ ಮಾಜಿ ಮುಖ್ಯಮಂತ್ರಿ ಎಸ್‌.ಎಂ ಕೃಷ್ಣ ಅವರ ಪಾರ್ಥಿವ ಶರೀರ ಮಧ್ಯಾಹ್ನದ ವೇಳೆಗೆ ಹುಟ್ಟೂರಾದ ಮದ್ದೂರಿನ ಸೋಮನಹಳ್ಳಿ ತಲುಪಿತು. ಇಲ್ಲಿ ಜನಪ್ರತಿನಿಧಿಗಳು, ವಿವಿಧ ರಾಜಕೀಯ ಮುಖಂಡರು, ಕಾರ್ಯಕರ್ತರು, ಸಂಘ-ಸಂಸ್ಥೆ, ಸಂಘಟನೆ ಪದಾಧಿಕಾರಿಗಳು, ಸರ್ಕಾರಿ …

ಮಡಿಕೇರಿ: ಕಾಫಿ ತೋಟದಲ್ಲಿ ಕೆಲಸಕ್ಕೆಂದು ತೆರಳುತ್ತಿದ್ದ ಕಾರ್ಮಿಕನ ಮೇಲೆ ಕಾಡಾನೆಯೊಂದು ಎರಗಿ ಗಂಭೀರವಾಗಿ ಘಾಸಿಗೋಳಿಸಿರುವ ಘಟನೆ ಇಂದು ಬೆಳಿಗ್ಗೆ 8.30ರ ಸಮಯದಲ್ಲಿ ಪಾಲಿಬೆಟ್ಟ ಮೂಕ ಟಾಟಾ ಕಾಫಿ ತೋಟದಲ್ಲಿ ನಡೆದಿದೆ. ಕಾರ್ಮಿಕ ಮಂಜು (37) ಎಂಬುವವರು ಇತರ ಕಾರ್ಮಿಕರೊಂದಿಗೆ ಹೋಗುತ್ತಿದ್ದಾಗ ಹಿಂದಿನಿಂದ …

ಮಂಡ್ಯ: ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಅವರ ಅಂತ್ಯ ಸಂಸ್ಕಾರಕ್ಕೆ ಸರ್ಕಾರದ ವತಿಯಿಂದ ಸಕಲ ಸರ್ಕಾರಿ ಗೌರವ ಸಿದ್ಧತೆಗಳನ್ನು ನಡೆಸಲಾಗಿದ್ದು, ಮೃತರ ಚಿತೆಗೆ ಮೊಮ್ಮಗ ಅಮರ್ಥ್ಯ ಸಿದ್ದಾರ್ಥ ಹೆಗಡೆ ಅವರು ಚಿತೆಗೆ ಅಗ್ನಿ ಸ್ಪರ್ಶ ಮಾಡಲಿದ್ದಾರೆ. ಎಸ್‌.ಎಂ.ಕೃಷ್ಣ ಅವರು ಮಂಗಳವಾರ ಬೆಳಗಿನ ಜಾವ …

ಕೊಳ್ಳೇಗಾಲ ; ಪಟ್ಟಣದ ಮಹದೇಶ್ವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬಳಿಯ ನೂತನ ಮನೆ ಅನುಗ್ರಹದಲ್ಲಿ ಇರಿಸಲಾಗಿದ್ದ ಆಪ್ತ ಗೆಳೆಯ ಎಸ್.ಜಯಣ್ಣ ಅವರ ಪಾರ್ಥಿವ ಶರೀರದ ಅಂತಿಮ ದರ್ಶನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಪಡೆದರು. ನಂತರ ಆಪ್ತ ಗೆಳೆಯ ಜಯಣ್ಣರಿಗೆ ಪುಷ್ಪ ಗುಚ್ಚ …

ಮಡಿಕೇರಿ: ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕನೋರ್ವ ಡಿಪೋ ಸಮೀಪ ನಿರ್ವಾಹಕನಿಗೆ ಕೊಲೆ ಬೆದರಿಕೆಯೊಡ್ಡಿ ಗಾಳಿಯಲ್ಲಿ ಗುಂಡುಹಾರಿಸಿದ ಆರೋಪದಡಿಯಲ್ಲಿ ಬಂಧನಕ್ಕೊಳಗಾಗಿ ಕರ್ತವ್ಯದಿಂದ ಅಮಾನತುಗೊಂಡಿದ್ದಾರೆ. ಮಡಿಕೇರಿ-ಬಿರುನಾಣಿ ರೂಟ್ ಚಾಲಕ ವೇಣುಗೋಪಾಲ್ ಎಂಬಾತ ಮೊಬೈಲ್ ನಲ್ಲಿ ಮಾತನಾಡಿಕೊಂಡೇ ಬಸ್ ಚಾಲನೆ ಮಾಡುತ್ತಿದ್ದುದನ್ನು ಬಸ್ಸಿನಲ್ಲಿದ್ದವರು ಮೊಬೈಲ್ ನಲ್ಲಿ ಸೆರೆಹಿಡಿದಿದ್ದಾರೆ. …

ಮಂಡ್ಯ: ಮಾಜಿ ಸಿಎಂ ಎಸ್.ಎಂ.ಕೃಷ್ಣ ವಿಧಿವಶರಾಗಿರುವ ಹಿನ್ನೆಲೆಯಲ್ಲಿ ನಾಳೆ ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ ನೀಡಲಾಗಿದೆ. ನಾಳೆ ಎಸ್‌.ಎಂ.ಕೃಷ್ಣ ಅವರ ಹುಟ್ಟೂರು ಸೋಮನಹಳ್ಳಿಯಲ್ಲಿ ಅಂತ್ಯಕ್ರಿಯೆ ನೆರವೇರಲಿದೆ. ಈ ಹಿನ್ನೆಲೆಯಲ್ಲಿ ಪ್ರಗತಿಪರ ಸಂಘಟನೆಗಳು ಸ್ವಯಂ ಪ್ರೇರಿತ ಬಂದ್‌ಗೆ ಕರೆ ನೀಡಿವೆ. …

ಕೊಡಗು: ವೀರ ಸೇನಾನಿಗಳನ್ನು ಅವಮಾನಿಸಿದ ವಿದ್ಯಾದರ್ ಗಡಿ ಪಾರಿಗೆ ಒತ್ತಾಯಿಸಿ ಡಿಸೆಂಬರ್.‌12ರಂದು ಕೊಡಗು ಬಂದ್‌ಗೆ ಕರೆ ನೀಡಲಾಗಿದೆ. ವೀರ ಸೇನಾನಿಗಳಾದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಹಾಗೂ ಜನರಲ್ ಕೆ.ಎಸ್.ತಿಮ್ಮಯ್ಯ ಅವರಿಗೆ ಸಾಮಾಜಿಕ ಜಾಲತಾಣಗಳಲ್ಲಿ ಅಗೌರವ ತೋರಿದ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು …

Stay Connected​
error: Content is protected !!